DCM Dr.Ashwaththanarayana Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ರಾಮನಗರದಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ನಿರ್ಮಾಣ” : ಡಿಸಿಎಂ ಡಾ.ಅಶ್ವತ್ಥನಾರಾಯಣ ಸ್ಥಳ ಪರಿಶೀಲನೆ
ರಾಮನಗರ,ಫೆಬ್ರವರಿ,10,2021(www.justkannada.in) : ಜಿಲ್ಲೆಯ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಬುಧವಾರ ಬೆಳಿಗ್ಗೆ ಅರ್ಚಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ಮಾಡಿದ ಅವರು; ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್‌ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ವಿವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ಕೋರ್ಟ್‌ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದುವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.

ಭೂಮಿ ವರ್ಗಾಯಿಸಲಾಗಿದೆಈಗಾಗಲೇ 216 ಎಕರೆ ಭೂಮಿಯನ್ನು ಆರೋಗ್ಯ ವಿವಿಗಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರಕಾರಿ ಜಮೀನು. ಸ್ವಾಧೀನ ಮಾಡಿಕೊಂಡಿರವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಸುಮಾರು 70 ಎಕರೆಗೆ ಸಂಬಂಧಿಸಿದ ಪರಿಹಾರ ವಿವಾದ ನ್ಯಾಯಾಲಯದಲ್ಲಿ ಇದೆ. ಕೋರ್ಟ್ ಆದೇಶದ ಪ್ರಕಾರ ಪರಿಹಾರ ನೀಡುತ್ತೇವೆ. ಸ್ಬಾಧೀನದಲ್ಲಿ ಇರುವ ಜಮೀನಿನಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರ ಜತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಕಾಮಗಾರಿಗಳನ್ನು ಆರಂಭಿಸಲು ಅವರು ಉತ್ಸುಕರಾಗಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಾದ ಸಚಿವ ಸಿ.ಪಿ.ಯೋಗೀಶ್ವರ್‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಡಿ.ಕೆ.ಶಿವಕುಮಾರ್‌, ಅನಿತಾ ಕುಮಾರಸ್ವಾಮಿ, ಮಾಗಡಿ ಮಂಜುನಾಥ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ಸೇರಿದಂತೆ ಎಲ್ಲರೂ ಈ ಯೋಜನೆಯನ್ನು ಬೇಗ ಕಾರ್ಯಗತ ಮಾಡುವಂತೆ ಹೇಳುತ್ತಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಆರೋಗ್ಯ ವಿವಿ ಜತೆಯಲ್ಲಿಯೇ ಹೆಲ್ತ್‌ ಸಿಟಿ ನಿರ್ಮಾಣ

ಆರೋಗ್ಯ ವಿವಿ ಜತೆಯಲ್ಲಿಯೇ ಸುಸಜ್ಜಿತವಾದ ಹೆಲ್ತ್‌ ಸಿಟಿಯನ್ನೂ ಇಲ್ಲಿ ನಿರ್ಮಾಣ ಮಾಡುವುದು ಸರಕಾರದ ಉದ್ದೇಶವಾಗಿದೆ. ಈ ಎರಡು ಯೋಜನೆಗಳು ಕಾರ್ಯಗತವಾದರೆ ಈ ಭಾಗದ ಜನರಿಗೆ ರಾಮನಗರದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಶಾಸಕಿ ಅನಿತಾ ಕುಮಾರಸ್ವಾಮ, ಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ, ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.

key words : Ramanagar-Rajiv Gandhi-Health VV-Construction-

DCM Dr.Ashwaththanarayana-Location-verification

The post “ರಾಮನಗರದಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ನಿರ್ಮಾಣ” : ಡಿಸಿಎಂ ಡಾ.ಅಶ್ವತ್ಥನಾರಾಯಣ ಸ್ಥಳ ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜ್ಞಾನದ ಸೂಪರ್ ಪವರ್ ಆಗಿ ಭಾರತ : ನೂತನ ಶಿಕ್ಷಣ ನೀತಿ ರಾಷ್ಟ್ರೀಯ ಸಮ್ಮೇಳನದಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ ವಿಶ್ವಾಸ
ಬೆಂಗಳೂರು,ಸೆಪ್ಟೆಂಬರ್,15,2020(www.justakannda.in) : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೇ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ವಿಶ್ವಾಸವ್ಯಕ್ತಪಡಿಸಿದರು.

ಮಂಗಳವಾರ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜ್ ಹಾಗೂ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ‘’ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನ’’ ವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು?, ಯಾವ ದಿಕ್ಕಿನಲ್ಲಿ ಸಾಗಬೇಕು?, ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಅಚಲ ನಂಬಿಕೆ ನನಗಿದೆ ಎಂದರು.

ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಗುಣಮಟ್ಟದ ಬೋಧನೆ, ಗುಣಮಟ್ಟದ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅತ್ಯಂತ ಮಹತ್ವದ ಅಂಶಗಳು. ಇದರ ಜತೆಗೆ, ಬಹು ವಿಷಯಗಳ ಕಲಿಕೆ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಅನೇಕ ಆಯ್ಕೆಗಳು ಇರುತ್ತವೆ. ಈ ಹಿನ್ನೆಲೆಯಲ್ಲಿ ಬಹುಮುಖ ಪ್ರತಿಭೆಗಳು ಹೊರಬರಲು ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡುತ್ತದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಜಾರಿಯತ್ತ ದೃಢವಾದ ಹೆಜ್ಜೆ :

ಇದೇ ವೇಳೆ ಶಿಕ್ಷಣ ನೀತಿಯ ಜಾರಿಯತ್ತ ರಾಜ್ಯ ಸರಕಾರವು ಅತ್ಯಂತ ದೃಢವಾದ ಹೆಜ್ಜೆಗಳನ್ನು ಇಡುತ್ತಿದೆ. ಮುಖ್ಯವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುವತ್ತ ಮಗ್ನವಾಗಿದೆ. ಇದರ ಜತೆಯಲ್ಲಿಯೇ ಹೊಸ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿಯಾಗಬೇಕಾದರೆ ವಿಶ್ವವಿದ್ಯಾಲಯಗಳ ಪಾತ್ರ ಬಹುಮುಖ್ಯವಾಗಿದೆ. ಜತೆಗೆ, ಸಮಾಜದ ಪ್ರತಿಯೊಬ್ಬರೂ ಇದಕ್ಕಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಕರೆ ನೀಡಿದರು.

ಈ ಸಮ್ಮೇಳನದಲ್ಲಿ ಶಿಕ್ಷಣ ನೀತಿ ಸಮಿತಿಯ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್, ಬೆಂಗಳೂರು ಉತ್ತರ ವಿವಿ ಉಪ ಕುಲಪತಿ ಪ್ರೊ. ಟಿ.ಡಿ.ಕೆಂಪರಾಜು, ಕ್ರಿಸ್ತು ಜಯಂತಿ ಕಾಲೇಜಿನ ಪ್ರಾಂಶುಪಾಲ ಡಾ.ಅಗಸ್ಟೀನ್ ಜಾರ್ಜ್ ಇನ್ನೂ ಅನೇಕರು ಪಾಲ್ಗೊಂಡಿದ್ದರು.

key words : India-Super Power-Knowledge-New-Conference-Educational-Policy-DCM Dr.Ashwaththanarayana-Confidence

The post ಜ್ಞಾನದ ಸೂಪರ್ ಪವರ್ ಆಗಿ ಭಾರತ : ನೂತನ ಶಿಕ್ಷಣ ನೀತಿ ರಾಷ್ಟ್ರೀಯ ಸಮ್ಮೇಳನದಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ ವಿಶ್ವಾಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.