Declaration | Just Kannada - Daily News Updates

ಕೇಂದ್ರದ ನಿಯಮ ಹೊರತುಪಡಿಸಿ ಬರ ಘೋಷಣೆ ಮಾಡಲು ಆಗಲ್ಲ- ಡಿಸಿಎಂ ಪರಮೇಶ್ವರ್
ಬೆಂಗಳೂರು,ಸೆಪ್ಟಂಬರ್,8,2026 (www.justkannada.in):  ಕೇಂದ್ರ ಸರ್ಕಾರದ ನಿಯಮಗಳನ್ನ ಹೊರತುಪಡಿಸಿ ಬರ ಘೋಷಣೆ ಮಾಡಲು ಆಗಲ್ಲ ಎಂದು  ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಬರ ಘೋಷಣೆ ವಿಚಾರಕ್ಕೆ ಶಾಸಕರ ಪತ್ರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಅಧಿವೇಶನದಲ್ಲಿ ನಾನು  ಸ್ಪಷ್ಟವಾಗಿ ಹೇಳಿದ್ದೇನೆ  ಕೇಂದ್ರದ ನಿಯಮ ಹೊರತುಪಡಿಸಿ ಘೋಷಣೆ  ಮಾಡಲು ಆಗಲ್ಲ.  ಕೇಂದ್ರ ಸರ್ಕಾರದ ನಿಯಮದನ್ವಯ ಬರ ಘೋಷಣೆ ಮಾಡುತ್ತೇವೆ.  ಮೊದಲು 101 ತಾಲ್ಲೂಕುಗಳನ್ನ ಬರ ಎಂದು ಘೋಷಣೆ ಮಾಡಿದ್ದೇವೆ.  ಈಗ ಎರಡನೇ ಹಂತದಲ್ಲಿ 25 ತಾಲ್ಲೂಕು ಬರ ಎಂದು ಬಂದಿದೆ. ಆ ತಾಲ್ಲೂಕುಗಳನ್ನು ನಾಳೆ  ಅಥವಾ ನಾಡಿದ್ದು ಘೋಷಣೆ ಮಾಡುತ್ತಾರೆ.   200ಕ್ಕೂ ಹೆಚ್ಚು ತಾಲ್ಲೂಕು ಬರಪೀಡಿತ ಆಗುವಂತಹ ಪರಿಸ್ಥಿತಿ ಇದೆ ಎಂದರು.

ಕರಾವಳಿ ಬಿಟ್ಟು ಉಳಿದ ಕಡೆ ಬರ ಪೀಡಿತ ಪ್ರದೇಶ ಆಗಿದೆ. ಆತಂಕ ಪಡುವಂತಹದ್ದು ಏನು ಇಲ್ಲ. ಇಡೀ ರಾಜ್ಯ ಬರಗಾಲದಲ್ಲಿದೆ.  ಕರಾವಳಿ ಬಿಟ್ಟು ಎಲ್ಲಾ ತಾಲ್ಲೂಕುಗಳು ಬರಪೀಡಿತ.  ನಾವೇ ಡಿಕ್ಲೇರ್ ಮಾಡಿಬಿಟ್ಟರೇ ಸಹಾಯ ಕೇಳೋಕೆ ಆಗಲ್ಲ. ಅದಕ್ಕೆ ಸ್ವಲ್ಪ ಸಹನೆ ಇದ್ದರೆ ಬಹಳ ಒಳ್ಳೆಯದು ಎಂದು  ಡಿಸಿಎಂ ಪರಮೇಶ್ವರ್ ತಿಳಿಸಿದರು.

Key words: Drought, declaration, DCM, Parameshwara

ಏ.1ರಿಂದ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ: ಕೇಂದ್ರ ಸರ್ಕಾರದ ಸೂಚನೆ
ನವದೆಹಲಿ,ಮಾರ್ಚ್,26,2025 (www.justkannada.in): ಕೇಂದ್ರ ಸರ್ಕಾರ ಗೋಧಿ ದಾಸ್ತಾನು ಮೇಲೆ ನಿಗಾ ವಹಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವರ್ತಕರು ಏಪ್ರಿಲ್‌ 1ರಿಂದ ಕಡ್ಡಾಯವಾಗಿ ಗೋಧಿ ದಾಸ್ತಾನು ವಿವರ ದಾಖಲಿಸಬೇಕು ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ.

ದೇಶದಲ್ಲಿ ಆಹಾರ ಭದ್ರತೆ ಕಲ್ಪಿಸಲು ಮತ್ತು ಅಪಪ್ರಚಾರದ ಊಹಾಪೋಹಗಳನ್ನು ತಡೆಗಟ್ಟುವ ಸಲುವಾಗಿ ಈ ಪಾರದರ್ಶಕ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪಾರಿಗಳು/ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು, ದೊಡ್ಡ ವರ್ತಕರು ಮತ್ತು ಸಂಸ್ಕರಣಾಕಾರರು ಏಪ್ರಿಲ್‌ 1ರಿಂದ ಗೋಧಿ ದಾಸ್ತಾನು ಘೋಷಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಕೇಂದ್ರ ಸರ್ಕಾರ ಎಲ್ಲಾ ವರ್ಗದ ಘಟಕಗಳಿಗೆ ಗೋಧಿ ದಾಸ್ತಾನು ಮಿತಿಯನ್ನು ಇದೇ ಮಾರ್ಚ್‌ 31ಕ್ಕೆ ಅಂತ್ಯಗೊಳಿಸಲಿದ್ದು, ನಂತರ ಹೊಸದಾಗಿ ಪೋರ್ಟಲ್‌ ನಲ್ಲಿ ಗೋಧಿ ದಾಸ್ತಾನು ಎಷ್ಟಿದೆ ಎಂಬುದನ್ನು ಬಹಿರಂಗಪಡಿಸಬೇಕು. ಪೋರ್ಟಲ್‌ ನಲ್ಲಿ ಇನ್ನೂ ನೋಂದಣಿ ಮಾಡಿಕೊಳ್ಳದ ಘಟಕಗಳು ತ್ವರಿತವಾಗಿ ನೋಂದಾಯಿಸಿಕೊಳ್ಳಬೇಕು ಮತ್ತು ಪ್ರತಿ ಶುಕ್ರವಾರ ಗೋಧಿ ದಾಸ್ತಾನು ಬಗ್ಗೆ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದೆ.

ಪೋರ್ಟಲ್‌: https://evegoils.nic.in/wsp/login ಈ ಪೋರ್ಟಲ್‌ ಅಲ್ಲಿ ಪ್ರಸ್ತುತ ಗೋಧಿ ದಾಸ್ತಾನು ಸ್ಥಿತಿಯನ್ನು ಘೋಷಿಸಬೇಕು ಹಾಗೂ ಮುಂದಿನ ಆದೇಶದವರೆಗೆ ಪ್ರತಿ ಶುಕ್ರವಾರ ಮಾಹಿತಿ ನವೀಕರಿಸಬೇಕು. ಎಲ್ಲಾ ಘಟಕಗಳು ಪೋರ್ಟಲ್‌ ನಲ್ಲಿ ನಿಯಮಿತವಾಗಿ ಮತ್ತು ಸರಿಯಾಗಿ ದಾಸ್ತಾನು ಬಹಿರಂಗಪಡಿಸಲಾಗಿದೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವಾಲಯ ತಿಳಿಸಿದೆ.

Key words: Declaration, wheat, stock, mandatory, April1, Central government

2 ಸಾವಿರ ರೂ. ಕೊಡುವುದಾಗಿ ಕಾಂಗ್ರೆಸ್ ಬಹಿರಂಗ ಘೋಷಣೆ: ಕುಕ್ಕರ್ ಹಂಚಿ ಸಿಕ್ಕಿಬಿದ್ದಿದ್ದಾರೆ – ಸಿಎಂ ಬಸವರಾಜ ಬೊಮ್ಮಾಯಿ ಆರೋಪ.
ಬೆಂಗಳೂರು,ಜನವರಿ,25,2023(www.justkannada.in):  ಕಾಂಗ್ರೆಸ್ ಮತದಾರರಿಗೆ 2 ಸಾವಿರ ರೂ. ನೀಡುವುದಾಗಿ ಓಪನ್ ಘೋಷಣೆ ಮಾಡಿದ್ದಾರೆ. ಕುಣಿಗಲ್ ನಲ್ಲಿ ಕುಕ್ಕರ್ ಹಂಚುವ ವೇಳೆ ಸಿಕ್ಕಿಬಿದ್ದಿದ್ದು ಕಮರ್ಷಿಯಲ್ ಟ್ಯಾಕ್ಸ್ ನವರು ದಂಡ ವಿಧಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಫ್ರಿ ಕರೇಂಟ್,  2 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದೆ. ಇದೆಲ್ಲಾ ನೋಡಿದ್ರೆ ಅವರು ಅಪರಾಧಿಗಳೇ. ಕಾಂಗ್ರೆಸ್ ಆಮಿಷ ತೋರಿಸದಂತೆ ಅಲ್ವಾ  ಎಂದು ಪ್ರಶ್ನಿಸಿದರು.

ಕುಣಿಗಲ್ ನಲ್ಲಿ ತಮ್ಮ ಫೋಟೊ ಇರುವ ಕುಕ್ಕರ್ ನೀಡಿದ್ದಾರೆ. ಈ ವೇಳೆ ವಾಣಿಜ್ಯ ತೆರಿಗೆ ಇಲಾಖೆಯವರು ನಾಲ್ವರಿಗೆ  ದಂಡ ಹಾಕಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸೋಲುತ್ತೇವೆ ಅಂತಾ ಗೊತ್ತಾಗಿದೆ. ಕಾಂಗ್ರೆಸ್ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ನಾವು ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ. ಈ  ರೀತಿ ನಾವು ನೂರು ಕಂಪ್ಲೆಂಟ್ ಕೊಡಹುದು ಆದರೆ ಜನ ತೀರ್ಮಾನ ಮಾಡುತ್ತಾರೆ ಎಂದರು.

Key words: 2 thousand -. Congress-open -declaration  – CM Basavaraja Bommai

‘ಬೆಂಗಳೂರು ಘೋಷಣೆ’ ಕೊಟ್ಟರೆ ಜಾರಿಗೆ ಬದ್ಧ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಸೆಪ್ಟಂಬರ್,21,2022(www.justkannda.in):  ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕುರಿತ ಡೈಡ್ಯಾಕ್ಟಿಕ್ ಶೃಂಗಸಭೆಯು ತನ್ನ ವರದಿಯನ್ನು “ಬೆಂಗಳೂರು ಘೋಷಣೆ’ ಎನ್ನುವ ಹೆಸರಿನಲ್ಲಿ ಹೊರತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂಡಿಯಾ ಡೈಡ್ಯಾಕ್ಟಿಕ್ ಅಸೋಸಿಯೇಷನ್ ಇಲ್ಲಿ ಆಯೋಜಿಸಿರುವ  ಮೂರು ದಿನಗಳ ಏಷ್ಯಾ ಮಟ್ಟದ ಶೃಂಗಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಈ ಸಮಾವೇಶ ನಡೆಯುತ್ತಿದೆ.

ಶೃಂಗಸಭೆಯು ಮುಂದಿನ ಪೀಳಿಗೆಗಳಿಗೆ ಪರಿಹಾರ ಒದಗಿಸುವ ವೇದಿಕೆ ಆಗಬೇಕು. ಇವುಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದರು.

ಶಿಕ್ಷಣ ನೀತಿ, ಕಲಿಸುವ ವಿಧಾನ ಈಗ ಆಮೂಲಾಗ್ರ ಬದಲಾಗಿದೆ. ಬದಲಾವಣೆಯು ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುವಂತಿರಬೇಕು.  ಶೈಕ್ಷಣಿಕ ವ್ಯವಸ್ಥೆ ಸಹಜ ಕಲಿಕೆಗೆ ಪೂರಕವಾಗಿ ಇರಬೇಕು. ನೂತನ ತಂತ್ರಜ್ಞಾನಗಳ ರಚನಾತ್ಮಕ ಬಳಕೆಯ ವಿಧಾನಗಳನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಅವರು ಪ್ರತಿಪಾದಿಸಿದರು.

ವಿದ್ಯಾರ್ಥಿ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಂಡು, ಅದರಲ್ಲಿ ಯಶಸ್ವಿಯಾಗಲು ಉನ್ನತ ಶಿಕ್ಷಣ ಸಹಕಾರಿಯಾಗಿದೆ. ಪ್ರತಿ ದಿನ ಹೊಸ ಆಪ್ ಗಳು ಬರುತ್ತಿದ್ದರೂ ಪರಿಣಾಮಕಾರಿಯಾಗಿಲ್ಲ ಎಂದು ಅವರು ಪ್ರತಿಪಾದಿಸಿದರು.

ಗುಣಮಟ್ಟದ ಶಿಕ್ಷಣವೇ ಪರಿಹಾರ

ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ ಮಾತನಾಡಿ, ವಿಶ್ವಸಂಸ್ಥೆ ಹೇಳಿರುವ ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಗುರಿ ಸಾಧಿಸಬೇಕು ಎಂದರೆ ಗುಣಮಟ್ಟದ ಶಿಕ್ಷಣವೊಂದೇ ಅಸ್ತ್ರ ಎಂದರು.

ವ್ಯವಸ್ಥೆಯ ಸಂಕೀರ್ಣತೆಯು ಅನೇಕ ಸಮಸ್ಯೆಗಳನ್ನು ಸೃಷ್ಟಿಸಿದೆ. ಇದನ್ನು ಬಗೆಹರಿಸಲು ರಾಜ್ಯದಲ್ಲಿ ಪ್ರಧಾನಿ ಮೋದಿ  ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ತರಲಾಗುತ್ತಿದೆ ಎಂದು ಅವರು ಹೇಳಿದರು.

ತಂತ್ರಜ್ಞಾನ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ರಾಜ್ಯ ಎಂದೂ ಹಿಂದುಳಿದಿಲ್ಲ. ಎನ್ ಇಪಿ  ಜಾರಿ ಮತ್ತು ಕೌಶಲ್ಯಾಭಿವೃದ್ಧಿ ಕಲಿಕೆಯಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ. ಶಿಕ್ಷಣದಲ್ಲಿ ಯುವಜನರ ಭವಿಷ್ಯದ ಜತೆಗೆ ಸಾಮುದಾಯಿಕ ಹಿತವನ್ನು ಗಮನದಲ್ಲಿ ಇಟ್ಟುಕೊಳ್ಳಲಾಗಿದೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಬ್ರೆಜಿಲ್ ಸಹಾಯಕ ಉನ್ನತ ಶಿಕ್ಷಣ ಸಚಿವ ಎಡ್ವರ್ಡೋ ಗೇಮ್ಸ್ ಸಾಲ್ವೆಡೋ, ಸೌದಿ ಅರೇಬಿಯಾದ ಶಿಕ್ಷಣ ಮಹಾನಿರ್ದೇಶಕ ಡಾ.ಅಬ್ದುರ್ ರೆಹಮಾನ್ ಅಲಾಸ್ಮಿ, ವರ್ಲ್ಡ್ ಎಜುಕೇಶನ್ ಫೋರಂನ ನಿರ್ದೇಶಕ ಡಾಮಿನಿಕ್ ಸ್ಯಾವೇಜ್, ಕಾರ್ಯಕ್ರಮ ನಿರ್ದೇಶಕ ಗ್ಯಾವಿನ್ ಡೈಕ್ಸ್ ಸೇರಿದಂತೆ 15 ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಇದ್ದರು.

Key words: ‘Bangalore- Declaration’ –given- implemented- CM- Basavaraja Bommai

ಶಿವಮೊಗ್ಗದಲ್ಲಿ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ.
ಶಿವಮೊಗ್ಗ,ಫೆಬ್ರವರಿ,21,2022(www.justkannada.in): ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ  ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಇಂದು ಶಾಲಾಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಭದ್ರಾವತಿಯಲ್ಲಿ 144 ಸೆಕ್ಷನ್ ಜಾರಿಮಾಡಲಾಗಿದ್ದು ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಸದ್ಯ ಯಾವುದೇ ಶಾಂತಿ ಸಭೆ ಆಯೋಜನೆ ಮಾಡಿಲ್ಲ ಶವಯಾತ್ರೆ ನಡೆಸುವ ಬಗ್ಗೆ ಮಾಹಿತಿ ಇಲ್ಲ ಎಂದು ಡಿಸಿ ಸೇಲ್ವಮಣಿ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ  ಭಜರಂಗದಳದ ಕಾರ್ಯಕರ್ತನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಹರ್ಷ  ಬರ್ಬರ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ. ಅಪರಿಚಿತ ವ್ಯಕ್ತಿಗಳಿಂದ ಇರಿತಕ್ಕೆ ಒಳಗಾಗಿ ರಕ್ತದ ಮಡುವಿನಲ್ಲಿದ್ದ ಹರ್ಷರನ್ನ ಸ್ನೇಹಿತರು ಆಸ್ಪತ್ರೆಗೆ ರವಾನಿಸಿದ್ದು ಆದರೆ ಚಿಕಿತ್ಸೆ ಫಲಿಸದೆ  ಹರ್ಷ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಹರ್ಷನ ಶವ ಇರುವ ಮೆಗ್ಗಾಂವ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಕೊಲೆ ಆರೋಪಿಗಳ ಸುಳಿವು ಸಿಕ್ಕಿದ್ದು, ಕೂಡಲೇ ಬಂಧಿಸಲಾಗುವುದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಜನರು ಶಾಂತರೀತಿಯಿಂದ ವರ್ತಿಸಬೇಕೆಂದು ಕೋರಿದ್ದರು.

Key words: Declaration – leave – school – Shimoga

ಯೋಧರಿಗೆ ನೀಡುವ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ.
ಬೆಳಗಾವಿ,ಡಿಸೆಂಬರ್16,2021(www.justkannada.in): ಯೋಧರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ನಗದು ಅನುದಾನದ ಮೊತ್ತದ ಬಗ್ಗೆ ಪರಿಷ್ಕರಣೆ ನಡೆಸಿದ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ, ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂಪಾಯಿ, ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ, ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ, ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ  ಆದೇಶ ಹೊರಡಿಸಲಾಗಿದೆ.

Key words:  award-amount- soldiers-increase- Declaration – CM-Basavaraj Bommai

ENGLISH SUMMARY…

Amount of cash prize given to soldiers increased by five times: CM Bommai announces

Belagavi, December 16, 2021 (www.justkannada.in): Chief Minister Basavaraj Bommai today announced that the State Government has decided to increase the amount of cash prize given to soldiers by five times.

The State Government, which revised the amount of cash prize given to Shourya award winners, has decided to increase it by five times. The Chief Minister announced this in Belagavi today.

The amount of cash prizes given to soldiers according to the revision is as follows: Paramvir Chakra (from Rs.25 lakh to Rs. 1.5 crores), Mahavir Chakra (from Rs. 12 lakh to Rs. 1 crore), Ashoka Chakra (from Rs. 25 lakh to Rs. 1.5 crores), Keerti Chakra (from Rs. 12 lakh to Rs. 1 crore), Vir Chakra (from Rs. 8 lakh to Rs. 50 lakh), Shourya Chakra (from Rs. 8 lakh to Rs. 50 lakh), Sena Medal (from Rs. 2 lakh to Rs. 15 lakh).

Keywords: Amount of cash prize/ soldiers/ increase/ by 5 times/ State Government

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ.
ಬೆಂಗಳೂರು,ಡಿಸೆಂಬರ್,7,2021(www.justkannada.in):  ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ. ಜೆಡಿಎಸ್ ನಮಗೆ ಅವಶ್ಯಕತೆ ಇಲ್ಲ ಅಂತಾ ಕಾಂಗ್ರೆಸ್ ನವರು ಹೇಳಿದ್ದಾರೆ. ಹಾಗೆಯೇ ಜೆಡಿಎಸ್ ಬೆಂಬಲವನ್ನು ಬಿಜೆಪಿಯವರು ಕೋರಿಲ್ಲ. ಬೆಂಬಲ ವಿಚಾರ ಸ್ಥಳೀಯ ನಾಯಕರಿಗೆ ಬಿಟ್ಟಿದ್ದು.. ಬೆಂಬಲದ ಬಗ್ಗೆ ಸ್ಥಳೀಯ ನಾಯಕರು ನಿರ್ಧರಿಸುತ್ತಾರೆ.  ಸ್ಥಳೀಯವಾಗಿ ಅನುಕೂಲವಾಗುವವರೆಗೆ ಬೆಂಬಲ ನೀಡಿ ಎಂದು ಸ್ಥಳೀಯ ನಾಯಕರಿಗೆ ಹೆಚ್.ಡಿ ಕುಮಾರಸ್ವಾಮಿ ಸೂಚಿಸಿದರು.

ಜೆಡಿಎಸ್ ಸ್ಪರ್ಧಿಸದ ಕಡೆಗಳಲ್ಲಿ ಬಿಜೆಪಿ ಬೆಂಬಲಿಸುವಂತೆ ಹೆಚ್.ಡಿ ಕುಮಾರಸ್ವಾಮಿ ಬಳಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ಧರು. ಇದೀಗ ಈ ಕುರಿತು ಹೆಚ್.ಡಿಕೆ ಸ್ಪಷ್ಟನೆ ನೀಡಿದ್ದಾರೆ.

Key words: no alliance – BJP – council elections-Declaration – former CM- HD Kumaraswamy

ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು,ನವೆಂಬರ್,16,2021(www.justkannada.in):  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ , ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನ ಘೋಷಣೆ ಮಾಡಿದರು.  ಹಾಗೆಯೇ ಡಾ.ರಾಜ್ ಕುಮಾರ್ ಸ್ಮಾರಕದಂತೆಯೇ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ನಾನು ಬಾಲ್ಯದಿಂದ ಪುನೀತ್ ರಾಜ್ ಕುಮಾರ್  ನೋಡಿದ್ದೇನೆ. ಅವರು ನಮಗೆ ಬಹಳ ಆತ್ಮೀಯರಾಗಿದ್ದರು.  ಬಾಲ ನಟನಿದ್ದಾಗಲೇ ರಾಷ್ಟ್ರಪ್ರಶಸ್ತಿ ಪಡೆದಿದ್ದರು.  ಇಂತಹ ಕಾರ್ಯಕ್ರಮ ಮಾಡುತ್ತೇವೆ ಎಂದುಕೊಂಡಿರಲಿಲ್ಲ.  ರಾಜ್ ಕುಮಾರ್ ಅವರ ವಿನಯ ಅಪ್ಪುನಲ್ಲಿ ಕಾಣುತ್ತಿದ್ದವು.   ಅಪ್ಪು ಪರೋಪಕಾರಿ ಕೆಲಸ ಯಾರಿಗೂ ತಿಳಿದಿಲ್ಲ.  ಪುನೀತ್ ಸಹಾಯ ಮಾಡಿದರೇ ಎಂದೂ ತೋರಿಸಿಕೊಳ್ಳುತ್ತಿರಲಿಲ್ಲ. ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದರು.

Key words: Posthumous- Karnataka Ratna Award –Actor- Puneet Raj Kumar-  Declaration – CM Bommai

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಕೊಡುಗೆ: 1500 ಕೋಟಿ ರೂ. ಘೋಷಣೆ.
ಕಲಬುರಗಿ,ಸೆಪ್ಟಂಬರ್,17,2021(www.justkannada.in):  ಕಲ್ಯಾಣ ಕರ್ನಾಟಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಘೋಷಣೆ ಮಾಡಿದ್ದಾರೆ. ಹೌದು  ಹೆಚ್ಚುವರಿಯಾಗಿ ಕಲ್ಯಾಣ ಕರ್ನಾಟಕಕ್ಕೆ 1500 ಕೋಟಿ ರೂ. ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಇಂದು ಕಲಬುರಗಿ ನಗರ ಡಿಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ,  ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಹೆಚ್ಚುವರಿಯಾಗಿ 1500 ಕೋಟಿ ರೂ ನೀಡುವೆ. ಈ ಹಣವನ್ನ ಸಂಪೂರ್ಣವಾಗಿ ಬಳಸಿಕೊಳ್ಳಿ. ನನ್ನ ಮಾತನ್ನ ಸವಾಲಾಗಿ ಸ್ವೀಕರಿಸಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಿ ಎಂದು ಕರೆ ನೀಡಿದರು.

ಕಲ್ಬುರ್ಗಿಯಲ್ಲಿ ನೂತನ ಟೆಕ್ಸ್ ಟೈಲ್ ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಕರ್ನಾಟಕದ ಏಕೀಕರಣಕ್ಕೆ ಹಿರಿಯರ ಪಾತ್ರ ದೊಡ್ಡದು. ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಶೇಷ ಸ್ಥಾನಮಾನ ನೀಡಲಾಗಿದೆ. ಆಡಳಿತ ನಡೆಸುವವರ ಮನಸ್ಥಿತಿ ಬದಲಾವಣೆಯಾಗುವವರೇಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಲ್ಲ. ಆದರೆ ನಾವು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧ ಎಂದರು.

ಇದಕ್ಕೂ ಮುನ್ನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ನವ ಕಲ್ಯಾಣ ಕರ್ನಾಟಕ, ನವ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆಯಾಗಿದೆ. ಪಟೇಲರ ಕೊಡುಗೆ ದೇಶಕ್ಕೆ ಅಪಾರವಾದದ್ದು, ಅವರು ಹಾಕಿರುವ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಎಂದು ಹೇಳಿದರು.

Key words: CM- Bommai -Bumper -Contribution – kalyana Karnataka- 1500 crores- Declaration.

ENGLISH SUMMARY…

CM Bommai’s bumper gift to Kalyana Karnataka: Announces additional Rs. 1,500 cr. grants

Kalaburagi, September 17, 2021 (www.justkannada.in): Chief Minister Basavaraj Bommai has given a bumper gift to the Kalyana Karnataka region by announcing an additional Rs.1,500 crore grant for various developmental works.

CM Basavaraj Bommai participated in a program organized as part of the Kalyana Karnataka Utsav, held at the D.R. Grounds in Kalaburagi. Speaking on the occasion, he announced that an additional Rs.1,500 crore would be provided to the Kalyana Karnataka Development Board and asked the officials concerned to utilize it properly and completely. He asked the Board members and officials to take his words as a challenge and implement developmental works.

Further, he informed that the State Government has decided to establish a new textile park at Kalaburagi. “The role of our seniors in uniting Karnataka is immense, as a result of which Kalyana Karnataka region has received the 371(J) status. Development of the Kalyana Karnataka region will not become true unless the mindset of the administrators changes,” he said.

Keywords: Chief Minister Basavaraj Bommai/ Kalyana Karnataka/ Rs.1,500/ additional grants

ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ- ಸಿಎಂ ಬಿಎಸ್ ವೈ ಘೋಷಣೆ.
ಬೆಂಗಳೂರು,ಜೂನ್,14,2021(www.justkannada.in): ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾದಿಂದ ಮೃತಪಟ್ಟವರ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ 1 ಲಕ್ಷ  ಪರಿಹಾರ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದರು.

ಕೊರೋನಾದಿಂದಾಗಿ  ಹಲವು ಬಡಕುಟುಂಬಗಳು ಬೀದಿಗೆ ಬಂದಿವೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಪ್ರಾಪ್ತರು ಕೊರೊನಾದಿಂದ ಬಲಿಯಾದರೆ ಪರಿಹಾರ ಇಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

Key words: 1 lakh- compensation – family –  CM BS Yeddyurappa- Declaration.