22.9 C
Bengaluru
Wednesday, July 6, 2022
Home Tags Davanagere

Tag: Davanagere

ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆ: ಎಲ್ಲರ ಕಿವಿ ಹಾಗೂ ಕಣ್ಣುಗಳು ದಾವಣಗೆರೆಯತ್ತ..

0
ದಾವಣಗೆರೆ, ಮೇ 13, 2022 (www.justkannada.in): ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ನಕಲು ಮಾಡುವ ಪದ್ಧತಿಗಳು ಎಷ್ಟರ ಮಟ್ಟಿಗೆ ತಾಂತ್ರಿಕವಾಗಿ ಆಧುನಿಕತೆಯನ್ನು ಪಡೆದುಕೊಂಡಿದೆ ಎಂದರೆ ನಕಲು ಮಾಡುವವರನ್ನು ಪತ್ತೆಹಚ್ಚಲು ಅಸಾಮಾನ್ಯವಾದ ವಿಧಾನಗಳನ್ನು ಆವಿಷ್ಕರಿಸಬೇಕಾಗುತ್ತಿದೆ. ಉದಾಹರಣೆಗೆ, ದಾವಣಗೆರೆಯಲ್ಲಿ...

ಜಾತಿ ಜನಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ.

0
ದಾವಣಗೆರೆ,ಸೆಪ್ಟಂಬರ್,29,2021(www.justkannada.in): ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಜಾತಿ ಜನಗಣತಿ ವರದಿಯನ್ನು ಬಿಡುಗಡೆಗೆ ಆಗ್ರಹಿಸಿ ಇಂದು ದಾವಣಗೆರೆಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟಿಸಲಾಯಿತು. ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ನಡೆದ ಪ್ರತಿಭಟನೆಗೆ ಕರ್ನಾಟಕ...

ಸ್ವಾತಂತ್ರ್ಯ ಹೋರಾಟಗಾರರನ್ನ ಸನ್ಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ.

0
ದಾವಣಗೆರೆ,ಸೆಪ್ಟಂಬರ್,2,2021(www.justkannada.in): ಕೇಂದ್ರ ಗೃಹ ಹಾಗೂ ಸಹಕಾರ ಸಚಿವ  ಅಮಿತ್ ಶಾ ಅವರು ಇಂದು ಮಧ್ಯಾಹ್ನ ದಾವಣಗೆರೆಯ ಜಿ.ಎಂ.ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆ...

ಸಿಎಂ ಬದಲಾವಣೆ ಬಹುತೇಕ ಖಚಿತ: ನಾನು ಇದೇ ಖಾತೆಯಲ್ಲಿ ಮುಂದುವರೆಯಲು ಇಷ್ಟ ಎಂದ ಸಚಿವ...

0
ದಾವಣಗೆರೆ,ಜುಲೈ,23,2021(www.justkannada.in): ರಾಜೀನಾಮೆ ಬಗ್ಗೆ  ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಸುಳಿವು ನೀಡಿದ್ದು ಜುಲೈ 25ರಂದು ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್...

ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ-ಸಚಿವ ಡಾ.ಕೆ.ಸುಧಾಕರ್.

0
ದಾವಣಗೆರೆ, ಜುಲೈ 10,2021(www.justkannada.in): ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ...

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲಿನ ಬಗ್ಗೆ ಬೇಜವಾಬ್ದಾರಿ...

0
ದಾವಣಗೆರೆ,ಜುಲೈ,10,2021(www.justkannada.in):  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ  ಮತ್ತು ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್ ಟಿ ಪಾಲಿನ ಬಗ್ಗೆ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ಬೇಜವಾಬ್ದಾರಿ ಹೇಳಿಕೆಯನ್ನ ನೀಡಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ...

ಮುಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದು ‘ಕೈ’ ಕಾರ್ಯಕರ್ತರಿಂದ ಘೋಷಣೆ.

0
ದಾವಣಗೆರೆ,ಜುಲೈ,2,2021(www.justkannada.in): ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು,  ಹಲವು ಕಾಂಗ್ರೆಸ್ ನಾಯಕರು ಸಹ  ಸಿಎಂ ರೇಸ್ ನಲ್ಲಿರುವುದಾಗಿ ಬಹಿರಂಗವಾಗಿ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಈ ಮಧ್ಯೆ...

‘ಕೆ.ಎಸ್ ಈಶ್ವರಪ್ಪ ಸಿಎಂ ಆಗಲಿ’ ಎಂದು ಜೈಕಾರ ಕೂಗಿದ ಕಾಂಗ್ರೆಸ್ ಶಾಸಕ….

0
ದಾವಣಗೆರೆ,ಜನವರಿ,6,2021(www.justkannada.in):  ಯಾವುದೇ ಪಕ್ಷದ ಮುಖಂಡರಾಗಲಿ, ಕಾರ್ಯಕರ್ತರಾಗಲಿ, ಶಾಸಕ ಸಚಿವರಾಗಲಿ ತಮ್ಮ ಪಕ್ಷದ ತಮ್ಮ ನಾಯಕ ಸಿಎಂ ಆಗಬೇಕೆಂದು ಬಯಸುವುದು ಸಾಮಾನ್ಯವೇ ಸರಿ. ಆದರೆ ಇಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಬೇರೆ ಪಕ್ಷದ ಶಾಸಕ ಸಿಎಂ...

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ದೂರು.

0
  ದಾವಣಗೆರೆ, ಮಾ.07, 2020 : (www.justkannada.in news) : ಮಹರ್ಷಿ ವಾಲ್ಮೀಕಿ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತೀವ್ರ ಖಂಡನೆ. ಶಾಸಕ ಯತ್ನಾಳ್ ವಿರುದ್ಧ ಪೊಲೀಸದ ಠಾಣೆಗೆ ದೂರು. ಶಾಸಕರ...

ಬಿಜೆಪಿ ಶಾಸಕರೊಬ್ಬರ ಮೊಮ್ಮಗನ ಕಾರು ಅಪಘಾತ: ಸ್ಥಳೀಯರ ಆಕ್ರೋಶಕ್ಕೆ ಕಾರು ಬಿಟ್ಟು ಪರಾರಿ….

0
ದಾವಣಗೆರೆ,ಫೆ,24,2020(www.justkannada.in): ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಅವರ ಮೊಮ್ಮಗನ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ದಾವಣಗೆರೆಯ ಹೊರವಲಯದಲ್ಲಿರುವ ಶಾಮನೂರಿನಲ್ಲಿ ಈ ಘಟನೆ ನಡೆದಿದೆ. ಶಾಸಕ ಎಸ್ ಎ ರವೀಂದ್ರನಾಥ್...
- Advertisement -

HOT NEWS

3,059 Followers
Follow