Tag: Dalits-KPCC
ಸಿದ್ಧರಾಮಯ್ಯ ಅವರ ಹೇಳಿಕೆ ತಿರುಚಿ ದಲಿತರ ದಿಕ್ಕು ತಪ್ಪಿಸುವ ಹುನ್ನಾರ ಬಿಜೆಪಿಯದ್ದು- ಆರ್.ಧೃವನಾರಾಯಣ್ ಕಿಡಿ.
ಮೈಸೂರು,ನವೆಂಬರ್,6,2021(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ವಿರುದ್ಧ ಮಾತನಾಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ಬಿಜೆಪಿಯವರು ಸಿದ್ಧರಾಮಯ್ಯ ಅವರ ಹೇಳಿಕೆ ತಿರುಚಿ ದಲಿತರ ದಿಕ್ಕು ತಪ್ಪಿಸುವ ಹುನ್ನಾರ...