Home Tags Detected

Tag: detected

ಕಳೆದ 6 ತಿಂಗಳಲ್ಲಿ ಮೈಸೂರು ಜಿಲ್ಲೆಯಾದ್ಯಂತ 328 ಡೆಂಗ್ಯೂ ಪ್ರಕರಣಗಳು ಪತ್ತೆ.

0
ಮೈಸೂರು,ಜುಲೈ,14,2022(www.justkannada.in):  ಮೈಸೂರು ಜಿಲ್ಲೆಯಲ್ಲಿ ಸದ್ದಿಲ್ಲದೇ ಡೆಂಗ್ಯೂ ಮಹಾಮಾರಿ ಹರಡುತ್ತಿದ್ದು, ಕಳೆದ ಆರು ತಿಂಗಳಲ್ಲಿ ಮೈಸೂರು ಜಿಲ್ಲೆಯಾದ್ಯಂತ 328 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿ...

ದೇಶದಲ್ಲಿ ಒಂದೇ ದಿನ ಹೊಸದಾಗಿ 17,073 ಕೋವಿಡ್ ಪ್ರಕಣಗಳು ಪತ್ತೆ.

0
ನವದೆಹಲಿ,ಜೂನ್,27,2022(www.justkannada.in): ದೇಶದಲ್ಲಿ  ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 17,073 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,  ಒಂದೇ...

ದೇಶದಲ್ಲಿ ಒಂದೇ ದಿನ 8,822 ಹೊಸ ಕೋವಿಡ್ ಪ್ರಕರಣಗಳು ಪತ್ತೆ.

0
ನವದೆಹಲಿ,ಜೂನ್,15,2022(www.justkannada.in):  ದೇಶದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 8,822 ಹೊಸ  ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ 8822 ಕೋವಿಡ್  ಪತ್ತೆಯಾಗಿದ್ದು,...

ದೇಶದದಲ್ಲಿ ಒಂದೇ ದಿನ 8,329 ಕೋವಿಡ್ ಪ್ರಕರಣಗಳು ಪತ್ತೆ.

0
ನವದೆಹಲಿ,ಜೂನ್,11,2022(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು , ಇದೀಗ ಒಂದೇ ದಿನದಲ್ಲಿ 8,329 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು,  ಕಳದ 24...

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ: ಒಂದೇ ದಿನದಲ್ಲಿ 7240 ಕೋವಿಡ್ ಪ್ರಕರಣಗಳು ಪತ್ತೆ.

0
ಬೆಂಗಳೂರು,ಜೂನ್,9,2022(www.justkannada.in): ದೇಶದಲ್ಲಿ ಕಳೆದೊಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ನಡುವೆ ಕಳೆದ 24 ಗಂಟೆಗಳಲ್ಲಿ 7240 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ...

ದೇಶದಲ್ಲಿ 5,233 ಹೊಸ ಕೋವಿಡ್ ಪ್ರಕರಣಗಳು ಪತ್ತೆ,: ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ..

0
ನವದೆಹಲಿ, ಜೂನ್,8, 2022 (www.justkannada.in): ಭಾರತದಲ್ಲಿ ದೈನಂದಿನ ಕೊರೋನಾ ವೈರಾಣು ಸೋಂಕುಗಳ ಸಂಖ್ಯೆ, 93 ದಿನಗಳ ನಂತರ ೫,೦೦೦ ದಾಟಿದ್ದು, ಕೋವಿಡ್-೧೯ ಪ್ರಕರಣಗಳ ಒಟ್ಟು ಸಂಖ್ಯೆ ೪,೩೧,೯೦,೨೮೨ನ್ನು ಮುಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ...

ವಾರಣಾಸಿ ಜ್ಞಾನವಾಪಿ ಮಸೀದಿಯಲ್ಲಿ ಸರ್ವೆ ವೇಳೆ ಶಿವಲಿಂಗ ಪತ್ತೆ:  ಸ್ಥಳ ಸೀಲ್ ಡೌನ್ ಮಾಡುವಂತೆ...

0
ವಾರಣಾಸಿ,ಮೇ,16,2022(www.justkannada.in):   ವಾರಣಾಸಿ ಕಾಶಿ ವಿಶ್ವನಾಥ ಮಂದಿರದ ಸಮೀಪವಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಳೆದ 3 ದಿನಗಳಿಂದ ನಡೆದ  ಸರ್ವೆ ಮುಕ್ತಾಯಗೊಂಡಿದ್ದು  ಸರ್ವೆ ವೇಳೆ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿದೆ. ನ್ಯಾಯಾಲಯ ನೇಮಕ ಮಾಡಿರುವ ಸಮಿತಿ ಮೇಲ್ವಿಚಾರಣೆಯಲ್ಲಿ...

ದೇಶದಲ್ಲಿ ಒಂದೇ ದಿನ 3,275 ಕೋವಿಡ್ ಪ್ರಕರಣಗಳು ಪತ್ತೆ.

0
ನವದೆಹಲಿ,ಮೇ,5,2022(www.justkannada.in):  ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3275 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 55 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ನಿನ್ನೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ...

ಮಂಗಳೂರು ವಿವಿ ಬಳಿ ಅಕ್ರಮ ಡ್ರಗ್ಸ್ ಸಾಗಾಟ ಜಾಲ ಪತ್ತೆ.

0
ಮಂಗಳೂರು,ಫೆಬ್ರವರಿ,25,2022(www.justkannada.in): ಮಂಗಳೂರು ವಿವಿ ಬಳಿ ಅಕ್ರಮ ಡ್ರಗ್ಸ್ ಸಾಗಾಟ ಜಾಲ ಪತ್ತೆಯಾಗಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಅಮೀರ್, ಫರ್ವೀಜ್, ಅನ್ನಿಫ್ ಮೂವರನ್ನ ಬಂಧಿಸಲಾಗಿದೆ. ಬಂಧಿತರಿಂದ 3.60 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಂಧಿತ...

ದೇಶದಲ್ಲಿ ಒಂದೇ ದಿನ 2,35,532 ಕೋವಿಡ್ ಪ್ರಕರಣಗಳು ಪತ್ತೆ.

0
ನವದೆಹಲಿ,ಜನವರಿ,29,2022(www.justkannada.in): ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ಕಡಿಯಾಗುತ್ತಿದ್ದು ಕಳೆದ 24ಗಂಟೆಯಲ್ಲಿ 2,35,532 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ  871 ಮಂದಿ ಕೋವಿಡ್...
- Advertisement -

HOT NEWS