Tag: danger
ಮಾನವನಿಂದ ಇಡೀ ವಿಶ್ವವೇ ಅಪಾಯದಲ್ಲಿ ಸಿಲುಕಿದೆ- ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಕಳವಳ.
ಮೈಸೂರು,ಜುಲೈ,18,2022(www.justkannada.in): ಮಾನವರು ಸುಲಭ ಜೀವಿಗಳಾಗುವ ಅವಸರದಲ್ಲಿ ಇಡೀ ವಿಶ್ವವನ್ನೇ ಅಪಾಯಕ್ಕೆ ಸಿಲುಕಿಸಿದ್ದೇವೆ. ಇದು ಹೀಗೆ ಮುಂದುವರಿದರೆ ಈ ವಿಶ್ವ ಉಳಿಯುವುದಿಲ್ಲ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಕಳವಳ ವ್ಯಕ್ತಪಡಿಸಿದರು.
ನಗರದ ಸರಸ್ವತಿಪುರಂನಲ್ಲಿರುವ ಮೈಸೂರು...
ಬೆಂಗಳೂರಿನ ಶಿವಾನಂದ ವೃತ್ತದ ಫ್ಲೈ ಓವರ್ನಿಂದಾಗಿ ‘ ಕುಮಾರ ಪಾರ್ಕ್’ ಉಳಿವಿಗೆ ಬಂದಿದೆ ಕುತ್ತು.
ಬೆಂಗಳೂರು, ಜೂನ್ ೧೯, ೨೦೨೧ (www.justkannada.in): ನಗರದ ಹೃದಯಭಾಗದಲ್ಲಿರುವಂತಹ ಕುಮಾರ ಪಾರ್ಕ್ನ ಬಿದಿರಿನ ತೋಪಿಗೆ, ವಿವಾದಾತ್ಮಕ ಶಿವಾನಂದ ವೃತ್ತದ ಫ್ಲೈ ಓವರ್ನಿಂದಾಗಿ ಕುತ್ತು ಬಂದಿದ್ದು, ಕುಂಟುತ್ತಾ ನಡೆದಿರುವ ಫ್ಲೈ ಓವರ್ ನಿರ್ಮಾಣದಿಂದಾಗಿ ಸುತ್ತಲಿನ...
“ಕೊರೋನಾ ಅಪಾಯ ಕಿಂಚಿತ್ತೂ ನಿರ್ಲಕ್ಷಿಸಬೇಡಿ” : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ
ಬೆಂಗಳೂರು,ಮಾರ್ಚ್,16,2021(www.justkannada.in) : ಕೊರೋನಾ ಅಪಾಯವನ್ನು ಕಿಂಚಿತ್ತೂ ನಿರ್ಲಕ್ಷಿಸಬೇಡಿ. ಈ ಉದಾಸೀನತೆ ನಿಮಗೆ ಮಾತ್ರವಲ್ಲ, ನಿಮ್ಮ ಕುಟುಂಬ ಮತ್ತು ಸಮಗ್ರ ಸಮಾಜಕ್ಕೂ ಅಪಾಯ ತರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಮುಂಜಾಗ್ರತೆ ವಹಿಸದಿದ್ದರೆ, ಸುರಕ್ಷತಾ...
ಅಪಾಯಮಟ್ಟ ಮೀರಿ ಹರಿಯುತ್ತಿರುವ ಭೀಮಾ ನದಿ: ಗ್ರಾಮದ ಮನೆಗಳು ದೇಗುಲ ಜಲಾವೃತ…
ಕಲಬುರುಗಿ,ಅಕ್ಟೋಬರ್,18,2020(www.justkannada.in): ಭಾರಿ ಮಳೆಯಾದ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಭೀಮಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ.
ಭೀಮಾ ನದಿ ನೀರು ನುಗ್ಗಿ ಕಲಬುರುಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿ ಹಲವು ಮನೆಗಳು...
ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ: ಆರು ಮಂದಿ ಅಪಾಯದಿಂದ ಪಾರು…
ರಾಮನಗರ,ಅ,9,2019(www.justkannada.in): ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದ ಶಾಂತಿನಿಕೇತನ ಕಾಲೇಜು ಮುಂಭಾಗ ಈ ಘಟನೆ ನಡೆದಿದೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು...
ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟ: ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು…
ಮೈಸೂರು,ಸೆ,27,2019(www.justkannada.in): ಅಡುಗೆ ಗ್ಯಾಸ್ ಸಿಲೀಂಡರ್ ಸ್ಪೋಟವಾಗಿ ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಹಾನಿಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ.
ಕೆ.ಆರ್. ನಗರ ತಾಲ್ಲೂಕಿನ ಭೇರ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ....
ಶಾಲಾ ಬಸ್ ಮೇಲೆ ಬಿದ್ದ ಮರ: ವಿದ್ಯಾರ್ಥಿಗಳು ಅಪಾಯದಿಂದ ಪಾರು…
ದಕ್ಷಿಣ ಕನ್ನಡ,ಆ,14,2019(www.justkannada.in): ಮಳೆಯಿಂದಾಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಂಗಳೂರಿನ ನಂತೂರ್ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಬಸ್ ಮೇಲೆ...
ಅಪಾಯಮಟ್ಟ ಮೀರಿ ಹರಿಯುತ್ತಿರುವ ಕಪಿಲಾ ನದಿ: ಮಲ್ಲನಮೂಲೆ ಮಠ ಜಲಾವೃತ…
ಮೈಸೂರು,ಆ,11,2019(www.justkannada.in): ಬಿಟ್ಟು ಬಿಡದೇ ಸುರಿದ ಧಾರಾಕಾರ ಮಳೆಯಿಂದಾಗಿ ರಾಜ್ಯದಲ್ಲಿ ಹಲವು ನದಿಗಳು ಅಪಾಯಮಟ್ಟ ಮೀರಿಹರಿಯುತ್ತಿದ್ದು ಪ್ರವಾಹ ಸ್ಥಿತಿಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಕಪಿಲಾ ನದಿ ಉಕ್ಕಿಹರಿಯುತ್ತಿರುವ...
ಮೈಸೂರಿನಲ್ಲಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿತ: ಅಪಾಯದಿಂದ ಪಾರು…
ಮೈಸೂರು,ಜು,25,2019(www.justkannada.in): ಮಳೆಗೆ ನೆನೆದು ಶಿಥಿಲಗೊಂಡಿದ್ದ ಹೆಂಚಿನ ಮನೆಯೊಂದು ಕುಸಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಪಾಲಿಕೆಯ ವ್ಯಾಪ್ತಿಯ ವಾರ್ಡ ನಂ.38ರ ಗಾಯತ್ರಿಪುರಂನಲ್ಲಿ ಈ ಅವಘಡ ಸಂಭವಿಸಿದೆ, ಇಲ್ಲಿನ ತಿಮ್ಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು...