Tag: Cricketer
ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಗೆ ಎದೆನೋವು; ಆಸ್ಪತ್ರೆಗೆ ದಾಖಲು.
ಪರ್ಥ್,ಡಿಸೆಂಬರ್,2,2022(www.justkannada.in): ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬ್ಯಾಟ್ಸ್ ಮನ್ ರಿಕಿ ಪಾಂಟಿಂಗ್ ಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್...
ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕುಟುಂಬದ ಎಲ್ಲರಿಗೂ ತಗುಲಿದ ಕೊರೋನಾ ಸೋಂಕು…..
ಬೆಂಗಳೂರು,ಏಪ್ರಿಲ್,24,2021(www.justkannada.in): ಭಾರತೀಯ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ ಅವರು ನಿನ್ನೆಯಷ್ಟೆ ಕೊರೊನಾದಿಂದ ಮೃತಪಟ್ಟಿದ್ದರು. ಇದೀಗ...
ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು
ಬೆಂಗಳೂರು,ಏಪ್ರಿಲ್,02,2021(www.justkannada.in) : ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಸಚಿನ್ ತೆಂಡೂಲ್ಕರ್ ಅವರೇ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಸಚಿನ್ ಅವರಿಗೆ ಮಾರ್ಚ್ 27ರಂದು...
ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಗೆ ಹೃದಯಾಘಾತ
ಬೆಂಗಳೂರು, ಅಕ್ಟೋಬರ್,23,2020(www.justkannada.in) : ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ತುತ್ತಾಗಿದ್ದಾರೆ.
ಕಪಿಲ್ ದೇವ್ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಪತ್ರಕರ್ತೆ ಟೀನಾ ಠಾಕರ್...