20.8 C
Bengaluru
Monday, December 5, 2022
Home Tags Criticized

Tag: Criticized

ಪೇ ಸಿಎಂ ಅಭಿಯಾನ: ಕಾಂಗ್ರೆಸ್ ನದ್ಧು ಡರ್ಟಿ ಪಾಲಿಟಿಕ್ಸ್ ಎಂದು ಟೀಕಿಸಿದ ಸಿಎಂ ಬೊಮ್ಮಾಯಿ.

0
ಚಿತ್ರದುರ್ಗ,ಸೆಪ್ಟಂಬರ್,24,2022(www.justkannada.in):  ಕಾಂಗ್ರೆಸ್​ ನಡೆಸುತ್ತಿರುವ ಪೇ ಸಿಎಂ  ಅಭಿಯಾನದ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನದ್ಧು ಡರ್ಟಿ ಪಾಲಿಟಿಕ್ಸ್ ಎಂದು ಟೀಕಿಸಿದರು. ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೇ ಸಿಎಂ...

ಮಾಜಿ ಸಿಎಂ ಸಿದ‍್ಧರಾಮಯ್ಯರಿಂದ ನೆರ ಹಾನಿ ವೀಕ್ಷಣೆ : ಸಚಿವ ಎಸ್ .ಟಿ ಸೋಮಶೇಖರ್...

0
ಮೈಸೂರು ,ಆಗಸ್ಟ್,,18,2022(www.justkannada.in) ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ನೆರೆ ಹಾನಿ ವೀಕ್ಷಣೆ  ಮಾಡುತ್ತಿರುವ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಸ್.ಟಿ ಸೋಮಶೇಖರ್, ಸಿದ್ಧರಾಮಯ್ಯಗೆ ಈಗ ಪುರುಸೊತ್ತಾಗಿದೆ. ಕಳೆದ...

ಬಿಜೆಪಿಯವರೇ ಈ ಸರ್ಕಾರ ಬೇಡ ಅಂದ್ರೆ ಏನರ್ಥ..? ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ.

0
ಬೆಂಗಳೂರು,ಆಗಸ್ಟ್,9,2022(www.justkannada.in):  ರಾಜ್ಯ ಬಿಜೆಪಿ ಸರ್ಕಾರ ಜೀವಂತವಾಗಿಲ್ಲ. ಈ ಸರ್ಕಾರವನ್ನ ಬಿಜೆಪಿಯವರೇ ಬೇಡ ಎನ್ನುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯ ಸರ್ಕಾರದ...

ಕಾಂಗ್ರೆಸ್ ನವರದ್ಧು ಗಿಮಿಕ್ ಪಾದಯಾತ್ರೆ- ಸಚಿವ ಆರ್.ಅಶೋಕ್ ಟೀಕೆ.

0
ಬೆಂಗಳೂರು,ಜನವರಿ,1,2022(www.justkannada.in): ಕಾಂಗ್ರೆಸ್ ಸರ್ಕಾರ ಆರು ವರ್ಷ ಆಡಳಿತ ಮಾಡಿದೆ. ಆಗ ಮೇಕೆದಾಟು ಯೋಜನೆಗೆ ಎಷ್ಟು ಹಣ ಮೀಸಲಿಟ್ಟಿದ್ದರು. ಅಧಿಕಾರವಿದ್ಧಾಗ ಏನು ಮಾಡಲಿಲ್ಲ.  ಈಗ ಪಾದಯಾತ್ರೆ ಮೂಲಕ ಗಿಮಿಕ್ ಮಾಡಲು ಹೊರಟಿದ್ದಾರೆ ಎಂದು ಕಂದಾಯ...

ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು: ವಿಪಕ್ಷ ನಾಯಕ ಸಿದ್ದರಾಮಯ್ಯ...

0
ಬೆಳಗಾವಿ,ಡಿಸೆಂಬರ್,23,2021(www.justkannada.in): ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಸುವರ್ಣಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ  ದಾಖಲೆ ಬಿಡುಗಡೆ ಮಾಡಿದ ವಿರೋಧ...

ಜೆಡಿಎಸ್ ಟೀಕಿಸಿದ ಸಿದ್ಧರಾಮಯ್ಯಗೆ ತಿರುಗೇಟು: ಪರಿಷತ್ ಚುನಾವಣೆ ಬೆಂಬಲದ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು...

0
ಮೈಸೂರು,ಡಿಸೆಂಬರ್,4,2021(www.justkannada.in): "ಜೆಡಿಎಸ್ ಅಲ್ಲ ಜೆಡಿಎಫ್ ಪಕ್ಷ ಮಾಡಿ  ಎಂದು ಟೀಕಿಸಿದ  ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇವರಿಗೆ...

ಪೆಟ್ರೋಲ್-ಡೀಸೆಲ್ ದರ ಇಳಿಕೆ ಜನರ ಕಣ್ಣೊರೆಸುವ ತಂತ್ರವಷ್ಟೇ : ಸರ್ಕಾರ ಟೀಕಿಸಿದ ಕೆಪಿಸಿಸಿ ವಕ್ತಾರ...

0
ಮೈಸೂರು,ನವೆಂಬರ್,4,2021(www.justkannada.in): ಜನರ ಆಕ್ರೋಶದ ಬೆನ್ನಲ್ಲೆ  ಕೇಂದ್ರ ಮತ್ತು ರಾಜ್ಯ ಸರ್ಕಾರ ಇದೀಗ ಪೆಟ್ರೋಲ್-ಡೀಸೆಲ್ ದರ ಇಳಿಕೆ  ಮಾಡಿದ್ದು ಈ ಕುರಿತು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎಂ.ಲಕ್ಷ್ಮಣ್, ಉತ್ತರ ಪ್ರದೇಶ...

ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು: ಇದು ಸಿದ್ದರಾಮಯ್ಯ ರಾಜಕೀಯ ಪುಕ್ಕಲುತನಕ್ಕೆ ಸಾಕ್ಷಿ ಎಂದು ಟೀಕಿಸಿದ...

0
ಮೈಸೂರು,ಅಕ್ಟೋಬರ್,11,2021(www.jusykannada.in):  ಮಾಜಿ ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದ್ದು, ಇದು ಸಿದ್ದರಾಮಯ್ಯ ರಾಜಕೀಯ ಪುಕ್ಕಲುತನಕ್ಕೆ ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು...

ಬಿಎಸ್ ವೈ ಪರ ಎಂ.ಬಿ ಪಾಟೀಲ್ ಬ್ಯಾಟಿಂಗ್ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಬೆಂಗಳೂರು.20.2021(www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಪರ ಕಾಂಗ್ರೆಸ್ ನಾಯಕರಾದ ಎಂ.ಬಿ ಪಾಟೀಲ್ ಮತ್ತು ಶಾಮನೂರು ಶಿವಶಂಕರಪ್ಪ ಬ್ಯಾಟ್ ಬೀಸಿದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ...

ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೆ ಕಾಂಗ್ರೆಸ್ ಟೀಕಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.

0
ಬೆಂಗಳೂರು,ಜೂನ್,16,2021(www.justkannada.in):  ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಸಚಿವರು ಮತ್ತು ಬಿಜೆಪಿ ಶಾಸಕರ ಜತೆ ಚರ್ಚಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ...
- Advertisement -

HOT NEWS

3,059 Followers
Follow