covid management Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೋವಿಡ್ ನಿರ್ವಹಣೆಗಾಗಿ ಡಿಸಿಎಂ ಭರವಸೆಯಂತೆ ಹಾಸನ ಜಿಲ್ಲೆಗೆ 10 ಕೋಟಿ ರೂ.ರಿಲೀಸ್…
ಬೆಂಗಳೂರು,ಮೇ,25,2021(www.justkannada.in):  ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ್ ಅವರು ನೀಡಿದ್ದ ಭರವಸೆಯಂತೆ ಕೋವಿಡ್‌ ನಿರ್ವಹಣೆಗಾಗಿ ರಾಜ್ಯ ಸರಕಾರ ಹೆಚ್ಚುವರಿಯಾಗಿ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಬಿಡುಗಡೆ ಮಾಡಿದೆ.

ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ  ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, “ಶನಿವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಕೋವಿಡ್‌ ಸ್ಥಿತಿ ಪರಿಶೀಲನೆ ನಡೆಸಿದ ವೇಳೆ ಜಿಲ್ಲಾಧಿಕಾರಿಗಳು ಹೆಚ್ಚುವರಿ ಬೆಡ್‌,  ಔಷಧಿ ಖರೀದಿ ಹಾಗೂ ಖಾಸಗಿ ಲ್ಯಾಬ್‌ಗಳಲ್ಲಿ ಕೋವಿಡ್‌ ಸ್ಯಾಂಪಲ್‌ ಪರೀಕ್ಷೆಗೆ ಹಣಕಾಸು ಕೊರತೆ ಇದೆ ಎಂದು ತಿಳಿಸಿದರು. ಸೋಮವಾರ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದೆ. ಅದರಂತೆ ಸೋಮವಾರ ಮಧ್ಯಾಹ್ನದ ಒಳಗಾಗಿಯೇ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಮಂಜೂರು ಮಾಡಲಾಗಿದೆ” ಎಂದರು.

ಎರಡನೇ ಅಲೆಯನ್ನು ಎದುರಿಸಲು ಮೊದಲ ಹಂತದಲ್ಲೇ ಹಾಸನಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 10 ಕೋಟಿ ರೂ. ನೀಡಲಾಗಿತ್ತು. ಈಗ ಹೆಚ್ಚುವರಿಯಾಗಿ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.

30 ವೆಂಟಿಲೇಟರ್‌:

ಶನಿವಾರ ಹಾಸನ ಜಿಲ್ಲಾ ಸಭೆಯಲ್ಲಿ 30 ವೆಂಟಿಲೇಟರ್‌ ಗಳಿಗೆ ಜಿಲ್ಲಾಡಳಿತ ಮತ್ತು ಚುನಾಯಿತ ಪ್ರತಿನಿಧಿಗಳು ಬೇಡಿಕೆ ಸಲ್ಲಿಸಿದ್ದರು. ಅವುಗಳನ್ನು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಹಾಸನಕ್ಕೆ ಕಳಿಸಿಕೊಡಲಾಯಿತು ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

ಕೋವಿಡ್‌ ಕೆಲಸದಲ್ಲಿ ರಾಜ್ಯ ಸರಕಾರ ಕ್ಷಿಪ್ರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಸೋಂಕು ನಿವಾರಣೆ ವಿಷಯದಲ್ಲಿ ಸರಕಾರ ಯಾವುದೇ ಮೀನಾಮೇಷ ಎಣಿಸುವುದಿಲ್ಲ. ಖರ್ಚು ಮಾಡಲು ಹಿಂಜರಿಯುತ್ತಿಲ್ಲ. ಯಾವುದೇ ಸೌಲಭ್ಯ ಬೇಕಿದ್ದರೂ ತಕ್ಷಣವೇ ಒದಗಿಸಲಾಗುತ್ತಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದರು.

Key words: 10 crore release-Hassan district – covid management-dcm –Ashwath narayan

The post ಕೋವಿಡ್ ನಿರ್ವಹಣೆಗಾಗಿ ಡಿಸಿಎಂ ಭರವಸೆಯಂತೆ ಹಾಸನ ಜಿಲ್ಲೆಗೆ 10 ಕೋಟಿ ರೂ.ರಿಲೀಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್ ನಿರ್ವಹಣೆಯಲ್ಲಿ ಮಾರ್ಗಸೂಚಿ ಬಳಕೆ ಕಡ್ಡಾಯ: ಜವಾಬ್ದಾರಿ ತಪ್ಪಿಸಿಕೊಂಡರೆ ಕ್ರಮ ನಿಶ್ಚಿತ-ಸಚಿವ ಸುಧಾಕರ್ ಖಡಕ್ ಎಚ್ಚರಿಕೆ…
ಕಲಬುರಗಿ,ಮೇ,1,2021(www.justkannada.in):  ಆಕ್ಸಿಜನ್ ಮತ್ತು ರೆಮಿಡ್ವೆಜರ್ ಬಳಕೆಯಲ್ಲಿ ಕಟ್ಟುನಿಟ್ಟಾಗಿ ಮಾನದಂಡಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ,ಸುಧಾಕರ್,  ಕೋವಿಡ್ ಚಿಕಿತ್ಸೆಗೆ ಹಾಗೂ ಸಂಬಂಧಿಸಿದ ವಿಷಯಗಳ ಬಗ್ಗೆ ಶನಿವಾರ ಪರಿಶೀಲನೆ ನಡೆಸಿದರು. ಕೋವಿಡ್ ಸಂದರ್ಭದಲ್ಲಿ ಒಟ್ಟಾರೆ ನಿರ್ವಹಣೆಯ ಉಸ್ತುವಾರಿಗಾಗಿ ಹಿರಿಯ ಅಧಿಕಾರಿ ನೇಮಿಸಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.

ರೆಮಿಡ್ವೆಸರ್ ಬಳಕೆ ಬಗ್ಗೆ ಕೆಲ ದೂರುಗಳಿವೆ. ರೋಗಿಗೆ ನೀಡಬೇಕಾದ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಮತ್ತು ರೆಮ್ ಡಿಸಿವಿರ್ ನಿರ್ವಹಣೆಗೆ ತಜ್ಣರ ತಂಡ ರಚನೆ ಮಾಡಿ ಪ್ರತಿದಿನ ಅವುಗಳ ಬಳಕೆಯ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು. ಆಯಾ ದಿನದ ವರದಿಯನ್ನು ಕ್ರೋಡೀಕರಿಸಿ ಸರಕಾರಕ್ಕೆ ವರದಿ ನೀಡಬೇಕು ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.

ಸಂಸ್ಥೆಯ ವೈದ್ಯರು ಮತ್ತು ಸಿಬ್ಬಂದಿಯ ಪರಿಣಾಮಕಾರಿ ಬಳಕೆಗೆ ಸಂಬಂಧಿಸಿದಂತೆ ನೀಲನಕ್ಷೆ ಸಿದ್ಧಪಡಿಸಿಕೊಂಡು ಅಗತ್ಯತೆಗೆ ಅನುಗುಣವಾಗಿ ಬಳಕೆ ಮಾಡಬೇಕು. ಎಲ್ಲಾ ವಿಭಾಗಗಳ ತಜ್ಞರು ಮತ್ತು ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಸುಧಾಕರ್ ಸೂಚನೆ ನೀಡಿದರು.

ಸಂಸ್ಥೆಯ ಎಲ್ಲಾ ಬೇಡಿಕೆಗಳನ್ನು ಒದಗಿಸಲು ಸರ್ಕಾರ ಒದಗಿಸಿದೆ. ಮುಂದೆಯೂ ನೀಡುತ್ತದೆ. ಅದಕ್ಕೆ ತಕ್ಕಂತೆ ರೋಗಿಗಳ ಆರೈಕೆ ಮತ್ತು ಶುಶ್ರೂಷೆ ಆಗಬೇಕು. ಸಾರ್ವಜನಿಕರಿಂದ ದೂರುಗಳು ಇಲ್ಲದಂತೆ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವೈದ್ಯರು ಮತ್ತು ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕು. ಅದಕ್ಕಾಗಿ ಪ್ರತಿದಿನ ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಡಿಸಿಯವರಿಗೆ ಸೂಚನೆ ನೀಡಿದರು. ವ್ಯಾಕ್ಸಿನೇಷನ್‌ ಪ್ರಕ್ರಿಯೆ ಕೂಡ ಅನೂಚಾನವಾಗಿ ನಡೆಯಬೇಕು. ಎಲ್ಲಾ ವಿಭಾಗದವರು ರೋಸ್ಟರ್ ಪ್ರಕಾರ ಕೋವಿಡ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕು. ಆಯಾ ದಿನದ ಡೆತ್ ಆಡಿಟ್ ವರದಿಯನ್ನು ಕ್ರೋಡೀಕರಿಸಿ ಸರಕಾರಕ್ಕೆ ನಿಯಮಿತವಾಗಿ ವರದಿ ನೀಡಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.

ಸಾವಿನ ಪ್ರಮಾಣ ಶೇಕಡಾ 6 ರಷ್ಟಿದೆ. ಅದಕ್ಕಾಗಿ ಡೆತ್ ಆಡಿಟ್ ಅಧ್ಯಯನ ಮಾಡಿ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕು. ಹೆಚ್ಚಿನ ಸಾವು ಆಗದಂತೆ ಎಚ್ಚರವಹಿಸಬೇಕು ಎಂದು ಎಲ್ಲಾ ವಿಭಾಗದ ಮುಖ್ಯಸ್ಥರಿಗೆ ಸೂಚನೆ ನೀಡಿದರು.

Key words: Guideline -use – mandatory -Covid management-Action-Minister- Sudhakar

The post ಕೋವಿಡ್ ನಿರ್ವಹಣೆಯಲ್ಲಿ ಮಾರ್ಗಸೂಚಿ ಬಳಕೆ ಕಡ್ಡಾಯ: ಜವಾಬ್ದಾರಿ ತಪ್ಪಿಸಿಕೊಂಡರೆ ಕ್ರಮ ನಿಶ್ಚಿತ-ಸಚಿವ ಸುಧಾಕರ್ ಖಡಕ್ ಎಚ್ಚರಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ನಿವಾರಿಸಲು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೂಚನೆ…
ಬೆಂಗಳೂರು,ಜು,24,2020(www.justkannada.in):  ಕೋವಿಡ್ ಟೆಸ್ಟ್ ಗಳ ನಿಗದಿತ ಗುರಿ ತಲುಪಲು ಕೊರತೆಯಿರುವ ಸಿಬ್ಬಂದಿ ನೇಮಕಕ್ಕೆ ಪ್ರಕೃತಿ ವಿಕೋಪ ನಿರ್ವಹಣೆ ಅಧಿನಿಯಮದ ಅಡಿಯಲ್ಲಿ ಆದೇಶ ಹೊರಡಿಸಿ ನೇಮಕ ಮಾಡಿಕೊಳ್ಳುವಂತೆ  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನೇರ ನೆಮಕದ ಜತೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಂತಿಮ ವರ್ಷದ ಪ್ರಯೋಗಾಲಯ ತಂತ್ರಜ್ಞ ಕೋರ್ಸ್ ವಿದ್ಯಾರ್ಥಿಗಳು, ವಿಜ್ಞಾನ ಪದವೀಧರರು ಮತ್ತು ಸ್ವಯಂ ಸೇವಕರನ್ನು ತರಬೇತಿ ನೀಡಿ ಬಳಸಿಕೊಳ್ಳಲು ತಕ್ಷಣ ಆದೇಶ ಹೊರಡಿಸುವಂತೆ ವಿಡಿಯೋ ಸಂವಾದದಲ್ಲಿ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕನಿಷ್ಟ 30 ಸಾವಿರ ಟೆಸ್ಟ್ ಮಾಡುವ ಗುರಿ ನೀಡಲಾಗಿದೆ. ಆದರೆ ಸಿಬ್ಬಂದಿ ಕೊರತೆಯಿಂದ ಗುರಿ ತಲುಪಲು ಆಗುತ್ತಿಲ್ಲ. ಈಗಾಗಲೇ ನಗರದಲ್ಲಿರುವ ಎಂಬತ್ತು ಖಾಸಗಿ ಲ್ಯಾಬ್‌ಗಳ ಸಿಬ್ಬಂದಿ, ಪೀವರ್ ಕ್ಲಿನಿಕ್‌ಗಳಲ್ಲಿರುವ ಸಿಬ್ಬಂದಿಗಳನ್ನು ಬಳಸಿಕೊಂಡರು ಗುರಿ ತಲುಪಲು ಸಾಧ್ಯವಾಗುತ್ತಿಲ್ಲ. ಸ್ಯಾಂಪಲ್ ಸಂಗ್ರಹಕ್ಕೆ ಸಂಚಾರಿ ವಾಹನಗಳಿದ್ದರೂ ಸಿಬ್ಬಂದಿ ಕೊರತೆಯಿಂದ ಅವುಗಳನ್ನು ಬಳಸಲಾಗುತ್ತಿಲ್ಲ ಎಂದು  ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನಲೆಯಲ್ಲಿ ತಕ್ಷಣವೇ ಸಿಬ್ಬಂದಿ ಕೊರತೆ ನೀಗಿಸಲು ನಿಯಮಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದರು.

ಮಾಹಿತಿ ಸಂಗ್ರಹ : ಸಮೀಕ್ಷೆಯಲ್ಲಿ ಸಂಗ್ರಹಿಸುವ ಮಾಹಿತಿಯನ್ನು ವಲಯವಾರು ಅಧಿಕಾರಿ ಮತ್ತು ಸಿಬ್ಬಂದಿಗೆ ಹಂಚಿಕೊಳ್ಳುವ ವ್ಯವಸ್ಥೆ ಸಮರ್ಪಕವಾಗಿ ಆಗುತ್ತಿಲ್ಲ. ಇದಕ್ಕಾಗಿ ಎಲ್ಲ ವಲಯಗಳಲ್ಲು ಸ್ಥಳೀಯ ಮಾಹಿತಿಗಳ ಡ್ಯಾಷ್‌ಬೋರ್ಡ್ ಸ್ಥಾಪನೆ ಮಾಡಿ ವಾರ್‌ರೂಮ್‌ಗೆ ಲಭ್ಯವಾಗುವ ಮಾಹಿತಿಗಳನ್ನು ಹಂಚಿಕೆ ಮಾಡಿಕೊಳ್ಳಬೇಕು. ಮಾಹಿತಿ ವಿಕೇಂದ್ರಿಕೃತಗೊಳ್ಳದಿದ್ದರೆ ಪ್ರಯೋಜನ ಆಗುವುದಿಲ್ಲ. ಇದಕ್ಕೆ ಪೂರಕವಾಗಿ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಕಿಯೋನಿಕ್ಸ್ ಮೂಲಕ ನೇಮಕ ಮಾಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜನಪ್ರತಿನಿಧಿಗಳು ಮತ್ತು ಸ್ಥಳೀಯರನ್ನು ಕೋವಿಡ್‌ಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಕೊರೋನಾ ಸೋಂಕಿತರು, ಕ್ವಾರಂಟೈನ್ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಜನರಲ್ಲಿ ಅರಿವಿನ ಕೊರತೆಯಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಜಾಗೃತಿ ಆಂದೋಲನಕ್ಕೆ ಕ್ರಿಯಾಯೋಜನೆ ರೂಪಿಸಬೇಕು. ನೇರ ನೇಮಕಕ್ಕೆ ಉತ್ತಮ ಸ್ಪಂದನೆ ಸಿಕ್ಕದ ಕೆಲ ಹುದ್ದೆಗಳಿಗೆ ನಿಗದಿಗೊಳಿಸಿರುವ ವೇತನವನ್ನು ಹೆಚ್ಚಿಸಿ ಮತ್ತೆ ಮಾಧ್ಯಮಗಳ ಮೂಲಕ ಜಾಹಿರಾತು ನೀಡಲು ಸೂಚಿಸಿದರು.

ಚಾಲನೆಗೆ ಸೂಚನೆ : ನಗರದಲ್ಲಿ 12 ಸಾವಿರಕ್ಕೂ ಹೆಚ್ಚು ಕಂಟೈನ್ಮೆAಟ್ ಪ್ರದೇಶಗಳಿವೆ. ಇವುಗಳಲ್ಲಿ ಐಎಲ್‌ಐ, ಸಾರಿ ಮತ್ತು ಹಿರಿಯ ನಾಗರೀಕರ ಮನೆ ಮನೆ ಸಮೀಕ್ಷೆಯನ್ನು ಆದಷ್ಟು ತ್ವರಿತವಾಗಿ ಚಾಲನೆ ನೀಡಬೇಕು. ಅಲ್ಲಿ ಸಂಗ್ರಹ ಆಗುವ ಮಾಹಿತಿಯನ್ನು ವಲಯವಾರು ಅಧಿಕಾರಿಗಳ ಜತೆ ಹಂಚಿಕೊAಡು ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡುವ ನಿರ್ಣಯ ಕೈಗೊಳ್ಳಬೇಕು. ಆಂಬ್ಯುಲೆನ್ಸ್ ಒದಗಿಸುವ ಕೆಲಸಗಳನ್ನೂ ವಲಯ ಮಟ್ಟದ ತಂಡಗಳು ನಿರ್ವಹಿಸಬೇಕು. ಅದಕ್ಕೆ ಬೇಕಿರುವ ತರಬೇತಿ ಮತ್ತು ಸಿಬ್ಬಂದಿ ನಿಯೋಜನೆಗೂ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ ನೀಡಿದರು.

ವಿಡಿಯೋ ಸಂವಾದದಲ್ಲಿ ಹಿರಿಯ ಅಧಿಕಾರಿಗಳಾದ ಶಾಲಿನಿ ರಜನೀಶ್, ಅಜಯ್‌ಸೇಠ್, ಮಂಜುನಾಥ್ ಪ್ರಸಾದ್, ಮನೀಶ್ ಮುದ್ಗಿಲ್, ಸತ್ಯವತಿ, ಡಿ. ರಣದೀಪ್, ಅನ್ಬುಕುಮಾರ್, ಡಾ. ಮಂಜುಳ ಮತ್ತಿತರಿದ್ದರು.

Key words: Medical Education –Minister- Sudhakar -instructed – shortage -staff – covid management

The post ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ನಿವಾರಿಸಲು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೂಚನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.