Tag: Cycles4change -Bengaluru
Cycles4change ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಪುರಸ್ಕಾರ ಪಡೆದ ಬೆಂಗಳೂರು ಸ್ಮಾರ್ಟ್ ಸಿಟಿ- ರಾಕೇಶ್ ಸಿಂಗ್...
ಬೆಂಗಳೂರು,ಜುಲೈ,29,2021(www.justkannada.in): ಸ್ಮಾರ್ಟ್ ಸಿಟಿ ನಗರಗಳಲ್ಲಿ ಸೈಕಲ್ ಚಾಲನೆಗಾಗಿಯೇ ವಿಶೇಷ ಪಥಗಳನ್ನು ನಿರ್ಮಿಸಿದ್ದು ಈ ಕುರಿತಾದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ನಮ್ಮ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯು ಪುರಸ್ಕಾರ ಪಡೆದುಕೊಂಡಿದೆ.
ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲವಾಗಿ...