Tag: Devaraja market
ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಏಕಾಏಕಿ ದೇವರಾಜ ಮಾರುಕಟ್ಟೆ ಸ್ಥಳಾಂತರಿಸಿದ್ದಕ್ಕೆ ಹೂ ವ್ಯಾಪಾರಿಗಳ ಆಕ್ರೋಶ.
ಮೈಸೂರು,ಆಗಸ್ಟ್,19,2021(www.justkannada.in): ನಾಳೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಈ ಹಿನ್ನೆಲೆಯಲ್ಲಿ ಜನರು ಕೊರೋನಾ ನಿಯಮ ಮರೆತು ಹೂ ಹಣ್ಣು ಖರೀದಿಸಲು ಮುಗಿಬೀಳುವ ಸಾಧ್ಯತೆ ಹಾಗೂ ಕೊರೊನಾ 3ನೇ ಅಲೆ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ ನಗರದ...
ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಪಾರಂಪರಿಕ ಕಟ್ಟಡ ಪರಿವೀಕ್ಷಣೆ ಮಾಡಿದ ಸಚಿವದ್ವಯರು.
ಮೈಸೂರು, ಜುಲೈ. 16,2021(www.justkannada.in): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಸವರಾಜು ಬೈರತಿ ಅವರು ಶುಕ್ರವಾರ ದೇವರಾಜ ಮಾರುಕಟ್ಟೆ, ಪುರಭವನದ ಕಾಮಗಾರಿ ಹಾಗೂ ಲ್ಯಾನ್ಸ್ ಡೌನ್...
ಮೈಸೂರಿನ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ಮಾಡಲು ತೀರ್ಮಾನ.
ಮೈಸೂರು,ಜುಲೈ,16,2021(www.justkannada.in): ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಡೆಮಾಲಿಸ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಏ.13 ರಂದು ಯುಗಾದಿ ಹಬ್ಬ ಹಿನ್ನೆಲೆ: ಮೂರು ದಿನಗಳ ಕಾಲ ಮೈಸೂರಿನ ದೇವರಾಜ ಮಾರುಕಟ್ಟೆ...
ಮೈಸೂರು,ಏಪ್ರಿಲ್,8,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊರೋನಾ ಹೆಚ್ಚುತ್ತಿದ್ದು ಏಪ್ರಿಲ್ 13 ರಂದು ಯುಗಾದಿ ಹಬ್ಬ ಇರುವ ಹಿನ್ನೆಲೆ, ಹೆಚ್ಚು ಜನಸಂದಣಿ ಸೇರದಂತೆ ತಡೆಯಲು ಮೂರು ದಿನಗಳ ಕಾಲ ದೇವರಾಜ...
ಮೈಸೂರಿನ ದೇವರಾಜ ಮಾರುಕಟ್ಟೆಗೆ ಬಂತು 250 ಕೆಜಿ ತೂಕದ ದೈತ್ಯ ‘ಬಟರ್ ಫಿಶ್’…
ಮೈಸೂರು,ಡಿಸೆಂಬರ್,23,2020(www.justkannada.in): ಮೈಸೂರಿನ ದೇವರಾಜ ಮಾರುಕಟ್ಟೆಗೆ ಬರೊಬ್ಬರಿ 250 ಕೆಜಿ ತೂಕದ ದೈತ್ಯ ಬಟರ್ ಫಿಶ್ ಅನ್ನ ತರಿಸಲಾಗಿದ್ದು, ದೈತ್ಯ ಬಟರ್ ಫಿಶ್ ನೋಡಲು ಜನರು ಮುಗಿಬಿದ್ದ ದೃಶ್ಯ ಕಂಡು ಬಂದಿತು.
ಅರಬ್ಬಿ ಸಮುದ್ರದಲ್ಲಿ ಸೆರೆ...
ಮೈಸೂರು ಮಹಾನಗರ ಪಾಲಿಕೆಗೆ ಬಿಗ್ ಶಾಕ್: ದೇವರಾಜ ಮಾರುಕಟ್ಟೆ ನೆಲಸಮಗೊಳಿಸಲು ಹೈಕೋರ್ಟ್ ತಡೆ…
ಮೈಸೂರು,ಡಿಸೆಂಬರ್,22,2020(www.justkannada.in): ದೇವರಾಜು ಮಾರುಕಟ್ಟೆ ನೆಲಸಮಗೊಳಿಸಿ ಪುನರ್ ನಿರ್ಮಾಣ ಮಾಡುವ ಯೋಜನೆಯಲ್ಲಿದ್ದ ಮೈಸೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
ಮೈಸೂರು ದೇವರಾಜ ಮಾರುಕಟ್ಟೆ ನೆಲಸಮಗೊಳಿಸಲು ಹೈಕೋರ್ಟ್ ತಡೆ ನೀಡಿದೆ. ಇದೀಗ ಕೋರ್ಟ್ ಆದೇಶದಿಂದ...
ಮೈಸೂರಿನ ದೇವರಾಜ ಮಾರುಕಟ್ಟೆಗೆ ನುಗ್ಗಿದ ಪ್ರತಿಭಟನಾನಿರತ ರೈತರು: ಅಂಗಡಿ ಮುಂಗಟ್ಟು ಮುಚ್ಚಿಸಿ ಪ್ರತಿಭಟನೆ…
ಮೈಸೂರು,ಡಿಸೆಂಬರ್,8,2020(www.justkannada.in): ನೂತನ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ನೀಡಿರುವ ಭಾರತ್ ಬಂದ್ ಗೆ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ನಡುವೆ ಸಾಂಸ್ಕೃತಿಕ ನಗರಿ...
ಆಯುಧಪೂಜೆ ಮತ್ತು ವಿಜಯದಶಮಿ ಹಿನ್ನೆಲೆ: ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರ ಬೇರೆಡೆಗೆ ಸ್ಥಳಾಂತರ…
ಮೈಸೂರು,ಅಕ್ಟೋಬರ್,21,2020(www.justkannada.in): ಕೊರೋನಾ ಹಿನ್ನೆಲೆ ಆಯುಧ ಪೂಜೆ ಮತ್ತು ವಿಜಯದಶಮಿದಲ್ಲಿ ಹೆಚ್ಚಿನ ಜನಸಂದಣಿ ಸೇರುವುದನ್ನ ನಿಯಂತ್ರಿಸಲು ನಗರದ ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರವನ್ನು ಜೆ.ಕೆ ಮೈದಾನಕ್ಕೆ ಸ್ಥಳಾಂತರಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಆಯುಧ ಪೂಜೆ...
ಸಾಲು ಸಾಲು ಹಬ್ಬಗಳು ಸಮೀಪದಲ್ಲಿರುವಾಗಲೇ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಶಾಕ್ : ಮೈಸೂರು ನಗರ...
ಮೈಸೂರು,ಆ,19,2019(www.justkannada.in): ಸರಸ್ವತಿಪುರಂನ ಅಗ್ನಿಶಾಮಕ ಮುಖ್ಯ ಕಚೇರಿಯ ಕಟ್ಟಡ ಮಳೆಯಿಂದ ಕುಸಿತ ಹಿನ್ನಲೆ ಇದೀಗ ಎಚ್ಚೆತ್ತ ಮೈಸೂರು ಮಹಾ ನಗರಪಾಲಿಕೆ ಅಧಿಕಾರಿಗಳು ದೇವರಾಜ ಮಾರುಕಟ್ಟೆಯ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಮಾರುಕಟ್ಟೆಗಳ ವಾಣಿಜ್ಯ...
ಬೆಂಕಿ ಅವಘಡ ಹಿನ್ನೆಲೆ ದೇವರಾಜ ಮಾರುಕಟ್ಟೆಗೆ ಭೇಟಿ: ವರ್ತಕರ ಸಮಸ್ಯೆ ಆಲಿಸಿದ ಶಾಸಕ ಎಲ್....
ಮೈಸೂರು,ಆ,13,2019(www.justkannada.in): ನಿನ್ನೆ ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಇಂದು ಶಾಸಕ ಎಲ್.ನಾಗೇಂದ್ರ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ವರ್ತಕರ ಸಮಸ್ಯೆ ಆಲಿಸಿದರು.
ಮೈಸೂರು ಮಹಾನಗರ ಪಾಲಿಕೆ ತಂಡದೊಂದಿಗೆ ದೇವರಾಜ ಮಾರುಕಟ್ಟೆಗೆ ಶಾಸಕ...