Tag: date
ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ದಿನಾಂಕ ಫಿಕ್ಸ್.
ಹಾಸನ,ಮಾರ್ಚ್,2,2023(www.justkannada.in): ಈವರೆಗೂ ಜೆಡಿಎಸ್ ನಿಂದ ದೂರ ಉಳಿದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ನಿನ್ನೆ ತಡರಾತ್ರಿ ತಮ್ಮ ಬೆಂಬಲಿಗರೊಂದಿಗೆ ಸಭೆ...
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ.
ನವದೆಹಲಿ,ಜನವರಿ,18,2023(www.justkannada.in): ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.
ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ...
ಚಾರ್ ಧಾಮ್ ಯಾತ್ರೆಯ ಅರ್ಜಿ ಸಲ್ಲಿಕೆ ದಿನಾಂಕ ಜನವರಿ 31ರ ತನಕ ವಿಸ್ತರಣೆ.
ಬೆಂಗಳೂರು ಡಿಸೆಂಬರ್,29,2022(www.justkannada.in): ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ...
ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಫಿಕ್ಸ್…
ನವದೆಹಲಿ,ಜೂನ್,9,2022(www.justkannada.in): ಭಾರತದ ಮುಂದಿನ ರಾಷ್ಟ್ರಪತಿ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ನಿಗದಿ ಮಾಡಿದ್ದು, ಜುಲೈ 18ರಂದು ಮತದಾನ ನಡೆಯಲಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಸಂವಿಧಾನದ...
ಮುಂದೂಡಲಾಗಿದ್ದ ಕೆ-ಸೆಟ್ ಪರೀಕ್ಷೆಗೆ ದಿನಾಂಕ ಮರು ನಿಗದಿ.
ಮೈಸೂರು,ಜುಲೈ,9,2021(www.justkannada.in): ಕೊರೋನಾ ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ಧ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ.ಸೆಟ್)ಗೆ ದಿನಾಂಕ ಮರುನಿಗದಿ ಮಾಡಲಾಗಿದೆ.
ಜುಲೈ 25 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಮೈಸೂರು ವಿಶ್ವವಿದ್ಯಾನಿಲಯ...
ಮೈಸೂರು ಮೇಯರ್ ಸದಸ್ಯತ್ವ ರದ್ದು ಹಿನ್ನೆಲೆ: ಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಫಿಕ್ಸ್.
ಮೈಸೂರು,ಜೂನ್,2,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ರುಕ್ಕಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಇದೀಗ ಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಫಿಕ್ಸ್ ಆಗಿದೆ.
ಈ ಸಂಬಂಧ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಜೊತೆ ಚರ್ಚೆ...
ಮುಂದೂಡಿಕೆಯಾಗಿದ್ದ ‘ಕೆ-ಸೆಟ್ 2021’ ಪರೀಕ್ಷೆಗೆ ದಿನಾಂಕ ನಿಗದಿ….
ಮೈಸೂರು,ಏಪ್ರಿಲ್,15,2021(www,justkannada.in): ಕಾರಣಾಂತರಗಳಿಂದ ಮೈಸೂರು ವಿಶ್ವವಿದ್ಯಾನಿಲಯ ಮುಂದೂಡಿಕೆ ಮಾಡಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ.)ಗೆ ದಿನಾಂಕವನ್ನ ಮರುನಿಗದಿ ಮಾಡಿದೆ.
ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ.)...
“ಕೆ-ಸೆಟ್ ಪರೀಕ್ಷೆ ದಿನಾಂಕ ಫಿಕ್ಸ್”
ಮೈಸೂರು,ಫೆಬ್ರವರಿ,07,2021(www.justkannada.in) : ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು(ಕೆ-ಸೆಟ್) ಏಪ್ರಿಲ್ 11 ರಂದು ನಡೆಸಲು ತೀರ್ಮಾನಿಸಿದ್ದು, ಅರ್ಜಿ ಆಹ್ವಾನಿಸಿದೆ.
ಕೆಸೆಟ್ ಪರೀಕ್ಷೆಯ ಪ್ರಕಟಣೆ, ಅರ್ಹತಾ ನಿಬಂಧನೆ, ಪರೀಕ್ಷಾ ಪದ್ಧತಿ, ಪಠ್ಯಕ್ರಮ,...
ಕೀ ಆನ್ಸರ್ ಸೋರಿಕೆಯಿಂದ ಮುಂದೂಡಿಕೆಯಾಗಿದ್ಧ ‘ಎಫ್ ಡಿಎ ಪರೀಕ್ಷೆಗೆ’ ದಿನಾಂಕ ಮರು ನಿಗದಿ…
ಬೆಂಗಳೂರು,ಫೆಬ್ರವರಿ,2,2021(www.justkannada.in): ಕೀ ಆನ್ಸರ್ ಸೋರಿಕೆಯಿಂದಾಗಿ ಮುಂದೂಡಿಕೆಯಾಗಿದ್ದ ಪ್ರಥಮ ದರ್ಜೆ ಸಹಾಯಕ(ಎಫ್ ಡಿಎ) ಪರೀಕ್ಷೆಗೆ ದಿನಾಂಕವನ್ನ ಮರುನಿಗದಿ ಮಾಡಲಾಗಿದೆ.
ಫೆಬ್ರವರಿ 28 ರಂದು ಎಫ್ ಡಿಎ ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾಂಕ ಮರು ನಿಗದಿ ಮಾಡಿ...
“ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ “
ಬೆಂಗಳೂರು,ಜನವರಿ,29,2021(www.justkannada.in) : ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಮೇ.24 ರಂದು ಭೌತಶಾಸ್ತ್ರ ಮತ್ತು...