24.8 C
Bengaluru
Tuesday, August 9, 2022
Home Tags Detection

Tag: detection

ಹಳ್ಳದಲ್ಲಿ 7 ಬ್ರೂಣಗಳ ಪತ್ತೆ ಪ್ರಕರಣ: ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಸೀಜ್..

0
ಬೆಳಗಾವಿ,ಜೂನ್,25,2022(www.justkannada.in):  ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ  7 ಭ್ರೂಣಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವೆಸಗಿದ್ಧ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ. ಭ್ರೂಣಗಳನ್ನ ಎಸೆದಿದ್ದ ವೆಂಕಟೇಶ್ ಹೆರಿಗೆ...

ದೇಶದಲ್ಲಿ ಮತ್ತಷ್ಟು ಕೊರೊನಾ ಪ್ರಕರಣಗಳು ಹೆಚ್ಚಳ: ಒಂದೇ ದಿನದಲ್ಲಿ 8084 ಹೊಸ ಕೇಸ್ ಪತ್ತೆ.

0
ನವದೆಹಲಿ,ಜೂನ್,13,2022(www.justkannada.in):ಇತ್ತೀಚೆಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ 8084 ಹೊಸ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ  ಒಂದೇ 8084 ಹೊಸ ಪ್ರಕರಣಗಳು...

ದೇಶದಲ್ಲಿ ಕೊರೋನಾ ಕೊಂಚ ಇಳಿಕೆ: ಒಂದೇ ದಿನದಲ್ಲಿ 3,06,064 ಹೊಸ ಕೋವಿಡ್ ಪ್ರಕರಣ ಪತ್ತೆ.

0
ನವದೆಹಲಿ,ಜನವರಿ,24,2022(www.justkannada.in):  ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ  ಹೊಸದಾಗಿ 3,06,064 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ...

ದೇಶದಲ್ಲಿ ಮತ್ತೆ ಕೊರೋನಾ ಉಲ್ಬಣ:  ಒಂದೇ ದಿನದಲ್ಲಿ ಬರೋಬ್ಬರಿ 90,928 ಕೋವಿಡ್ ಕೇಸ್ ಪತ್ತೆ.

0
ನವದೆಹಲಿ,ಜನವರಿ,6,2022(www.justkannada.in):  ದೇಶದಲ್ಲಿ ಕೊರೋನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 90,928 ಕೋವಿಡ್ ಪ್ರಕರಣಗಳು ಕಂಡು ಬಂದಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ  ಮಾಹಿತಿ ನೀಡಿದ್ದು, ಈ ಮೂಲಕ ಭಾರತದಲ್ಲಿ...

ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: ನಾಲ್ವರ ವಿರುದ್ಧ ಎಫ್...

0
ಮೈಸೂರು,ಡಿಸೆಂಬರ್,17,2021(www.justkannada.in):  ಮೈಸೂರಿನ ಹೊರವಲಯದಲ್ಲಿ ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮೈಮುಲ್ ಅಧ್ಯಕ್ಷ ಪ್ರಸನ್ನ, ಈ...

ಸೇನಾ ಹೆಲಿಕಾಪ್ಟರ್ ದುರಂತ: ಕೊನೆಯ ಕ್ಷಣಗಳ ವಿವರ ಇರುವ ಬ್ಲ್ಯಾಕ್ ಬಾಕ್ಸ್ ಪತ್ತೆ.

0
ಊಟಿ,ಡಿಸೆಂಬರ್,9,2021(www.justkannada.in):  ನಿನ್ನೆ ತಮಿಳುನಾಡಿನ ಊಟಿ ಬಳಿಯ ಕೂನೂರ್ ಬಳಿ  ಸಂಭವಿಸಿದ  ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದು ದುರಂತದ ರಹಸ್ಯ ತೆರೆದಿಡಲಿರುವ  ಬ್ಲ್ಯಾಕ್...

ಹೊಸ ವೈರಸ್ ಒಮಿಕ್ರಾನ್ ಪತ್ತೆ ಹಿನ್ನೆಲೆ: ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿ- ಗೃಹ ಸಚಿವ...

0
ಬೆಂಗಳೂರು,ಡಿಸೆಂಬರ್,3,2021(www.justkannada.in):  ಕೊರೋನಾ ಹೊಸ ತಳಿ ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುತ್ತದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಹೊಸ...

ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್ ಸೋಂಕು: ಇಬ್ಬರಲ್ಲಿ ಪತ್ತೆ.

0
ಬೆಂಗಳೂರು,ಡಿಸೆಂಬರ್,2,2021(www.justkannada.in):  ವಿಶ್ವದಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿರುವ ಕೊರೊನಾ ಹೊಸತಳಿ ಒಮಿಕ್ರಾನ್ ಸೋಂಕು ಇದೀಗ  ಭಾರತಕ್ಕೂ ಪ್ರವೇಶಿಸಿದೆ. ಹೌದು, ಒಮಿಕ್ರಾನ್ ಸೋಂಕು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದೇಶದಲ್ಲೇ ಕರ್ನಾಟಕಕ್ಕೆ ಒಮಿಕ್ರಾನ್ ಮೊದಲ ಎಂಟ್ರಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ...

ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ

0
ಧಾರವಾಡ,ನವೆಂಬರ್,25,2021(www.justkannada.in):   ಕೊರೊನಾ ಆರ್ಭಟ ತಗ್ಗಿದೆ ಎಂದು ನಿಟ್ಟುಸಿರು ಬಿಡುವ ಬೆನ್ನಲ್ಲೆ ಇದೀಗ ಮತ್ತೆ  ತನ್ನ ಆಟ ಶುರು ಮಾಡಿದಂತಿದೆ. ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಧಾರವಾಡದ...

ನಾಲೆಯಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಕೊಲೆ ಮಾಡಿದ್ದ ಆರೋಪಿಯ ಬಂಧನ.

0
ಮೈಸೂರು,ಸೆಪ್ಟಂಬರ್,2,2021(www.justkannada.in): ನಾಲೆಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದ ಪ್ರಕರಣವನ್ನ ಮೈಸೂರಿನ ಟಿ ನರಸೀಪುರ ಪೊಲೀಸರು  ಭೇದಿಸಿದ್ದು ಮಹಿಳೆ ಕೊಲೆ ಮಾಡಿದ್ದ ಆರೋಪಿ ಬಂಧಿಸಿದ್ದಾರೆ. ಮಹೇಶ್ ಕುಮಾರ್ 23 ಬಂಧಿತ ಆರೋಪಿ. ಭಾಗ್ಯಲಕ್ಷ್ಮಿ ಟಿ ನರಸೀಪುರ ಮೂಗುರು...
- Advertisement -

HOT NEWS

3,059 Followers
Follow