Tag: DCM
ಜೆಡಿಎಸ್ ಅಧಿಕಾರಕ್ಕೆ ಬಂದರೇ ಮಹಿಳೆಗೆ ಡಿಸಿಎಂ ಸ್ಥಾನ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
ಕೋಲಾರ,ನವೆಂಬರ್,22,2022(www.justkannada.in): ಜೆಡಿಎಸ್ ಅಧಿಕಾರಕ್ಕೆ ಬಂದರೇ ಮಹಿಳೆಗೆ ಡಿಸಿಎಂ ಸ್ಥಾನ ನೀಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಕೋಲಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಅಧೀಕಾರಕ್ಕೆ ಬಂದರೆ ಮಹಿಳೆಗೆ...
ಮತ್ತೆ ಗಡಿಖ್ಯಾತೆ ತೆಗೆದ ಮಹಾರಾಷ್ಟ್ರ: ಪ್ರಧಾನಿ ಮೋದಿಗೆ ಅಜಿತ್ ಪವಾರ್ ಪತ್ರ.
ಮುಂಬೈ,ಆಗಸ್ಟ್,12,2021(www.justkannada.in): ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತೆ ಖ್ಯಾತೆ ತೆಗೆದಿದೆ. ಹೌದು, ಗಡಿ ವಿವಾದ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪತ್ರ ಬರೆದಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ...
ಸಿಎಂ ಕಚೇರಿಯಿಂದ ನನಗೆ ಕರೆ ಬಂದಿದೆ: ಡಿಸಿಎಂ ವಿಚಾರದಲ್ಲಿ ನಾನು ಪಕ್ಷದ ನಿರ್ಧಾರಕ್ಕೆ ಬದ್ಧ-...
ಬೆಂಗಳೂರು,ಆಗಸ್ಟ್,4.2021(www.justkannada.in): ರಾಜ್ಯಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು ಕೆಲಹೊತ್ತಿನಲ್ಲಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ. ಈ ಮಧ್ಯೆ ಪ್ರಮಾಣ ವಚನ ಸ್ವೀಕರಿಸಿಲು ನನಗೂ ಸಿಎಂ ಕಚೇರಿಯಿಂದ ಕರೆ ಬಂದಿದೆ ಎಂದು ಮಾಜಿ ಡಿಸಿಎಂ...
ಡಿಸಿಎಂ ಹುದ್ದೆ ವಿಚಾರ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..
ಶಿವಮೊಗ್ಗ,ಜುಲೈ,29,2021(www.justkannada.in): ರಾಜ್ಯದಲ್ಲಿ ನೂತನ ಸಿಎಂ ಆಯ್ಕೆಯಾದ ಬೆನ್ನಲ್ಲೆ ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದು ಈ ಮಧ್ಯೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡುವಂತೆ ಹಲವು ಮಠಾಧೀಶರು ಆಗ್ರಹಿಸಿದ್ದಾರೆ.
ಈ ವಿಚಾರಕ್ಕೆ...
ಕೇಂದ್ರ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜುಲೈ,22,2021(www.justkannada.in): ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರಕಾರವು ದೇಶದ ಹೆಸರಾಂತ ಆನ್ಲೈನ್ ಕಲಿಕಾ ವೇದಿಕೆ ʼಅನ್ ಅಕಾಡೆಮಿʼ ಜತೆ...
ಜು.26ರಿಂದ ಪದವಿ ಕಾಲೇಜುಗಳು ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜುಲೈ,21,2021(www.justkannada.in): ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ...
ಜು.26ಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೇವಲ ವದಂತಿ ಅಷ್ಟೆ ; ಡಿ.ಸಿ.ಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ.
ಬೆಂಗಳೂರು.ಜುಲೈ.19,2021( www.justkannad.in) ಜುಲೈ 26 ಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.
ಸಿ.ಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ...
2022-23 ವರ್ಷದಿಂದ ಕನ್ನಡದಲ್ಲಿ ವೃತ್ತಿ ಶಿಕ್ಷಣ ಕಲಿಕೆಗೆ ಅವಕಾಶ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜುಲೈ,19,2021(www.justkannada.in): 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಪಠ್ಯವನ್ನು ಕನ್ನಡಕ್ಕೆ...
ಮಲ್ಲೇಶ್ವರಂ 18ನೇ ಕ್ರಾಸ್ ನ ಐತಿಹಾಸಿಕ ಕಲ್ಲುಕಟ್ಟಡ ಜೀರ್ಣೋದ್ಧಾರ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜುಲೈ,17,2021(www.justkannada.in): ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನ ಐತಿಹಾಸಿಕ ಕಲ್ಲು ಕಟ್ಟಡ ನವೀಕರಣ ಸಂಬಂಧ ಕ್ಷೇತ್ರದ ಶಾಸಕರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶನಿವಾರ ಪರಿಶೀಲನೆ ನಡೆಸಿದರು.
ತಮ್ಮ ಕೋರಿಕೆಯ...
ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಒತ್ತು: ರಾಜ್ಯದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಕುಶಲತೆ ವೃದ್ಧಿ- ಡಿಸಿಎಂ ಅಶ್ವಥ್...
ಬೆಂಗಳೂರು,ಜುಲೈ,16,2021(www.justkannada.in): ಪಾಲಿಟೆಕ್ನಿಕ್ ವಿದ್ಯಾರ್ಥಿಗಳಲ್ಲಿ ಕುಶಲತೆ ಹೆಚ್ಚಿಸುವ ದೃಷ್ಟಿಯಿಂದ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ನಡುವೆ ಶುಕ್ರವಾರ ಮಹತ್ವದ ಒಪ್ಪಂದ ಆಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಕೌಶಲ್ಯಾಭಿವೃದ್ಧಿ ಖಾತೆ...