Tag: DCM Dr.C.N. Ashwaththanarayana
ಉತ್ತಮ ಸಮಾಜ, ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣವೊಂದೇ ಮಾರ್ಗ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ಫೆಬ್ರವರಿ,28,2021(www.justkannada.in) : ಉತ್ತಮ ಸಮಾಜದ ಜತೆಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಬೆಂಗಳೂರಿನ ವಿಜಯನಗರದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನ...
“ಸಾಮಾನ್ಯ ಪ್ರಜೆಯ ಬಾಳ ರೂಪಿಸುವ ಹಣತೆ ಸಂವಿಧಾನ” : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ರಾಮನಗರ,ಜನವರಿ,26,2021(www.justkannada.in) : ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಬದುಕನ್ನು ಕಟ್ಟಿಕೊಳ್ಳಲು ಹಾಗೂ ಸಾಮಾನ್ಯ ಪ್ರಜೆಯ ಬಾಳನ್ನು ರೂಪಿಸಲೆಂದು ಹಚ್ಚಿಟ್ಟಿರುವ ಬೆಳ್ಳಿ ಹಣತೆಯೇ ನಮ್ಮ ಸಂವಿಧಾನ ಎಂದು ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ...
ಸಮಂತಾಸ್ ಲಕ್ಷ್ಯುರಿ ಡಿಸೈನರ್ ವಸ್ತ್ರ ಪ್ರದರ್ಶನಕ್ಕೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ
ಬೆಂಗಳೂರು,ಜನವರಿ,17,2021(www.justkannada.in) : ಸಾಂಪ್ರದಾಯಿಕ ಹಾಗೂ ಜಾನಪದ ಕಲೆಗಳಷ್ಟೇ ಅಲ್ಲದೆ ಅತ್ಯಂತ ಮನಮೋಹಕವಾದ ಜವಳಿ ಉತ್ಪನ್ನಗಳ ತಯಾರಿಕೆಯಲ್ಲೂ ಒಡಿಶಾ ಮುಂಚೂಣಿಯಲ್ಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಭಾನುವಾರ ಒಡಿಶಾದ ಸಂಸದ ಡಾ.ಅಚ್ಯುತ ಸಮಂತ...
ಅಂಗನವಾಡಿ ಹಂತದಿಂದಲೇ ವ್ಯವಸ್ಥಿತ ಶಿಕ್ಷಣ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ನವೆಂಬರ್,06,2020(www.justkannada.in) : ಒಂದನೇ ತರಗತಿಯಿಂದಲ್ಲ, ಅಂಗನವಾಡಿ ಹಂತದಿಂದಲೇ ಮಕ್ಕಳಿಗೆ ವ್ಯವಸ್ಥಿತವಾದ ಶಿಕ್ಷಣ ನೀಡಬೇಕಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಇದೆಲ್ಲ ರಾಜ್ಯದಲ್ಲಿ ಕಾರ್ಯರೂಪಕ್ಕೆ ಬರುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನ...
ಕನ್ನಡ ರಾಜ್ಯೋತ್ಸವ ಮನೆಮನೆಯ ಉತ್ಸವ ಆಗಲಿ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ನವೆಂಬರ್,01,2020(www.justkannada.in) : ಕನ್ನಡ ರಾಜ್ಯೋತ್ಸವದ ಈ ಪುಣ್ಯದಿನದಂದು ಕನ್ನಡ ಧ್ವಜವನ್ನು ಹಾರಿಸುವುದು ಎಂದರೆ ಪರಮ ಧನ್ಯತೆಯ ಅನುಭವ. ಕನ್ನಡ ರಾಜ್ಯೋತ್ಸವ ಮನೆಮನೆಯ ಉತ್ಸವ ಆಗಲಿ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳೀದರು.
ನಗರದ ಮಲ್ಲೇಶ್ವರ...
ವಿವಿಗಳ ಅಭಿವೃದ್ಧಿ : ಶಿಕ್ಷಣ ಮಂಡಲದ ಪ್ರಾಧಿಕಾರಿಗಳ ಜತೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಚರ್ಚೆ
ಬೆಂಗಳೂರು,ಅಕ್ಟೋಬರ್,21,2020(www.justkannada.in) : ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರಲು ಸರಕಾರ ಮತ್ತಷ್ಟು ದೃಢವಾದ ಹೆಜ್ಜೆಗಳನ್ನು ಇಡಲಿದೆ. ಇದಕ್ಕಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...