Tag: covid.19
ಬೆಂಗಳೂರಿನಲ್ಲಿ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೋವಿಡ್: ರಜೆ ಘೋಷಣೆ.
ಬೆಂಗಳೂರು,ಜೂನ್,14,2022(www.justkannada.in): ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿದೆ.
ದಾಸರಹಳ್ಳಿ ವಲಯದ 2 ಶಾಲೆಗಳಲ್ಲಿ ಸುಮಾರು 31 ವಿದ್ಯಾರ್ಥಿಗಳಿಗೆ ಕೊರೊನಾ...
ಕೋವಿಡ್-19 ಮೂರನೇ ಅಲೆಗೆ ಸಿದ್ಧರಾಗಿ- ಬಿಬಿಎಂಪಿ ವತಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಸಲಹೆ.
ಬೆಂಗಳೂರು, ಡಿಸೆಂಬರ್ ೨೧, ೨೦೨೧ (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ನಗರದ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ ಗಳಿಗೆ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ...
ರಿ -ಲೈಫ್ ಆಸ್ಪತ್ರೆಯಿಂದ ಉಚಿತ ಕೋವಿಡ್-19 ಲಸಿಕೆ.
ಬೆಂಗಳೂರು,ಡಿಸೆಂಬರ್,3,2021(www.justkannada.in): ಕೋವಿಡ್ 19 ಲಸಿಕೆ ತೆಗೆದುಕೊಂಡಿದ್ದೀರಾ? ಇಲ್ಲದಿದ್ದರೆ, ದಕ್ಷಿಣ ಬೆಂಗಳೂರಿನಲ್ಲಿ ತಕ್ಷಣವೇ ಉಚಿತ ಲಸಿಕೆಯನ್ನು ಪಡೆಯಲು ಇಲ್ಲಿ ಅವಕಾಶವಿದೆ.
ಮತ್ತೆ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳು ಮತ್ತು ಸುರಕ್ಷತೆಯ ಕಾಳಜಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಿ-ಲೈಫ್...
ಮಳೆ, ಕೋವಿಡ್-19 ಸೋಂಕಿನ ಭಯದಿಂದಾಗಿ ಕಳೆ ಕಳೆದುಕೊಂಡ ಕಡಲೆಕಾಯಿ ಪರಿಷೆ..
ಬೆಂಗಳೂರು, ಡಿಸೆಂಬರ್ 1, 2021 (www.justkannada.in): ಮೋಡ ಮುಸುಕಿದ ವಾತಾವರಣ ಹಾಗೂ ಕೋವಿಡ್ ಸೋಂಕಿನ ಭಯದಿಂದಾಗಿ ಬೆಂಗಳೂರಿನ ಪ್ರಖ್ಯಾತ ಕಡಲೆಕಾಯಿ ಪರಿಷೆಗೆ ಬರುವ ಜನಸಂಖ್ಯೆಯಲ್ಲಿ ಇಳಿಕೆ ಕಂಡು ಬಂತು. ಕಡಲೆಕಾಯಿಯ ಒಂದು ಚೀಲಕ್ಕೆ...
ಕೋವಿಡ್-19 ಲಸಿಕಾಕರಣ ಕೇಂದ್ರಗಳ ಕೆಲಸದ ಅವಧಿ ವಿಸ್ತರಿಸಿದ ಬಿಬಿಎಂಪಿ.
ಬೆಂಗಳೂರು, ಸೆಪ್ಟೆಂಬರ್ 2, 2021 (www.justkannada.in): ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಈ ತಿಂಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರದ ಎರಡು ಕೋವಿಡ್ ಲಸಿಕಾಕರಣ ಕೇಂದ್ರಗಳಲ್ಲಿ ಲಸಿಕೆ ನೀಡುವ ಕೆಲಸದ ಅವಧಿಯನ್ನು ಬೆಳಿಗ್ಗೆ...
ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಲಕ್ಷಾಂತರ ರೂ. ಬಾಕಿ..!
ಬೆಂಗಳೂರು, ಜುಲೈ,8, 2021 (www.justkannada.in): ಕೋವಿಡ್-19 ಸೋಂಕಿನ ಎರಡನೆ ಅಲೆ ಕಡಿಮೆಯಾಗುತ್ತಿರಬಹುದು. ಆದರೆ ರಾಜ್ಯ ಸರ್ಕಾರ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದಂತಹ ಅನೇಕ ಖಾಸಗಿ ಆಸ್ಪತ್ರೆಗಳಿಗೆ ಇನ್ನೂ ಲಕ್ಷಾಂತರ ರೂಪಾಯಿಗಳ ಪಾವತಿಯನ್ನು ಬಾಕಿ...
ಮಕ್ಕಳಲ್ಲಿ ಕೋವಿಡ್-19 ಎಂದರೇನು, ಅದರ ತಡೆಗಟ್ಟುವಿಕೆ ಮತ್ತು ನಿರ್ವಹಣೆ ?
ಬೆಂಗಳೂರು, ಜೂ.08, 2021 : ಕೋವಿಡ್ ಎರಡನೇ ಅಲೆಯ ಸಮಯದಲ್ಲಿ, ದೇಶಾದ್ಯಂತ ಎಲ್ಲಾ ವಯೋಮಾನದ ಸಾವಿರಾರು ಮಕ್ಕಳು, ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದ್ದಾರೆ, ಇದು ಪೋಷಕರಲ್ಲಿ ಭೀತಿಯನ್ನು ಉಂಟುಮಾಡುತ್ತಿದೆ. ಹೆಚ್ಚಿನ ಮಕ್ಕಳಲ್ಲಿ ಕಾಯಿಲೆಯ...
BREAKING NEWS : ಮೈಸೂರು ವಿವಿ ವಿಜ್ಞಾನಿಗಳಿಂದ ಹೊಸ ಕ್ಷಿಪ್ರ COVID-19 ಪತ್ತೆ ಕಿಟ್...
ಮೈಸೂರು, ಜೂ.07, 2021 : (www.justkannada.in news ): ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೆರವಿನೊಂದಿಗೆ ಹೈದರಬಾದ್ ಮೂಲದ ಕಂಪನಿಯೊಂದು 'ಕೋವಿಡ್ -19 ' ಪರೀಕ್ಷಿಸುವ ಅತ್ಯಂತ ಸರಳ ಹಾಗೂ ನೂತನ ಕಿಟ್...
ಇಪಿಎಫ್ಒ ವತಿಯಿಂದ ಕೋವಿಡ್-19 ಎರಡನೇ ಮುಂಗಡ ಪಡೆಯಲು ಅನುಮತಿ.
ಬೆಂಗಳೂರು, ಜೂನ್ 1, 2021 (www.justkannada.in): ದೇಶದಲ್ಲಿ ಕೋವಿಡ್ ಸೋಂಕಿನ ಎರಡನೆ ಅಲೆಯಿಂದಾಗಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ತನ್ನ ಐದು ಕೋಟಿಗಳಿಗೂ ಹೆಚ್ಚಿನ ಸಂಖ್ಯೆಯ ಚಂದಾದಾರರಿಗೆ...
ಮೈಸೂರಿನಲ್ಲಿ ಕೋವಿಡ್ ಸಂಬಂಧ ಕ್ಲೋಸ್ ಡೋರ್ ಮೀಟಿಂಗ್: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗಿ…
ಮೈಸೂರು,ಮೇ,5,2021(www.justkannada.in): ಮೈಸೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜತೆ ಸಭೆ ನಡೆಸುತ್ತಿದ್ದಾರೆ.
ಮೈಸೂರು ಜಿಲ್ಲೆಯ ಕೋವಿಡ್ ನಿರ್ವಹಣೆ...