Tag: covid-test
ಅನ್ ಲಾಕ್: ಹೊರಗಿನಿಂದ ಬರುವ ಎಲ್ಲರಿಗೂ ಟೆಸ್ಟಿಂಗ್ ಮಾಡಿ- ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತ...
ಬೆಂಗಳೂರು,ಜೂನ್,14,2021(www.justkannada.in): ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಹಲವು ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಕೂಲಿ ಕಾರ್ಮಿಕರು ಸೇರಿದಂತೆ ಬಹುತೇಕ ಮಂದಿ ನಗರಕ್ಕೆ ಬರುತ್ತಿದ್ದಾರೆ. ಆದ್ದರಿಂದ ರೈಲ್ವೆ ನಿಲ್ದಾಣ, ಬಸ್...
ಮನೆಯಿಂದ ಕಚೇರಿಗೆ ಬರುವ ಮೊದಲು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಈ ಕೆಲಸ ಮಾಡ್ತಾರೆ……
ಮೈಸೂರು,ಮೇ,24,2021(www.justkannada.in): ನಾನು ನಿತ್ಯವೂ ಕೂಡ ಕರೋನಾ ತಪಾಸಣೆ ಮಾಡಿಸುತ್ತೇನೆ. ಆಂಟಿಜನ್ ಟೆಸ್ಟ್ ಮಾಡಿಸಿದ ಬಳಿಕವೇ ನಾನು ಕೆಲಸಕ್ಕೆ ಬರೋದು. ನಮ್ಮಿಂದ ಯಾರಿಗೂ ಸಮಸ್ಯೆ ಆಗಬಾರದು. ಹಾಗಾಗಿ ದಿನದ ತಪಾಸಣೆಯಲ್ಲಿ ನೆಗೆಟಿವ್ ಇದ್ದರೆ ಮಾತ್ರ...
ಕೋವಿಡ್ ಪರೀಕ್ಷೆಗೆ ಮುಂದಾಗದ ಮೈಸೂರು ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು…
ಮೈಸೂರು,ಏಪ್ರಿಲ್,16,2021(www.justkannada.in): ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ವಿಶ್ವ ವಿದ್ಯಾನಿಲಯ ಆವರಣದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಉಚಿತ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ಆದರೆ ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೌದು, ಮೈಸೂರಿನಲ್ಲಿ ದಿನೇ...
ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ: ದಿನಕ್ಕೆ 10,000 ಜನರಿಗೆ ಕೋವಿಡ್ ಪರೀಕ್ಷೆಗೆ ಡಿಸಿಎಂ ಅಶ್ವಥ್...
ಬೆಂಗಳೂರು,ಏಪ್ರಿಲ್,12,2021(www.justkannada.in): ಕೋವಿಡ್ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ದಿನಕ್ಕೆ 10,000 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಲ್ಲೇಶ್ವರದ ಬಿಬಿಎಂಪಿ ಜಂಟಿ ಆಯುಕ್ತರ...
ಬ್ರಿಟನ್‍ನಿಂದ ಆಗಮಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ…!
ನವದೆಹಲಿ,ಜನವರಿ,03,2021(www.justkannada.in) : ಬ್ರಿಟನ್‍ನಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಬ್ರಿಟನ್‍ನಿಂದ ಭಾರತಕ್ಕೆ ವಿಮಾನಗಳ ಮೂಲಕ ಆಗಮಿಸುವ ಪ್ರಯಾಣಿಕರಿಗೆ ಜ.8 ರಿಂದ 31 ರವರೆಗೆ ನೆಗೆಟಿವ್...
ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಈ ವರೆಗೆ 1 ಲಕ್ಷ ಕೋವಿಡ್ ಪರೀಕ್ಷೆ: ಡಾ. ಸಿ.ಪಿ....
ಮೈಸೂರು, ಅ.21, 2020 : (www.justkannada.in news) : ' ಆರಂಭದಿಂದ ಅಕ್ಟೋಬರ್ 20ರ ವರೆಗೆ ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ 1 ಲಕ್ಷ ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ...
ಗ್ರಾಮೀಣ ಭಾಗದಲ್ಲಿ ಕೊರೋನಾ ಮುನ್ನೆಚ್ಚರಿಕಾ ಕ್ರಮ: ಪ್ರತಿನಿತ್ಯ 1700 ಜನರಿಗೆ ಕೋವಿಡ್ ಟೆಸ್ಟ್- ಮೈಸೂರು...
ಮೈಸೂರು,ಅಕ್ಟೋಬರ್,13,2020(www.justkannada.in): ಕೊರೋನಾ ಮಹಾಮಾರಿ ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗಿ ಹರಡುತ್ತಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕೊರೋನಾ ತಡೆಗಟ್ಟಲು ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಡಿ.ಭಾರತಿ ಅವರು ಮಾಹಿತಿ...
ಮೈಸೂರಿನಲ್ಲಿ ಕೊರೋನಾ ಪ್ರಕರಣ ಭಾರಿ ಪ್ರಮಾಣದಲ್ಲಿ ಹೆಚ್ಚಳ: ಕೋವಿಡ್ ಪರೀಕ್ಷೆಗೆ ಸಾಲುಗಟ್ಟಿ ನಿಂತ ಜನರು…
ಮೈಸೂರು,ಆಗಸ್ಟ್,27,2020(www.justkannada.in): ಅರಮನೆ ನಗರಿ ಮೈಸೂರಿನಲ್ಲಿ ಕಳೆದೆರಡು ದಿನಗಳಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು ಈ ಹಿನ್ನೆಲೆ ಆತಂಕಗೊಂಡಿರುವ ಜನರು ಸ್ವಯಂ ಪ್ರೇರಿತರಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ಕಳೆದ...
ನಿಗದಿಪಡಿಸಿದ ಗುರಿಯಷ್ಟು ಕೋವಿಡ್ ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಿ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ...
ಬೆಂಗಳೂರು,ಆ,19,2020(www.justkannada.in): ನಿಗದಿತ ಗುರಿಗಿಂತ ಕಡಿಮೆ ಕೋವಿಡ್ ಟೆಸ್ಟ್ ಮಾಡುತ್ತಿರುವ ಹಿನ್ನೆಲೆ, ನಿಗದಿಪಡಿಸಿರುವ ಗುರಿಯಷ್ಟು ಕೊರೋನಾ ಟೆಸ್ಟ್ ಮಾಡಲು ಕ್ರಮ ಕೈಗೊಳ್ಳುವಂತೆ ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರಿಗೆ ವೈದ್ಯಕೀಯ ಶಿಕ್ಷಣ ಸಚಿವ...
ಖಾಸಗಿ ಲ್ಯಾಬ್ ಗಳಲ್ಲಿ ಕೋವಿಡ್ ಟೆಸ್ಟ್ ಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ…
ಬೆಂಗಳೂರು,ಜು,24,2020(www.justkannada.in): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಈ ನಡುವೆ ಕೋವಿಡ್ ಟೆಸ್ಟ್ ಗಳ ಸಂಖ್ಯೆಯನ್ನ ಸರ್ಕಾರ ಹೆಚ್ಚಿಸಿದೆ. ಈ ನಡುವೆ ಖಾಸಗಿ ಲ್ಯಾಬ್‌ಗಳಲ್ಲಿ ಕೋವಿಡ್ ಟೆಸ್ಟ್ ಗೆ ದರ ನಿಗದಿಗೊಳಿಸಿ ರಾಜ್ಯ ಸರ್ಕಾರ...