days Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆಯಿಂದ ಇನ್ನೂ ಐದು ದಿನಗಳ ಕಾಲ ಮಳೆ- ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ಡಿಸೆಂಬರ್,14,2022(www.justkannada.in):  ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿಯ ನಡುವೆ ಮೋಡ ಕವಿದ ವಾತಾವರಣ ಮಳೆಯಾಗಿದ್ದು , ಚಳಿ ಮಳೆಗೆ ಜನರು ತತ್ತರಿಸಿದ್ದಾರೆ. ಈ ನಡುವೆ ನಾಳೆಯಿಂದ ಮತ್ತೆ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್, ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಚಳಿ, ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ನಾಳೆ ವಾಯುಭಾರ ಕುಸಿತವಾಗಲಿದ್ದು,  ಹೀಗಾಗಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುನ್ಸೂಚನೆ ಇದೆ. ಬೆಂಗಳೂರಿನ ಸುತ್ತಮುತ್ತಲೂ 1ರಿಂದ 2 ಸೆಂ.ಮೀ. ಮಳೆಯಾಗಿದೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಆರ್.ಪ್ರಸಾದ್ ತಿಳಿಸಿದ್ದಾರೆ.

Key words: Rain – five- days –state-Meteorological- department

The post ನಾಳೆಯಿಂದ ಇನ್ನೂ ಐದು ದಿನಗಳ ಕಾಲ ಮಳೆ- ಹವಮಾನ ಇಲಾಖೆ ಮುನ್ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ.
ಬೆಂಗಳೂರು,ಸೆಪ್ಟಂಬರ್,5,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಅಬ್ಬರಿಸಿದ ಮಳೆರಾಯ ಅವಾಂತರವನ್ನೇ ಸೃಷ್ಠಿಸಿದ್ದು ನಗರದ ಹಲವು ಬಡಾವಣೆಗಳು ಜಲಾವೃತಗೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ಇದೀಗ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಕುರಿತು ಹವಮಾನ ಇಲಾಖೆ ಮಾಹಿತಿ ನೀಡಿದ್ದು  ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿ ಎರಡು ದಿನ ಯಲ್ಲೋ  ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ 1ರಿಂದ ಸೆಪ್ಟಂಬರ್ 3ರವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.  303 ಮಿ.ಮೀ ಮಳೆಯಾಗಬೇಕಿತ್ತು. ಆದರೆ  643 ಮಿ.ಮೀ ಮಳೆಯಾಗಿದೆ.

Key words: Heavy rain – two -days – Bengaluru.

The post ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಂಸ್ಕೃತಿಕ ನಗರಿಯಲ್ಲಿ ಎರಡು ದಿನಗಳ ಕಾಲ “ಗೆಡ್ಡೆ ಗೆಣಸು ಮೇಳ”
ಮೈಸೂರು,ಜನವರಿ,03,2021(www.justkannada.in) : ಇದೇ ತಿಂಗಳ 6 ಮತ್ತು 7ರಂದು ಎರಡು ದಿನಗಳ ಕಾಲ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ “ಗೆಡ್ಡೆ ಗೆಣಸು ಮೇಳ”ವನ್ನು ಆಯೋಜಿಸಲಾಗಿದೆ.

ಎರಡು ದಿನಗಳಂದು ಬೆಳಿಗ್ಗೆ 10.30 ರಿಂದ ಸಂಜೆ 8 ರವರೆಗೆ ಮೇಳ ನಡೆಯಲಿದೆ. ಮೇಳದಲ್ಲಿ ನೀವು ನೋಡದ , ಪೌಷ್ಟಿಕಾಂಶಗಳಿಂದ ಸಮೃದ್ದವಾದ, ಅಪರೂಪದ ಗೆಡ್ಡೆ ಗೆಣಸುಗಳು ಪ್ರದರ್ಶನ ಮತ್ತು ಮಾರಾಟಕ್ಕೆ ದೊರೆಯಲಿವೆ.

ಗೆಡ್ಡೆ ಗೆಣಸಿನ ವಿಶೇಷತೆ

ಗೆಡ್ಡೆ ಗೆಣಸು ಭೂತಾಯಿ ಮಡಿಲಿನ ಅದ್ಬುತ  ಸೃಷ್ಟಿ. ಋಷಿ ಮುನಿಗಳು ಮತ್ತು ಆದಿವಾಸಿಗಳು ಗೆಡ್ಡೆ ಗೆಣಸು ತಿಂದು ರೋಗವಿಲ್ಲದೆ ಆರೋಗ್ಯವಂತರಾಗಿ ಜೀವಿಸುತ್ತಿದ್ದರು. ಗೆಡ್ಡೆ ಗೆಣಸು ಮಣ್ಣಿನ ಕಸುವನ್ನು ಪಡೆದ ಪುಷ್ಟಿದಾಯಕ ಹಾಗೂ ಶಕ್ತಿದಾಯಕ ಆಹಾರವಾಗಿದ್ದು, ಬರಗಾಲದ ಹಾಗೂ ಆಪತ್ಕಾಲದ ಬಂಧು ಎಂದು ಗುರುತಿಸಿಕೊಂಡಿದೆ.

ಕೆಲವು ಕಾಡಿನಲ್ಲಿ, ಕೆಲವು ಹಿತ್ತಲಿನಲ್ಲಿ ಬೆಳೆದ ಗೆಡ್ಡೆ ಗೆಣಸು

ಆಯುರ್ವೇದ ಮತ್ತು ಜನಪದ ವೈದ್ಯದಲ್ಲಿ ಗೆಡ್ಡೆ ಗೆಣಸನ್ನು ಔಷಧಿಯಾಗಿ  ಬಳಸಲಾಗುತ್ತದೆ.  ಕೆಲವು ಪ್ರಭೇದದ ಗೆಣಸುಗಳನ್ನು ಕಾಡಿನಿಂದ ತಂದರೆ, ಕೆಲವನ್ನು ಮನೆ ಹಿತ್ತಲುಗಳಲ್ಲಿ ಬೆಳೆಯುತ್ತಾರೆ. ಬಳ್ಳಿಯಾಗಿ ಹಬ್ಬಿ ಬೆಳೆದು ಸಾಕಷ್ಟು ಆಲೂಗೆಡ್ಡೆ ತರದ ಕಾಯಿಗಳನ್ನು ಕೊಡುವ ‘ ಬಳ್ಳಿ ಬಟಾಟೆ’ಯ ಬೇರಲ್ಲೂ ಗೆಡ್ಡೆಗಳಿರುತ್ತವೆ. ಮೊಳಕಾಲು ನೋವಿಗೆ ಪರಿಹಾರವಾದ ಬಳ್ಳಿ ಆಲೂವನ್ನು ಆನೇಕಲ್ ರೈತರು ಬೀಜಕ್ಕೆ ಮಾರಲು ತರಲಿದ್ದಾರೆ.

ಅಸ್ಸಾಂನ ಗೆಳೆಯರು ಅಪರೂಪದ ‘ಕಪ್ಪು ಹರಿಷಿಣವನ್ನು’ ಕಳಿಸಿದ್ದಾರೆ. ಔಷಧೀಯ ಗುಣಗಳಿಂದ ಸಮೃದ್ಧವಾದ ಕಪ್ಪು ಹರಿಷಿಣ ಮಾರಾಟಕ್ಕೆ ಬರಲಿದೆ. ಕೇರಳದ ರಾಷ್ಟ್ರೀಯ ಪುರಸ್ಕಾರ ಪುರಸ್ಕೃತ ವಯನಾಡಿನ ಶಾಜಿ 120 ಬಗೆಯ ಗೆಡ್ಡೆ ಗೆಣಸು, ಹುಣಸೂರು, ಪಿರಿಯಾಪಟ್ಟಣ ಮತ್ತು ಹೆಗ್ಗಡದೇವನ ಕೋಟೆಯ ಜೇನು ಕುರುಬ ಮತ್ತು ಬೆಟ್ಟ ಕುರುಬ ಯುವಕರು ಬಗೆಬಗೆಯ ಕಾಡು ಗೆಡ್ಡೆ ಗೆಣಸಿನ‌ ರಾಶಿಯನ್ನೇ ಹೊತ್ತು ತರಲಿದ್ದಾರೆ.

50ಕ್ಕೂ ಹೆಚ್ಚು ಬಗೆಯ ಗೆಡ್ಡೆ ಗೆಣಸು, ಉತ್ತರಿ ಗೆಣಸು ಪ್ರದರ್ಶನ ಮತ್ತು ಮಾರಾಟಕ್ಕೆ

ಪಿರಿಯಾಪಟ್ಟಣದ ಸುಪ್ರೀತ್ ತೋಟದಲ್ಲಿ 50ಕ್ಕೂ ಹೆಚ್ಚು ಬಗೆಯ ಗೆಡ್ಡೆ ಗೆಣಸಿನ ತಳಿಗಳಿವೆ. ಸುವರ್ಣ ಗೆಡ್ಡೆ ಮತ್ತು ಕೆಸುವಿನ ವೈವಿಧ್ಯಕ್ಕೆ ಇವರ ತೋಟ ಹೆಸರುವಾಸಿ. ಸುಪ್ರೀತ್ ಕೆಸು, ಸುವರ್ಣ ಗೆಡ್ಡೆ ,ಶುಂಠಿ ಮತ್ತು ಹರಿಷಿಣದ ತಳಿಗಳ ಮಾರಾಟಕ್ಕೆ ತರುತ್ತಿದ್ದಾರೆ.

80 ಕೆಜಿ ಉತ್ತರಿ ಗೆಣಸು ಬೆಳೆದು ದಾಖಲೆ ಮಾಡಿದ  ಹುಣಸೂರಿನ ತಮ್ಮಯ್ಯನವರು, ಈ ಬಾರಿಯೂ ದೊಡ್ಡ ಗೆಣಸುಗಳ ಜೊತೆ ಬರುತ್ತಿದ್ದಾರೆ. ಪರ್ಪಲ್ ಯಾಮ್ ಅಪರೂಪದ ಬಳ್ಳಿ ಗೆಣಸು. ಅದರ ಗಾಢ ನೇರಳೆ ಬಣ್ಣ ಮನಸೆಳೆಯುತ್ತದೆ. ಇದರ ಐಸ್ ಕ್ರೀಂ ಫಿಲಿಫೈನ್ಸನಲ್ಲಿ ಬಹು ಜನಪ್ರಿಯ. ಸೀಮಿತ ಪ್ರಮಾಣದಲ್ಲಿ ಇದರ ಬೀಜ‌ದ ಗೆಡ್ಡೆ ಸಿಗುತ್ತದೆ.

ಗೆಡ್ಡೆ ಗೆಣಸಿನ‌ ಐಸ್ ಕ್ರೀಂ, ಬಗೆಬಗೆಯ ಅಡುಗೆ ರುಚಿ

ಶಿರಸಿಯ ಮನೋರಮಾ ಗೆಡ್ಡೆ ಗೆಣಸಿನ‌ ಮೌಲ್ಯವರ್ಧಿತ ಪದಾರ್ಥಗಳ ಜೊತೆ ಬರಲಿದ್ದಾರೆ. ಇವರು ಮಾಡುವ  ಕ್ಯಾರೆಟ್ ಬರ್ಫಿಯ ರುಚಿ ಹೇಳಲಾಗದು. ಪುತ್ತೂರಿನ ಯುವಕರ ಗುಂಪು ಗೆಡ್ಡೆ ಗೆಣಸಿನ‌ ಐಸ್ ಕ್ರೀಂ, ಬಗೆಬಗೆಯ ಅಡುಗೆ ರುಚಿ ತೋರಿಸಲು ಬರುತ್ತಿದ್ದಾರೆ.

ಬಿಳಿಗಿರಿ ರಂಗನ ಬೆಟ್ಟದ ಜಡೇಗೌಡರ ತಂಡ ಸುಟ್ಟ ಕಾಡು ಗೆಣಸಿಗೆ, ಮಲೆ ಜೇನುಹಾಕಿ ತಿನ್ನಲು ಕೊಡುತ್ತಿದ್ದಾರೆ. ಕೃಷಿಕಲಾ ತಂಡದವರು ಕೂವೆ ಗೆಡ್ಡೆ ಹಾಲುಬಾಯಿ, ಟ್ಯಾನಿಯಾ ಗೆಡ್ಡೆಯ ಚಿಪ್ಸ, ಪರ್ಪಲ್ ಯಾಮ್ ಪಲ್ಯದ ರುಚಿ ತೋರಿಸಲಿದ್ದಾರೆ.

ಜೊಯಿಡಾದ ಕುಣಬಿ ಸಮುದಾಯದ ಬಿಳಿ ಗೆಣಸು , ದೊಡ್ಡ ಕೆಸು, ಕೋನ್ ಗೆಡ್ಡೆ ಮಾರಾಟಕ್ಕೆ ಬರಲಿವೆ. ಭಾನುವಾರ ( 7ನೇ ಫೆಬ್ರವರಿ) ಅಡುಗೆ ಸ್ಪರ್ಧೆ ಇದೆ. ಗೆಡ್ಡೆ ಗೆಣಸಿನ ಅಡುಗೆಗಳ ರುಚಿ ಸವಿಯುವ ಅವಕಾಶವಿದೆ. ಕಬಿನಿ ಕಾಡಿನ ಪೀಪಲ್ ಟ್ರೀ ತಂಡ, ಚನ್ನರಾಜುವರವರ ನೇತೃತ್ವದಲ್ಲಿ ಹಲವು ಬಗೆಯ ಕಾಡು ಗೆಣಸಿನ ಬೀಜದ ಗೆಡ್ಡೆಗಳ ಮಾರಾಟಕ್ಕೆ ತರಲಿದ್ದಾರೆ.

ಕೃಪೆ : internet

ಬಳ್ಳಿ ಆಲೂಗೆಡ್ಡೆ, ಮುಳ್ಳು ಗೆಣಸು, ಹೆಡಿಗೆ ಗೆಣಸು,ಉತ್ತರಿ ಗೆಡ್ಡೆ, ಕಪ್ಪು ಮತ್ತು‌ ಹಸಿರು ಹರಿಶಿಣ, ಕೂವೆಯ ಬೀಜದ ಗೆಡ್ಡೆಗಳು, ಕಪ್ಪು ಕ್ಯಾರೆಟ್  ಬೀಜ ಮಾರಾಟಕ್ಕೆ ಸಿಗಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ 78996 02493 / 99866 23073 ಸಂಪರ್ಕಿಸಬಹುದು.

ENGLISH SUMMARY….

‘Two-day Roots and Tubers Mela’ in Mysuru

Mysuru, Feb. 03, 2021 (www.justkannada.in): A two-day ‘Roots and Tubers’ vegetable Mela will be held at the iconic Nanjaraja Bahaddur Choultry in Mysuru, on Feb. 6 and 7, 2021.

The Mela will begin at 10.30 am and end at 8.00 pm on both days. Visitors will get an opportunity to see rare, root and tuber vegetables in the two-day exhibition-cum-sale. About 50 different varieties of rare vegetables will be on sale. For details, you can contact 78996 02493 / 99866 23073.

Keywords: Roots and Tubers vegetable mela in Mysuru/ two-day mela/ Nanjaraja Bahaddur Choultry

key words : cultural city-Two-Days-Tumor-Potatoes-fair

The post ಸಾಂಸ್ಕೃತಿಕ ನಗರಿಯಲ್ಲಿ ಎರಡು ದಿನಗಳ ಕಾಲ “ಗೆಡ್ಡೆ ಗೆಣಸು ಮೇಳ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಹದಿನೈದು ದಿನಗಳಲ್ಲಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ” : ಸಚಿವ ಲಕ್ಷ್ಮಣ್ ಸವದಿ
ಬೆಂಗಳೂರು,ಜನವರಿ,02,2021(www.justkannada.in) : ಈಗಾಗಲೇ ಸಾರಿಗೆ ನೌಕರರ ಮೂರು ಬೇಡಿಕೆಗಳನ್ನ ಈಡೇರಿಸಿದ್ದೇವೆ. ನಾಳೆ ಮತ್ತೆ ಸಭೆ ನಡೆಸಿ ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಮೂಲಕ ನಾಲ್ಕೈದು ಸಭೆಗಳನ್ನು ನಡೆಸಲಾಗಿದೆ.  ನೌಕರರ ತರಬೇತಿ ಅವಧಿ ಎರಡು ವರ್ಷದ ಬದಲಿಗೆ ಒಂದು ವರ್ಷಕ್ಕೆ ಇಳಿಸಲಾಗಿದೆ. ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ಸಮಿತಿ ವರದಿ ಕೊಟ್ಟಿದೆ. ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.

ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು

ಒಂದೂವರೆ ತಿಂಗಳ ಸಂಬಳ ನೀಡದ ವಿಚಾರವಾಗಿ ಮಾತನಾಡಿದ ಅವರು, ನೌಕರರಿಗೆ ನಮ್ಮ ಮೇಲೆ ನಂಬಿಕೆ ಇದೆ. ಹೀಗಿರುವಾಗ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು. ನಾವೆಲ್ಲಾ ಒಂದು ಕುಟಂಬದಂತೆ ಇದ್ದೇವೆ. ಅಪರಾಧ ಮಾಡಿರುವವರು ಅಮಾನತು ಆಗಿದ್ದಾರೆ ಎಂದು ಹೇಳಿದ್ದಾರೆ.

ಈಗ ಹಣಕಾಸು ಇಲಾಖೆಯಿಂದ ಹಣ ಬಂದಿಲ್ಲ. ಹೀಗಾಗಿ, ಡಿಸೆಂಬರ್ ತಿಂಗಳ ಅರ್ಧ ಸಂಬಳ ಮಾತ್ರ ಕೊಟ್ಟಿದ್ದೇವೆ. ಇನ್ನು ಎರಡ್ಮೂರು ದಿನಗಳಲ್ಲಿ ಹಣಕಾಸು ಇಲಾಖೆಯಿಂದ ಹಣ ಬರಲಿದೆ. ನಂತರದಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳುವುದಿಲ್ಲ. ಸಂಬಳ ಕಡಿತವನ್ನೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

key words : Fifteen-days-transport-employees-all orders-fulfill-Action-Minister-Laxman Savadi

The post “ಹದಿನೈದು ದಿನಗಳಲ್ಲಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ” : ಸಚಿವ ಲಕ್ಷ್ಮಣ್ ಸವದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!
ಬೆಂಗಳೂರು,ಜನವರಿ,2021(www.justkannada.in) : ಕೊರೋನಾ ಸಂಕಷ್ಟದಿಂದ ನಲುಗಿದ ವರ್ಷ, ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ ಎಂದು ಧೀಶಕ್ತಿಯೇ ಆಗಿರುವ ಪ್ರಕೃತಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಾಡಿನ ಜನತೆಗೆ ಹೊಸವರ್ಷದ ಹಾರ್ದಿಕ ಶುಭಾಶಯಗಳು. 2021 ಹೊಸ ವರ್ಷವು ಎಲ್ಲರ ಬದುಕಿನಲಿ ಕಷ್ಟಗಳ ಕಳೆದು ಹೊಸತನವ ತರಲಿ.

ಎಲ್ಲರ ಆರೋಗ್ಯ ಚೇತನಮಯವಾಗಲಿ ಎಂದು ತಿಳಿಸಿದ್ದಾರೆ.

key words : Human-beings-Tired-these-days-end-today-Former-CM H.D.Kumaraswamy

The post ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಿಟಿಡಿ ಕೆಲ ದಿನಗಳ ಕಾಲ ಆಕ್ಟಿವ್ ಇರಲಿಲ್ಲ, ಇನ್ನು ಮುಂದೆ ಆಕ್ಟಿವ್ ಆಗ್ತಾರೆ : ಶಾಸಕ ಸಾ.ರಾ.ಮಹೇಶ್
ಮೈಸೂರು,ಡಿಸೆಂಬರ್,13,2020(www.justkannada.in) : ಜಿ.ಟಿ.ದೇವೇಗೌಡರು ನಮ್ಮ ನಾಯಕರು. ಅವರನ್ನ ಭೇಟಿ ಮಾಡುವುದರಲ್ಲಿ ವಿಶೇಷ ಏನಿಲ್ಲ. ಅವರು ನಮ್ಮ ಪಕ್ಷದಲ್ಲೆ ಇದ್ದಾರೆ. ಮುಂದೆ ನಮ್ಮ ಜೊತೆ ಬಂದೆ ಬರ್ತಾರೆ. ಕೆಲ ದಿನಗಳ ಕಾಲ ಆಕ್ಟಿವ್ ಇರಲಿಲ್ಲ. ಇನ್ನು ಮುಂದೆ ಆಕ್ಟಿವ್ ಆಗ್ತಾರೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ಜಲದರ್ಶಿನಿ ಅಥಿತಿಗೃಹದಲ್ಲಿ ಗ್ರಾ.ಪಂ.ಚುನಾವಣೆ ಬೆನ್ನಲ್ಲೇ ದಳಪತಿಗಳು ಶಾಸಕರಾದ ಸಾರಾ.ಮಹೇಶ್ ಹಾಗೂ ಜಿಟಿ.ದೇವೇಗೌಡ ಮಾತುಕತೆ ಬಳಿಕ ಶಾಸಕ ಸಾ.ರಾ.ಮಹೇಶ್ ಮಾತನಾಡಿ, ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಅಂತ ಕೇಳ್ತಿವಿ. ಅವರು ನಮಗಿಂತ 25 ವರ್ಷ ದೊಡ್ಡವರು. ನಮ್ಮಂತವರು ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳುವ ಅಧಿಕಾರ ಅವರಿಗೆ ಇದೆ ಎಂದಿದ್ದಾರೆ.

ಹಾಗೇನಾದರೂ ನಾನು ತಪ್ಪು ಮಾಡಿದ್ರೆ ಅದನ್ನು ತಿದ್ದಿಕೊಳ್ಳುತ್ತೇನೆ. ಕುಮಾರಸ್ವಾಮಿ ಜಿಟಿಡಿಯವರನ್ನ ಭೇಟಿ ಮಾಡುವ ಸಂದರ್ಭ ಬಂದಿಲ್ಲ. ಅಂತಹ ಸಂದರ್ಭ ಬಂದರೆ ಅವರು ಜಿಟಿಡಿ ಅವರನ್ನ ಭೇಟಿ ಮಾಡ್ತಾರೆ. ಇನ್ಮುಂದೆ ಎಲ್ಲವು ಸರಿಯಾಗಲಿದೆ. ಗ್ರಾ.ಪಂ ಚುನಾವಣೆಯಲ್ಲಿ ನಮ್ಮ ಪಕ್ಷ ಹೆಚ್ಚಿನ ಸಾಧನೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಇದು ವೈಯಕ್ತಿಕ ಭೇಟಿ : ಜಿಟಿಡಿ

ಭೇಟಿ ನಂತರ ಯಾವುದೇ ಪ್ರತಿಕ್ರಿಯೆ ‌ನೀಡದೆ ತೆರಳಿದ ಜಿಟಿಡಿ.  ಇದು ವೈಯುಕ್ತಿಕ ಭೇಟಿ. ಏನು ಮಾತನಾಡೋಲ್ಲ. ನನ್ನ ಹೇಳಿಕೆಗಳು ಮಾಧ್ಯಮದಲ್ಲಿ ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿ ಏನು ನಡೆದುಕೊಂಡಿಲ್ಲ ಎಂದು ಸ್ಥಳದಿಂದ ತೆರಳಿದ ಜಿಟಿಡಿ.

key words : GTD-Some-days-There-no-active-Not-anymore- Active-MLA sa.ra.Mahesh

The post ಜಿಟಿಡಿ ಕೆಲ ದಿನಗಳ ಕಾಲ ಆಕ್ಟಿವ್ ಇರಲಿಲ್ಲ, ಇನ್ನು ಮುಂದೆ ಆಕ್ಟಿವ್ ಆಗ್ತಾರೆ : ಶಾಸಕ ಸಾ.ರಾ.ಮಹೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೂರು ದಿನಗಳ ಸರ್ಕಾರಿ ರಜೆ ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
ಮೈಸೂರು,ನವೆಂಬರ್,16,2020(www.justkannada.in) : ದೀಪಾವಳಿ ಹಬ್ಬದ ಪ್ರಯುಕ್ತ ಮೂರು ದಿನಗಳ ಸರ್ಕಾರಿ ರಜೆ ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ.

ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಆಗಿಮಿಸುತ್ತಿರುವ ಭಕ್ತಾದಿಗಳು.  ಸರತಿ ಸಾಲಿನಲ್ಲಿ ನಿಂತು ಭಕ್ತರು ತಾಯಿ ದರ್ಶನ ಪಡೆಯುತ್ತಿದ್ದಾರೆ.

ಮೂರು ದಿನಗಳ ಸರ್ಕಾರಿ ರಜೆ ಹಿನ್ನೆಲೆ ಪ್ರವಾಸಿಗರ ದಂಡು

ಹಬ್ಬದ ಪ್ರಯುಕ್ತ ಮೂರು ದಿನಗಳ ಸರ್ಕಾರಿ ರಜೆ ಹಿನ್ನೆಲೆ. ಚಾಮುಂಡಿಬೆಟ್ಟಕ್ಕೆ ಭಕ್ತಾದಿಗಳ ಹಾಗೂ ಪ್ರವಾಸಿಗರ ದಂಡು ಆಗಮಿಸಿದೆ. ಜಿಲ್ಲಾಡಳಿತವು ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಹಬ್ಬದ ದಿನಗಳಂದು ಚಾಮುಂಡಿಬೆಟ್ಟಕ್ಕೆ ನಿರ್ಬಂಧ ವಿಧಿಸುತ್ತಿತ್ತು. ಇದೀಗ ಎಲ್ಲಾ ನಿರ್ಬಂಧಗಳು ತೆರವಾಗಿರುವ ಹಿನ್ನೆಲೆ ಚಾಮುಂಡಿಬೆಟ್ಟ ಎಂದಿನಂತೆ ಜನರಿಂದ ತುಂಬಿ ತುಳುಕುತ್ತಿದೆ.

key words : devastated-cean-that-spills-over-Chamundibetta- three-days-government-leave

The post ಮೂರು ದಿನಗಳ ಸರ್ಕಾರಿ ರಜೆ ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೂರ್ನಾಲ್ಕು ದಿನಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿಯಾದ್ರೂ ಸಂಬಳ ಕೊಡಿಸುತ್ತೇನೆ : ಸಾರಿಗೆ ಸಚಿವ ಲಕ್ಷ್ಮಣ ಸವದಿ
ಬೆಂಗಳೂರು,ನವೆಂಬರ್,14,2020(www.justkannada.in) : ಸಾರಿಗೆ ನೌಕರರು ಪ್ರತಿ ತಿಂಗಳು ಸಂಬಳ ಬಂದ್ರೇ  ಖುಷಿಯಾಗುತ್ತಾರೆ. ಸಂಬಳ ನೀಡದಿದ್ದಾಗ ಸಹಜವಾಗಿ ಅಸಮಾಧಾನ ಪಡುತ್ತಾರೆ. ಕೊರೋನಾದಿಂದ ಜನ ಸರ್ಕಾರಿ ಬಸ್ ಗಳಲ್ಲಿ ಓಡಾಡುತ್ತಿಲ್ಲ. ಈಗ ಬರುವ ಹಣ ಡೀಸಲ್ ಗೆ ಸರಿಹೊಂದುತ್ತೆ. ಹೀಗಾಗಿ ಸಂಬಳ ವಿಳಂಬವಾಗಿದೆ.  ಮೂರ್ನಾಲ್ಕು ದಿನಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿಯಾದ್ರೂ ಸಂಬಳ ಕೊಡಿಸುತ್ತೇನೆ ಎಂದು ಬೆಳಗಾವಿಯಲ್ಲಿ ಡಿಸಿಎಂ,ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬರ್ತಾಯಿರುವ ಆದಾಯ ಬರೀ ಡೀಸೆಲ್ ಗೆ ಸಾಕಾಗುತ್ತಿದೆ

ಸಾರಿಗೆ ನೌಕರರ ಸಂಬಳ ವಿಳಂಬದ ಬಗ್ಗೆ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ಸಾರಿಗೆ ನೌಕರರು ಅಳಲನ್ನು ನಾನು ಒಪ್ಪಿಕೊಳ್ಳುತ್ತೇನೆ. ದುರ್ದೈವದಿಂದ ಸಂಬಳ ನೀಡಲು ಆಗಿಲ್ಲ. ಎಂಟು ತಿಂಗಳಿಂದ ಕೊರೊನಾ ಬಂದಿದ್ದು, ಮೊದಲ ಎರಡು ತಿಂಗಳು ಸರ್ಕಾರದಿಂದ ಸಂಬಳ ನೀಡಿದ್ದೇವೆ. ಆದರೆ, ಬಸ್ ನಲ್ಲಿ ಯಾರು ಜನ ಬರ್ತಾಯಿಲ್ಲ. ಹೀಗಾಗಿ, ಬರ್ತಾಯಿರುವ ಆದಾಯ ಬರೀ ಡೀಸೆಲ್ ಗೆ ಸಾಕಾಗುತ್ತಿದೆ ಎಂದರು.

ಪ್ರತಿ ತಿಂಗಳು 325 ಕೋಟಿ ಸಂಬಳಕ್ಕೆ ಹಣ ಬೇಕು

ಈ ಕಾರಣಕ್ಕೆ ಸರ್ಕಾರಕ್ಕೆ ಸಂಬಳ ನೀಡುವಂತೆ ಪ್ರಸ್ತಾವನೆ ಕಳುಹಿಸಿದ್ದೇವು. ಪ್ರತಿ ತಿಂಗಳು 325 ಕೋಟಿ ಸಂಬಳಕ್ಕೆ ಹಣ ಬೇಕು. ಇನ್ನೂ ಮೂರು ತಿಂಗಳು ಸರ್ಕಾರವೇ ಹಣ ಕೊಡಬೇಕು ಅಂತಾ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅಲ್ಲದೆ ಮೂರ್ನಾಲ್ಕು ದಿನಗಳಲ್ಲಿ ಸಿಎಂಗೆ ಮನವರಿಕೆ ಮಾಡಿಕೊಟ್ಟು ಸಂಬಳ ನೀಡಲು ಮನವಿ ಮಾಡುತ್ತೇನೆ ಎಂದು ಸವದಿ ಹೇಳಿದ್ದಾರೆ.

ನಾವು ಕಳಿಸಿದ್ದ ಪ್ರಸ್ತಾವನೆ ವಾಪಾಸ್ ಬಂದಿದೆ

ಮೂರು ತಿಂಗಳಿಂದ ಸಂಬಳಕ್ಕಾಗಿ ಎರಡು ಬಾರಿ ಪ್ರಸ್ತಾವನೆ ಕಳುಹಿಸಿದ್ದೆವು. ಅದರಲ್ಲಿ ಎರಡು ಬಾರಿ ನಾವು ಕಳಿಸಿದ್ದ ಪ್ರಸ್ತಾವನೆ ವಾಪಾಸ್ ಬಂದಿದೆ. ಮತ್ತೇ ಈಗ ಪ್ರಸ್ತಾವನೆ ಕಳ್ಸಿದ್ದೇವೆ. ಶೇಕಡಾ 70ರಷ್ಟಾದ್ರೂ ಸರ್ಕಾರ ಹಣ ಕೊಟ್ರೇ ಉಳಿದಿದ್ದನ್ನ ಸಾಲ ಪಡೆದುಕೊಂಡಾದ್ರೂ ಸಂಬಳ ನೀಡುತ್ತೇವೆ. ಸರ್ಕಾರದಲ್ಲಿ ಆದಾಯದ ಕೊರತೆ ಇರುವುದಕ್ಕೆ ಮುಂದಕ್ಕೆ ಹಾಕುತ್ತಿದ್ದಾರೆ. ಈ ಸಂಬಂಧ ಅಧಿಕಾರಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

key words : little-over-four-days-will-pay-salary-Transport- Minister-Lakshmana Sawadi

The post ಮೂರ್ನಾಲ್ಕು ದಿನಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿಯಾದ್ರೂ ಸಂಬಳ ಕೊಡಿಸುತ್ತೇನೆ : ಸಾರಿಗೆ ಸಚಿವ ಲಕ್ಷ್ಮಣ ಸವದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇವಸ್ಥಾನಕ್ಕೆ ಭಕ್ತರ ಪ್ರವೇಶ: ದಸರಾ ಸಂದರ್ಭದಲ್ಲೂ ಇದೇ ಕೊರೋನಾ ಮಾರ್ಗಸೂಚಿ ಅನ್ವಯ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಮೈಸೂರು,ಅಕ್ಟೋಬರ್,10,2020(www.justkannada.in) : ಪ್ರಸ್ತುತ ಕೊರೊನಾ ಮಾರ್ಗಸೂಚಿಗಳ ಪ್ರಕಾರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಡಿತಿದೆ. ದಸರಾ ಸಂದರ್ಭದಲ್ಲೂ 10ದಿನಗಳ ಕಾಲ ಇದೇ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಮುಜಾರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ದಸರಾ ಮಹೋತ್ಸವ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಜಾ ದಿನಗಳು ಶುಕ್ರವಾರಗಳಂದು ಭಕ್ತರು ಹೆಚ್ಚಾಗುವ ಕಾರಣಕ್ಕೆ ನಿರ್ಬಂಧ ವಿಧಿಸುಲಾಗುತ್ತಿದೆ. ಈ ವಿಚಾರ ಇಂದೂ ಕೂಡಾ ಚರ್ಚೆಗೆ ಬಂತು. ದಸರಾ ಸಂಧರ್ಭದಲ್ಲಿ ಜನ ಹೆಚ್ಚಾಗುವ ಕಾರಣಕ್ಕೆ ನಿರ್ಬಂಧ ಹಾಕುವ ಬಗ್ಗೆ ಮುಂದೆ ತೀರ್ಮಾನ ಮಾಡಲಾಗುವುದು ಎಂದರು.

ಮುಕ್ತವಾಗಿ ಚರ್ಚೆಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲಿ ಸಾ.ರಾ.ಗೆ ಶ್ರೀನಿವಾಸ್ ಪೂಜಾರಿ ಸಲಹೆ

ತಿರುಪತಿಯಲ್ಲಿ ಕರ್ನಾಟಕ ಭವನ ಉನ್ನತೀಕರಣ ವಿಚಾರ. ಶಾಸಕ ಸಾ.ರಾ.ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಎರಡರಲ್ಲೂ ಕೂಡ ಕರ್ನಾಟಕದ ಭಕ್ತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚೆಯಾಗುತ್ತಿತ್ತು.

ತಿರುಪತಿಯಲ್ಲಿ 200ಕೋಟಿಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅನಿವಾರ್ಯವಾಗಿ ಅಲ್ಲಿನ ಸಂಸ್ಥೆಗಳ ಮೂಲಕ ಕಾಮಗಾರಿ ಮಾಡಿಸಲಾಗುತ್ತಿದೆ. ಸಾ.ರಾ.ಮಹೇಶ್ ಅವರಿಗೆ ಯಾವುದೇ ಅನುಮಾನವಿದ್ದಲ್ಲಿ ಮುಕ್ತವಾಗಿ ಚರ್ಚೆಮಾಡಿ ಬಗೆಹರಿಸಿಕೊಳ್ಳಲಿ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

key words : Dasara-10-Days-Corona-Roadmap-Applicable-Minister-Kota Srinivasa Poojary

The post ದೇವಸ್ಥಾನಕ್ಕೆ ಭಕ್ತರ ಪ್ರವೇಶ: ದಸರಾ ಸಂದರ್ಭದಲ್ಲೂ ಇದೇ ಕೊರೋನಾ ಮಾರ್ಗಸೂಚಿ ಅನ್ವಯ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೆರೆ ಪರಿಹಾರ: ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ: ಶೀಘ್ರವೇ ಬಿಡುಗಡೆ- ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ…
ಮೈಸೂರು,ಅ,2,2019(www.justkannada.in): ನೆರೆ ಪರಿಹಾರದ ಬಗ್ಗೆ ಯಾರೂ ಗೊಂದಲ ಸೃಷ್ಠಿಸುವ ಅಗತ್ಯವಿಲ್ಲ. ಇನ್ನೆರೆಡು ಮೂರು ದಿನಗಳಲ್ಲಿ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್  ಯಡಿಯೂರಪ್ಪ, ಪ್ರವಾಹ ಪರಿಹಾರಕ್ಕೆ ಯಾರೂ ಶಿಫಾರಸ್ಸು ಮಾಡುವ ಅಗತ್ಯವಿಲ್ಲ.  ಯಾರೂ ಈ ಬಗ್ಗೆ ಗೊಂದಲ ಉಂಟು ಮಾಡಬಾರದು.  ಇನ್ನು ಯಾವ ರಾಜ್ಯಕ್ಕೂ ಪರಿಹಾರ ಬಿಡುಗಡೆ ಮಾಡಿಲ್ಲ. ಈಗಷ್ಟೇ ಪ್ರಧಾನಿ ಮೋದಿ ವಾಪಸ್ ಬಂದಿದ್ದಾರೆ. ಶೀಘ್ರವೇ ಪರಿಹಾರ ಬಿಡುಗಡೆ ಮಾಡುತ್ತಾರೆ ಎಂದರು.

ಪ್ರಧಾನಿ ಮೋದಿಗೆ ಎಲ್ಲಾ ರಾಜ್ಯಗಳ ಪರಿಸ್ಥಿತಿ ತಿಳಿದಿದೆ. ನಮ್ಮ ರಾಜ್ಯದ ನೆರೆ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ಶಾಗೂ ಮನವರಿಕೆ ಮಾಡಿದ್ದೇನೆ.  ಇನ್ನ ಎರಡು ಮೂರು ದಿನಗಳಲ್ಲಿ ಪರಿಹಾರ ಬಿಡುಗಡೆ ಮಾಡುವ ಭರವಸೆ ಇದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Key words: flood relief-  not confusion-  Released – two to three –days-CM BS Yeddyurappa -mysore

The post ನೆರೆ ಪರಿಹಾರ: ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ: ಶೀಘ್ರವೇ ಬಿಡುಗಡೆ- ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.