21.8 C
Bengaluru
Tuesday, November 29, 2022
Home Tags Deaths

Tag: deaths

ಕಾರು ಮತ್ತು ಕೆಎಸ್ ಆರ್ ಟಿಸಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು.

0
ತುಮಕೂರು,ಜೂನ್,20,2022(www.justkannada.in):  ಜಿಲ್ಲೆಯ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ  ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭಿವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಗಿರೀಶ್ (37) ವರ್ಷ ಮಾನ್ಯ...

 ಕೆರೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಾವು.

0
ಬೀದರ್,ಅಕ್ಟೋಬರ್,3,2021(www.justkannada.in): ಕೆರೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.   ಬೀದರ್ ಜಿಲ್ಲೆ ಹುಮ್ನಾಬಾದ್ ತಾಲ್ಲೂಕಿನ ಘೋಡವಾಡಿಯಲ್ಲಿ ಈ ಘಟನೆ ನಡೆದಿದೆ. ಮಹಮ್ಮದ್...

ಕೋರ್ಟ್ ಆವರಣದಲ್ಲಿ ಶೂಟೌಟ್ : ನಾಲ್ವರು ಸಾವು: ಆರು ಮಂದಿಗೆ ಗಂಭೀರ ಗಾಯ.

0
ನವದೆಹಲಿ,ಸೆಪ್ಟಂಬರ್,24,2021(www.justkannada.in):  ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್ ನಡೆದಿದ್ದು  ಗುಂಡಿನ ದಾಳಿ ವೇಳೆ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರೋಹಿಣಿ ಕೋರ್ಟ್ ನ ರೂಂ ನಂಬರ್ 207ರಲ್ಲಿ ಗುಂಡಿನ ದಾಳಿ ನಡೆದಿದ್ದು,  ಗ್ಯಾಂಗ್...

ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವು.

0
ಚಿತ್ರದುರ್ಗ,ಜುಲೈ,13,2021(www.justkannada.in): ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಇಸಾಮುದ್ರದಲ್ಲಿ ಈ ಘಟನೆ ನಡೆದಿದೆ. ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ (43) ಹಾಗೂ ವೃದ್ಧೆ...

ಕೊರೋನಾ ಸಾವಿನ ಸಂಖ್ಯೆಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಚ್ಚಿಡುತ್ತಿವೆ-ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ.

0
ಮೈಸೂರು,ಜೂನ್ ,24,2021(www.justkannada.in): ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಚ್ಚಿಡುತ್ತಿವೆ ಎಂದು  ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ...

24 ಮಂದಿ ರೋಗಿಗಳು ಮೃತಪಟ್ಟ ಘಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ನೇರ...

0
ಮೈಸೂರು,ಮೇ,3,2021(www.justkannada.in):   ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ನೇರ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ...

 ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು…

0
ಯಾದಗಿರಿ,ಏಪ್ರಿಲ್,21,2021(www.justkannada.in): ಟಂಟಂ-ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಯ್ಯಮ್ಮ(60), ಶರಣಮ್ಮ(40),...

ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ವಿಜಯ್ ಕುಲಕರ್ಣಿ ಕಾರು: ಇಬ್ಬರು ಸಾವು….

0
ಧಾರವಾಡ,ಏಪ್ರಿಲ್,12,2021(www.justkannada.in):  ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಸಹೋದರ ವಿಜಯ್‌ ಕುಲಕರ್ಣಿ ಕಾರು ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡದ  ಕೆವಿಜಿ ಬ್ಯಾಂಕ್‌ ಎದುರು ಈ ಘಟನೆ...

“ಲಾರಿ, ಕ್ಯಾಂಟರ್ ಡಿಕ್ಕಿ,ಇಬ್ಬರು ಸ್ಥಳದಲ್ಲೇ ಸಾವು”

0
ಚಿತ್ರದುರ್ಗ,ಜನವರಿ,17,2021(www.justkannada.in) :  ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್​​ಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಕುಮಾರ(24), ವಿಜಯ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇನ್ನೂ...

ಕಿಡಿಗೇಡಿಗಳಿಂದ ಕೊಟ್ಟಿಗೆಗೆ ಬೆಂಕಿ: ಎರಡು ಜಾನುವಾರು ಸಾವು…

0
ಚಿಕ್ಕಮಗಳೂರು,ಜನವರಿ,2,2021(www.justkannada.in): ಕೊಟ್ಟಿಗೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಎರಡು ಜಾನುವಾರುಗಳು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಜಾವೂರು ಹೊಸಳ್ಳಿಯಲ್ಲಿ ಈ ಘಟನೆ ನಡೆದಿದೆ.  ಗ್ರಾಮದ ಚಂದ್ರಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ಪೆಟ್ರೋಲ್...
- Advertisement -

HOT NEWS

3,059 Followers
Follow