Tag: covid
ದೇಶದಲ್ಲಿ ಹೊಸದಾಗಿ 15,940 ಕೋವಿಡ್ ಪ್ರಕರಣಗಳು ದೃಢ.
ನವದೆಹಲಿ,ಜೂನ್,25,2022(www.justkannada.in): ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 15,940 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24...
ದೇಶದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ಒಂದೇ ದಿನದಲ್ಲಿ 13,313 ಕೋವಿಡ್ ಪ್ರಕರಣಗಳು ಪತ್ತೆ.
ನವದೆಹಲಿ,ಜೂನ್,23,2022(www.justkannada.in): ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 13,313 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ...
ಕೋವಿಡ್ ಸಾವಿನ ಬಗ್ಗೆ ಸುಳ್ಳು ಮಾಹಿತಿ: ಸಾವಿನ ಗಣತಿ ಮತ್ತು ಮೃತಪಟ್ಟವರ ಕುಟುಂಬಕ್ಕೆ 4...
ಬೆಳಗಾವಿ,ಮೇ,4,2022(www.justkannada.in): ಕೊರೊನಾದಿಂದ ದೇಶದಲ್ಲಿ ನಿಜವಾಗಿ ಎಷ್ಟು ಜನ ಸತ್ತಿದ್ದಾರೆ ಎಂಬ ಬಗ್ಗೆ ಸಾವಿನ ಗಣತಿ ಆಗಬೇಕು ಮತ್ತು ಸತ್ತವರ ಕುಟುಂಬದವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ...
ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರೀಯ ವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ.
ನವದೆಹಲಿ, ಮೇ 6, 2022 (www.justkannada.in): ಕಳೆದ ಎರಡು ವರ್ಷಗಳಲ್ಲಿ ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವಂತಹ ಮಕ್ಕಳಿಗೆ ಉಚಿತ ಪ್ರವೇಶಾತಿ ನೀಡಲು ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ನಿರ್ಧರಿಸಿದೆ. ಮಕ್ಕಳಿಗಾಗಿ...
ದೇಶದಲ್ಲಿ ಒಂದೇ ದಿನ 3,275 ಕೋವಿಡ್ ಪ್ರಕರಣಗಳು ಪತ್ತೆ.
ನವದೆಹಲಿ,ಮೇ,5,2022(www.justkannada.in): ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3275 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಇದೇ ಅವಧಿಯಲ್ಲಿ 55 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ನಿನ್ನೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ...
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ.
ನವದೆಹಲಿ,ಫೆಬ್ರವರಿ,13,2022(www.justkannada.in): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 44,877 ಮಂದಿಗೆ ಸೋಂಕು ತಗುಲಿದೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ...
ಕೇಂದ್ರ ಬಜೆಟ್ 2022: ಕೋವಿಡ್ ಹಿನ್ನೆಲೆ ಈ ಬಾರಿ ಸಾಂಪ್ರದಾಯಿಕ ‘ಹಲ್ವಾ ಸಮಾರಂಭ’ ಇಲ್ಲ
ನವದೆಹಲಿ, ಜನವರಿ 28, 2022 (www.justkannada.in): ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಬಜೆಟ್ ತಯಾರಿಯಲ್ಲಿ ತೊಡಗಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ...
ದೇಶದಲ್ಲಿ ಕೊರೋನಾ ಕೊಂಚ ಇಳಿಕೆ: ಒಂದೇ ದಿನದಲ್ಲಿ 3,06,064 ಹೊಸ ಕೋವಿಡ್ ಪ್ರಕರಣ ಪತ್ತೆ.
ನವದೆಹಲಿ,ಜನವರಿ,24,2022(www.justkannada.in): ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 3,06,064 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ...
ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಶೇ.60ರಷ್ಟು ಸಿಬ್ಬಂದಿಗೆ ಕೋವಿಡ್ ಸೋಂಕು.
ಮೈಸೂರು,ಜನವರಿ,21,2022(www.justkannada.in): ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಶೇ.60ರಷ್ಟು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದ್ದು, ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ.
ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಎಸಿ ಸೇರಿ ಇನ್ನಿತರ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇನ್ನೂ...
ದೇಶದಲ್ಲಿ ಒಂದೇ ದಿನದಲ್ಲಿ 3 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢ.
ನವದೆಹಲಿ,ಜನವರಿ,20,2022(www.justkannada.in): ದೇಶದಲ್ಲಿ ಒಂದೇ ದಿನದಲ್ಲಿ ಹೊಸದಾಗಿ 3 ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ದೇಶದಲ್ಲಿ ಕಳೇದ 24 ಗಂಟೆಗಳಲ್ಲಿ 3,17, 532 ಕೊರೊನಾ ಕೇಸ್ಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ...