Tag: covid -not associated
ಕೋವಿಡ್ ಗೂ ಟೊಮ್ಯಾಟೋ ಫ್ಲೂಗೂ ಸಂಬಂಧವಿಲ್ಲ-ಸಚಿವ ಡಾ. ಕೆ. ಸುಧಾಕರ್.
ಬೆಂಗಳೂರು, ಮೇ 12,2022(www.justkannada.in): ಕೇರಳದ ಕೆಲ ಜಿಲ್ಲೆಗಳಲ್ಲಿ ಕಂಡು ಬಂದಿರುವ ಟೊಮ್ಯಾಟೋ ಜ್ವರಕ್ಕೂ ಕೊರೋನಾಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕೇವಲ ಕೇರಳದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ...