Tag: death
ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ..
ಮೈಸೂರು,ಆಗಸ್ಟ್,12,2022(www.justkannada.in): ರಾಜ್ಯದಲ್ಲಿ ಕಾಡಾನೆ ಉಪಟಳ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸರಗೂರು ತಾಲ್ಲೂಕಿನ ಎತ್ತಿಗೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಬಾಲನ್ (51) ಮೃತಪಟ್ಟ...
ಪೂಜೆ ಮಾಡುವ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ.
ಮಂಡ್ಯ,ಜುಲೈ,13,2022(www.justkannada.in): ಕಾಲುಜಾರಿ ಕಾವೇರಿ ನದಿಯಲ್ಲಿ ಯುವಕ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಂಗಮ ಬಳಿ ನಡೆದಿದೆ.
ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್(26) ನೀರುಪಾಲಾದ ಯುವಕ. ಅಶೋಕ್ ತನ್ನ ಕುಟುಂಬಸ್ಥರು ಮತ್ತು ಸ್ನೇಹಿತರ...
ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ- ಕಂದಾಯ ಸಚಿವ ಆರ್.ಅಶೋಕ್.
ಬೆಂಗಳೂರು,ಜುಲೈ,12,2022(www.justkannada.in): ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ...
ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು: ಚಿಕಿತ್ಸೆ ಫಲಿಸದೇ ಸಾವು.
ಜಪಾನ್, ಜುಲೈ ,8, 2022(www.justkannada.in): ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಪಶ್ಚಿಮ ಜಪಾನ ನಾರಾದಲ್ಲಿ ಚುನಾವಣೆ ಪ್ರಚಾರ ಭಾಷಣದ ವೇಳೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
ಪಶ್ಚಿಮ ಜಪಾನಿನ ನಾರ...
ನಾಲೆಗೆ ಎತ್ತಿನಗಾಡಿ ಬಿದ್ದು ರೈತ ಸಾವು.
ಮೈಸೂರು,ಜೂನ್,27,2022(www.justkannada.in): ಆಕಸ್ಮಿಕವಾಗಿ ನಾಲೆಗೆ ಎತ್ತಿನಗಾಡಿ ಮಗುಚಿ ಬಿದ್ದ ಪರಿಣಾಮ ಎತ್ತಿನಗಾಡಿ ಚಲಾಯಿಸುತ್ತಿದ್ದ ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಶ್ರೀರಾಮಪುರ ಗ್ರಾಮದ ಬಳಿ ನಡೆದಿದೆ.
ಕೆಸ್ತೂರು ಕೊಪ್ಪಲು ಗ್ರಾಮದ ಚಂದ್ರೇಗೌಡ(53)...
ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು
ಬೆಂಗಳೂರು,ಜೂನ್,13,2022(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ಧ ಆಟೋ ಚಾಲಕ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ...
ರಾಸಾಯನಿಕ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ 8 ಮಂದಿ ಸಾವು..
ಉತ್ತರ ಪ್ರದೇಶ,ಜೂನ್,4,2022(www.justkannada.in): ರಾಸಾಯನಿಕ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಹಾಪುರ್ ನಗರದಲ್ಲಿ ಈ ಘಟನೆ ನಡೆದಿದೆ. ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ...
ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಯುವಕ ಮತ್ತು ಯುವತಿ ಸಾವು.
ಬೆಂಗಳೂರು,ಜೂನ್,3,2022(www.justkannada.in): ನಿಯಂತ್ರಣ ತಪ್ಪಿ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ ಹೊಡೆದು ಯುವಕ ಮತ್ತು ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ಸರ್ಜಾಪುರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ...
ಮೊದಲ ಬಾರಿಗೆ ಮೊಮ್ಮಗಳ ಸಾವಿನ ಬಗ್ಗೆ ಮಾತನಾಡಿದ ಶಾಸಕ ಜಿ.ಟಿ. ದೇವೇಗೌಡರು.
ಮೈಸೂರು,ಮೇ,19,2022(www.justkannada.in): ಶಾಸಕ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಕಳೆದ ಮೂರು ದಿನಗಳ ಹಿಂದೆ ಮೃತಪಟ್ಟಿದ್ದು ರಾಜಕೀಯ ಗಣ್ಯರು ಶಾಸಕ ಜಿ.ಟಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ಸಾಂತ್ವನ ಹೇಳುತ್ತಿದ್ದಾರೆ.
ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...
ಬೆಂಗಳೂರಿನಲ್ಲಿ ಭಾರಿ ಮಳೆಗೆ ಇಬ್ಬರು ಕಾರ್ಮಿಕರು ಬಲಿ.
ಬೆಂಗಳೂರು,ಮೇ,18,2022(www.justkannada.in): ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಪೈಪ್ ಲೈನ್ ಗೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಉಲ್ಲಾಳ ಉಪನಗರದ ಉಪಕಾರ್ ಲೇಔಟ್ನಲ್ಲಿ ಪೈಪ್ ಲೈನ್ ಕಾಮಗಾರಿ ವೇಳೆ ಈ...