23.8 C
Bengaluru
Thursday, June 8, 2023
Home Tags Court

Tag: court

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆ ಅಂತ್ಯ, ಆದೇಶ...

0
ಬೆಂಗಳೂರು,ಏಪ್ರಿಲ್,17,2023(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತ್ಯವಾಗಿದ್ದು ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ಪ್ರಶ್ನಿಸಿ  ಡಿಕೆ...

ಜನವರಿ 25ರವರೆಗೆ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ: ಕೋರ್ಟ್ ಆದೇಶ.

0
ಮೈಸೂರು,ಜನವರಿ,16,2023(www.justkannada.in):  ಸ್ಯಾಂಟ್ರೋ ರವಿಯನ್ನ ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ  ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಪ್ರಕರಣ ಸಂಬಂಧ  ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಲು ಪೊಲೀಸರು ಇಂದು...

ಸ್ಯಾಂಟ್ರೋ ರವಿ ಕೋರ್ಟ್ ಗೆ : ಪೊಲೀಸರಿಗೆ ತರಾಟೆ.

0
ಮೈಸೂರು,ಜನವರಿ,16,2022(www.justkannada.in): ನ್ಯಾಯಾಂಗ ಬಂಧನದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಇಂದು  ಮೈಸೂರಿನ 6ನೇ ಜೆಎಂಎಫ್ ಸಿ  ನ್ಯಾಯಾಲಯಕ್ಕೆ  ಪೊಲೀಸರು ಹಾಜರುಪಡಿಸಿದ್ದು ಈ ವೇಳೆ ಪೊಲೀಸರಿಗೆ ನ್ಯಾಯಾಧೀಶರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಹೌದು, ಹೆಚ್ಚಿನ ವಿಚಾರಣೆಗೆ ಪೊಲೀಸ್...

ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಪೊಲೀಸರ ವಶಕ್ಕೆ ಕಾರು ಚಾಲಕ.

0
ಮೈಸೂರು,ಜನವರಿ,12,2022(www.justkannada.in):  ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಉದ್ಯಮಿ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿ ಸಲ್ಲಿಸಿದ  ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಜನವರಿ 17ಕ್ಕೆ...

ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ ವಿಚಾರ:  13 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ನಿಂದ...

0
ಬೆಂಗಳೂರು,ಜನವರಿ,7,2023(www.justkannada.in): ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ 13 ಕಾಂಗ್ರೆಸ್ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ...

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, 50...

0
ಮೈಸೂರು,ನವೆಂಬರ್,23,2022(www.justkannada.in): ಬಾಲಕಿ ಮೇಲೆ ಅತ್ಯಾಚಾರ  ಪ್ರಕರಣಕ್ಕೆ ಸಂಬಂಧಿಸಿದಂತೆ  ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, ₹ 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಅಪರಾಧಿಯು ಬಿಹಾರ ಮೂಲದವನಾಗಿದ್ದು,...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್.

0
ಚಿತ್ರದುರ್ಗ,ಸೆಪ್ಟಂಬರ್,23,2022(www.justkannada.in):  ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ತಿರಸ್ಕರಿಸಿದೆ. ಸದ್ಯ ಮುರುಘಾಶ್ರೀಗಳು ಸೆಪ್ಟಂಬರ್ .27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದು...

ಪಿಎಸ್ ಐ ನೇಮಕಾತಿ ಹಗರಣ: ಕೋರ್ಟ್ ಗೆ ಶರಣಾದ 37ನೇ ಆರೋಪಿ.

0
ಬೆಂಗಳೂರು,ಸೆಪ್ಟಂಬರ್,15,2022(www.justkannada.in):  545 ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 37ನೇ ಆರೋಪಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಶರಣಾಗಿದ್ದಾನೆ. ಪ್ರಕರಣ ಸಂಬಂಧ 37ನೇ ಆರೋಪಿ ಬೋರೇಗೌಡ ಕೋರ್ಟ್ ಗೆ ಶರಣಾಗಿದ್ದಾನೆ.  ಆರೋಪಿಯನ್ನ...

ಮೂರು ದಿನಗಳ ಕಾಲ ಮುರುಘಾ ಶ್ರೀಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್.

0
ಚಿತ್ರದುರ್ಗ,ಸೆಪ್ಟಂಬರ್,2,2022(www.justkannada.in): ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ನಿನ್ನೆ ಬಂಧಿತರಾಗಿದ್ಧ ಮುರುಘಾ ಮಠದ ಶ್ರೀಗಳನ್ನ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್...

ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ತು ಹತ್ಯೆ ಮಾಡಿದ ಪತಿ.

0
ಹಾಸನ,ಆಗಸ್ಟ್,13,2022(www.justkannada.in): ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತುಕೊಯ್ದು ಪತಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೇ ನರಸೀಪುರ ಕೋರ್ಟ್ ಆವರಣದಲ್ಲಿ ನಡೆದಿದೆ. ಶಿವಕುಮಾರ್ ಎಂಬಾತನೇ ಪತ್ನಿ ಚೈತ್ರ ಕತ್ತುಕೊಯ್ದು ಹತ್ಯೆಗೈದಿದ್ದಾನೆ. ಕಳೆದ 7 ವರ್ಷದ...
- Advertisement -

HOT NEWS

3,059 Followers
Follow