Deputy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ಪರೀಕ್ಷೆಗಳು ಇದ್ದೇ ಇರುತ್ತೆ, ಈ ವರ್ಷ ಬೇಸಿಗೆ ರಜೆ ಕೊಡಲ್ಲ : ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ”
ಬೆಂಗಳೂರು,ಏಪ್ರಿಲ್,10,2021 (www.justkannada.in) : ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ ಪರೀಕ್ಷೆಗಳು ಯಥಾವತ್‌ ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ಶೈಕ್ಷಣಿಕ ವರ್ಷ ನಿಲ್ಲದು

ಮುಂದಿನ ವರ್ಷ ಅಂದರೆ, 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ. ಹಿಂದೆಯೇ ತರಗತಿಗಳು ಆರಂಭವಾಗುತ್ತವೆ. ಅದರಲ್ಲಿ ಆಫ್‌ಲೈನ್‌ ಮತ್ತು ಆನ್‌ಲೈನ್‌ ತರಗತಿಗಳು ಇರುತ್ತವೆ. ಮೊದಲು ಆನ್‌ಲೈನ್‌ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ ಎಂದರು.

ಯಾರು ಕಾಲೇಜಿಗೆ ಬರುತ್ತಾರೋ ಅವರ ಸುರಕ್ಷತೆಗೆ ಕಾಲೇಜಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಕೋವಿಡ್‌ ಮಾರ್ಗಸೂಚಿ ಪ್ರಕಾರ ಎಲ್ಲ ವ್ಯವಸ್ಥೆ ಮಾಡಲಾಗಿರುತ್ತದೆ. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್‌, ಸ್ವಚ್ಛತೆ, ಕೋವಿಡ್‌ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದರು.

1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳು

ಕೋವಿಡ್‌ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್)‌ ಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಅದಕ್ಕೆ ನೆರವಾಗುವಂತೆ ಈ ವರ್ಷ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್‌ ಪಿಸಿಗಳನ್ನು ನೀಡಲಾಗಿದೆ. ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ಇವನ್ನು ಕೊಡಲಾಗಿತ್ತು. ಕ್ಲಾಸ್‌ ರೂಮುಗಳನ್ನೇ ಸ್ಟುಡಿಯೋಗಳ್ನಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್‌ ಕ್ಲಾಸ್‌ ರೂಮುಗಳಾಗಿವೆ. ಮನೆಯಿಂದಲೇ ವ್ಯಾಸಂಗವನ್ನು ಮುಂದುವರಿಸಬಹುದು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ನಷ್ಟವಾಗಿದೆ. ಅಂದರೆ, ತಡವಾಗಿದೆ. ಇನ್ನೂ ತಡ ಆಗುವುದು ಬೇಡ. ಒಂದು ವೇಳೆ ತಡವಾದರೆ, ಓದು, ಪರೀಕ್ಷೆ, ತೇರ್ಗಡೆ, ಉದ್ಯೋಗ, ಮುಂದಿನ ವ್ಯಾಸಂಗದ ಚೈನ್‌ ಕಟ್‌ ಆಗಿಬಿಡುತ್ತದೆ. ಹಾಗೆ ಆಗುವುದು ಬೇಡ ಎಂದು ಹೇಳಿದರು.

ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯಲ್ಲಿ ಸರಿಯಾಗಿ ಕಂಟೆಂಟ್‌ ಅನ್ನು ಅಪ್‌ಲೋಡ್‌ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕೂಡಲೇ ಅದನ್ನು ಸರಿ ಮಾಡುತ್ತೇವೆ. ಈ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ. ಇಡೀ ದೇಶದಲ್ಲೇ ಮೊತ್ತ ಮೊದಲಿಗೆ ಇಂಥ ಕಲಿಕಾ ವ್ಯವಸ್ಥೆಯನ್ನು ಜಾರಿಗೆ ತಂದ ರಾಜ್ಯ ಕರ್ನಾಟಕ. ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

key words : Tests-There-This year-No Summer-Vacation-Deputy-Chief-Minister-Dr.C.N.Ashwaththanarayana

The post “ಪರೀಕ್ಷೆಗಳು ಇದ್ದೇ ಇರುತ್ತೆ, ಈ ವರ್ಷ ಬೇಸಿಗೆ ರಜೆ ಕೊಡಲ್ಲ :  ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಐದು ವರ್ಷಗಳಲ್ಲಿ ಹತ್ತು ದಶಲಕ್ಷ ಉದ್ಯೋಗ ಸೃಷ್ಟಿ : ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ
ಬೆಂಗಳೂರು,ಫೆಬ್ರವರಿ,18,2021(www.justkannada.in) : ಕೊವಿಡೋತ್ತರ ಕಾಲದಲ್ಲಿ ಡಿಜಿಟಲ್‌ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.ಬೆಂಗಳೂರು ಕಲಾ ಕಾಲೇಜ್‌ನಲ್ಲಿ ಗುರುವಾರ ನೂತನ ಜಿಮ್‌ ಹೌಸ್‌ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್‌ ಕಾರಣಕ್ಕೆ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ, ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್‌ಕ್ಲಾಸ್‌ ರೂಂ ಪರಿಕಲ್ಪನೆಯನ್ನು ರೂಪಿಸಲಾಗಿದೆ. 2,500 ತರಗತಿ ಕೊಠಡಿಗಳು ಸ್ಮಾರ್ಟ್‌ ಕ್ಲಾಸ್‌ಗಳು ಆದ ನಂತರ ಮುಂಬರುವ 6 ತಿಂಗಳಲ್ಲಿ ಇನ್ನೂ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳಾಗಿ ರೂಪಿಸಲಾಗುವುದು ಎಂದರು.

ಹೈಸ್ಪೀಡ್‌ ಇಂಟರ್‌ನೆಟ್‌, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್‌ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‌ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‌ಕ್ಲಾಸ್‌ ರೂಂ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ. ಗುಣಮಟ್ಟದ ಕಲಿಕೆಯ ಕನಸು ಈ ಮೂಲಕ ಸಾಕಾರವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸಮಗ್ರ ಕಲಿಕಾ ವ್ಯವಸ್ಥೆ (ಎಲ್‌ಎಂಎಸ್)

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ಮಾಡಲಾಗಿರುವ ಸಮಗ್ರ ಕಲಿಕಾ ವ್ಯವಸ್ಥೆಯು ಕ್ರಾಂತಿಕಾರಕ. ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮದೇ ಮಾನವ ಸಂಪನ್ಮೂಲ ಬಳಸಿಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲೇ ಇದ್ದರೂ ಟ್ಯಾಬ್‌ ಮತ್ತು ಇಂಟರ್‌ನೆಟ್‌ ಇದ್ದರೆ ಕಲಿಯಬಹುದು. ಜತೆಗೆ, ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್‌ ಮಾಡಬಹುದು ಎಂದರು.

ಈ ಎಲ್ಲ ಉಪಕ್ರಮಗಳ ಮೂಲಕ ಸರಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೋಟಿ ನಡೆಸಲು ಸಜ್ಜಾಗುತ್ತಿವೆ. ಅದಕ್ಕೆ ಅಗತ್ಯವಾದ ಎಲ್ಲ ಉಪ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಅವರು ನುಡಿದರು.

ಪಠ್ಯ ಆಯ್ಕೆಯಲ್ಲಿ ಸ್ವಾತಂತ್ರ್ಯ

ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ತದ ನಂತರ ವಿದ್ಯಾರ್ಥಿಗಳು ಪೂರ್ವ ನಿಗಧಿ ಮಾಡಿದ ಪಠ್ಯ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ಅಂದರೆ; ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಇದೇ ವೇಳೆ ಡಿಸಿಎಂ ಪ್ರಕಟಿಸಿದರು.

ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಂ.1

ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇವಲ ಔಷಧ ಕ್ಷೇತ್ರವೊಂದರಲ್ಲೇ ಪ್ರತಿ ವರ್ಷ 5 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ. ಭವಿಷ್ಯ ನಿಧಿ ಖಾತೆಗಳಲ್ಲಿ ವರ್ಷಕ್ಕೆ 5 ಲಕ್ಷ ಜನ ನೋಂದಣಿ ಆಗುತ್ತಿದ್ದಾರೆ. ಜತೆಗೆ; ಇತರೆ ಕ್ಷೇತ್ರಗಳಲ್ಲಿ ಇನ್ನು ಎರಡು ಲಕ್ಷದಷ್ಟು ಉದ್ಯೋಗ ಸೃಷ್ಟಿ ಆಗುತ್ತಿದೆ. ವರ್ಷಕ್ಕೆ ಒಟ್ಟು 7 ಲಕ್ಷ ಉದ್ಯೋಗ ಸೃಷ್ಟಿ ನಮ್ಮ ಬೆಂಗಳೂರಿನಲ್ಲಿ ಆಗುತ್ತಿದೆ ಎಂದ ಅವರು; ಬೆಂಗಳೂರು ನಾಲೆಜ್‌ ಸಿಟಿ ಮಾತ್ರವಲ್ಲದೆ ಆವಿಷ್ಕಾರಕ್ಕೂ ಹೆಚ್ಚು ಒತ್ತಾಸೆ ನೀಡುತ್ತಿರುವುದರಿಂದ ಇದು ಸಾಧ್ಯವಾಗಿದೆ ಎಂದರು.

ಇನ್ನು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಲು ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ದಿನದ 24 ಗಂಟೆ ವಿದ್ಯುತ್‌ ಹಾಗೂ ಎಲ್ಲ ಜಾಗದಲ್ಲೂ ಹೈಸ್ಪೀಡ್‌ ಇಂಟರ್‌ನೆಟ್‌ ಸಿಗುವ ಹಾಗೆ ಮಾಡಲಾಗುತ್ತಿದೆ ಎಂದು ಹೇಳಿದರು.

ನಮ್ಮ ಅಕ್ಕಪಕ್ಕದ ರಾಜ್ಯಗಳಲ್ಲಿ ಈ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಹಾಗೂ ಉದ್ಯಮಶೀಲತೆಯ ವಾತಾವರಣವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಬೆಂಗಳೂರಿಗೆ ಮಾತ್ರ ಇದು ಸಾಧ್ಯವಾಗುತ್ತಿದೆ. ನಮ್ಮ ರಾಜ್ಯದಲ್ಲಿ ಅತ್ಯುತ್ತಮ ಪ್ರತಿಭೆಗಳು ಹೊರಹೊಮ್ಮುತ್ತಿರುವ ಜತೆಗೆ ಹೊರರಾಜ್ಯಗಳಿಂದ ಪ್ರತಿಭಾವಂತ ಯುವಕರು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋಡದ ರಾಜಶೇಖರಪ್ಪ, ಡಾ.ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.

key words : five years-Ten million-Job creation-Deputy-Chief-Minister-

Dr.C.N.Ashwaththanarayana

The post ಐದು ವರ್ಷಗಳಲ್ಲಿ ಹತ್ತು ದಶಲಕ್ಷ ಉದ್ಯೋಗ ಸೃಷ್ಟಿ : ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಗರಿಗೆದರಿದ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ”
ಮೈಸೂರು,ಫೆಬ್ರವರಿ,10,2021(www.justkannada.in) : ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಸಂಬಂಧ ಮೀಸಲಾತಿ ಪಟ್ಟಿ ವಿಳಂಬವಾಗುತ್ತಿದೆ. ಆದರೆ, ಅಧಿಕಾರ ಹಿಡಿಯಲು ಬಿಜೆಪಿ-ಜೆಡಿಎಸ್ ಒಂದಾಗಿದೆ?, ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಜೆಡಿಎಸ್ ನಲ್ಲಿ ಒಮ್ಮತ ಮೂಡದ ಕಾರಣ ಜೆಡಿಎಸ್ ನಲ್ಲಿ ಎರಡು ಬಣವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಜೆಡಿಎಸ್ ಅಲ್ಪಸಂಖ್ಯಾತ ಸದಸ್ಯರು ಬಿಜೆಪಿ ಜೊತೆಗಿನ ಮೈತ್ರಿಗೆ ಒಲ್ಲದ ಕಾರಣ, ಜೆಡಿಎಸ್ ಸದಸ್ಯರನ್ನ ತಮ್ಮತ್ತ ಸೆಳೆಯಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಜೆಡಿಎಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಹೈಜಾಕ್ ಮಾಡಲು ಕೈ ನಾಯಕರ ತಂತ್ರ ರೂಪಿಸಿದ್ದು, ಮೈತ್ರಿ ಮುರಿದರು ಅಧಿಕಾರ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಮೈಸೂರು ಭಾಗದ ನಾಯಕರಿಗೆ ಪ್ರತಿಷ್ಠೆಯಾಗಿರುವ ಮೈಸೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆಯು ತೀವ್ರ ಕುತೂಹಲ ಮುಡಿಸುತ್ತಿದೆ.

key words : Expedited-Election-Mayor-Deputy-Mayor

The post “ಗರಿಗೆದರಿದ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪ ಕುಲಪತಿಗಳು ಕಂಫರ್ಟ್‌ ಝೋನ್‌ ಬಿಟ್ಟು ಕೆಲಸ ಮಾಡಬೇಕೆಂದ ಡಿಸಿಎಂ ಅಶ್ವಥ್ ನಾರಾಯಣ್
ಬೆಂಗಳೂರು,ಸೆಪ್ಟಂಬರ್,2,2020(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಜಡತ್ವ ಬಿಟ್ಟು ಕೆಲಸ ಮಾಡಬೇಕು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ, ಮೊದಲು ಉಪ ಕುಲಪತಿಗಳು ಕಂಫರ್ಟ್‌ ಝೋನ್‌ನಿಂದ ಹೊರಬರಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಎಲ್ಲ ವಿವಿಗಳ ಉಪ ಕುಲಪತಿಗಳ ಜತೆ ರಾಜ್ಯಪಾಲ ವಜೂಭಾಯಿ ವಾಲ ಅವರು ರಾಜಭವನದಲ್ಲಿ ಬುಧವಾರ ನಡೆಸಿದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್,  ಈ  ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ರಾಜಿ ಇಲ್ಲದ ಬದ್ಧತೆಯನ್ನು ಹೊಂದಿದೆ. ಅದನ್ನು ಅನುಷ್ಟಾನಕ್ಕೆ ತರುವುದಕ್ಕೆ ಅಗತ್ಯವಾದ ಕಾನೂನು ಮತ್ತು ಆಡಳಿತಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜಾರಿಗೆ ನೀಲನಕ್ಷೆ ಸಿದ್ಧಪಡಿಸುತ್ತಿರುವ ಕಾರ್ಯಪಡೆ ವರದಿ ನೀಡಿದ ಕೂಡಲೇ ಅನುಷ್ಟಾನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಹೇಳಿದರು.

ರಾಜ್ಯ ಮಾತ್ರವಲ್ಲ, ಇಡೀ ದೇಶದ ದಿಕ್ಸೂಚಿಯನ್ನೇ ಬದಲಾವಣೆ ಮಾಡಬಲ್ಲ ಶಕ್ತಿ ಹೊಂದಿರುವ ಶಿಕ್ಷಣ ನೀತಿ ಜಾರಿಯಲ್ಲಿ ನಿಮ್ಮ ಪಾತ್ರ ಅತ್ಯಂತ ಮಹತ್ವದ್ದು. ಉನ್ನತ ಶಿಕ್ಷಣ ಕ್ಷೇತ್ರದ ಸ್ವರೂಪವನ್ನೇ ಬದಲು ಮಾಡಬಲ್ಲ ನೀತಿಯನ್ನು ಜಾರಿ ಮಾಡಲು ನೀವು ಬಹಳಷ್ಟು ಸಿದ್ಧತೆ ಮಾಡಿಕೊಂಡು ಯೋಜನಾಬದ್ಧವಾಗಿ ಮುಂದುವರಿಯಬೇಕಾಗುತ್ತದೆ. ಸಿಬ್ಬಂದಿ ನೇಮಕಾತಿ ಸೇರಿದಂತೆ ವಿವಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ತಯಾರಿದೆ ಎಂದು ಉಪ ಕುಲಪತಿಗಳಿಗೆ ಡಿಸಿಎಂ ಅಶ್ವಥ್ ನಾರಾಯಣ್ ವಿವರಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ನೀತಿಯನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದಕ್ಕೆ ಸರಕಾರವೇ ಒಂದು ರೋಡ್‌ ಮ್ಯಾಪ್‌ ನೀಡಲಿದೆ. ಆದರ ಆಧಾರದ ಮೇಲೆ ಉಪ ಕುಲಪತಿಗಳು ಕೆಲಸ ಮಾಡಬೇಕು. ಸರಕಾರದಿಂದ ಎಲ್ಲ ರೀತಿಯ ಸಹಕಾರವೂ ಇರುತ್ತದೆ ಎಂದ ಡಿಸಿಎಂ, ಸಂಶೋಧನೆ ಮತ್ತು ಬೋಧನೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿವಿಗಳನ್ನು ಮೇಲ್ದರ್ಜೆಗೇರಿಸಲಾಗುವುದು ಹಾಗೂ ಬಹ ವಿಷಯಾಧಾರಿತ ಬೋಧನೆ ಮಾಡುವ ನಿಟ್ಟಿನಲ್ಲಿ ಶಕ್ತಿ ತುಂಬಲಾಗುವುದು ಎಂದರು.

ಬೆಂಗಳೂರು ಶಿಕ್ಷಣದ ಹಬ್‌ ಎಂದ ರಾಜ್ಯಪಾಲರು:

ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯವು ವೇಗವಾಗಿ ದಾಪುಗಾಲು ಇಡುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರುದೇಶದಲ್ಲಿಯೇ ಅತ್ಯಂತ ಪ್ರಮುಖ ಶಿಕ್ಷಣದ ಹಬ್‌ ಆಗಿ ಹೊರಹೊಮ್ಮುತ್ತಿದೆ. ವೈದ್ಯಕೀಯ, ತಾಂತ್ರಿಕ, ಎಂಜಿನೀಯರಿಂಗ್‌ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ನಂ. 1 ಆಗಿದೆ. ಶಿಕ್ಷಣ ನೀತಿ ಜಾರಿ ಮಾಡುವುದರಿಂದ ವಿಶ್ವವಿದ್ಯಾಲಯಗಳು ಅತ್ಯುತ್ತಮ ಸಾಧನೆ ಮಾಡಲಿವೆ. ಅದಕ್ಕೆ ಬೇಕಾದ ಸಿಬ್ಬಂದಿಯನ್ನೂ ಸರಕಾರ ಒದಗಿಸುವ ಭರವಸೆ ಇದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಇದೇ ವೇಳೆ ಹೇಳಿದರು.

ಕರ್ನಾಟಕವು ಜಾಗತಿಕವಾಗಿ ಶೈಕ್ಷಣಿಕವಾಗಿ ಪೈಪೋಟಿ ನಡೆಸುವ ಎಲ್ಲ ಸಾಮರ್ಥ್ಯವನ್ನು ಹೊಂದಿದೆ. ಆ ನಿಟ್ಟಿನಲ್ಲಿ ಶಿಕ್ಷಣ ನೀತಿ ಜಾರಿಯನ್ನೇ ಒಂದು ಸವಾಲಾಗಿ ಸ್ವೀಕರಿಸಿ ಉಪ ಕುಲಪತಿಗಳೆಲ್ಲರೂ ಕೆಲಸ ಮಾಡಬೇಕು ಎಂದ ರಾಜ್ಯಪಾಲರು, ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗುರುತರ ಬದಲಾವಣೆಗಳು ಗೋಚರವಾಗಲಿವೆ ಎಂದರು.

ಸ್ವಾಯತ್ತತೆ ಬೇಕೆಂದ ಉಪ ಕುಲಪತಿಗಳು:

ವಿಶ್ವವಿದ್ಯಾಲಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಹಾಗೂ ಶಿಕ್ಷಣ ನೀತಿಯನ್ನು ಉತ್ತಮವಾಗಿ ಜಾರಿ ಮಾಡಲು ನೆರವಾಗುವ ನಿಟ್ಟಿನಲ್ಲಿ ವಿವಿಗಳಿಗೆ ಆಡಳಿತಾತ್ಮಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ವಾಯತ್ತತೆ ನೀಡಬೇಕೆಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ಉಪ ಕುಲಪತಿಗಳು ತಮ್ಮ ಅಭಿಪ್ರಾಯ ವ್ಕಕ್ತಪಡಿಸಿದರು.

ಜತೆಗೆ, ವಿವಿಗಳನ್ನು ತಾಂತ್ರಿಕವಾಗಿ ಮೇಲ್ದರ್ಜೆಗೇರಿಸಬೇಕು. ಗುಣಮಟ್ಟದ ಬೋಧನೆಗೆ ಅಗತ್ಯವಾದ ಎಲ್ಲ ಸಹಕಾರವನ್ನು ಸರಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಿಕ್ಷಣ ನೀತಿ ನಿರೂಪಣಾ ಸಮಿತಿ ಸದಸ್ಯರು ಆಗಿದ್ದ ಅಜೀಂ ಪ್ರೇಮ್‌ಜೀ ವಿವಿ ಉಪ ಕುಲಪತಿ ಅನುರಾಗ್‌ ಬೇಹರ್‌ ಅವರು ನೀತಿಯ ಕುರಿತು ಎಲ್ಲ ಕಲಪತಿಗಳಿಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಸಭೆಯಲ್ಲಿ ವಿಟಿಯು ಉಪ ಕುಲಪತಿ ಪ್ರೊ. ಕರಿಸಿದ್ಧಪ್ಪ ಸೇರಿ ವಿವಿಧ ವಿವಿಗಳ 27 ಉಪ ಕುಲಪತಿಗಳು ಹಾಜರಿದ್ದರು.

Key words: DCM -Ashwath Narayan – leave –university-Deputy- Chancellor- comfort zone.

The post ಉಪ ಕುಲಪತಿಗಳು ಕಂಫರ್ಟ್‌ ಝೋನ್‌ ಬಿಟ್ಟು ಕೆಲಸ ಮಾಡಬೇಕೆಂದ ಡಿಸಿಎಂ ಅಶ್ವಥ್ ನಾರಾಯಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಹುಣಸೂರು ವಿಭಾಗ…
The post ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಹುಣಸೂರು ವಿಭಾಗ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಲ್ಬುರ್ಗಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ..
ಕಲ್ಬುರ್ಗಿ,ಮೇ,9,2019(www.justkannada.in):  ಕಲ್ಬುರ್ಗಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಉಪನೋಂದಣಾಧಿಕಾರಿ  ಕಚೇರಿ ಮೇಲೆ ಎಸಿಬಿ ಎಸ್ಪಿ ವಿಎಂ ಜ್ಯೋತಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಉಪನೋಂದಣಾಧಿಕಾರಿ ಕಾರಿನಲ್ಲಿ 60 ಸಾವಿರ ರೂ ಪತ್ತೆಯಾಗಿದೆ ಎನ್ನಲಾಗಿದೆ.

ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಸಿಬ್ಬಂದಿಗಳನ್ನ ವಿಚಾರಣೆ ನಡೆಸಿದ್ದಾರೆ.

Key words: ACB- attack -office – Kalbargi- Deputy- Registrar -Office

The post ಕಲ್ಬುರ್ಗಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.