crimenews Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೌಟುಂಬಿಕ ಕಲಹ ಹಿನ್ನೆಲೆ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ…
ಮೈಸೂರು,ಮೇ,24,2019(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ ಗ್ಯಾಸ್ ಹಚ್ಚಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನ ನಗರದ ಕೆ.ಆರ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಬನುಮಯ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸೀನಾ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ತಾಯಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದ ಈತ ಇಂದು ಮನೆ ಬಾಗಿಲು ಹಾಕಿಕೊಂಡು ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ.

ಈ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಕೆ.ಆರ್ ಠಾಣಾ ಪೊಲೀಸರು ಆತ್ಮಹತ್ಯೆಗೆ ಯತ್ನಿಸಿದ ಸೀನಾನನ್ನ ವಶಕ್ಕೆ ಪಡೆದರು. ಪೊಲೀಸರ ಆಗಮನದಿಂದ ಬಾರಿ ಆನಾಹುತ ತಪ್ಪಿದಂತಾಗಿದೆ.

key words: #mysore #crimenews #attempt #suicide

The post ಕೌಟುಂಬಿಕ ಕಲಹ ಹಿನ್ನೆಲೆ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

CRIME NEWS : ಮೈಸೂರಲ್ಲೊಂದು ಅಮಾನವೀಯ ಘಟನೆ : ಎರಡು ಸಾವಿರ ನೋಟಿಗೆ ಚಿಲ್ಲರೆ ಕೇಳಿದ್ದಕ್ಕೆ ಹೀಗಾ ಹೊಡೆಯೋದು…!
ಮೈಸೂರು, ಮೇ 17, 2019 : (www.justkannada.in news ) ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ೨೦೦೦ರೂ ಗೆ ಚಿಲ್ಲರೆ ಕೇಳಿದ್ದಕ್ಕೆ ಆ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದ ಘಟನೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೇ ಉಮೇಶ್. ಈತ ಚಿಲ್ಲರೆಗಾಗಿ ಅಂಗಡಿಯೊಂದಕ್ಕೆ ಬಂದಿದ್ದ. ಅದಕ್ಕೂ ಮೊದಲು ಬಾರ್ ನಲ್ಲಿ ಚಿಲ್ಲರೆ ಕೇಳಿದ್ದ. ಅಲ್ಲಿ ಚಿಲ್ಲರೆ ಸಿಗದ ಕಾರಣ ಪಕ್ಕದ ಅಂಗಡಿಯಲ್ಲಿ ಕೇಳಿದ್ದ. ಈ ವೇಳೆ ಅಂಗಡಿಯಲ್ಲಿದ್ದ ಸಚ್ವಿನ್ ಹಾಗೂ ಆತನ ಸ್ನೇಹಿತನಿಂದ ಹಲ್ಲೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡಿರುವ ಉಮೇಶ್ ಮೈಸೂರಿನ ಆಸ್ಪತ್ರೆಗೆ ದಾಖಲು. ಹಲ್ಲೆಗೊಳಗಾದ ವ್ಯಕ್ತಿ ಹೆಚ್.ಡಿ.ಕೋಟೆ ತಾಲೊಕಿನ ಹಳ್ಳದ‌ಮನುಗನಹಳ್ಳಿ ನಿವಾಸಿ. ಇದೀಗ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು.

ಆಸ್ಪತ್ರೆ ಬಿಲ್ ಕಟ್ಟಲಾಗದೆ ಹಲ್ಲೆ‌ಗೊಳಗಾದ ಕುಟುಂಬಸ್ಥರ ಕಣ್ಣೀರು. ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಕುಟುಂಬಸ್ಥರು. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರುವ ವ್ಯಕ್ತಿಗಳು ಗ್ರಾಮದಲ್ಲಿ ಪ್ರಭಾವಿಗಳಾಗಿದ್ದು ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲು. ಘಟನೆ ಬಳಿಕ ಆರೋಪಿಗಳಾದ ಸಚ್ಚಿನ್ ಮತ್ತು ಚೇತನ್ ಗೌಡ ನಾಪತ್ತೆಯಾಗಿದ್ದು, ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ.

youth beaten by a body builder for asking change for new 2000 Rs.in mysore districr hunsur.

#youthbeaten #police #crimenews #mysorecrime

The post CRIME NEWS : ಮೈಸೂರಲ್ಲೊಂದು ಅಮಾನವೀಯ ಘಟನೆ : ಎರಡು ಸಾವಿರ ನೋಟಿಗೆ ಚಿಲ್ಲರೆ ಕೇಳಿದ್ದಕ್ಕೆ ಹೀಗಾ ಹೊಡೆಯೋದು…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.