Tag: dead
ಧರ್ಮಸ್ಥಳಕ್ಕೆ ಹೊರಟಿದ್ದ ನಿವೃತ್ತ ಪೊಲೀಸ್ ಸಿಬ್ಬಂದಿ ಶವವಾಗಿ ಪತ್ತೆ.
ಬೆಂಗಳೂರು,ಮಾರ್ಚ್,7,2023(www.justkannada.in): ಧರ್ಮಸ್ಥಳಕ್ಕೆ ಹೊರಟಿದ್ಧ ನಿವೃತ್ತ ಪೊಲೀಸ್ ಸಿಬ್ಬಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಮದುರಹೊಸಹಳ್ಳಿ ನಿವಾಸಿ ಮುನಿಆಂಜನೇಯ(65) ಶವವಾಗಿ ಪತ್ತೆಯಾಗಿರುವವರು. ಮುನಿಅಂಜನೇಯ ಗೆಳೆಯರ ಜೊತೆ ಧರ್ಮಸ್ಥಳಕ್ಕೆ ಹೊರಟಿದ್ದರು. ನಿನ್ನೆ ಮಧ್ಯಾಹ್ನ 2ಗಂಟೆಗೆ...
ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಜೀವ ದಹನ.
ಹೈದರಾಬಾದ್, ಡಿಸೆಂಬರ್,17,2022(www.justkannada.in): ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಸಜೀವದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮಂಚಿರ್ಯಾಲ ಜಿಲ್ಲೆ ವೆಂಕಟಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡಿಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಮಾಲೀಕ...
ನಾಪತ್ತೆಯಾಗಿದ್ದ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ.
ದಾವಣಗೆರೆ,ನವೆಂಬರ್,3,2022(www.justkannada.in): ಅಕ್ಟೋಬರ್ 30 ರಂದು ಕಾರು ಸಮೇತ ನಾಪತ್ತೆಯಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಇದೀಗ ಶವವಾಗಿ ಪತ್ತೆಯಾಗಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕಡದಕಟ್ಟೆ ಬಳಿ ಕಾಲುವೆಯಲ್ಲಿ...
ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರು ದುರ್ಮರಣ: ನೀರಿನಲ್ಲಿ ಮುಳುಗಿದ ವ್ಯಕ್ತಿಯ ಶವ ಹುಡುಕಲು ಹೋದಾಗ...
ಬಾಗಲಕೋಟೆ,ಅಕ್ಟೋಬರ್,7,2021(www.justkannada.in): ಮುಳುಗಿದ್ಧ ವ್ಯಕ್ತಿಯ ಮೃತದೇಹ ಹುಡುಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ ತಾಲೂಕಿನ ಹುನಗುಂದ ಬಳಿ ಧನ್ನೂರು ಗ್ರಾಮದಲ್ಲಿ...
ಹಿರಿಯ ಪತ್ರಕರ್ತ ಸದಾನಂದ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು..
ಬೆಂಗಳೂರು, ಜು.06, 2021 : (www.justkannada.in news ) ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ಇಂದು ಮುಂಜಾನೆ ತೀವ್ರ ಹೃದಯಘಾತದಿಂದ ನಿಧನಹೊಂದಿದ್ದಾರೆ. ಸದಾನಂದ ಅವರ...
ಕವಿ, ಸಾಹಿತಿ ಡಾ ಸಿದ್ಧಲಿಂಗಯ್ಯ ಅವರ ಚಿಂತನೆಗಳು ಸದಾ ಉಳಿಯಬೇಕು- ಅಂತಿಮ ದರ್ಶನ ಪಡೆದ...
ಬೆಂಗಳೂರು,ಜೂನ್,12,2021(www.justkannada.in): ಕವಿ ಸಾಹಿತಿ ಡಾ.ಸಿದ್ಧಲಿಂಗಯ್ಯ ಅಜಾತಶತ್ರು, ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಚಿಂತನೆಗಳು ಸದಾ ಉಳಿಯಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ನುಡಿದರು.
ದಲಿತ ಕವಿ ಡಾ.ಸಿದ್ಧಲಿಂಗಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ...
ಬೆಳವಾಡಿಯಲ್ಲಿ ಅನುಮಾನಸ್ಪದವಾಗಿ ಮೂರು ಚಿರತೆಗಳು ಸಾವು…
ಮೈಸೂರು,ಮೇ,22,2021(www.justkannada.in): ಅನುಮಾನಸ್ಪದವಾಗಿ ಮೂರು ಚಿರತೆಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಬೆಳವಾಡಿಯಲ್ಲಿ ನಡೆದಿದೆ.
ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಮೂರು ಚಿರತೆಗಳು ಸತ್ತು ಬಿದ್ದಿದ್ದು, ಚಿರತೆ ಸಾವನಪ್ಪಿರುವುದನ್ನು ಗಮನಿಸಿರುವ ಗ್ರಾಮಸ್ಥರು, ಈ ವಿಚಾರದ ಬಗ್ಗೆ ಅರಣ್ಯ ಅಧಿಕಾರಿಗಳಿಗೆ...
ವಾರ್ತಾ ಇಲಾಖೆ ನಿವೃತ್ತ ಆಯುಕ್ತ ಕೆವಿಆರ್ ಠ್ಯಾಗೂರ್ ಕೋವಿಡ್ ಗೆ ಬಲಿ…
ಬೆಂಗಳೂರು,ಮೇ,12,2021(www.justkannada.in): ವಾರ್ತಾ ಇಲಾಖೆಯ ನಿವೃತ್ತ ಆಯುಕ್ತ ಕೆವಿಆರ್ ಠ್ಯಾಗೂರ್ ಅವರು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಸದಾ ಲವಲವಿಕೆಯಿಂದ ಇರುತ್ತಿದ್ದ ಕ್ರಿಯಾಶೀಲವಾಗಿದ್ದ ಕೆವಿಆರ್ ಠ್ಯಾಗೂರ್, ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2006 ರಲ್ಲಿ ನಡೆದ...
ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್…
ಮೈಸೂರು,ಏಪ್ರಿಲ್,7,2021(www.justkannada.in): ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಮೈಸೂರಿನಲ್ಲಿ ನಡೆಯಿತು.
ಮೈಸೂರಿನಲ್ಲಿ ಇಂದು ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್ ಅವರ ಅಂತ್ಯಕ್ರಿಯೆ...
ಮೃತ ಪುತ್ರನ ಭಾವಚಿತ್ರದೊಂದಿಗೆ ಯುವರತ್ನ ವೀಕ್ಷಿಸಿದ ಪೋಷಕರು : ನಟ ಪುನೀತ್ ರಾಜ್ ಕುಮಾರ್...
ಬೆಂಗಳೂರು,ಏಪ್ರಿಲ್,05,2021(www.justkannada.in) : ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿ.ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು ಎಂದು ನಟ ಪುನೀತ್ ರಾಜ್ ಕುಮಾರ್...