Tag: covid-positive
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್.
ಬೆಂಗಳೂರು, ಜುಲೈ 12, 2022 (www.justkannada.in): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೋಮವಾರ ಕೋವಿಡ್-19 ಸೋಂಕು ಉಂಟಾಗಿರುವುದು ದೃಢಪಟ್ಟಿದ್ದು, ಅವರು ಪ್ರಸ್ತುತ ಐಸೊಲೇಷನ್ ನಲ್ಲಿರುವುದಾಗಿ ತಿಳಿದು ಬಂದಿದೆ.
"ಜ್ವರ ಮತ್ತು ಮೈಕೈನೋವಿನಿಂದ...
ರಾಜಕೀಯ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕೋವಿಡ್ ಪಾಸಿಟಿವ್.
ಮುಂಬೈ,ಜೂನ್,22,2022(www.justkannada.in): ಶಿವಸೇನಾ ಶಾಸಕರ ಬಂಡಾಯದಿಂದಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಕಾಂಗ್ರೆಸ್ ಪಕ್ಷದ ಕಮಲ್ ನಾಥ್ ಮಾಹಿತಿ...
ಸಿಎಂ ಬೊಮ್ಮಾಯಿ ಪುತ್ರ ಹಾಗೂ ಸೊಸೆಗೂ ಕೋವಿಡ್ ಪಾಸಿಟಿವ್.
ಬೆಂಗಳೂರು,ಜನವರಿ,11,2022(www.justkannada.in): ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಮಧ್ಯೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಹಾಗೂ ಸೊಸೆಗೂ...
ದೇಶದಲ್ಲಿ ಸತತ ನಾಲ್ಕನೇ ದಿನವೂ 40 ಸಾವಿರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ.
ನವದೆಹಲಿ,ಜುಲೈ,31,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದಂತೆಯೇ 3ನೇ ಅಲೆಯ ಭೀತಿ ಎದುರಾಗಿದ್ದು ಈ ಮಧ್ಯೆ ಸತತ ನಾಲ್ಕನೇ ದಿನವೂ ಹೊಸ ಕೊರೊನಾ ಸೋಂಕಿನ ಪ್ರಕರಣ 40 ಸಾವಿರ ಗಡಿ ದಾಟಿದೆ.
ಹೌದು, ದೇಶದಲ್ಲಿ...
ದೇಶದಲ್ಲಿ ಒಂದೇ ದಿನ 70,421 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ.
ನವದೆಹಲಿ,ಜೂನ್,14,2021(www.justkannada.in): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು,. ಕಳೆದ 24 ಗಂಟೆಯಲ್ಲಿ 70,421 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,95,10,410ಕ್ಕೆ ಏರಿಕೆಯಾಗಿದೆ.
ಕಳೆದ...
ಕೋವಿಡ್ ಪಾಸಿಟೀವ್ ಬಂದ 1 ಗಂಟೆಯೊಳಗೆ ಹೋಂ ಐಸೋಲೇಷನ್ ಆದವರಿಗೆ ಮೆಡಿಕಲ್ ಕಿಟ್- ಡಿಸಿಎಂ...
ಬೆಂಗಳೂರು,ಮೇ,13,2021(www.justkannada.in): ಕೋವಿಡ್ ಸೋಂಕಿಗೆ ತುತ್ತಾದವರು ಹೋಮ್ ಐಸೋಲೇಷನ್ ಆದ ಒಂದು ಗಂಟೆಯೊಳಗೆ ಅವರ ಮನೆಗೆ ಮೆಡಿಕಲ್ ಕಿಟ್ ತಲುಪಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಅಧಿಕಾರಿಗಳ...
ದೇಶದಲ್ಲಿ ಒಂದೇ ದಿನ 4 ಲಕ್ಷಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ…
ನವದೆಹಲಿ,ಮೇ,8,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ದೇಶದಲ್ಲಿ ಕಡಿಮೆಯಾಗುತ್ತಿರುವ ಕೊರೋನಾ ಆರ್ಭಟ: ಒಂದೇ ದಿನ 45,230 ಮಂದಿಗೆ ಕೋವಿಡ್ ಪಾಸಿಟಿವ್…
ನವದೆಹಲಿ,ನವೆಂಬರ್,2,2020(www.justkannada.in): ದೇಶದಲ್ಲಿ ದಿನೇ ದಿನೇ ಕೊರೋನಾ ಮಹಾಮಾರಿಯ ಆರ್ಭಟ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 45,230 ಕೋವಿಡ್ ಪ್ರಕರಣ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ...
ಸಿಬ್ಬಂದಿಗೆ ಕರೋನಾ ಪಾಸಿಟಿವ್ : ನಾಳೆಯಿಂದ 3 ದಿನ AIISH ಗೆ ರಜೆ ಘೋಷಣೆ.
ಮೈಸೂರು, ಜು.28, 2020 : (www.justkannada.in news) : ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸಿಬ್ಬಂದಿಗೆ ಇಂದು ಕರೋನಾ ಪಾಸಿಟಿವ್ ಧೃಡಪಟ್ಟಿದೆ . ಈ ಹಿನ್ನೆಲೆಯಲ್ಲಿ ಜು.29 ರಿಂದ...