Dalit community Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ
ಬೆಂಗಳೂರು,ಮಾರ್ಚ್,6,2025 (www.justkannada.in):  ನಾಳೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದೀರಿ. ಆದರೆ ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದರು.

ಗ್ಯಾರಂಟಿ ಯೋಜನೆಗೆ  ಎಸ್ ಸಿಎಸ್ಪಿ, ಟಿಎಸ್ಪಿ  ಹಣವನ್ನ ಬೇರೆ  ಯೋಜನೆಗಳಿಗೆ ಬಳಕೆ ಮಾಡುವುದನ್ನ ವಿರೋಧಿಸಿ ಸರಕಾರದ ವಿರುದ್ದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ  ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಬಿವೈ ವಿಜಯೇಂದ್ರ, ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣ ಬೇರೆ ಕಾರಣಕ್ಕೆ ಬಳಕೆ ಮಾಡಲಾಗುತ್ತಿದೆ.  ಈ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ.  ನಿಮ್ಮ ಧ್ವನಿಯಾಗಿ ನಾನು ಬಂದಿದ್ದೇನೆ.  ಇಂತಹ ಕರಾಳ ದಿನ ನಿರೀಕ್ಷೆ ಮಾಡಿರಲಿಲ್ಲ.  ದಲಿತರು ಬೀದಿಗಿಳಿದು ಹೋರಾಟ ಮಾಡುವ ಕಾಲ ಬಂದಿದೆ. ಸಿದ್ದರಾಮಯ್ಯನವರೇ ದಲಿತರ ಪರ ಕಾಳಜಿ ಎಲ್ಲಿಗೆ ಹೋಯಿತು  ಅಧಿಕಾರ ಬಂದ ಮೇಲೆ ಕಾಂಗ್ರೆಸ್ ಗೆ ದಲಿತರ ಮೇಲಿನ ಕಾಳಜಿ ಮುಗಿಯಿತಾ ..? ಸಿದ್ದರಾಮಯ್ಯ ಅನುಭವಿ ಸಿಎಂ ಆದರೆ ಅಸಹಾಯಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಿಂದೆ  ಬಿಎಸ್ ವೈ ಅಧಿಕಾರದಲ್ಲಿದ್ದಾಗ ಸುಳ್ಳು ಭರವಸೆ ನೀಡಿಲ್ಲ . ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ.  25 ಸಾವಿರ ಕೋಟಿಗೂ ಹೆಚ್ಚು ಹಣ ದುರ್ಬಳಕೆಯಾಗಿದೆ.  ನಾವು ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ‘

Key words: Budget, Don’t, misusing, Dalit community, money, B.Y. Vijayendra

The post ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶೋಷಿತ, ದಲಿತ ಸಮುದಾಯ ಬೇಡಿಕೆ ನಿರಂತರವಾಗಿ ಈಡೇರಿಸುವ ಕೆಲಸ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಫೆಬ್ರವರಿ,18,2025 (www.justkannada.in): ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words: Pre-budget , meeting, Dalit community , CM Siddaramaiah

The post ಶೋಷಿತ, ದಲಿತ ಸಮುದಾಯ ಬೇಡಿಕೆ ನಿರಂತರವಾಗಿ ಈಡೇರಿಸುವ ಕೆಲಸ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಂದುವರೆದ ಆಕ್ರೋಶ: ರಸ್ತೆ ತಡೆದು ದಲಿತ ಸಂಘಟನೆ ಪ್ರತಿಭಟನೆ..
ಮೈಸೂರು,ಅ,5,2019(www.justkannada.in):  ಮಹಿಷಾ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ಮುಂದುವರೆದಿದ್ದು, ದಲಿತ ಸಮುದಾಯ ಮುಖಂಡರು ಟಿ. ನರಸಿಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಸ್ತೆ ತಡೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತ ಉಂಟಾಯಿತು. ಸಂಸದ ಪ್ರತಾಪ್ ಸಿಂಹ ವಿರುದ್ದ ದಲಿತ ಸಂಘಟನೆಗಳು ಚಾಮುಂಡಿ ಬೆಟ್ಟದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ಪ್ರಗತಿಪರ ಸಂಘಟನಕಾರರು ಚಾಮುಂಡಿಬೆಟ್ಟದಲ್ಲಿರುವ ಮಹಿಷಾ ಪ್ರತಿಮೆಗೆ  ಮಾಲಾರ್ಪಣೆ ಮಾಡಿದರು.

ಯಾವುದೇ ಅನುಮತಿ ತೆಗೆದುಕೊಳ್ಳದೇ ಮಾಲಾರ್ಪಣೆ ಮಾಡಿದ ಹಿನ್ನೆಲೆ ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನಾಕಾರರನ್ನ ಪೊಲೀಸರು ಅರೆಸ್ಟ್ ಮಾಡಿದರು. ಪ್ರತಿಭಟನಕಾರರನ್ನು ಬಂಧಿಸಿ ಸಿ ಆರ್ ಗ್ರೌಂಡ್ ಗೆ ರವಾನಿಸಿದರು. ಮಾಲಾರ್ಪಣೆಗಾಗಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಂಘಟನಕಾರರು ಆಗಮಿಸಿದ್ದರು.

Key words: Continued -outrage -against MP Pratap simha-Mysore- Dalit community

The post ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಂದುವರೆದ ಆಕ್ರೋಶ: ರಸ್ತೆ ತಡೆದು ದಲಿತ ಸಂಘಟನೆ ಪ್ರತಿಭಟನೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.