cure Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೊರೋನಾದಿಂದ ಗುಣಮುಖ: ಆಸ್ಪತ್ರೆಯಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್…
ಬೆಂಗಳೂರು,ಏಪ್ರಿಲ್,24,2021(www.justkannada.in):  ಕೊರೋನಾ ಸೋಂಕು ತಗುಲಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾದಿಂದ ಗುಣಮುಖರಾದ ಹಿನ್ನೆಲೆ ಅಪೊಲೋ ಆಸ್ಪತ್ರೆಯಿಂದ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಏಪ್ರಿಲ್ 17, 2021ರಂದು ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಹೀಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತು  ಟ್ವಿಟ್  ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ.

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು  ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Key words: Corona-cure-Former CM -HD Kumaraswamy –discharged- hospital.

The post ಕೊರೋನಾದಿಂದ ಗುಣಮುಖ: ಆಸ್ಪತ್ರೆಯಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್….
ಬೆಂಗಳೂರು,ಆ,10,2020(www.justkannada.in):  ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ  ಅವರು ಕೊರೋನಾದಿಂದ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಕರೋನಾ ಸೊಂಕಿಗಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಇಂದು ಕೊರೋನಾ ನೆಗೆಟಿವ್ ಬಂದಿದ್ದು ಸಂಪೂರ್ಣ ಗುಣಮುಖರಾಗಿದ್ದಾರೆ.  ಅವರು ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಜಾರ್ಜ್‌ ಆಗಲಿದ್ದಾರೆ ಎನ್ನಲಾಗಿದೆ.

ಸಿಎಂ ಬಿಎಸ್‌ ವೈ ಗೆ ಕಳೆದ 10 ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ನಂತರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ 10 ದಿನಕ್ಕೆ ಕೊರೊನಾ ಸೋಂಕಿನಿಂದ ಅವರು ಗುಣಮುಖರಾಗಿದ್ದಾರೆ.

Key words:corona- cure- Discharge – CM BS Yeddyurappa -Hospital -tomorrow.

The post  ನಾಳೆ ಸಿಎಂ ಬಿಎಸ್ ಯಡಿಯೂರಪ್ಪ  ಆಸ್ಪತ್ರೆಯಿಂದ ಡಿಸ್ಚಾರ್ಜ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಿಎಂ ಸಿದ್ಧರಾಮಯ್ಯ ಕೊರೋನಾದಿಂದ ಗುಣಮುಖರಾಗುವಂತೆ ವಿಶೇಷ ಪೂಜೆ ಸಲ್ಲಿಕೆ…
ಮೈಸೂರು,ಆ,8,2020(www.justkannada.in):  ಮಹಾಮಾರಿ ಕೊರೋನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಬೇಗ ಗುಣಮುಖರಾಗಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗುವಂತೆ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಗರದ ಯೋಗನರಸಿಂಹ ದೇವಾಲಯದಲ್ಲಿ  ಸಿದ್ಧರಾಮಯ್ಯ ಅವರ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ ಹಾಗೂ ಡಿಕೆಶಿ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ರವಿ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಅಭಿಮಾನಿಗಳು ಸಿದ್ದರಾಮಯ್ಯ  ಅವರ ಭಾವ ಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿ ದೇವರಿಗೆ ವಿಶೇಷ ಅಭಿಷೇಕ ಮಾಡಿಸಿದರು.

ದೇವರ ಆಶೀರ್ವಾದದಿಂದ ಮಾಜಿ ಮುಖ್ಯಮಂತ್ರಿಗಳು ಕೊರೊನದಿಂದ ಬೇಗಗುಣಮರಾಗ ಬೇಕು. ಈ ನಾಡಿಗೆ ಅವರ ಸೇವೆ ಅಪಾರವಾಗಿದೆ. ಕೊರೊನಾದಿಂದ ಮುಕ್ತರಾಗಿ  ಮತ್ತೆ ರಾಜಕೀಯ ಸೇವೆ ಮುಂದುವರೆಸಲಿ  ಎಂದು ಅಭಿಮಾನಿಗಳು  ದೇವರಲ್ಲಿ ಬೇಡಿಕೊಂಡರು.

Key words: mysore-Special puja – cure -former CM -Siddaramaiah -Corona

The post ಮಾಜಿ ಸಿಎಂ ಸಿದ್ಧರಾಮಯ್ಯ ಕೊರೋನಾದಿಂದ ಗುಣಮುಖರಾಗುವಂತೆ ವಿಶೇಷ ಪೂಜೆ ಸಲ್ಲಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಾರ್ಥನೆ…
ಕಲಬುರಗಿ,ಆ,4,2020(www.justkannada.in):  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಾರ್ಥಿಸಿದ್ದಾರೆ.

ಕಲಬುರಗಿಯ ಗಾಣಿಗಾಪುರದಲ್ಲಿ ದತ್ತಾತ್ರೇಯ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು…

‘ನಮ್ಮ ಶಾಸಕಾಂಗ ಪಕ್ಷದ ನಾಯಕರಿಗೆ ಕೋವಿಡ್ ಸೋಂಕು ತಗುಲಿದೆ ಎಂದು ವಿಷಯ ತಿಳಿಯಿತು. ನಾವೆಲ್ಲರೂ ಈಗ ದೇವರ ಸನ್ನಿದಿಯಲ್ಲಿ ಸೇರಿದ್ದು, ಆ ಭಗವಂತ, ದತ್ತಾತ್ರೇಯ, ಚಾಮುಂಡೇಶ್ವರಿ ತಾಯಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ಅವರು ಗುಣಮುಖರಾಗಿ ಮರಳಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಅದೇ ರೀತಿ ರಾಜ್ಯದ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರೂ ಕೂಡ ಆದಷ್ಟು ಬೇಗ ಆರೋಗ್ಯವಂತರಾಗಿ ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಿಡಲಿ. ಇಬ್ಬರೂ ನಾಯಕರು ಜನರ ಸಂಕಷ್ಟ ದೂರ ಮಾಡುವಂತಹ ಶಕ್ತಿ ಸಿಗಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: Siddaramaiah- BS Yeddyurappa – speedy –cure-KPCC President- DK Sivakumar

The post ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ  ಶೀಘ್ರ ಗುಣಮುಖರಾಗಲಿ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಾರ್ಥನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ಡಿ ಕೋಟೆ ಸರ್ಕಲ್ ಇನ್ಸ್ ಪೆಕ್ಟರ್ ಕೊರೋನಾದಿಂದ ಗುಣಮುಖ: ಆಸ್ಪತ್ರೆ ಆಡಳಿತಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ…
ಮೈಸೂರು,ಜು,28,2020(www.justkannada.in):  ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕು ಕೇಂದ್ರ ಸ್ಥಾನದ ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಹೆಚ್ ಡಿ ಕೋಟೆ ತಾಲೂಕು ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಅವರಲ್ಲಿ ಮೊಟ್ಟಮೊದಲ ಬಾರಿಗೆ ಕೊರೋನ ಪಾಸಿಟೀವ್ ದೃಡಪಟ್ಟಿತ್ತು, ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಸುಮಾರು ಒಂದು ತಿಂಗಳ ಹಿಂದೆ ಮೈಸೂರಿನ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿಲಾಗಿತ್ತು, ಕಳೆದ  ಸುಮಾರು ಒಂದು ತಿಂಗಳಿನಿಂದ ಸತತವಾಗಿ ಚಿಕಿತ್ಸೆ ನೀಡಲಾಗಿತ್ತಾದರೂ ಕೂಡಾ  ತೀವ್ರವಾಗಿ ನಿತ್ರಾಣಗೊಂಡ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಗೆ ಸ್ಥಳಾಂತರಿಸಿ ನಿರಂತರ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿಗುಣಮುಖರಾದ ಪುಟ್ಟಸ್ವಾಮಿ ಅವರನ್ನು ಇಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜೆ.ಎಸ್.ಎಸ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಬೀಳ್ಕೊಡುಗೆ ನೀಡಲಾಯಿತು.  ಈ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆ ಆಡಳಿತಾಧಿಕಾರಿಗಳು ಹೃದಯಪೂರ್ವಕ ಅಭಿನಂದನೆಗಳು ಸಲ್ಲಿಸಿದರು. ಈ ವೇಳೆ ಮೈಸೂರು ಡಿಸಿ ಅಭಿರಾಂ ಜೀ ಶಂಕರ್, ಮೈಸೂರು ಎಸ್ಪಿ ರಿಷ್ಯಂತ್ ಅವರು ಸೇರಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಒಟ್ಟಾರೆ ಹಸಿರು ಝೋನ್ ನಲ್ಲಿದ್ದ ಎಚ್ ಡಿ ಕೋಟೆ ತಾಲೂಕಿನಲ್ಲಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರಿಗೆ ಮೊಟ್ಟಮೊದಲು ಕೊರೋನಾ  ಪಾಸಿಟೀವ್ ಕಂಡುಬಂದಿದ್ದು, ತಾಲೂಕಿನ ಜನತೆ ಮತ್ತು  ಪೊಲೀಸ್ ಇಲಾಖೆ ಸಿಬ್ಬಂದಿಗಳಲ್ಲಿ ಭಯ ಉಂಟು ಮಾಡಿತ್ತು, ಇದೀಗ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರು ಸಂಪೂರ್ಣವಾಗಿ ಗುಣಮುಖರಾಗಿರುವುದು ಜನರಲ್ಲಿ ಮತ್ತು ಸಿಬ್ಬಂದಿಗಳಲ್ಲಿ ಹರ್ಷ ಮೂಡಿಸಿದೆ.

Key words: mysore- hd kote- circle inspector-corona –cure-JSS hospital

The post ಹೆಚ್.ಡಿ ಕೋಟೆ ಸರ್ಕಲ್ ಇನ್ಸ್ ಪೆಕ್ಟರ್ ಕೊರೋನಾದಿಂದ ಗುಣಮುಖ: ಆಸ್ಪತ್ರೆ ಆಡಳಿತಾಧಿಕಾರಿಗಳು ಮತ್ತು  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.