Tag: Debt
ತಾಯಿ ಮಾಡಿದ ಸಾಲಕ್ಕೆ 14 ವರ್ಷದ ಮಗನ ಮೇಲೆ ಹಲ್ಲೆ.
ಕೊಪ್ಪ,ಳ,ಜನವರಿ,7,2023(www.justkannada.in): ಪೋಷಕರು ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕೆ.ಹೊಸೂರಿನಲ್ಲಿ ಡಿಸೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.
ತುಮಕೂರು,ಡಿಸೆಂಬರ್,30,2022(www.justkannada.in): ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ದೇವರಾಯನದುರ್ಗದಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರ ಟಿ.ಎನ್ ಪ್ರಸಾದ್(50) ಆತ್ಮಹತ್ಯೆಗೆ ಶರಣಾದವರು. ಸಾಲ ಬಾಧೆ ತಾಳಲಾರದೇ ಗುತ್ತಿಗೆದಾರ ಪ್ರಸಾದ್...
ಮೋದಿ ಸರ್ಕಾರದ ಸುಳ್ಳು ಸಂಭ್ರಮ; ಸಾಲದ ಸುನಾಮಿಯಲ್ಲಿ ದೇಶ ಮತ್ತು ರಾಜ್ಯ –ಮಾಜಿ ಸಿಎಂ...
ಬೆಂಗಳೂರು,ಜೂನ್,3,2022(www.justkannada.in): ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಮನಮೋಹನಸಿಂಗ್ ಅವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ...
ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣು.
ಮೈಸೂರು,ಡಿಸೆಂಬರ್,27,2021(www.justkannada.in): ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಕೆ.ಆರ್.ನಗರ ತಾಲೂಕಿನ ಸಾಲೇಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಎಸ್.ಆರ್.ಸುಕನ್ಯ (55) ಆತ್ಮಹತ್ಯೆಗೆ ಶರಣಾದ ರೈತ...
ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಸಚಿವ ಎಸ್.ಟಿ...
ಮೈಸೂರು,ನವೆಂಬರ್,20,2021(www.justkannada.in): ಎಂಡಿಸಿಸಿ ಬ್ಯಾಂಕ್ ಸಾಲ ಹಂಚಿಕೆಯಲ್ಲಿ ತಾರತಮ್ಯ ಮಾಡಬಾರದು. ಒಂದು ವೇಳೆ ಮಾಡಿದ್ರೆ ಅಧ್ಯಕ್ಷರನ್ನು ಬಲಿ ಹಾಕಬೇಕಾಗುತ್ತೆ ಎಂದು ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ.
ಮೈಸೂರು,ಜುಲೈ,28,2021(www.justkannada.in): ಸಾಲಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಸಿದ್ದರಾಮನಹುಂಡಿಯ ಜಯರಾಮೇಗೌಡ ಆತ್ಮಹತ್ಯೆ ಮಾಡಿಕೊಂಡ ಯುವ ರೈತ, ಇವರಿಗೆ ಕೇವಲ ಮೂವತ್ತೆರಡು ವರ್ಷ ವಯಸ್ಸಾಗಿತ್ತು, ಬಡಕುಟುಂಬದಲ್ಲಿ ಜೀವನ...
ರಾಜ್ಯದ ಸಾಲ ಹೆಚ್ಚಾಗುತ್ತಿರುವುದಕ್ಕೆ ಯಡಿಯೂರಪ್ಪನವರು ಮಾತ್ರ ಕಾರಣರಲ್ಲ : ಕನ್ನಡಪರ ಹೋರಾಟಗಾರ ಅರುಣ್ ಜಾವಗಲ್
ಬೆಂಗಳೂರು,ಮಾರ್ಚ್,25,2021(www.justkannada.in) : ಕಳೆದ 70 ವರ್ಷದಿಂದ ಕನ್ನಡಿಗರು ಎಚ್ಚರ ತಪ್ಪಿರುವುದರಿಂದ ಕರ್ನಾಟಕ ಸರಕಾರ ದಿನದಿಂದ, ದಿನಕ್ಕೆ ಹೆಚ್ಚು, ಹೆಚ್ಚು ಸಾಲ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಾಗಲು, ಯಡಿಯೂರಪ್ಪನವರು ಮಾತ್ರ ಕಾರಣರಲ್ಲ, ಎಲ್ಲವೂ ಕೇಂದ್ರೀಕಾರಣವಾಗುತ್ತಿದ್ದರೂ...
“ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”
ಮೈಸೂರು,ಮಾರ್ಚ್,21,2021(www.justkannada.in) : ಸಾಲಬಾಧೆ ಹಿನ್ನೆಲೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತ ಚಲುವೇಗೌಡ(69) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾದ ರೈತರಾಗಿದ್ದಾರೆ.
ಪತ್ನಿ ಮತ್ತು ಚಲುವೇಗೌಡ ಜಂಟಿ...
“ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”
ಮೈಸೂರು,ಫೆಬ್ರವರಿ,08,2021(www.justkannada.in) : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ.
ಜಿಲ್ಲೆಯ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಕೃಷ್ಣೇಗೌಡ(65) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಅವರು ತಂಬಾಕು ಜೋಳ...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು…
ಮೈಸೂರು,ಡಿಸೆಂಬರ್,30,2020(www.justkannada.in): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಅಪ್ಪಾಜಿಗೌಡ (67) ಮೃತಪಟ್ಟ...