25.4 C
Bengaluru
Tuesday, December 5, 2023
Home Tags Decision

Tag: Decision

ಪಂಚರಾಜ್ಯ ಚುನಾವಣಾ ಫಲಿತಾಂಶ: ಜನರ ತೀರ್ಮಾನವನ್ನು ಗೌರವಿಸುತ್ತೇವೆ : ಸಿಎಂ ಸಿದ್ದರಾಮಯ್ಯ

0
ಬೆಳಗಾವಿ, ಡಿಸೆಂಬರ್ ,4,2023(www.justkannada.in):  ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು,  ಇನ್ನುಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಜನರ ತೀರ್ಮಾನವನ್ನು ಗೌರವಿಸುವ ಜೊತೆಗೆ ಸೋಲಿನ ಕಾರಣಗಳ ಬಗ್ಗೆ...

ಚುನಾವಣಾ ರಾಜಕೀಯ ನಿವೃತ್ತಿ ನನ್ನ ಸ್ವಂತ ನಿರ್ಧಾರ- ಮಾಜಿ ಸಿಎಂ ಸದಾನಂದಗೌಡ ಸ್ಪಷ್ಟನೆ.

0
ಬೆಂಗಳೂರು,ನವೆಂಬರ್,10,2023(www.justkannada.in): ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ನೀಡಲು   ಯಾರ ಒತ್ತಡ ಹಾಕಿಲ್ಲ.  ಇದು ನನ್ನ ಸ್ವಂತ ನಿರ್ಧಾರ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ಸ್ಪಷ್ಟನೆ ನೀಡಿದರು. ಈ ಕುರಿತು ಮಾತನಾಡಿದ ಡಿ.ವಿ ಸದಾನಂದಗೌಡ,...

ಕಾವೇರಿ ನದಿ ನೀರು ವಿವಾದ: ಕೋರ್ಟ್ ತೀರ್ಮಾನಕ್ಕೆ ಎಲ್ಲರೂ ಬದ್ದ- ಸಚಿವ ಹೆಚ್.ಸಿ ಮಹದೇವಪ್ಪ

0
ಮೈಸೂರು,ಆಗಸ್ಟ್,21,2023(www.justkannada.in): ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾದ ಹಿನ್ನೆಲೆ  ಕಾವೇರಿ ನದಿ ನೀರು ವಿವಾದ ಮತ್ತೆ ಭುಗಿಲೆದ್ದಿದ್ದು ಈ ಕುರಿತು ಮಾತನಾಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್,ಸಿ ಮಹದೇವಪ್ಪ, ಕೋರ್ಟ್ ತೀರ್ಮಾನಕ್ಕೆ...

ಹಾಲಿನ ದರ ಏರಿಸುವಂತೆ ಒತ್ತಡ: ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಕೆ.ವೆಂಕಟೇಶ್.

0
ಬೆಂಗಳೂರು,ಜುಲೈ,13,2023(www.justkannada.in): ಹಾಲಿನ ದರ ಏರಿಕೆಗೆ ಸಾಕಷ್ಟು ಒತ್ತಾಯ ಬರುತ್ತಿದೆ.  ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಸಚಿವ ವೆಂಕಟೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ...

ಸಂಜೆ ಶಾಸಕಾಂಗ ಪಕ್ಷದ ಸಭೆ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಡಿ.ಕೆ ಶಿವಕುಮಾರ್.

0
ಬೆಂಗಳೂರು,ಮೇ,18,2023(www.justkannada.in): ಸಿಎಂ ಹುದ್ದೆಗೆ ನೆಡದ ಪೈಪೋಟಿಗೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ  2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ನೀಡಲಾಗಿದೆ. ಹಾಗೆಯೇ ಡಿ.ಕೆ. ಶಿವಕುಮಾರ್ ಅವರಿಗೆ  ಉಪಮುಖ್ಯಮಂತ್ರಿ  ಒಲಿದುಬಂದಿದ್ದು, ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಬ ನಡೆಲಿದೆ ಎಂಬ ಮಾಹಿತಿ...

ಸಿಎಂ ಆಯ್ಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ-ರಣದೀಪ್ ಸಿಂಗ್...

0
ನವದೆಹಲಿ,ಮೇ,17,2023(www.justkannada.in):  ಸಿದ‍್ಧರಾಮಯ್ಯ ರಾಜ್ಯದ ನೂತನ ಸಿಎಂ ಆಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಆಯ್ಕೆ ಬಗ್ಗೆ ಇನ್ನೂ...

ಸಿಎಂ ಆಯ್ಕೆ ಬಗ್ಗೆ ಸೋನಿಯಾ ಗಾಂಧಿ, ಖರ್ಗೆ ತೀರ್ಮಾನ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

0
ಬೆಂಗಳೂರು,ಮೇ,15,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆದ್ದು ಬೀಗಿದ್ದು, ಹೊಸ ಸರ್ಕಾರ ರಚನೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿವೆ.‌ ಈ ಮಧ್ಯೆ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಸಿಎಂ ಆಯ್ಕೆ ಕಸರತ್ತಿನ ಕುರಿತು...

ಬಿಜೆಪಿಗೆ ಬೆಂಬಲ: ನಟ ಸುದೀಪ್ ನಿರ್ಧಾರ ಸ್ವಾಗತಿಸುತ್ತೇನೆ- ಮಾಜಿ ಸಿಎಂ ಬಿಎಸ್ ವೈ.

0
ಬೆಂಗಳೂರು,ಏಪ್ರಿಲ್,6,2023(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರದ ನಿರ್ಧಾರವನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಟ...

ಹಾಸನ ಟಿಕೆಟ್ ವಿಚಾರ: ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ- ಹೆಚ್.ಡಿ ರೇವಣ್ಣ.

0
ಹಾಸನ,ಏಪ್ರಿಲ್,3,2023(www.justkannada.in): ಹಾಸನ ಟಿಕೆಟ್ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು. ಹಾಸನದ ಹೊಳೇನರಸಿಪುರ ತಾಲ್ಲೂಕಿನ ಮೂಡಲಹಿಪ್ಪೆಯಲ್ಲಿ ಮಾತನಾಡಿದ ಹೆಚ್,ಡಿ ರೇವಣ್ಣ,  ರಾತ್ರಿ...

ಮಂಡ್ಯ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ: ಸುಮಲತಾ ಅಂಬರೀಶ್ ನಿರ್ಧಾರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿಲ್ಲ- ಬಿಕೆ...

0
ಬೆಂಗಳೂರು,ಮಾರ್ಚ್,10,2023(www.justkannada.in): ಮಂಡ್ಯ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ. ಹೀಗಾಗಿ ಸಂಸದೆ ಸುಮಲತಾ ಅಂಬರೀಶ್ ನಿರ್ಧಾರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ನುಡಿದರು. ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ...
- Advertisement -

HOT NEWS

3,059 Followers
Follow