cylinder Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ  ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ಮೋದಿ ಮಾದರಿ ಎಂದು ಕುಟುಕಿದ್ದಾರೆ.

ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ಮೋದಿ ಸರ್ಕಾರವು ಮತ್ತೊಮ್ಮೆ ಬೆಲೆಯನ್ನು ಏರಿಕೆ ಮಾಡಿದೆ. ಚುನಾವಣೆಗಳ ಅವಧಿಯಲ್ಲಿ ದರ ಏರಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದ ಸರ್ಕಾರ, ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ ರಷ್ಟು ಹೆಚ್ಚಿಸಿದೆ. ಕೇವಲ 4 ತಿಂಗಳಲ್ಲಿ, ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆರು ಬಾರಿ ಹೆಚ್ಚಿಸಿದೆ, ಇದರಿಂದ ಸಾಮಾನ್ಯ ಜನರ ಮೇಲೆ 1,518ರೂ ರಷ್ಟು ಹೆಚ್ಚುವರಿ ಹೊರೆ ಬಿದ್ದಿದೆ. ಜಾಗತಿಕವಾಗಿ ಸಮಸ್ಯೆ ಬಂದಾಗ ದೇಶದ ಜನರನ್ನ ರಕ್ಷಿಸುವ ಬದಲು, ಮೋದಿ ದೇಶದ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಎಂದು ಸಿಎಂ ಹರಿಹಾಯ್ದಿದ್ದಾರೆ.

ಟೊಳ್ಳಾದ ವಿದೇಶಾಂಗ ನೀತಿ ನಮ್ಮ ಆರ್ಥಿಕತೆ ರಕ್ಷಿಸಲು ವಿಫಲವಾಗಿದೆ. ಈಗ ಸಾಮಾನ್ಯ ಭಾರತೀಯರು ಅದಕ್ಕೆ ಬೆಲೆಯನ್ನು ಪಾವತಿಸುತ್ತಿದ್ದಾರೆ. ಈ ಹೆಚ್ಚಳವು ಕೇವಲ ವ್ಯವಹಾರಗಳ ಮೇಲೆ ಪರಿಣಾಮ ಬೀರುವುದಿಲ್ಲ, ಹೋಟೆಲ್‌ ಗಳು, ರೆಸ್ಟೋರೆಂಟ್‌ ಗಳು, ಸಣ್ಣ ತಿನಿಸುಗಳು ಹಾಗೂ ಅಡುಗೆ ಸೇವೆಗಳು ಬೆಲೆಗಳನ್ನು ಹೆಚ್ಚಿಸಲು ಒತ್ತಾಯಿಸಲ್ಪಡುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

Key words: Cylinder, price hike, CM, Siddaramaiah

The post ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯುದ್ದದಿಂದ ಪರಿಸ್ಥಿತಿ ಚಿಂತಾಜನಕ: ಸಿಲಿಂಡರ್ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ- ಪ್ರಧಾನಿ ಮೋದಿ
ನವದೆಹಲಿ,ಮಾರ್ಚ್,23,2026 (www.justkannada.in): ಯುದ್ದದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಜನಕವಾಗಿದೆ. ಯುದ್ದದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಲೋಕಸಭೆಯಲ್ಲಿ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯುದ್ದ ಮತ್ತಷ್ಟು ಉಲ್ಭಣಗೊಳ್ಳುವುದನ್ನ ತಡೆಯಲು ಸಂಯಮ ಮತ್ತ ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ದವು ಭಾರತಕ್ಕೆ ಅನಿರೀಕ್ಷಿತ ಸವಾಲು ಸೃಷ್ಠಿಸಿದೆ.  ಯುದ್ದ ಜಗತ್ತಿಗೆ ಬೆದರಿಸುವ ಸವಾಲುಗಳನ್ನ ಎಸೆದಿದೆ. ಭಾರತದಲ್ಲಿ  ರಾಷ್ಟ್ರೀಯ ಭದ್ರತೆ ಇಂಧನದ ಕೊರತೆಯಾಗಿದೆ. ಯುದ್ದದಿಂದ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂದರು.

ಹೋರ್ಮುಝ್ ಜಲಸಂಧಿ ಬಂದ್ ಮಾಡಿದ್ದಾರೆ  ಇದು ಸರಿಯಾದ ಕ್ರಮವಲ್ಲ. ಯುದ್ದದಿಂದ ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಗಲ್ಫ್ ಯುದ್ದದಿಂದ ಭಾರತದ ಮೇಲೆ ಪರಿಣಾಮ ಬೀರಿದೆ. ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words:  war, cylinder, supply, PM, Modi

The post ಯುದ್ದದಿಂದ ಪರಿಸ್ಥಿತಿ ಚಿಂತಾಜನಕ: ಸಿಲಿಂಡರ್ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ- ಪ್ರಧಾನಿ ಮೋದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಲಿಂಡರ್ ಪೂರೈಕೆ ವ್ಯತ್ಯಯ: ದೇಶದ ಜನರಿಗೆ ಕಾಂಗ್ರೆಸ್ ಗೊಂದಲ ಮೂಡಿಸುವ ಕೆಲಸ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು,ಮಾರ್ಚ್,13,2026 (www.justkannada.in):  ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ  ವ್ಯತ್ಯಯ ಹಿನ್ನೆಲೆಯಲ್ಲಿ   ದೇಶದ ಜನರಿಗೆ ಕಾಂಗ್ರೆಸ್ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಸಿ, ಹೆಚ್ಚಾಗಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುತ್ತಿರುವ ಕಾರಣ ಸರಬರಾಜು ಆಗಿಲ್ಲ . ದೇಶದ ಜನರಿಗೆ ಗೊಂದಲ ಮೂಡಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಪೆಟ್ರೋಲ್ ಡೀಸೆಲ್ ಕೊರತೆ ಆಗುತ್ತೆಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. 40 ದೇಶಗಳಿಂದ ಭಾರತಕ್ಕೆ ಪೆಟ್ರೋಲಿಯಂ ಉತ್ಪನ್ನ ಬಂದಿದೆ ಸಿಲಿಂಡರ್ ವಿಚಾರವಗಿ ಜನರನ್ನ ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಅತಿಯಾದ ಬುಕ್ಕಿಂಗ್ ಹಿನ್ನೆಲೆ  ಗ್ಯಾಸ್ ಪೂರೈಕೆಗೆ ಮಿತಿ ಹಾಕಲಾಗಿದೆ.  33 ಕೋಟಿ ಮನಗೆ ಎಲ್ಪಿಜಿ ಗ್ಯಾಸ್ ಸರಬರಾಜು ಆಗಿದೆ.  5 ದಿನದಲ್ಲಿ ಶೇ 28 ರಷ್ಟು ಎಲ್ಪಿಜಿ ಉತ್ಪಾದನೆ ಹೆಚ್ಚಿಸಲಾಗಿದೆ.  ಕಾಂಗ್ರಸ್ ಬೇಜವಾಬ್ದಾರಿತನ ಮೆರೆಯುತ್ತಿದೆ.  ಮಧ್ಯಪ್ರಾಚ್ಯದಲ್ಲಿ ಮೂಲಸೌಕರ್ಯಕ್ಕೆ ಸಮಸ್ಯೆಯಾಗಿದೆ. ಅಗತ್ಯವಿದ್ದರೇ ಭಾರತದಲ್ಲೇ ಹೆಚ್ಚು ಉತ್ಪಾದನೆ ಮಾಡುತ್ತೇವೆ  ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

Key words: Cylinder, supply, disruption,  Congress, Union Minister, Pralhad Joshi

The post ಸಿಲಿಂಡರ್ ಪೂರೈಕೆ ವ್ಯತ್ಯಯ: ದೇಶದ ಜನರಿಗೆ ಕಾಂಗ್ರೆಸ್ ಗೊಂದಲ ಮೂಡಿಸುವ ಕೆಲಸ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ
ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಗೃಹಬಳಕೆಗೆ 25 ದಿನಗಳಿಗೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ,  ಆತಂಕ ಬೇಡ ಎಂದಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪ್ರತಿದಿನ 50 ಸಾವಿರ ವಾಣಿಜ್ಯ ಬಳಕೆ ಸಿಲಿಂಡರ್  ಅವಶ್ಯಕತೆ ಇದೆ.  ದಿನಕ್ಕೆ 5 ಸಾವಿರ ಮೆಟ್ರಿಕ್ ಟನ್ ಗೃಹಬಳಕೆ ಗ್ಯಾಸ್ ಸಿಲಿಂಡರ್ ಅವಶ್ಯಕತೆ ಇದೆ ಹಳ್ಳಿಗಳಲ್ಲೂ ಗ್ಯಾಸ್ ಸಿಲಿಂಡರ್ ಉಪಯೋಗಿಸುತ್ತಾರೆ. ಸಿಲಿಂಡರ್ ಕೊರತೆ ನೀಗಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ.  ಮಧ್ಯಪ್ರಾಚ್ಯದಿಂದ ಹೆಚ್ಚಾಗಿ ಅಮದು ಆಗುತ್ತಿತ್ತು ಯುದ್ದ ನಿಂತರೆ ಸಮಸ್ಯೆ ಇಲ್ಲ. ನಿಲ್ಲದಿದ್ದರೇ ಸಮಸ್ಯೆಯಾಗುತ್ತದೆ  ಅವಶ್ಯಕತೆ ಇರುವಾಗ ಮಾತ್ರ ಸಿಲಿಂಡರ್ ಬಳಸಬೇಕು ಎಂದರು.

ಗೃಹಬಳಕಗೆ 25 ದಿನಗಳಿಗೆ ಒಂದು ಸಿಲಿಂಡರ್ ಕೊಡ್ತಾರೆ ಆತಂಕಬೇಡ. ಯುದ್ದ ನಿಂತರೆ ಯಥಾಸ್ಥಿತಿ ಸಿಲಿಂಡರ್ ಕೊಡುತ್ತಾರೆ. ಈಗ ಕಮರ್ಷಿಯಲ್  ಸಿಲಿಂಡರ್ ಪೂರೈಕೆ ಸ್ವಲ್ಪ ಕಷ್ಟ ಹೋಟೆಲ್ ಮದುವೆ ಮಂಟಪಕ್ಕೆ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ  ಎಷ್ಟರ ಮಟ್ಟಿಗೆ ಪೂರೈಕೆ ಮಾಡುತ್ತೇವೆ ಎಂಬ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words: Household, cylinder, supply, Minister, KH Muniappa

The post ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಬೆಂಗಳೂರು ನಗರದಲ್ಲಿ ಸಿಲಿಂಡರ್ ಸಮಸ್ಯೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಸಿಲಿಂಡರ್ ಸಮಸ್ಯೆ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ  ಸಿಎಂ ಸಿದ್ದರಾಮರಾಮಯ್ಯ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಗೃಹಬಳಕೆಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಇತ್ತೀಚಿನ ಆದೇಶದ ನಂತರ, ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆಯಾಗಿರುವ ಬಗ್ಗೆ ನಾನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಇದರಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಸೇವೆ ಸಲ್ಲಿಸುವ ಹೋಟೆಲ್‌ ಗಳು, ಮೆಸ್‌ ಗಳು, ಹಾಸ್ಟೆಲ್‌ ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳಿಗೆ ಸಿಲಿಂಡರ್ ಪೂರೈಕೆಗೆ ಅಡ್ಡಿಯಾಗಿದೆ. ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಪುನಃಸ್ಥಾಪಿಸಲು ನಾನು ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದೇನೆ” ಎಂದು ತಿಳಿಸಿದ್ದಾರೆ.

Key words: Disruption, cylinder, supply, CM Siddaramaiah,letter, Union Minister

The post ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

LPG ಸಿಲಿಂಡರ್ ಕೊರತೆ: ಕೇಂದ್ರದ ವಿರುದ್ದ ಯೂಥ್ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ಶಿವಮೊಗ್ಗ,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮದ ಬಿಸಿ ಭಾರತಕ್ಕೂ  ತಟ್ಟಿದ್ದು ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳವಾಗಿದ್ದು ಜೊತೆಗೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಮುಖವಾಡ ಧರಿಸಿ ಅಣಕು ಪ್ರದರ್ಶನ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಂಡರ್ ಗೆ  ಪ್ರಧಾನಿ ಮೋದಿ ಭಾವಚಿತ್ರ  ಅಂಟಿಸಿ ರಸ್ತೆಯಲ್ಲಿ ಒಲೆ ಹೊತ್ತಿಸಿ ಅಡುಗೆ ಮಾಡಿ ಕಿಡಿಕಾರಿದ್ದಾರೆ.

ಈ ಮೂಲಕ ಇರಾನ್ ಮೇಲೆ ಇಸ್ರೇಲ್ ಅಮೇರಿಕಾ ದಾಳಿ ಸಂಘರ್ಷದಿಂದಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಭಾರತದ ಮೇಲೆ ಪರಿಣಾಮ ಬೀರಿದ್ದು ಹೋಟೆಲ್ ಗಳು ವಾಹನಗಳು  ಸಂಕಷ್ಟಕ್ಕೆ ಸಿಲುಕಿವೆ.

Key words: LPG, cylinder, shortage, Youth Congress, protest

The post LPG ಸಿಲಿಂಡರ್ ಕೊರತೆ: ಕೇಂದ್ರದ ವಿರುದ್ದ ಯೂಥ್ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಕಟ್ಟೆಚ್ಚರ: ಸಿಲಿಂಡರ್ ಸ್ಪೋಟ ದುರಂತ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ ಪೊಲೀಸರು
ಮೈಸೂರು,ಡಿಸೆಂಬರ್,27,2025 (www.justkannada.in):  ಮೈಸೂರು ಅರಮನೆ ಮುಂಭಾಗ ಸಂಭವಿಸಿದ  ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು ಎನ್ ಐಎಗೆ ವರದಿ ಸಲ್ಲಿಸಲಿದ್ದಾರೆ.

ಸಲೀಂ ನವೆಂಬರ್ ನಲ್ಲಿ ಅಜ್ಮೀರ್ ದರ್ಗಾದಲ್ಲಿ ಬಲೂನ್ ಮಾರಾಟ ಮಾಡಿದ್ದು ನಂತರ ಉತ್ತರಪ್ರದೇಶ, ಹೈದರಾಬಾದ್ ನಲ್ಲಿ ಬಲೂನ್ ಮಾರಾಟ ಮಾಡಿದ್ದನು. ಬಲೂನ್ ಮಾರಾಟ ಮಾಡೋದೇ ಸಲೀಂ ಕುಟುಂಬದ ಕಾಯಕವಾಗಿತ್ತು ಎನ್ನಲಾಗಿದೆ.  ಸಲೀಂ ಜೊತೆ ಬಂದಿದ್ದ ಸ್ನೇಹಿತರಿಂದ ರಿಜ್ವಾನ್ ಅಲಿಯಾಸ್ ರಾಜು ಹಾಗೂ ಹುಸೇನ್ ಅಲಿಯಾಸ್ ಸಿಂಗ್, ಸುನೀಲ್ ಸಿಂಗ್ ರಿಂದ ಸಂಪೂರ್ಣ ಮೈಸೂರು ಪೊಲೀಸರು ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು ಎನ್ ಐಎಗೆ ವರದಿ ಸಲ್ಲಿಸಲಿದ್ದಾರೆ.

ಸಲೀಂ ಹಾಗೂ ಕುಟುಂಬಸ್ಥರು ಹತ್ತು ವರ್ಷದಿಂದ ಬರುತ್ತಿದ್ದರು- ಲಾಡ್ಜ್ ಮಾಲೀಕ

ಘಟನೆ ಕುರಿತು ಮಾತನಾಡಿರುವ  ಷರೀಫ್ ಲಾಡ್ಜ್ ಮಾಲೀಕ ಅಮಾನ್ , ಸಲೀಂ ಹಾಗೂ ಅವರ ಸಂಬಂಧಿಕರು ಹತ್ತು ವರ್ಷದಿಂದ ಬರುತ್ತಿದ್ದರು. ದಸರಾ ಸೇರಿ ಹಬ್ಬ ಹರಿದಿನಗಳಲ್ಲಿ ಬರುತ್ತಿದ್ದರು. ಸೀಸನ್ ನಲ್ಲಿ ಅವರು ಉತ್ತರ ಪ್ರದೇಶದಿಂದ ಬರುತ್ತಿದ್ದರು. ಯಾವುದಾದರೂ ದೊಡ್ಡ ಈವೆಂಟ್ ಇರುವಾಗ ಕರೆಸಿಕೊಳ್ಳುತ್ತಿದ್ದರು. ಒಬ್ಬರಿಗೆ ಒಂದು ದಿನಕ್ಕೆ ನೂರು ರೂಪಾಯಿ ಚಾರ್ಜ್ ಮಾಡಿತ್ತಿದ್ದೆವು. ಒಮ್ಮೊಮ್ಮೆ ಒಂದು ಕೊಠಡಿಯನ್ನೇ ನೂರು ರೂ.ಗೆ ಕೊಡುತ್ತಿದ್ದೆವು. ಒಂದೇ ಕೊಠಡಿಯಲ್ಲಿ ನಾಲ್ವರು ಉಳಿದುಕೊಳ್ಳುತ್ತಿದ್ದರು. ಒಮ್ಮೊಮ್ಮೆ ಎರಡು ಕೊಠಡಿಯಲ್ಲಿ ನಾಲ್ವರು ಇರುತ್ತಿದ್ದರು. ವ್ಯಾಪಾರವಾದರೆ ಆ ಹಣವನ್ನ ಕೊಡುತ್ತಿದ್ದರು. ಇಲ್ಲವಾದರೆ ಅದನ್ನೂ ಅವರು ಕೊಡುತ್ತಿರಲಿಲ್ಲ. ನಾವು ಸೇವೆಗಾಗಿ ಅಂತ ಈ ಕೊಠಡಿ ನೀಡುತ್ತಿದ್ದೆವು. ಆಧಾರ್ ಕಾರ್ಡ್ ತೆಗೆದುಕೊಂಡು ಅವರಿಗೆ ಕೊಠಡಿ ಕೊಡುತ್ತಿದ್ದವು. ಒರಿಜಿನಲ್ ಡಾಕ್ಯುಮೆಂಟ್ ಪಡೆದು ಕೊಡುತ್ತಿದ್ದೆವು ಎಂದು ತಿಳಿಸಿದ್ದಾರೆ.

ಸಲೀಂ ಮತ್ತು ಅವರ ಸ್ನೇಹಿತರು ವ್ಯಾಪಾರವಾದರೆ ಹತ್ತು- ಹದಿನೈದು ದಿನ ಇರುತ್ತಿದ್ದರು. ಇಲ್ಲದಿದ್ದರೆ ಮೂರು- ನಾಲ್ಕು ದಿನಕ್ಕೆ ತೆರಳುತ್ತಿದ್ದರು. ಸೈಕಲ್ ಹೊಡೆದುಕೊಂಡೇ ಹೈದರಾಬಾದ್ ಗೂ ತೆರಳುತ್ತಿದ್ದರು. ದಾರಿಯುದ್ದಕ್ಕೂ ಹಳ್ಳಿಗಳಿಗೆ ಸೈಕಲ್ ಹೊಡೆದುಕೊಂಡೇ ಹೋಗುತ್ತಿದ್ದರು. ಸೈಕಲ್ ಎಲ್ಲಿಂದ ತರುತ್ತಿದ್ದರು ಗೊತ್ತಿಲ್ಲ. ಸೈಕಲ್ ಇಲ್ಲೇ ಇರುತ್ತಿದ್ದವು. ಅದು ಸ್ಕೂಟರ್ ಆದರೆ ನಂಬರ್ ಹೇಳಬಹುದಿತ್ತು. ಬಲೂನ್ ಮಾರಿದ ಮೇಲೆ‌ ಸೈಕಲ್ ಬಿಟ್ಟು ಹೋಗುವುದು, ಬರುವುದು ಮಾಡುತ್ತಿದ್ದರು. ಸಿಲಿಂಡರ್ ಗಳನ್ನ ಶೆಡ್ ಗಳಲ್ಲಿ ಬಾಡಿಗೆಗೆ ಇಟ್ಟು ಬರುತ್ತಿದ್ದರು. ಯಾವತ್ತೂ ಲಾಡ್ಜ್ ಬಳಿಗೆ ಅವರು ತರುತ್ತಿರಲಿಲ್ಲ ಎಂದು ಲಾಡ್ಜ್ ಮಾಲೀಕ ತಿಳಿಸಿದ್ದಾರೆ.

ಪಾಪಾ, ಅವರೆಲ್ಲ ಒಳ್ಳೆಯ ಜನರು. ಮಗನ ಮದುವೆ ಮೊನ್ನೆ ಆಗಿದೆ. ರಾಯಲ್ ಅಲ್ಲಿ ನಡೆದ ಮದುವೆಗೆ ಕಮೀಷನರ್ ಬರಬೇಕಿತ್ತು. ಈ ಘಟನೆ ಆಗಿದ್ದಕ್ಕೆ ಯಾರೂ ಬರಲಿಲ್ಲ. ಕೋವಿಡ್ ವೇಳೆ ಕೊಠಡಿಗಳನ್ನ ಫ್ರೀ ಕೊಟ್ಟಿದ್ದೆವು. ಸಲೀಂ ಅವರ ಮುಖ ಪರಿಚಯ ಇತ್ತು. ಇವರೆಲ್ಲ ಲಾಡ್ಜ್ ಗೆ ಹಳೇ ಗಿರಾಕಿಗಳು. ಸಲೀಂ ಜೊತೆ ಬಂದಿದ್ದವರೆಲ್ಲ ಒಂದೇ ಕುಟುಂಬಸ್ಥರು ರಾಜೀವ್, ಸುನೀಲ್ ಕುಮಾರ್, ನಾಲ್ಕು ಜನರೂ ಕೂಡ ಮುಸ್ಲಿಂರು. ರಾಜು ಅಂತಲೂ ಸುನೀಲ್ ಅವರಿಗೆ ಕರೆಯುತ್ತಿದ್ದರು. ಸಿಂಗ್ ಅಂತ ಒಬ್ಬರು ಇರಿತ್ತಿದ್ದರು. ಷರೀಫ್ ಲಾಡ್ಜ್ ಮಾಲೀಕ ಅಮಾನ್ ಮಾಹಿತಿ ನೀಡಿದ್ದಾರೆ.

ಕಟ್ಟೆಚ್ಚರ, ಎಲ್ಲಾ ಲಾಡ್ಜ್ ಗಳ ಮೇಲೆ ಪೊಲೀಸರ ಹದ್ದಿನ ಕಣ್ಣು

ಅರಮನೆ ಮುಂಭಾಗ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ ಬೆನ್ನಲ್ಲೆ ಮೈಸೂರಿನ ಎಲ್ಲಾ ಲಾಡ್ಜ್ ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಹೊರಗಡೆಯಿಂದ ಬಂದಿರುವ ವ್ಯಕ್ತಿಗಳ ಮಾಹಿತಿ ಪಡೆದು ರೂಮ್ ಕೊಡುವಂತೆ ಲಾಡ್ಜ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಆಧಾರ್ ಕಾರ್ಡ್ ಗುರುತು ಚೀಟಿ ಇಲ್ಲದೆ ರೂಮ್ ಕೊಡುವ ಲಾಡ್ಜ್ ಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಲಾಡ್ಜ್ ಗಳಲ್ಲಿ ಅಕ್ರಮವಾಗಿ ಉಳಿದುಕೊಂಡಿರುವವರ ಮೇಲೆ ನಿಗಾ ಇಟ್ಟಿದ್ದಾರೆ. ಹೊಸ ವರ್ಷ ಬರುತ್ತಿರುವ ಹಿನ್ನಲೆ ಪೊಲೀಸರು ಕಟ್ಟೆಚ್ಚರ  ವಹಿಸಿದ್ದು  ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಬಳಿಕ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

Key words: High alert, Mysore,  Police, cylinder, explosion, tragedy

The post ಮೈಸೂರಿನಲ್ಲಿ ಕಟ್ಟೆಚ್ಚರ: ಸಿಲಿಂಡರ್ ಸ್ಪೋಟ ದುರಂತ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ ಪೊಲೀಸರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನೆಯಲ್ಲಿ ಸಿಲಿಂಡರ್ ಸ್ಪೋಟ: 10 ವರ್ಷದ ಬಾಲಕ ಸಾವು
ಬೆಂಗಳೂರು, ಆಗಸ್ಟ್​ 15,2025 (www.justkannada.in):  ಮನೆಯೊಂದರಲ್ಲಿ  ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ.

10 ವರ್ಷದ ಮುಬಾರಕ್ ಮೃತಪಟ್ಟ ಬಾಲಕ  ಕಸ್ತೂರಮ್ಮ, ಸರಸಮ್ಮ ಸೇರಿ 12 ಜನರಿಗೆ ಗಾಯಗಳಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಇಂಧಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳು ಕಸ್ತೂರಿ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು . ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Cylinder, explosion, home, 10-year-old, boy, dies

The post ಮನೆಯಲ್ಲಿ ಸಿಲಿಂಡರ್ ಸ್ಪೋಟ: 10 ವರ್ಷದ ಬಾಲಕ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಲಿಂಡರ್ ಸ್ಫೋಟ: ಮನೆಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರು
ಮೈಸೂರು,ಜುಲೈ,5,2025 (www.justkannada.in): ಮನೆಯ ಸಿಲಿಂಡರ್ ಸ್ಫೋಟಗೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವಡ್ಡರಗುಡಿಯಲ್ಲಿ ನಡೆದಿದ್ದು, ಸದ್ಯ ಪ್ರಾಣಾಪಾಯದಿಂದ ಅತ್ತೆ, ಸೊಸೆ ಪಾರಾಗಿದ್ದಾರೆ.

ಅತ್ತೆ ಈರಮ್ಮ, ಸೊಸೆ ಶಾಂತಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಂತಲ ಆಶಾ ಕಾರ್ಯಕರ್ತೆಯಾಗಿದ್ದು, ಸಿಲಿಂಡರ್ ಸ್ಪೋಟದ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣ ಸುಟ್ಟು ಕರಕಲಾಗಿವೆ

20 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ‌ ಬೆಂಕಿ ನಂದಿಸುವ ಕಾರ್ಯ ನಡೆಯಿತು.

Key words: Cylinder, explosion, House, Mysore

The post ಸಿಲಿಂಡರ್ ಸ್ಫೋಟ: ಮನೆಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ.
ನವದೆಹಲಿ,ಸೆಪ್ಟಂಬರ್,1,2022(www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 91.5 ರೂ ಇಳಿಕೆಯಾಗಿದೆ.

ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. 19 ಕೆಜಿ ತೂಕದ ಅಡುಗೆ ಅನಿಲದ ವಾಣಿಜ್ಯ ಸಿಲಿಂಡರ್ ​ಗಳ ಬೆಲೆ 91.5 ರೂ. ಇಳಿಕೆಯಾಗಿದೆ.  ಈ ಮೂಲಕ ದೆಹಲಿಯಲ್ಲಿ 1,976.50  ರೂ ಇದ್ಧ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆಯು ಈಗ 1,885ಕ್ಕೆ ಮಾರಾಟವಾಗುತ್ತಿದೆ.

ಕಲ್ಕತ್ತಾದಲ್ಲಿ ಪ್ರಸ್ತುತ  1,995.50 ರೂ.ಗೆ  ಮಾರಾಟವಾಗುತ್ತಿದೆ. ಚೆನ್ನೈನಲ್ಲಿ  2,045 ರೂ.ಗೆ. ಬೆಂಗಳೂರಿನಲ್ಲಿ 1,685 ರೂ.ಗೆ  ಸಿಲಿಂಡರ್ ಮಾರಾಟವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: 91.5rupee – commercial- use—cylinder- decrease

The post ವಾಣಿಜ್ಯ ಬಳಕೆಯ ಸಿಲಿಂಡರ್  ಬೆಲೆಯಲ್ಲಿ ಇಳಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.