24.8 C
Bengaluru
Tuesday, August 9, 2022
Home Tags DCM –Parameshwar

Tag: DCM –Parameshwar

ಎಂ.ಟಿ.ಬಿ ನಾಗರಾಜ್ ಮನವೊಲಿಕೆ ಯಶಸ್ವಿ: ರಾಜೀನಾಮೆ ವಾಪಸ್ ಗೆ ಟೈಂ ತಗೊಂಡು ನಿರ್ಧಾರ ಮಾಡುತ್ತೇನೆ...

0
ಬೆಂಗಳೂರು:ಜುಲೈ-13:(www.justkannada.in) ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಸತತ ಯತ್ನ ನಡೆಸೆತ್ತಿದ್ದು, ರಾಜೀನಾಮೆ ವಾಪಸ್ ಪಡೆಯುವ ನಿಟ್ಟಿನಲ್ಲಿ ಹಿರಿಯ ಶಾಸಕ ಎಂ.ಟಿ.ಬಿ ನಾಗರಾಜ್ ಮನವೊಲಿಕೆ ಯತ್ನ ಬಹುತೇಕ ಯಶಸ್ವಿಯಾಗಿದೆ. ಸಚಿವ ಡಿ.ಕೆ...

ಸಿಎಂ ಹೆಚ್.ಡಿಕೆ, ಮಾಜಿ ಸಿಎಂ ಸಿದ್ದರಾಮಯ್ಯ ಆಯ್ತು..ಈಗ ‘ಬಿಜೆಪಿಗೆ ವೋಟ್’  ವಿಚಾರದ ಬಗ್ಗೆ ಅಸಮಾಧಾನ...

0
ಬೆಂಗಳೂರು,ಜೂ,28,2019(www.justkannada.in): ಮೊನ್ನೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್ ತಡೆದು ಪ್ರತಿಭಟಿಸಿದ್ದ ವೈಟಿಪಿಎಸ್ ಸಿಬ್ಬಂದಿ ವಿರುದ್ದ ಗರಂ ಆಗಿ, ವೋಟ್ ಹಾಕೋದು ಮೋದಿಗೆ ಕೆಲಸ ಮಾಡೋಕೆ ನಾವು ಬೇಕಾ ಎಂದಿದ್ದರು....

ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ ಡಿಸಿಎಂ ಪರಮೇಶ್ವರ್…

0
ಬೆಂಗಳೂರು,ಜೂ,28,2019(www.justkannada.in):  ಕಾಮಗಾರಿ ವೀಕ್ಷಣೆಗೆಂದು ಝೀರೋ ಟ್ರಾಫಿಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ ಮಕ್ಕಳ ಬಸ್ ಗೆ ಅಡಚಣೆಯುಂಟಾದ ಹಿನ್ನೆಲೆ ಡಿಸಿಎಂ ಪರಮೇಶ್ವರ್ ಶಾಲಾ ಮಕ್ಕಳ ಬಳಿ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನ ಆರ್.ಟಿ ನಗರದಲ್ಲಿ ರಸ್ತೆ...

ಮೈಸೂರಿನ ಸುತ್ತೂರು ಮಠಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ: ಶ್ರೀಗಳ ಜತೆ ಸುದೀರ್ಘ ಸಮಾಲೋಚನೆ…

0
ಮೈಸೂರು,ಜೂ,24,2019(www.justkannada.in):  ಮೈಸೂರಿನ ಸುತ್ತೂರು ಮಠಕ್ಕೆ ಉಪಮುಖ್ಯಮಂತ್ರಿ  ಡಾ.ಜಿ. ಪರಮೇಶ್ವರ್ ಭೇಟಿ ನೀಡಿ ಸುತ್ತೂರು ಶ್ರೀಗಳ ಜತೆ ಸುದೀರ್ಘ ಸಮಾಲೋಚನೆ ನಡೆಸಿದರು. ಸುತ್ತೂರಿನಲ್ಲಿ ನೂತನ ಸೈನ್ಸ್ ಸಿಟಿ ಪ್ರಸ್ತಾವನೆಗೊಂಡಿರುವ ಸ್ಥಳ ಪರಿಶೀಲನೆಗಾಗಿ ಡಿಸಿಎಂ ಪರಮೇಶ್ವರ್ ಭೇಟಿ...

‘’ಮೈತ್ರಿ ಪರ್ವ” ಪುಸ್ತಕ ಬಿಡುಗಡೆ: ಸರಕಾರ ಬೀಳಿಸುವ ಪ್ರಯತ್ನ ಸಾಧ್ಯವಾಗಿಲ್ಲ: ಆಗೋದೂ ಇಲ್ಲ -ಡಿಸಿಎಂ...

0
ಬೆಂಗಳೂರು,ಜೂ,20,2019(www.justkannada.in): ಸರಕಾರ ಬೀಳಿಸುವ ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಿಲ್ಲ.  ಸರ್ಕಾರ ಪತನಗೊಳಿಸಲು ಮುಂದಾದರೆ ಅದು ಆ ಕೆಲಸ ಆಗಲ್ಲ ಎಂದು  ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ‌ ಮೈತ್ರಿ ಸರಕಾರ ರಚನೆಯಾಗಿ ಒಂದು...

ಎಸ್‌ ಟಿಪಿ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ  ಡಿಸಿಎಂ...

0
ಬೆಂಗಳೂರು,ಜೂ,19,2019(www.justkannada.in):  ನಗರದ ಹೆಬ್ಬಾಳದ ಎಸ್‌ಟಿಪಿ ದುರಂತ ಸಂಬಂಧ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು. ಹೆಬ್ಬಾಳದ ಎಸ್‌ಟಿಪಿ ದುರಂತದ ಸ್ಥಳಕ್ಕೆ...

ಅಭದ್ರತೆ ಚರ್ಚೆ ಬಿಡಿ, ಕೆಲಸ ಮಾಡಿ ಜಿಲ್ಲಾಧಿಕಾರಿ, ಸಿಇಒ ಸಭೆ : ಅಧಿಕಾರಿ ವಲಯಕ್ಕೆ...

0
ಬೆಂಗಳೂರು:ಜೂ-13: ಮೈತ್ರಿ ಸರ್ಕಾರ ಅಭದ್ರತೆಯಲ್ಲಿ ಇದೆ ಎಂಬ ಕೂಗಿನ ಬೆನ್ನಲ್ಲೇ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಜಿ.ಪರಮೇಶ್ವರ್, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಅಲ್ಲದೆ, ಜನಪರ ಯೋಜನೆಗಳ ಅನುಷ್ಠಾನ...

 ಡಿಸಿಎಂ ಡಾ.ಜಿ. ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್…

0
ಬೆಂಗಳೂರು,ಮೇ,30,2019(www.justkannada.in): ಜಮಖಂಡಿ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಡಿಸಿಎಂ ಪರಮೇಶ್ವರ್ ಗೆ ಕೋರ್ಟ್ ನೀಡಿದ್ದ ಸಮನ್ಸ್ ಗೆ  ರಾಜ್ಯ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ. ಈ ಮೂಲಕ ಡಿಸಿಎಂ ಪರಮೇಶ್ವರ್ ಗೆ...

ನೆಹರು ಪ್ರತಿಮೆ ಬಳಿ ಅತೃಪ್ತ ಶಾಸಕ ಮಹೇಶ್ ಕುಮುಟಳ್ಳಿ ಜತೆ ಚರ್ಚಿಸಿದ ಸಿಎಂ ಹೆಚ್.ಡಿಕೆ...

0
ಬೆಂಗಳೂರು,ಮೇ,27,2019(www.justkannada.in): ಅತೃಪ್ತ ಶಾಸಕರ ಜತೆ ಗುರುತಿಸಿಕೊಂಡಿರುವ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮುಟಳ್ಳಿ ಅವರ ಜತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಅಖಾಡಕ್ಕಿಳಿದಿರುವ...

ಫಲಿತಾಂಶದ ಬಳಿಕ ಚುನಾವಣೆಗೆ ಹೋಗ್ತೇವೆ ಅನ್ನೋದು ಸುಳ್ಳು- ಸಿದ್ದರಾಮಯ್ಯ ಮತ್ತೆ ಸಿಎಂ ಹೇಳಿಕೆ ಕುರಿತು...

0
ಕಲ್ಬುರ್ಗಿ,ಮೇ,7,2019(www.justkannada.in): ಫಲಿತಾಂಶದ ಬಳಿಕ ನಾವು ಚುನಾವಣೆಗೆ ಹೋಗ್ತೇವೆ ಅನ್ನೋದು ಸುಳ್ಳು. ಕೆಲವರು ಈ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಬುರ್ಗಿ ಜಿಲ್ಲೆ ಚಿಂಚೋಳೀಯ ಚಂದನಕೇರಾ ಗ್ರಾಮದಲ್ಲಿ ಇಂದು ಮಾತನಾಡಿದ...
- Advertisement -

HOT NEWS

3,059 Followers
Follow