Death penalty Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪತ್ನಿ ಹತ್ಯೆ ಮಾಡಿದ್ದ ಪತಿಗೆ ಮರಣ ದಂಡನೆ ಶಿಕ್ಷೆ ಪ್ರಕಟ
ಮೈಸೂರು,ಆಗಸ್ಟ್,29,2025 (www.justkannada.in):  ಪತ್ನಿಗೆ ಮಾನಸಿಕ ದೈಹಿಕ ಕಿರುಕುಳ ನೀಡಿ ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದ ಆರೋಪಿ ಆಕೆಯ ಪತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಮಹೇಶ್ ಮರಣದಂಡನೆ ಶಿಕ್ಷೆಗೆ ಗುರಿಯಾದ ಪತಿ. ಶಿಲ್ಪ ಕೊಲೆಯಾದ ಪತ್ನಿ. 15 ಏಪ್ರಿಲ್ 2024 ರಂದು ಗಾರ್ಮೆಂಟ್ಸ್ ಗೆ ಹೋಗುತ್ತಿದ್ದ ಪತ್ನಿ ಶಿಲ್ಪಾರನ್ನ ಮಹೇಶ್ ಕೊಲೆ ಮಾಡಿ ಪರಾರಿಯಾಗಿದ್ದನು. ಈ ಸಂಬಂಧ ಶಿಲ್ಪಾ ಅವರ ತಂದೆ ಆಲನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.  ಮಹೇಶ್ ಇಸ್ಪೀಟ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದು ಮನೆಯಿಂದ ಹಣ ತರುವಂತೆ ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ ಮನೆ ಮಾರಾಟ ಮಾಡುವುದಕ್ಕೆ ಸಹಿ ಮಾಡುವಂತೆ ಒತ್ತಾಯ ಮಾಡಿ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ್ದನು. ನಂತರ ಗಾರ್ಮೆಂಟ್ಸ್ ಗೆ ಹೋಗಿದ್ದ ನನ್ನ ಮಗಳು ಶಿಲ್ಪಾಳನ್ನ  15 ಏಪ್ರಿಲ್ 2024 ರಂದು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಮಹೇಶ್ ಪರಾರಿಯಾಗಿದ್ದನು ಎಂದು ದೂರಿನಲ್ಲಿ ಮೃತ ಶಿಲ್ಪಾರ ತಂದೆ ಉಲ್ಲೇಖಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿ ವಿರುದ್ದ ದೋಷಾರೋಪಣ ಪತ್ರ ಸಲ್ಲಿಸಿದ್ದರು.  ಪ್ರಕರಣದ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರೂಪಾ ರವರು ಅಭಿಯೋಜನೆಯು ಹಾಜರುಪಡಿಸಿದ ಸಾಕ್ಷಾಧಾರಗಳನ್ನು ಪರಿಶೀಲಿಸಿ ಆರೋಪಿತನಿಗೆ ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಮರಣದಂಡನೆ ಶಿಕ್ಷೆ ಮತ್ತು ರೂ.1,00,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸದರಿ ಪ್ರಕರಣದಲ್ಲಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಬಿ.ಈ.ಯೋಗೇಶ್ವರ  ಅವರು ಸರ್ಕಾರದ ಪರ ವಾದ ಮಂಡಿಸಿದರು.

Key words: Death penalty, announced ,husband, murdered, wife, Mysore

The post ಪತ್ನಿ ಹತ್ಯೆ ಮಾಡಿದ್ದ ಪತಿಗೆ ಮರಣ ದಂಡನೆ ಶಿಕ್ಷೆ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

MYSORE COURT: ಹೆಂಡತಿ, ಮಕ್ಕಳು ಹಾಗೂ ತಾಯಿಯನ್ನೇ ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ.
ಮೈಸೂರು.26 ನವೆಂಬರ್‌; ಹೆಂಡತಿ ಮಕ್ಕಳನ್ನು ಮಾತ್ರವಲ್ಲದೆ ಜೊತೆಗೆ ತನ್ನ ತಾಯಿಯನ್ನೂ ಕೊಲೆ ಮಾಡಿದ ಅಪರಾಧಿಗೆ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರ:

ಸರಗೂರು ತಾಲ್ಲೂಕು ಚಾಮೇಗೌಡನಹುಂಡಿ ಗ್ರಾಮದ ನಿವಾಸಿ ಲೇಟ್ ಚಿಕ್ಕನಾಯಕ ಅವರ ಮಗನಾದ ಮಣಿಕಂಠಸ್ವಾಮಿ ಅಲಿಯಾಸ್ ಕುಂಟ ಎಂಬ ವ್ಯಕ್ತಿ ವಿಶಿಷ್ಟ ಚೇತನನಾಗಿದ್ದು,ಆತ  2014 ನೇ ಮಾರ್ಚ್ ತಿಂಗಳಲ್ಲಿ ಗಂಗೆ ಎಂಬಾಕೆಯನ್ನು ವಿವಾಹವಾಗಿದ್ದ. ಆತನಿಗೆ 4 ವರ್ಷದ ಸಾಮ್ರಾಟ್ ಮತ್ತು ಒಂದುವರೆ ವರ್ಷದ ರೋಹಿತ್ ಎಂಬ ಇಬ್ಬರು ಗಂಡು ಮಕ್ಕಳಿದ್ದು, ಅಲ್ಲದೆ ಆತನ ಹೆಂಡತಿ 9 ತಿಂಗಳ ಗರ್ಭಿಣಿಯಾಗಿದ್ದು ಆಕೆಯ ಮೇಲೆ ಅನುಮಾನಪಟ್ಟು ಪದೇ ಪದೇ ಜಗಳವಾಡುತ್ತಿದ್ದ.  ಆತನ ತಾಯಿ ಕೆಂಪಾಜಮ್ಮ ಸಮಾಧಾನ ಮಾಡುತ್ತಿದ್ದಾಗ ಆಕೆಯೊಂದಿಗೂ ಜಗಳವಾಡುತ್ತಿದ್ದ.

ದಿನಾಂಕ 28.04.2021 ರಂದು ಸಂಜೆ 6.00 ಗಂಟೆಯ ಸಮಯದಲ್ಲಿ ಆರೋಪಿಯಾದ ಮಣಿಕಂಠಸ್ವಾಮಿಯು ತನ್ನ ಹೆಂಡತಿಯ ಶೀಲವನ್ನು ಶಂಕಿಸಿ ಆಕೆಯೊಂದಿಗೆ ಮತ್ತು ತನ್ನ ತಾಯಿ ಕೆಂಪಾಜಮ್ಮನೊಂದಿಗೆ ಜಗಳವಾಡಿ ಗಲಾಟೆ ಮಾಡಿದ್ದ.ನಂತರ ಅದೇ ದಿನ ರಾತ್ರಿ 9.00 ಗಂಟೆಗೆ ಮನೆಗೆ ಬಂದು ಮಧ್ಯರಾತ್ರಿ 12.00 ಗಂಟೆಯವರೆಗೆ ಟಿವಿ ನೋಡಿ ಬೆಳಗಿನ ಜಾವ 4.00 ಗಂಟೆಯಲ್ಲಿ ಎಲ್ಲರೂ ಮಲಗಿದ್ದ ಸಮಯದಲ್ಲಿ ತಾನು ನಡೆದಾಡಲು ಉಪಯೋಗಿಸುತ್ತಿದ್ದ ಅಂಗವಿಕಲರ ಸಾಧನವಾದ ಕಬ್ಬಿಣದ ಊರುಗೋಲಿನಿಂದ ಒಂಬತ್ತು ತಿಂಗಳ ಗರ್ಭಣಿಯಾದ ತನ್ನ ಹೆಂಡತಿ  ಮತ್ತು ತಾಯಿ ಕೆಂಪಾಜಮ್ಮ ಹಾಗೂ ತನ್ನ ನಾಲ್ಕು ವರ್ಷದ ಮಗ ಸಾಮ್ರಾಟ್ ಸೇರಿದಂತೆ ಮೂರೂ ಜನರಿಗೆ ತಲೆಗೆ ಮುಖಕ್ಕೆ ಬಲವಾಗಿ ಹೊಡೆದು ಸಾಯಿಸಿದ್ದಲ್ಲದೆ, ಇನ್ನೊಬ್ಬ ಒಂದುವರೆ ವರ್ಷದ ಮಗ ರೋಹಿತ್ ನನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಸಾಯಿಸಿದ್ದ.ಜೊತೆಗೆ ತನ್ನ ಪತ್ನಿಯ ಗರ್ಭದಲ್ಲಿದ್ದ ಮಗುವಿನ ಸಾವಿಗೂ ಕಾರಣವಾಗಿದ್ದ.

ಘಟನೆಯ ಮಾಹಿತಿ ತಿಳಿದ ಸರಗೂರು ಪೊಲೀಸರು ಎಫ್ ಐ ಆರ್ ತಯಾರಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಐದನೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಭಿಯೋಜಕರು ಆರೋಪಿಯ ವಿರುದ್ಧ ಆಪಾದಿಸಲಾದ ಆರೋಪವನ್ನು ನಿಸ್ಸಂದೇಹವಾಗಿ ಸಾಬೀತುಪಡಿಸಿದ್ದಾರೆಂದು‌ ತೀರ್ಪು ನೀಡಿದ ನ್ಯಾಯಾಧೀಶರಾದ ಶ್ರೀ ಗುರುರಾಜ್ ಸೋಮಕ್ಕಲವರ್ ಅವರು  ಅಪರಾಧಿಯಾದ ಮಣಿಕಂಠ ಸ್ವಾಮಿಗೆ ಮರಣದಂಡನೆ ವಿಧಿಸಿ ಆದೇಶ ನೀಡಿದ್ದಾರೆ.

ರಾಜ್ಯದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀ ಬಿ.ಇ. ಯೋಗೇಶ್ವರ್  ವಾದಿಸಿದ್ದು,  ಪರವಾಗಿ  ಮೈಸೂರಿನ ಪ್ರಧಾನ ಕಾನೂನು ಸೇವಾ ಅಭಿರಕ್ಷಕರಾದ  ಮಾಚಂಗಡ ಎಸ್ ನವೀನ್ ವಕಾಲತ್ತು ವಹಿಸಿದ್ದರು.

ಶಿಕ್ಷೆ ಸೇಡಿನ ಕ್ರಮವಲ್ಲ :

ಅಪರಾಧ ಎಸಗಿದವನಿಗೆನ್ಯಾಯಾಲಯವು ಶಿಕ್ಷೆ ನೀಡುವುದು ಆತನ ವಿರುದ್ಧದ ಸೇಡಿನ ಕ್ರಮವಲ್ಲ. ‘ಅಪರಾಧ ಎಸಗುವವನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ’ ಎಂಬ ಸತ್ಯವು ಸಮಾಜಕ್ಕೆ ತಿಳಿಯಲಿ ಎಂದು! ‘ಅಪರಾಧ ಎಸಗುವವನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂಬ ಸತ್ಯ ಬಹಿರಂಗವಾದರೆ ಅಪರಾಧ ಎಸಗುವವರು ಅಪರಾಧ ಎಸಗಲು ಹಿಂದೇಟು ಹಾಕಬಹುದು ಎಂಬ ಕಾರಣಕ್ಕಾಗಿಯೇ ಅಪರಾಧಿಗೆ ಶಿಕ್ಷೆ ನೀಡುವುದು. ಶಿಕ್ಷೆಯ ಭಯವೇ ಶಾಂತಿಯ ಮೂಲ! ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಅಪರಾಧಿಗೆ ಶಿಕ್ಷೆಯಾಗಲೇಬೇಕು.

-ಪಿ.ಜೆ.ರಾಘವೇಂದ್ರ ನ್ಯಾಯವಾದಿ ಮೈಸೂರು

KEY WORDS: MYSORE COURT, DEATH PENALTY, CONVICTED, MURDER

MYSORE COURT: DEATH PENALTY FOR A MAN CONVICTED OF MURDERING HIS WIFE, CHILDREN AND MOTHER.

The post MYSORE COURT: ಹೆಂಡತಿ, ಮಕ್ಕಳು ಹಾಗೂ ತಾಯಿಯನ್ನೇ ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಾರಣಾಸಿಯಲ್ಲಿ ಅವಳಿ ಬಾಂಬ್ ಸ್ಪೋಟ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್.
ಲಕ್ನೊ,ಜೂನ್,6,2022(www.justkannada.in): 2006ರಲ್ಲಿ ವಾರಣಾಸಿಯಲ್ಲಿ ಸಂಭವಿಸಿದ್ಧ ಅವಳಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ವಾಲಿವುಲ್ಲಾಗೆ ಗಾಜಿಯಾಬಾದ್ ಸೆಷನ್ಸ್ ಕೋರ್ಟ್ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2006 ಮಾರ್ಚ್ 7ರಂದು ವಾರಾಣಸಿಯ ದೇವಸ್ಥಾನ ಹಾಗೂ ರೈಲ್ವೆ ನಿಲ್ದಾಣದಲ್ಲಿ ಉಗ್ರ ವಾಲಿವುಲ್ಲಾ ಬಾಂಬ್ ಸ್ಫೋಟ ನಡೆಸಿದ್ದ. ಮಾರ್ಚ್ 7ರಂದು, ಮೊದಲ ಸ್ಫೋಟವು ಲಂಕಾ ಪೊಲೀಸ್ ಠಾಣೆಯ ಸಂಕಟ್ ಮೋಚನ್ ದೇವಾಲಯದ ಒಳಗೆ ಸಂಜೆ 6.15 ಕ್ಕೆ ಸಂಭವಿಸಿತು. ಸ್ಪೋಟದಲ್ಲಿ 7 ಜನರು ಸಾವನ್ನಪ್ಪಿದ್ದರು.

ಸ್ವಲ್ಪ ಸಮಯದ ನಂತರ ವಾರಣಾಸಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪ್ರಥಮ ದರ್ಜೆ ನಿವೃತ್ತಿ ಕೊಠಡಿಯ ಹೊರಗೆ ಬಾಂಬ್ ಸ್ಫೋಟಿಸಿತು. ಈ ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದರು ಎನ್ನಲಾಗಿದೆ. ಇದೀಗ 16 ವರ್ಷಗಳ ಬಳಿಕ ಪ್ರಕರಣದ ಅಪರಾಧಿ ವಾಲಿವುಲ್ಲಾಗೆ ಉತ್ತರ ಪ್ರದೇಶ ಗಾಜಿಯಾಬಾದ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

Key words:Varanasi- bomb -blasts –case- sentenced – guilty- Death penalty

The post ವಾರಣಾಸಿಯಲ್ಲಿ ಅವಳಿ ಬಾಂಬ್ ಸ್ಪೋಟ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಹಮದಾಬಾದ್ ಸರಣಿ ಬಾಂಬ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟ.
ಅಹಮದಾಬಾದ್,ಫೆಬ್ರವರಿ,18,2022(www.justkannada.in):  2008ರಲ್ಲಿ ನಡೆದಿದ್ದ ಅಹಮದಾಬಾದ್ ಸರಣಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿ ಅಹಮದಾಬಾದ್ ವಿಶೇಷ ಕೊರ್ಟ್ ತೀರ್ಪು ನೀಡಿದೆ.

2008ರಲ್ಲಿ ಅಹಮದಾಬಾದ್ ನಲ್ಲಿ ನಡೆದಿದ್ಧ  ಸರಣಿ ಬಾಂಬ್ ಸ್ಪೋಟದಲ್ಲಿ 56 ಮಂದಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ನ್ಯಾಯಾಲಯವು ವಾದ ಪ್ರತಿವಾದಗಳನ್ನ ಆಲಿಸಿ ಇಂದಿಗೆ ತೀರ್ಪು ಪ್ರಕಟಕ್ಕೆ ದಿನಾಂಕ ನಿಗದಿ ಮಾಡಿತ್ತು. ಇದೀಗ UAPS ಅಡಿ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ಮರಣದಂಡನೆ ಮತ್ತು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

Key words: Ahmedabad – bomb blast –case-Death penalty

The post ಅಹಮದಾಬಾದ್ ಸರಣಿ ಬಾಂಬ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರು ಕೋರ್ಟ್ ತೀರ್ಪು…
ಮೈಸೂರು,ಆ,26,2019(www.justkannada.in): 2014ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರಿನ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ನೀಡಿದೆ.

ಪ್ರಮೋದ್ ಕುಮಾರ್ 35 ಗಲ್ಲು ಶಿಕ್ಷೆಗೆ ಒಳಗಾದ ಅಪರಾಧಿ. ಮೂಲತಃ ಕೊಳ್ಳೆಗಾಲದ ಪ್ರಮೋದ್  2014ರಲ್ಲಿ  ಕೃತಿಕಾದೇವಿ  ಎಂಬುವವರನ್ನ ಮೈಸೂರಿನ ಆರ್.ಟಿ ನಗರದ ಬಳಿ ಕೊಲೆ ಮಾಡಿದ್ದ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಪ್ರಕರಣದ ವಿಚಾರಣೆ ನಡೆದು ತೀರ್ಪು ಹೊರಬಿದ್ದಿದೆ. ಮೈಸೂರಿನ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಯಶ್ರೀಯವರು  ಅಪರಾಧಿಗೆ ಗಲ್ಲುಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರ ಮಂಜುಳಾ ಅವರು ವಾದ ಮಂಡಿಸಿದ್ದರು.

Key words: murder case-Mysore court -verdict – Death penalty

The post ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರು ಕೋರ್ಟ್ ತೀರ್ಪು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.