Tag: depavali
ಪಟಾಕಿ ಮಾರಾಟಗಾರರಿಗೆ ತೊಂದರೆ ಆಗುತ್ತೆ ನಿಜ, ಆದ್ರೆ ಜನ ಬದುಕಬೇಕಲ್ಲ- ಸಚಿವ ವಿ.ಸೋಮಣ್ಣ
ಬೆಂಗಳೂರು,ನವೆಂಬರ್,6,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ದೀಪಾವಳಿ ವೇಳೆ ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸುವುದಕ್ಕೆ ಸರ್ಕಾರ ನಿಷೇಧ ಹೇರಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ವಿ.ಸೋಮಣ್ಣ, ಈ ಬಾರಿ ದೀಪಾ ಹಚ್ಚಿ...