29 C
Bengaluru
Tuesday, June 6, 2023
Home Tags Demanding

Tag: demanding

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಧರಣಿ ಸತ್ಯಾಗ್ರಹ.

0
ಬೆಂಗಳೂರು,ಫೆಬ್ರವರಿ,8,2023(www.justkannada.in): ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ  ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬುರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕಳೆದ 6...

ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ.

0
ಮೈಸೂರು,ಡಿಸೆಂಬರ್,20,2021(www.justkannada.in):  ಮೈಸೂರಿನ ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಒತ್ತಾಯಿಸಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಮೈಸೂರಿನ‌ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದ ಮುಖ್ಯದ್ವಾರದಲ್ಲಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು...

ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

0
ಮೈಸೂರು,ಅಕ್ಟೋಬರ್,4,2021(www.justkannada.in):  ನಂಜನಗೂಡು ತಹಶಿಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್‌ ಮೋಹನ್ ಕುಮಾರಿ ಅವರನ್ನ ಸರ್ಕಾರ ವರ್ಗಾವಣೆ ಮಾಡಿತ್ತು....

ಸರಳ ದಸರಾ ಬೇಡ, ಅದ್ದೂರಿ ದಸರಾ ಆಚರಣೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ.

0
ಮೈಸೂರು,ಸೆಪ್ಟಂಬರ್,30,2021(www.justkannada.in):   ಈ ಬಾರಿಯೂ ಸರಳ ಮತ್ತು ಸಾಂಪ್ರದಾಯಿಕ ಮೈಸೂರು ದಸರಾ ಆಚರಣೆಗೆ ಮುಂದಾಗಿರುವ ಸರ್ಕಾರದ ನಡೆಯನ್ನ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ವಿಜೃಂಭಣೆಯ ದಸರಾ ಮಹೋತ್ಸವ ಆಚರಿಸುವಂತೆ ಆಗ್ರಹಿಸಿ ಮೈಸೂರಿನ...

ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಅವರ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ.

0
ಮೈಸೂರು,ಸೆಪ್ಟಂಬರ್,28,2021(www.justkannada.in): ನಂಜನಗೂಡು ಹರದನಹಳ್ಳಿ ಮಹದೇವಮ್ಮ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಮೋಹನ್ ಕುಮಾರಿ‌ ಅವರ ವರ್ಗಾವಣೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ತಹಶೀಲ್ದಾರ್ ಕಚೇರಿ ಬಳಿ ಸಂಯುಕ್ತ ಕಿಸಾನ್ ಮೋರ್ಚಾ ವೀರಶೈವ ಲಿಂಗಾಯತ...

ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ.

0
ದಾವಣಗೆರೆ,ಸೆಪ್ಟಂಬರ್,28,2021(www.justkannada.in): ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ನಾಳೆ  ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲು ಹಿಂದುಳಿದ ಜಾತಿಗಳ ಒಕ್ಕೂಟ ಮುಂದಾಗಿದೆ. ನಾಳೆ ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದುಳಿದ ಜಾತಿಗಳ ಒಕ್ಕೂಟ ಪ್ರತಿಭಟನೆ ನಡೆಸಲಿದ್ದು ವಿಧಾನಸಭೆ...

ಮೈಸೂರಿನಲ್ಲಿ ಯುವತಿಯ ಮೇಲಿನ ಗ್ಯಾಂಗ್ ರೇಪ್ ಖಂಡಿಸಿ ಪ್ರತಿಭಟನೆ: ಗೃಹ ಸಚಿವರ ರಾಜೀನಾಮೆಗೆ ಆಗ್ರಹ.

0
ಮೈಸೂರು,ಆಗಸ್ಟ್,25,2021(www.justkannada.in): ಮೈಸೂರಿನಲ್ಲಿ ಯುವತಿಯ ಮೇಲೆ ನಡೆದಿರುವ ಗ್ಯಾಂಗ್ ರೇಪ್  ಖಂಡಿಸಿ ಇಂದು ಮೈಸೂರು ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ಪ್ರತಿಮೆಯ ಬಳಿ ಜಮಾಯಿಸಿದ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು...

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ: ಅಣ್ಣಾಮಲೈ ವಿರುದ್ಧ ಘೋಷಣೆ ಕೂಗಿ ಆಕ್ರೋಶ.

0
ಮೈಸೂರು,ಆಗಸ್ಟ್,5,2021(www.justkannada.in): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ...

ಸಿಎಂ ಬದಲಾವಣೆಗೆ ಆಗ್ರಹಿಸಿದ ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ.

0
ಬೆಂಗಳೂರು,ಜೂನ್, 17,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಬಿಎಸ್ ವೈಗೆ  ಮೊದಲಿದ್ದ ಶಕ್ತಿ.ಸ್ಪಿರಿಟ್ ಇಲ್ಲ. ಸಿಎಂ ಸ್ಥಾನಕ್ಕೆ...

ಡಿಸಿ ರೋಹಿಣಿ ಸಿಂಧೂರಿ ಪರ ಬ್ಯಾಟಿಂಗ್ : ಭೂ ಹಗರಣ ತನಿಖೆಗೆ ಆಗ್ರಹಿಸಿ ವಾಟಾಳ್...

0
ಮೈಸೂರು,ಜೂನ್,5,2021(www.justkannada.in): ಮೈಸೂರಿನಲ್ಲಿ ನಡೆದಿರುವ ಭೂ ಹಗರಣದ ತನಿಖೆ ನಡೆಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್  ಇಂದು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ  ಧರಣಿ ನಡೆಸಿದ ವಾಟಾಳ್ ನಾಗರಾಜ್, ಮೈಸೂರಿನಲ್ಲಿ ಕಳೆದ...
- Advertisement -

HOT NEWS

3,059 Followers
Follow