Crores | Just Kannada - Daily News Updates

3 ಸಾವಿರ ಕೋಟಿ ರೂ. ಪ್ರಾಜೆಕ್ಟ್ ಗೆ ಮನವಿ: ಸಿಎಂ ಅನುದಾನ ನೀಡುವ ವಿಶ್ವಾಸ – ಸಂಸದ ಸುನೀಲ್ ಬೋಸ್
ಮೈಸೂರು,ಫೆಬ್ರವರಿ,19,2025 (www.justkannada.in):  ಚಾಮರಾಜನಗರ ಜಿಲ್ಲೆಗೆ ಹಿಂದುಳಿದ ಜಿಲ್ಲೆ ಎಂದು ಇರುವ ಹಣೆಪಟ್ಟಿ ತೆಗೆದುಹಾಕಲು  ಅಲ್ಲಿನ ಸಂಸದ ಸುನಿಲ್ ಬೋಸ್ ಪ್ರಯತ್ನಕ್ಕೆ ಮುಂದಾಗಿದ್ದು ಈ ಸಂಬಂಧ  ಸಿಎಂ ಸಿದ್ದರಾಮಯ್ಯ ಬಳಿ ಅನುದಾನಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಸುನೀಲ್ ಬೋಸ್, ನಂಜುಂಡಪ್ಪ ವರದಿ ಪ್ರಕಾರ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆ ಅಂತ ಘೋಷಣೆ ಆಗಿದೆ ಅದರ ಅನುಗುಣವಾಗಿ ವಿಶೇಷ ಪ್ಯಾಕೇಜ್ ಗಳನ್ನು ಕೊಡುವ ಕೆಲಸ ಆಗುತ್ತಿಲ್ಲ. ನಾನು ಕೂಡ ಸಿಎಂ ಸಾಹೇಬರ ಗಮನಕ್ಕೆ ತಂದು ನನ್ನ ಕ್ಷೇತ್ರ ವ್ಯಾಪ್ತಿಯ ಎಚ್ ಡಿ ಕೋಟೆಯಿಂದ ಹಿಡಿದು ಹನೂರುವರೆಗೆ ವ್ಯವಸಾಯ ಮಾಡದೆ  ಬರಡು ಬಿದ್ದಿರುವ ಭೂಮಿಯನ್ನ ವ್ಯವಸಾಯದತ್ತ ತರುವ ಯೋಜನೆಯನ್ನ ರೂಪಿಸಲು ಸುಮಾರು 3 ಸಾವಿರ ಕೋಟಿ ಪ್ರಾಜೆಕ್ಟ್ ಮನವಿ ಮಾಡಿದ್ದೇನೆ  ಹಂತ ಹಂತವಾಗಿ ಹಣ ಬಿಡುಗಡೆ ಸಿಎಂ ಬಳಿ ಮನವಿ ಮಾಡಿದ್ದೇನೆ.

ಇದರಿಂದ ಬರಡು ಭೂಮಿಗಳಿಗೆ ನೀರಾವರಿ ಒದಗಿಸಬಹುದು. ಈಗಾಗಲೇ ನೀರಾವರಿ ಸೌಲಭ್ಯ ಇಲ್ಲದೆ ಅಲ್ಲಿನ ನಾಲೆಗಳು ಪಾಳು ಬಿದ್ದಂತಿವೆ. ಈಗಾಗಲೇ ಯೋಜನೆಯ ಡಿಪಿಆರ್ ತಯಾರಾಗಿದೆ. ಮುಖ್ಯಮಂತ್ರಿಗಳು ಯೋಜನೆಗೆ ಅನುದಾನ ನೀಡುವ ವಿಶ್ವಾಸ ಇದೆ ಎಂದು ಸಂಸದ ಸುನಿಲ್ ಬೋಸ್ ತಿಳಿಸಿದರು.

Key words: Chamarajanagar, MP, Sunil Bose, 3 thousand, crores, project, CM

9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ- ಸಿ.ಎಂ.ಸಿದ್ದರಾಮಯ್ಯ.
ಬೆಂಗಳೂರು ಫೆಬ್ರವರಿ, 20,2024(www.justkannada.in):  ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ.

ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ ,ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ  ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.

ಉಳಿದಂತೆ ಆರ್.ಅಶೋಕ್ ಅವರ ಆರೋಪ ಮತ್ತು ಸುಳ್ಳುಗಳಿಗೆ ಗೃಹ ಸಚಿವ ಪರಮೇಶ್ವರ್ ಅವರು ಈಗಾಗಲೇ ಸ್ಪಷ್ಟ ಉತ್ತರ ನೀಡಿದ್ದಾರೆ. ಉಳಿದದ್ದಕ್ಕೂ ಉತ್ತರ ನೀಡುತ್ತಾರೆ ಎಂದರು.

ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದರು.

BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ. ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ, ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪತ್ರಿಕೆಗಳ ಶ್ಲಾಘನೆಗಳನ್ನು ಪ್ರಸ್ತಾಪಿಸಿದ ಸಿಎಂ

ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.

Key words: Investment -77 thousand-crores – 9 months – law and order -state – CM Siddaramaiah.

MYSORE BIG SCANDAL: ಸರಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಪಂಗನಾಮ.
ಮೈಸೂರು,ಡಿಸೆಂಬರ್,29,2022(www.justkannada.in): ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹಿಮ್ಮಾವು ಗ್ರಾಮದ ಸರ್ವೆ ನಂ.390 ರಿಂದ 422 ಮತ್ರು 424 ರ ಜಮೀನುಗಳಿಗೆ ಸಂಭಂಧಿಸಿದಂತೆ ನಡೆದ ಭಾರಿ ಗೋಲ್ ಮಾಲ್ ಗೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ 79.29 ಕೋಟಿ ನಷ್ಟ ಮಾಡಿದ ಭಾರಿ ಹಗರಣಕ್ಕೆ ಸರ್ಕಾರ ಸ್ಪಂದಿಸಿ ಸಿಐಡಿ ತನಿಖೆಗೆ ಆದೇಶಿಸಿದೆ.

ಎಸಿ, ತಹಸೀಲ್ದಾರ್, ಶಿರಸ್ತೇದಾರ್, ವಿಲೇಜ್ ಅಕೌಂಟೆಂಟ್ ಸೇರಿದಂತೆ 16 ಮಂದಿ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಸಲ್ಲಿಸಿದ್ದ ದೂರಿಗೆ ಸ್ಪಂದಿಸಿದ ಸರ್ಕಾರ ದಾಖಲೆಗಳನ್ನ ಪರಿಶೀಲಿಸಿ ಹಗರಣದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಏನಿದು ಪ್ರಕರಣ..?

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹಿಮ್ಮಾವು ಗ್ರಾಮದ ಸರ್ವೆ ನಂ.390 ರಿಂದ 424 ರವರೆಗಿನ 891 ಎಕ್ರೆ ಒಂದು ಗುಂಟೆ ಜಮೀನು ಮೈಸೂರಿನ ತ್ರಿಪುರ ಭೈರವಿ ಮಠದ ಸ್ವಾಮೀಜಿ ಶ್ರೀ ಮಹಂತ ಕೃಷ್ಣಾನಂದಗಿರಿ ಗೋಸ್ವಾಮಿ ಹೆಸರಿನಲ್ಲಿತ್ತು. 1989 ರಲ್ಲಿ ಶ್ರೀ ಮಹಂತ ಕೃಷ್ಣಾನಂದಗಿರಿ ಗೋಸ್ವಾಮಿ ವಿಧಿವಶರಾದ ನಂತರ ಶ್ರೀ ಮಹಂತ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ರವರು ಪಟ್ಟಾಭಿಷೇಕ ಮಾಡಿಕೊಂಡು ಪೀಠಾಧಿಪತಿಯಾದರು.ಈ ವೇಳೆ ಕಾಲವಾದ ಶ್ರೀ ಮಹಂತ ಕೃಷ್ಣಾನಂದ ಗಿರಿಗೋಸ್ವಾಮಿ ರವರ ಸಹೋದರ ಭೀಷ್ಮಪಿತಾಮಹ ಹಾಗೂ ಹಾಲಿ ಸ್ವಾಮೀಜಿಗಳಾದ ಶ್ರೀ ಮಹಂತ ಕೃಷ್ಣಮಹಾನಂದ ಗಿರಿಗೋಸ್ವಾಮಿ ರವರ ನಡುವೆ ಆಸ್ತಿ ವಿವಾದ ಶುರುವಾಗಿದೆ. ಇದೇ ಜಮೀನುಗಳಿಗೆ ಸಂಭಂಧಿಸಿದಂತೆ ಭೂ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇತ್ತು.ಇತ್ಯರ್ಥವಾಗದ  ಪ್ರಕರಣವನ್ನ ಏಕಾಏಕಿ ಕೈಗೆತ್ತಿಕೊಂಡ ಆಗಿನ  ಭೂ ನ್ಯಾಯ ಮಂಡಳಿಯ ಅಧ್ಯಕ್ಷರಾಗಿದ್ದ ಹೆಚ್.ಕೆ.ಕೃಷ್ಣಮೂರ್ತಿ   14-9-2011 ರಂದು 891 ಎಕ್ರೆ ಜಮೀನು ಪೈಕಿ ಮೃತರಾದ ಶ್ರೀ ಕೃಷ್ಣಾನಂದ ಗಿರಿಗೋಸ್ವಾಮಿಗೆ 10 ಯೂನಿಟ್(54 ಎಕ್ರೆ),ಶ್ರೀ ಕೃಷ್ಣಾನಂದಗಿರಿ ಗೋಸ್ವಾಮಿಯ ಸಹೋದರಿ ಸತ್ಯಭಾಮ ರವರಿಗೆ 10 ಯೂನಿಟ್(54 ಎಕ್ರೆ),ಭೀಷ್ಮಪಿತಾಮಹ ಹಾಗೂ ಇವರ ಮಗ ಕುಲದೀಪ್ ಪ್ರಕಾಶ್ ಎಂಬುವರಿಗೆ 20 ಯೂನಿಟ್(108 ಎಕ್ರೆ) ನೀಡುವಂತೆ ಆದೇಶಿಸಿದ್ದರು.

ಈ ಆದೇಶದಂತೆ ಭೀಷ್ಮಪಿತಾಮಹ ಹಾಗೂ ಕುಲದೀಪ್ ಪ್ರಕಾಶ್  ಅವರು ಖಾತೆ ಮಾಡಿಸಿಕೊಂಡು ಪರಿಹಾರ ಪಡೆದಿದ್ದಾರೆ. ಅಲ್ಲದೆ ಈಗಾಗಲೇ ಮೃತಪಟ್ಟಿರುವ ಸತ್ಯಭಾಮ ಭಾಗಕ್ಕೆ ಬಂದ 54 ಎಕ್ರೆ ಜಮೀನಿಗೆ  ಹರ್ಷಕುಮಾರ್ ಎಂಬ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿದ್ದಾರೆ. ಈ ವೇಳೆ ಸತ್ಯಭಾಮ  ಅವರ ಡೆತ್ ಸರ್ಟಿಫಿಕೇಟ್ ಆಗಲಿ, ವಂಶವೃಕ್ಷವಾಗಲಿ ಅಥವಾ ಕಂದಾಯ ಇಲಾಖೆಗೆ ಸಂಭಂಧಿಸಿದ ದಾಖಲೆಗಳನ್ನ ಪಡೆಯದೆ ಅಕ್ರಮವಾಗಿ ಖಾತೆ ಮಾಡಿದ್ದಾರೆ.ಮುಂದುವರಿದಂತೆ ಮೃತರಾದ ಕೃಷ್ಣಾನಂದ ಗಿರಿಗೋಸ್ವಾಮಿ ರವರ ಭಾಗಕ್ಕೆ ಬಂದ 54 ಎಕ್ರೆ ಜಮೀನನ್ನ ಯಾವುದೇ ದಾಖಲೆಗಳನ್ನ ಪಡೆಯದೆ ಸೋನು.ಬಿನ್.ಸುಧೀರ್ ಹಾಗೂ ಪ್ರದೀಪ್.ಬಿನ್.ಸುಧೀರ್ ಎಂಬುವರಿಗೆ ಅಕ್ರಮವಾಗಿ ಖಾತೆ ಮಾಡಿದ್ದಾರೆ.

ಇಷ್ಟೆಲ್ಲಾ ಅಕ್ರಮಗಳ ನಂತರ ಉಳಿದ ಜಮೀನುಗಳ ಮೇಲೂ ಅಧಿಕಾರಿಗಳಿಗೆ ಕೆಂಗಣ್ಣು ಬಿದ್ದಿದೆ. ಟ್ರಿಬ್ಯುನಲ್ ಅಧ್ಯಕ್ಷರಾಗಿದ್ದ ಕೃಷ್ಣಮೂರ್ತಿ  ಅವರು ಮತ್ತೊಮ್ಮೆ ಶೋಭಾದೇವಿ ಎಂಬುವರಿಗೆ 10 ಯೂನಿಟ್(54 ಎಕ್ರೆ),ಹೇಮಲತಾ ಎಂಬುವರಿಗೆ 10 ಯೂನಿಟ್(54 ಎಕ್ರೆ),ನಿಶಾ ಶರ್ಮ ಎಂಬುವರಿಗೆ 10 ಯೂನಿಟ್(54 ಎಕ್ರೆ),ಅಂಜನಾಶರ್ಮ ಎಂಬುವರಿಗೆ 10 ಯೂನಿಟ್(54 ಎಕ್ರೆ) ಹಾಗೂ ವಿಜಯಲಕ್ಷ್ಮಿ ಎಂಬುವರಿಗೆ 10 ಯೂನಿಟ್(54 ಎಕ್ರೆ) ಗಳು ನೀಡಿದ್ದಾರೆ.ಸದರಿ ಜಮೀನುಗಳಿಗೆ ಖಾತೆ ಸಹ ಆಗಿದೆ.

ಮತ್ತೊಂದು ವಿಶೇಷ ಎಂದರೆ ಇಲ್ಲಿ ಭೂನ್ಯಾಯ ಮಂಡಳಿ ಅಧ್ಯಕ್ಷರೂ ಹಾಗೂ ಕೆ.ಐ.ಎ.ಡಿ.ಬಿ.ಭೂಸ್ವಾಧೀನ ಅಧಿಕಾರಿಯೂ ಕೃಷ್ಣಮೂರ್ತಿ ರವರೇ ಆಗಿದ್ದಾರೆ. ಎರಡು ಹುದ್ದೆಯನ್ನ ಒಬ್ಬರೇ ಅಲಂಕರಿಸಿದ್ದ ಇವರು ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಖಾತೆ ಮಾಡಿದ್ದಾರೆ. ಸದರಿ ಜಮೀನುಗಳನ್ನ ಕೆ.ಐ.ಎ.ಡಿ.ಬಿ ರವರು ಭೂಸ್ವಾಧೀನಪಡಿಸಿಕೊಂಡು 79.29 ಕೋಟಿ ಅಕ್ರಮವಾಗಿ ಪರಿಹಾರ ನೀಡಲಾಗಿದೆ. ಮತ್ತೊಂದು ವಿಶೇಷವೆಂದರೆ ಈ ಎಲ್ಲಾ ಚೆಕ್ ಗಳು ರಾಷ್ಟ್ರೀಕೃತ ಕಾರ್ಪೊರೇಷನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ  ನಗದಾಗಿದೆ.

ಅಂದಿನ ನಂಜನಗೂಡು ತಹಸೀಲ್ದಾರ್ ಆಗಿದ್ದ ನವೀನ್ ಜೋಸೆಫ್, ಶಿರಸ್ತೇದಾರ್ ಆಗಿದ್ದ ಟಿ.ರಮೇಶ್ ಬಾಬು,RI ಶಿವರಾಜು,VA ವೆಂಕಟೇಶ್  ಅವರು ಶ್ರೀ ಕೃಷ್ಣಾನಂದಗಿರಿ ಗೋಸ್ವಾಮಿ ಹಾಗೂ ಸತ್ಯಭಾಮ ರವರು ಮರಣ ಹೊಂದಿದ್ದರೂ ನೇರವಾರಸುದಾರರಿಗೆ ಕಾನೂನಿನಂತೆ ನಾಡಕಚೇರಿಯಿಂದ ವಂಶವೃಕ್ಷ, ಮರಣ ಪ್ರಮಾಣ ಪತ್ರ ಪಡೆಯದೆ ಭೂ ನ್ಯಾಯ ಮಂಡಳಿ ಆದೇಶ ಎಂದು ನಮೂದಿಸಿ ಅಕ್ರಮವಾಗಿ ಪೌತಿ ಖಾತೆ ಮಾಡಿದ್ದಾರೆ.ಇದರಿಂದಾಗಿ ಸರ್ಕಾರಕ್ಕೆ 79 ಕೋಟಿ 29 ಲಕ್ಷ ನಷ್ಟ ಉಂಟಾಗಿದೆ.ಇಷ್ಟೆಲ್ಲಾ ಬೊಕ್ಕಸಕ್ಕೆ ನಷ್ಟವಾಗಿದ್ದರೂ 2011 ರಿಂದಲೂ ಅಧಿಕಾರಿಗಳು ಸರಿಪಡಿಸುವ ಗೋಜಿಗೆ ಹೋಗಿಲ್ಲ.

ಈ ಅಕ್ರಮಕ್ಕೆ ಸಂಭಂಧಿಸಿದಂತೆ ತ್ರಿಪುರ ಭೈರವಿ ಮಠದ ಸ್ವಾಮೀಜಿ ಶ್ರೀ ಮಹಂತ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಹಾಗೂ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ  ಅವರು ಕರ್ನಾಟಕ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಅಲ್ಲಿಂದ ತನಿಖೆ ಆರಂಭವಾಗಿ ಕೇಂದ್ರ ಸರ್ಕಾರದ ಭಾರತ ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕ ಪರಿಶೋಧಕರು ಎಸ್.ಕಮಲವಲ್ಲಿ(ಡೆಪ್ಯೂಟಿ ಅಕೌಂಟ್ಸ್ ಜನರಲ್) ರವರು ದಾಖಲೆಗಳನ್ನ ಪರಿಶೀಲಿಸಿ 28-5-2015 ರಂದು 79 ಕೋಟಿ 29 ಲಕ್ಷ ನಷ್ಟದ ಬಗ್ಗೆ ವರದಿ ನೀಡಿದ್ದಾರೆ.

ನಂತರ 2014-15 ಸಾಲಿನ ಕಂಡಿಕೆ 3.13 ರಂತೆ ಅರ್ಹರಲ್ಲದ ವ್ಯಕ್ತಿಗಳಿಗೆ ಭೂಪರಿಹಾರ ಪಾವತಿ ಮಾಡಿರುವುದರಿಂದ ಸದರಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಲ್.ವರಲಕ್ಷ್ಮಿ ರವರು ಅಕ್ರಮ ಎಸಗಿರುವ ಅಧಿಕಾರಿಗಳು,ಸಿಬ್ಬಂದಿವರ್ಗ ಹಾಗೂ ವ್ಯಕ್ತಿಗಳ ವಿರುದ್ದ ಸಂಭಂಧ ಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ CID ತನಿಖೆಗೆ ವರ್ಗಾಯಿಸುವಂತೆ ಆದೇಶಿಸಿದ್ದಾರೆ.

ಸದರಿ ಆದೇಶದಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ  ಅವರು ನಂಜನಗೂಡು ತಹಸೀಲ್ದಾರ್ ಶಿವಮೂರ್ತಿ ರವರಿಗೆ ನಿರ್ದೇಶನ ನೀಡಿ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಅನ್ವಯದಂತೆ 26-12-2022 ರಂದು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅಂದಿನ ಭೂ ನ್ಯಾಯಮಂಡಳಿ ಆದ್ಯಕ್ಷರಾದ ಕೃಷ್ಣಮೂರ್ತಿ ,ಅಂದಿನ ತಹಸೀಲ್ದಾರ್ ಆಗಿದ್ದ ನವೀನ್ ಜೋಸೆಫ್ ,ಶಿರಸ್ತೇದಾರ್ ಆಗಿದ್ದ ಟಿ.ರಮೇಶ್ ಬಾಬು,ಅಂದಿನ RI ಶಿವರಾಜ್,ಅಂದಿನ VA ವೆಂಕಟೇಶ್  ಸೇರಿದಂತೆ 16 ಮಂದಿ ವಿರುದ್ದ FIR ದಾಖಲಿಸಲಾಗಿದೆ. ಮೈಸೂರು ಜಿಲ್ಲೆ ರೆವಿನ್ಯೂ ಇಲಾಖೆ ಇತಿಹಾಸದಲ್ಲಿ ಮೊದಲ ಪ್ರಕರಣ ಇದಾಗಿದೆ.

Key words: MYSORE –BIG- SCANDAL -crores – government’s- coffers.

ಐದು ವರ್ಷದಲ್ಲಿ ರಾಜ್ಯದಲ್ಲಿ 5 ಸಾವಿರ ಕೋಟಿ ಬಂಡವಾಳ ನಿರೀಕ್ಷೆ : ಬಿ.ಎಸ್.ವೈ
ಬೆಂಗಳೂರು,ಮಾರ್ಚ್,08,2021(www.justkannada.in)  :  ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷದಲ್ಲಿ ರಾಜ್ಯದಲ್ಲಿ 5000 ಕೋಟಿ ಬಂಡವಾಳ ನಿರೀಕ್ಷೆಯಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿಯಾಗಲಿದೆ. 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಹಾಗೂ 10 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯವುಳ್ಳ ಐಸಿಯು ಸೌಲಭ್ಯ ಕಲ್ಪಿಸಲಾಗುವುದು ಎಂದಿದ್ದಾರೆ.

ಪ್ರತಿ ತಾಲೂಕಿನಲ್ಲೂ 10 ಕಿರು ಉದ್ದಿಮೆ ಆರಂಭ

ಕೋರಮಂಗಲ ರಾಜಕಾಲುವೆ ಅಭಿವೃದ್ದಿಗೆ 169 ಕೋಟಿ ರೂ., ಸಾರಿಗೆ ಇಲಾಖೆಯ 66 ಕಚೇರಿಗಳ ಡಿಜಿಟಲೀಕರಣ, ಅಡಿಕೆ ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂ., ಹಸಿರೆಲೆ ಗೊಬ್ಬರಕ್ಕೆ 10 ಕೋಟಿ ರೂ., ಪ್ರತಿ ತಾಲೂಕಿನಲ್ಲೂ 10 ಕಿರು ಉದ್ದಿಮೆ ಆರಂಭಿಸುವುದಾಗಿ ಹೇಳಿದರು.

ಬಾದಾಮಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ. ಶ್ರವಣ ಬೆಳಗೋಳಕ್ಕೆ 50 ಕೋಟಿ ರೂ. ಹಾಗೂ ಯಾಂತ್ರೀಕೃತ ದೋಣಿಗಳಿಗೆ ತೆರಿಗೆ ರಹಿತ ಡೀಸೆಲ್ ಕುರಿತಂತೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ.

key words : five years-state-5 thousand-crores-Portfolio-Expectation-B.S.Y.

“ಸಿದ್ದಗಂಗಾ ಶ್ರೀಗಳ ಸ್ಮೃತಿವನ, ಪೇಜಾವರ ಶ್ರೀಗಳ ಸ್ಮೃತಿವನ” : ಬಜೆಟ್ ನಲ್ಲಿ ಸಿಕ್ಕ ಅನುದಾನವೆಷ್ಟು ಗೊತ್ತೆ…?
ಬೆಂಗಳೂರು,ಮಾರ್ಚ್,08,2021(www.justkannada.in) : ಸಿದ್ದಗಂಗಾ ಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂಪಾಯಿ, ಪೇಜಾವರಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂಪಾಯಿ ಅನ್ನು ಘೋಷಿಸಲಾಗಿದೆ.ಪ್ರಧಾನಮಂತ್ರಿ ಮತ್ಸ ಸಂಪ್ರದಾಯ ಯೋಜನೆಗೆ 65 ಕೋಟಿ ಕಿರು ಆಹಾರ ಸಂಸ್ಕರಣ ಉದ್ಯಮಕ್ಕೆ 50 ಕೋಟಿ ರೂಪಾಯಿ, ಹಳದಿ ಎಲೆ ರೋಗ ಸಂಶೋಧನೆಗೆ 25 ಕೋಟಿ ರೂಪಾಯಿ.

ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ, ಖಾಸಗಿ ಸಹಭಾಗಿತ್ವದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ, ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣಕ್ಕೆ ತಿಳಿಸಲಾಗಿದೆ.

key words : Siddaganga Swamiji-Smrthivana-Pagavara sri-Smrthivana-budget-Got-Crores-How much