Home Tags Covid

Tag: covid

ಕೇಂದ್ರ ಬಜೆಟ್ 2022: ಕೋವಿಡ್ ಹಿನ್ನೆಲೆ ಈ ಬಾರಿ ಸಾಂಪ್ರದಾಯಿಕ ‘ಹಲ್ವಾ ಸಮಾರಂಭ’ ಇಲ್ಲ

0
ನವದೆಹಲಿ, ಜನವರಿ 28, 2022 (www.justkannada.in): ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಬಜೆಟ್ ತಯಾರಿಯಲ್ಲಿ ತೊಡಗಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ...

ದೇಶದಲ್ಲಿ ಕೊರೋನಾ ಕೊಂಚ ಇಳಿಕೆ: ಒಂದೇ ದಿನದಲ್ಲಿ 3,06,064 ಹೊಸ ಕೋವಿಡ್ ಪ್ರಕರಣ ಪತ್ತೆ.

0
ನವದೆಹಲಿ,ಜನವರಿ,24,2022(www.justkannada.in):  ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ  ಹೊಸದಾಗಿ 3,06,064 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ...

ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಶೇ.60ರಷ್ಟು ಸಿಬ್ಬಂದಿಗೆ ಕೋವಿಡ್ ಸೋಂಕು.

0
ಮೈಸೂರು,ಜನವರಿ,21,2022(www.justkannada.in): ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಶೇ.60ರಷ್ಟು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದ್ದು, ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ. ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಎಸಿ ಸೇರಿ ಇನ್ನಿತರ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇನ್ನೂ...

ದೇಶದಲ್ಲಿ ಒಂದೇ ದಿನದಲ್ಲಿ 3 ಲಕ್ಷಕ್ಕೂ ಹೆಚ್ಚು ಕೋವಿಡ್  ಪ್ರಕರಣಗಳು ದೃಢ.

0
ನವದೆಹಲಿ,ಜನವರಿ,20,2022(www.justkannada.in):  ದೇಶದಲ್ಲಿ ಒಂದೇ ದಿನದಲ್ಲಿ ಹೊಸದಾಗಿ 3 ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ದೇಶದಲ್ಲಿ ಕಳೇದ 24 ಗಂಟೆಗಳಲ್ಲಿ  3,17, 532 ಕೊರೊನಾ ಕೇಸ್​ಗಳು ಪತ್ತೆಯಾಗಿದೆ.  ಇದೇ ಅವಧಿಯಲ್ಲಿ...

ಕೋವಿಡ್ ನಿಯಮ ಉಲ್ಲಂಘನೆ ಆರೋಪ; ಬಿಜೆಪಿ ನಾಯಕರ ವಿರುದ್ಧ ಸಿಎಸ್ ಗೆ ಕಾಂಗ್ರೆಸ್ ನಿಯೋಗ...

0
ಬೆಂಗಳೂರು,ಜನವರಿ,18,2022(www.justkannada.in):  ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಹಲವು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದೆ. ದೂರು ನೀಡಿದ ಬಳಿಕ ಮಾತನಾಡಿದ ಎಂಎಲ್ ಸಿ ಸಲೀಂ ಆಹ್ಮದ್, ಕೋವಿಡ್...

ಶೇ.50 ರಷ್ಟು ವ್ಯಾಪಾರ ವಹಿವಾಟು, ವೀಕೆಂಡ್ ಕರ್ಪ್ಯೂ ವಾಪಸ್ ಪಡೆಯುವಂತೆ ಮೈಸೂರು ಸಂಘ ಸಂಸ್ಥೆಗಳ...

0
ಮೈಸೂರು,ಜನವರಿ,12,2022(www.justkannada.in):  ಕೊರೋನಾ ತಡೆಯುವ ಉದ್ಧೇಶಕ್ಕಾಗಿ ರಾಜ್ಯದಲ್ಲಿ ಜಾರಿ ಮಾಡಿರುವ ಶೇ.50 ರಷ್ಟು ವ್ಯಾಪಾರ ವಹಿವಾಟು, ವೀಕೆಂಡ್ ಕರ್ಪ್ಯೂ ವಾಪಸ್ ಪಡೆಯುವಂತೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಒತ್ತಾಯ ಮಾಡಿದೆ. ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ...

ನನ್ನಿಂದ ತಪ್ಪಾಗಿದೆ ಕ್ಷಮಿಸಿ: ರಾಜ್ಯದ ಜನತೆಗೆ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ.

0
ದಾವಣಗೆರೆ,ಜನವರಿ,10,2022(www.justkannada.in):  ಕೊವಿಡ್ ನಿಯಮ ಉಲ್ಲಂಘಿಸಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ  ಭಾಗಿಯಾಗಿದ್ದ ಹಿನ್ನೆಲೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ರಾಜ್ಯದ ಜನತೆಗೆ ಕ್ಷಮೆಯಾಚಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ...

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೋವಿಡ್ ದೃಢ.

0
ಬೆಂಗಳೂರು,ಜನವರಿ,10,2022(www.justkannada.in):  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತಃ ನಳೀನ್ ಕುಮಾರ್ ಕಟೀಲ್ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ...

ಮೈಸೂರು ಜಿಲ್ಲೆಯ ಕೋವಿಡ್ ಸ್ಥಿತಿಗತಿ ಮತ್ತು ಚಿಕಿತ್ಸೆಗೆ ಸಕಲ ಸಿದ್ಧತೆಯ ಬಗ್ಗೆ ವಿವರ ನೀಡಿದ...

0
ಮೈಸೂರು,ಜನವರಿ,10,2022(www.justkannada.in):  ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು 3ನೇ ಅಲೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ  ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ  ಜಾರಿ ಮಾಡಲಾಗಿದ್ದು ಈ ಮಧ್ಯೆ...

ತಲೆಗೆ ಹೆಲ್ಮೆಟ್ ಹೇಗೋ ಹಾಗೆ, ಮಾಸ್ಕ್‌ ನಮಗೆ ಜೀವ ಭದ್ರತೆ ಒದಗಿಸುತ್ತದೆ.

0
  ಮೈಸೂರು, ಜ.07, 2022 : (www.justkannada.in news ) ಸರಕಾರಗಳು ಅಥವಾ ತಜ್ಞರ ಸಮಿತಿ ಕೋವಿಡ್ ನಿಯಂತ್ರಣಕ್ಕೆ ಏನೇ ಕ್ರಮಗಳನ್ನು ಕೈಗೊಂಡರೂ ಅದು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ತುಂಬಾ ಮುಖ್ಯ ಎಂದು ಮೈಸೂರು...
- Advertisement -

HOT NEWS