curative application Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…
ನವದೆಹಲಿ,ಜ,14,2020(www.justkannada.in): ದೆಹಲಿಯಲ್ಲಿ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ  ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಾದ ಮುಕೇಶ್‍ಸಿಂಗ್ (32), ಪವನ್‍ಗುಪ್ತ (25), ವಿನಯ್‍ಕುಮಾರ್ ಶಮಾ (26) ಹಾಗೂ ಅಕ್ಷಯ್‍ಕುಮಾರ್ ಸಿಂಗ್ (31) ರನ್ನು ಜ.22ರಂದು ಬೆಳಗ್ಗೆ 7 ಗಂಟೆಗೆ ನೇಣಿಗೇರಿಸುವಂತೆ ದೆಹಲಿಯ ಪಟಿಯಾಲ ಕೋರ್ಟ್ ಈಗಾಗಲೇ ಆದೇಶ ಹೊರಡಿಸಿದೆ. ಅಪರಾಧಿಗಳಿಗೆ ಡೆತ್‍ವಾರೆಂಟ್ ಹೊರಡಿಸಿದೆ,

ಈ ನಡುವೆ ಇಬ್ಬರು ಅಪರಾಧಿಗಳಾದ  ಮುಖೇಶ್ ಮತ್ತು ವಿನಯ್  ಸುಪ್ರೀಂಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿಯನ್ನ ವಜಾಗೊಳಿಸಿದೆ.  ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲುಶಿಕ್ಷೆ ಫಿಕ್ಸ್ ಆಗಿದೆ.

Key words: Nirbhaya -gang rape -murder case-Supreme Court -dismissed -curative application

The post ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಅಪರಾಧಿ…
ನವದೆಹಲಿ, ಜ.9,2020(www.justkannada.in): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ವಿನಯ್ ಕುಮಾರ್  ಶರ್ಮಾ ನೇಣು ಕುಣಿಕೆಯಿಂದ ಪಾರಾಗುವ ಕಟ್ಟಕಡೆಯ ಯತ್ನವಾಗಿ ಇಂದು ಸುಪ್ರೀಂಕೋರ್ಟ್‍ಗೆ ಕ್ಯೂರೇಟಿವ್ ಅರ್ಜಿ ಸಲ್ಲಿಸಿದ್ದಾನೆ.

ವಿನಯ್ ಕುಮಾರ್ ಪರ ವಕೀಲರು ಇಂದು ಸುಪ್ರೀಂಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದ್ದು, ಶೀಘ್ರ ವಿಚಾರಣೆ ನಡೆಸಲಿದೆ.

ನಿರ್ಭಯ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಕರಣದ ಅಪರಾಧಿಗಳಾದ ಮುಕೇಶ್‍ಸಿಂಗ್, ಪವನ್‍ಗುಪ್ತ, ವಿನಯ್‍ಕುಮಾರ್ ಶಮಾ  ಹಾಗೂ ಅಕ್ಷಯ್‍ಕುಮಾರ್ ಸಿಂಗ್ ಗೆ ಗಲ್ಲುಶಿಕ್ಷೆ ವಿಧಿಸಿದ್ದು ಜ.22ರಂದು ಬೆಳಗ್ಗೆ 7 ಗಂಟೆಗೆ ನೇಣಿಗೇರಿಸುವಂತೆ ದೆಹಲಿಯ ಪಟಿಯಾಲ ಕೋರ್ಟ್ ಆದೇಶ ಹೊರಡಿಸಿದೆ. ಈ ಸಂಬಂಧ  ಡೆತ್‍ವಾರೆಂಟ್ ಹೊರಡಿಸಿದೆ.

Key words: Nirbhaya -gang rape- murder case-filing – curative application – Supreme Court.

The post ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಅಪರಾಧಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.