develop | Just Kannada - Daily News Updates

ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಿ- ಕುಲಸಚಿವೆ ಎಂ.ಕೆ ಸವಿತಾ ಕರೆ
ಮೈಸೂರು, ಏಪ್ರಿಲ್ ,2,2026 (www.justkannada.in): ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ ಸವಿತಾ ಅವರು ಕರೆ ನೀಡಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂದು ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಲ್ಲಿ ಆಯೋಜಿಸಿದ್ದ ವಾರ್ಷಿಕ ಆಥ್ಲೆಟಿಕ್ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದ ಕುಲಸಚಿವೆ ಎಂ.ಕೆ ಸವಿತಾ, ಇಂದಿನ ದಿನಗಳಲ್ಲಿ ಕ್ರೀಡೆಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಕ್ರೀಡೆಗಳು ನಮ್ಮ ದೇಹವನ್ನು ಸದೃಢಗೊಳಿಸುವುದಲ್ಲದೆ, ಮನಸ್ಸನ್ನು ಸಹ ಶಾಂತವಾಗಿಡಲು ಸಹಾಯ ಮಾಡುತ್ತವೆ. ಕ್ರೀಡೆಗಳು ನಮ್ಮಲ್ಲಿ ಏನು ಕಲಿಸುತ್ತವೆ ಎಂದರೆ, ಏನೇ ಆದರೂ ಸೋಲನ್ನು ಒಪ್ಪಿಕೊಳ್ಳುವ ಮನೋಭಾವ, ಜೊತೆಯಲ್ಲಿ ಜಯವನ್ನು ಸಾಧಿಸಿದಾಗ ಅತಿಶಯೋಕ್ತಿಯಿಲ್ಲದೆ ಆನಂದಿಸುವುದು. ಕ್ರೀಡೆಗಳು ನಮ್ಮಲ್ಲಿ ತಂಡದ ಭಾವನೆ, ಸಹಕಾರ, ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ. ಹಾಗಾಗಿ, ನಾವೆಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಿ, ನಮ್ಮ ಜೀವನವನ್ನು ಸುಂದರವಾಗಿಸೋಣ ಎಂದರು.

ವಿಶೇಷ ಆಹ್ವಾನಿತರಾಗಿ ಕ್ರೀಡಾಕೂಟಕ್ಕೆ ಆಗಮಿಸಿ ಮಾತನಾಡಿದ ನಿವೃತ್ತ ಅಥ್ಲೇಟಿಕ್‌ ತರಬೇತಿದಾರರಾದ ಪ್ರಭಾಕರ್‌ ಜಿ.ಆರ್‌, ಪ್ರತಿಯೊಬ್ಬರಿಗೂ ಯಾವುದೇ ಇಲಾಖೆಯಲ್ಲೂ ಜವಾಬ್ದಾಯಾಗಿ ಕರ್ತವ್ಯವನ್ನು ನಿರ್ವಹಿಸಲು ದೈಹಿಕ ಸಾಮರ್ಥ್ಯ ಮುಖ್ಯ.  ಹಾಗಾಗಿ ದಿನಕ್ಕೆ 1/2 ಗಂಟೆಯಾದರೂ ಒಂದಲ್ಲ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ಅಬ್ದುಲ್‌ ರಹಿಮಾನ್‌ ಎಂ, ಕ್ರೀಡೆಯಲ್ಲಿ ಎಲ್ಲರು ಹೆಚ್ಚಾಗಿ ಭಾಗವಹಿಸಬೇಕೆಂದು ತಿಳಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರತಿಮಾ ಕೆ.ಆರ್‌ ಅವರು ವೇದಿಕೆಯ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು.  ಕಾರ್ಯಕ್ರಮಕ್ಕೆ ಡಾ. ನಂದಕುಮಾರ್‌.ವಿ. ಐ.ಕ್ಯೂ.ಎ.ಸಿ ಸಂಚಾಲಕರು ಹಾಗೂ ಪತ್ರಾಂಕಿತ ವ್ಯವಸ್ಥಾಪಕಿ ಮೀನಾಕ್ಷಿ ಆರ್‌ ಹಾಗೂ ಕಾಲೇಜಿನ ಎಲ್ಲ ಅಧ್ಯಾಪಕರು, ಅಧ್ಯಾಪಕೇತರ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಚಂದ್ರಕಲಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ಪ್ರಾಧ್ಯಾಪಕ ಡಾ. ರವಿಶಂಕರ್ ಡಿ. ಕೆ. ವಂದಿಸಿದರು.

Key words: Students, develop, sportsmanship spirit, Registrar, M.K. Savita

ಸ್ಪರ್ಧಾರ್ಥಿಗಳು ಕಲಿಕಾ ಶ್ರದ್ದೆ ಮೈಗೂಡಿಸಿಕೊಂಡು ನಿರಂತರ ಅಧ್ಯಯನದಲ್ಲಿ ತೊಡಗಿ- ನಿತೇಶ್ ಪಾಟೀಲ್ ಸಲಹೆ
ಮೈಸೂರು,ಡಿಸೆಂಬರ್,19,2025 (www.justkannada.in): ಸ್ಪರ್ಧಾರ್ಥಿಗಳು ಕಲಿಕಾ ಶ್ರದ್ದೆಯನ್ನು ಮೈಗೂಡಿಸಿಕೊಂಡು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಹೀಗೆ ಕಲಿಕಾ ತರಬೇತಿಯು ಸಹ ನಿರಂತರವಾಗಿರಬೇಕು ಎಂದು ಮೈಸೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಶುಕ್ರವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ‘ಮುಕ್ತಭಂಡಾರ’ ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡಿ ಶುಭಹಾರೈಸಿ ನಿತೇಶ್ ಪಾಟೀಲ್ ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹುದ್ದೆ ಪಡೆದಾಗ ಮಾತ್ರ ಅದು ಸಮಾರೋಪ ಆಗುವುದು. 50 ದಿನದ ಈ ತರಬೇತಿ ಶಿಬಿರ ನಿಮಗೆ ತುಂಬಾ ಉಪಯುಕ್ತವಾಗುತ್ತದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಪರೀಕ್ಷೆಗೆ ಸಿದ್ಧರಾಗಿ ಎಂದು ಹೇಳಿದರು.

ನೇಮಕಾತಿಗಳು ಪ್ರಾರಂಭವಾದಾಗ ಲಕ್ಷ ಲಕ್ಷ ಜನ ನೋಂದಾಣಿಯಾಗುತ್ತಾರೆ. ಆದರೆ ಆಯ್ಕೆ ಆಗುವುದು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಕೆಲವರು ಪರೀಕ್ಷೆ ಭಯದಿಂದಲೆ ದೂರ ಉಳಿದರೆ. ಇನ್ನಷ್ಟು ಜನ ಕೇವಲ ನೋಂದಣಿಗಾಗಿ ಅಷ್ಟೆ ಮಾಡುತ್ತಾರೆ. ಹೀಗಾಗಿ ತುಂಬಾ ಗಂಭೀರವಾಗಿ ಕುಳಿತು ಓದಿದವರಿಗೆ ಮಾತ್ರ ಸರ್ಕಾರಿ ಕೆಲಸ ಸಿಗುವುದು ಎಂದರು. ಯುಪಿಎಸ್. ಕೆಪಿಎಸ್‌ಸಿ ನಡೆಸುವ ನೇಮಕಾತಿಯ ಎಲ್ಲಾ ಪರೀಕ್ಷೆಗಳನ್ನು ಎದುರಿಸಿ. ಯಾವುದೂ ದೊಡ್ಡದು, ಚಿಕ್ಕದು ಎಂದು ವಿಂಗಡಿಸಿಕೊಳ್ಳಬೇಡಿ, ಪಿಡಿಓ ಪರೀಕ್ಷೆ ಸಹ ಬರೆಯಿರಿ. ಎಷ್ಟು ಪರೀಕ್ಷೆ ಬರೆಯುತ್ತೀರಿ ಅಷ್ಟು ಚುರುಕಾಗುತ್ತೀರಿ. ನಿಮ್ಮ ಗುರಿ ತಲುಪಲು ಸಹ ಇದು ಸಹಕಾರಿಯಾಗಲಿದೆ. ನಾನು ಯುಪಿಎಸ್‌ ಸಿ ಓದುವಾಗ ಸಣ್ಣ ಸಣ್ಣ ಪರೀಕ್ಷೆಗಳನ್ನು ಬರೆದಿದ್ದೆ ಎಂದು ವಿವರಿಸಿದರು.

ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯುವಾಗ ಮಾಕ್ ಪರೀಕ್ಷೆಗಳನ್ನು ಹೆಚ್ಚೆಚ್ಚು ತೆಗೆದುಕೊಳ್ಳಿ. ಅದು ನಿಮಗೆ ಸಮಯ ಹಾಗೂ ನಿಮ್ಮ ತಪ್ಪುಗಳ ಅರಿವನ್ನು ಸರಿಪಡಿಸುತ್ತ ಹೋಗುತ್ತದೆ. ಓದುವ ಪ್ರತಿಯೊಂದನ್ನು ನೋಟ್ಸ್ ಮಾಡಿಕೊಳ್ಳಬೇಕು. ಜೊತೆಗೆ ಮುಖ್ಯವಾದುದನ್ನು ಮಾರ್ಕ್ ಮಾಡಿ ಇಟ್ಟುಕೊಳ್ಳಬೇಕು. ಪರೀಕ್ಷೆ ಹತ್ತಿರ ಬಂದಂತೆ ಅವುಗಳೆಲ್ಲಾ ಪುನರಾವರ್ತಿಸಬೇಕು. ಮಾನಸಿಕ ಸಿದ್ಧತೆ, ಕಠಿಣ ಪರಿಶ್ರಮ ಹಾಗೂ ತಿಳಿದುಕೊಂಡದನ್ನು ಅಭಿವ್ಯಕ್ತಿಸುವ ರೀತಿ ನಿಮ್ಮನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುತ್ತವೆ ಎಂದು ಸಲಹೆ ನೀಡಿದರು.

ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಮಾತನಾಡಿ, ಕಲಿಕೆ ಎಂಬುದು ದಿನನಿತ್ಯದ ಪಯಣ. ಅದು ಒಂದು ದಿನದಲ್ಲಿ ಮುಗಿಯುವುದಿಲ್ಲ. ಹೀಗಾಗಿ ನಿಮ್ಮ ಕಲಿಕೆ ನಿರಂತರವಾಗಿರಲಿ ಎಂದರು. ನೀವು ನಮ್ಮ ವಿವಿಗೆ ಬರುವಾಗ ಹೇಗೆ ಇದ್ದಿರಿ, ಈವಾಗ ಇಲ್ಲಿ ಏನನ್ನು ಕಲಿತಿದ್ದಿರಿ ಎಂಬುದನ್ನು ನೀವೆ ಮನದಟ್ಟು ಮಾಡಿಕೊಳ್ಳಬೇಕು. ನಿಮಗೆ ಗುರಿ ಇರಬೇಕು. ಗುರಿ ಇಟ್ಟುಕೊಂಡು ಮುಂದೆ ಸಾಗಿ ಎಂದು ಹೇಳಿದರು.

ಸಮಾರಂಭದಲ್ಲಿ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರ್, ಬಿ.ಗಣೇಶ್ ಕೆ.ಜಿ.ಕೊಪ್ಪಲ್, ಡಾ. ಈ ಶಿವಪ್ರಸಾದ್, ಡಾ. ನವೀನ್‌ಕುಮಾ‌ರ್, ಡಾ. ಬೀರಪ್ಪ, ಚಲನಚಿತ್ರ ನಿರ್ದೇಶಕ ಬಿ.ಸಿದ್ದೇಗೌಡ, ರಂಗ ಕಲಾವಿದ ಎಸ್.ಡಿ. ದಯಾನಂದ್ ಇತರರು ಇದ್ದರು.

Key words: KSOU, Nitesh Patil, advises, develop, passion, learning

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು, ನವೆಂಬರ್, 14,2025 (www.justkannada.in):  ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು.

ಇಂದು ಕರ್ನಾಟಕ ರಾಜ್ಯ ಸಹಕಾರ  ಮಹಾಮಂಡಳ ನಿ. ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ  ಬಿಎಸ್ ವಿಶ್ವನಾಥ್ ರವರ  ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರು. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಲಾಗಿದೆ ಎಂದರು.

ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್ , ಷಡಕ್ಷರಿ , ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ಅವರ ಕುಟುಂಬ ವರ್ಗದವರಿಗೆ ಶುಭಕೋರಿದರು.

Key words: CM Siddaramaiah, youth, develop, interest , field , cooperation

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ-ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು ಅಕ್ಟೋಬರ್, 21,2025 (www.justkannada.in): ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ  ಕಡಿವಾಣ ಬಿದ್ದಿದೆ.‌   ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ  ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ.  ಈ ಸಾಧನೆಯ  ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು  ಎಂದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರ ಸ್ಥಾನದಲ್ಲಿದ್ದಾರೆ. ಕೋಮು ಶಕ್ತಿಗಳು, ದುಷ್ಟ ಶಕ್ತಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ. ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.

116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ ಹೊರಡಿಸಿದ್ದೇವೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1000 ರೂಗಳಿಂದ 1500 ರೂಗೆ ಹೆಚ್ಚಿಸಲಾಗಿದೆ

Key words:  state, develop, police department, peace and order, CM Siddaramaiah

RSS, BJP ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಿ- ಸಿ.ಎಂ ಸಿದ್ದರಾಮಯ್ಯ ಕರೆ
ಬೆಂಗಳೂರು ಏಪ್ರಿಲ್, 14,2025 (www.justkannada.in):  RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಸೈದ್ದಾಂತಿಕ‌ ಹೋರಾಟವನ್ನು ನಾವು ನೀವೆಲ್ಲಾ ಮುನ್ನಡೆಸಬೇಕು ಎಂದು ಕರೆ ನೀಡಿದರು.

ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದನ್ನು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದರು.

ಮನುಸ್ಮೃತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲಾ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್ ಅವರ ಬದುಕು ಮುಡಿಪಾಗಿತ್ತು ಎಂದರು.

ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಸಭೆಯಲ್ಲಿ, “ಸಂವಿಧಾನ ಜಾರಿಯ ಈ ದಿನದಿಂದ ನಾವು ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಅಸಮಾನತೆ ಇರುವ ಸಮಾಜಕ್ಕೆ ಪ್ರವೇಶ ಪಡೆಯುತ್ತಿದ್ದೇವೆ. ಈ  ಅಸಮಾನತೆ ಹೋಗದೆ ಸಂವಿಧಾನದ ಆಶಯಗಳು ಈಡೇರಲು ಸಾಧ್ಯವಿಲ್ಲ ಎಂದಿದ್ದರು. ಸಂವಿಧಾನದ ಕಾರಣದಿಂದ ಶಿಕ್ಷಣದಿಂದ ವಂಚಿತರಾಗಿದ್ದ ನೂರಾರು ಜಾತಿ, ಸಮುದಾಯಗಳಿಗೆ ಶಿಕ್ಷಣ ದೊರೆಯುವಂತಾಯಿತು ಎಂದರು.

ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗಾಗಿ, ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಗಿ ತಾನು ಶಿಕ್ಷಣ ಪಡೆದದ್ದಾಗಿ ಅಂಬೇಡ್ಕರ್ ಹೇಳಿದ ಮಾತನ್ನು ಉಲ್ಲೇಖಿಸಿದರು.

1952 ರ ಜನವರಿ 18 ರಂದು ಅಂಬೇಡ್ಕರ್ ಅವರು ತಮ್ಮ ಕೈಯಾರೆ ತಮ್ಮದೇ ಹಸ್ತಾಕ್ಷರದಲ್ಲಿ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಆದರೂ ಬಿಜೆಪಿಯವರು ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಸುಳ್ಳು ಹೇಳುತ್ತಾ ಮನುವಾದಿಗಳು, ಬಿಜೆಪಿಯವರು ತಿರುಗುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸತ್ಯವನ್ನು ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.‌

ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ವಿವರಿಸಿದರು.

ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನಮಗೆ ನೀಡಿದ ಅಂಬೇಡ್ಕರ್ ನಮ್ಮವರು, ಇವರು ನಮಗೆ ಬೇಕು ಎಂದರು.

ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ರಚಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಪ್ರಧಾನಿ ಮೋದಿಗೆ ಸವಾಲೆಸೆದ ಸಿಎಂ

ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ scp/tsp ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವಾ ಎಂದು ಪ್ರಶ್ನಿಸಿದ ಪ್ರಧಾನಿ ಮೋದಿ ಅವರಿಗೆ ಸಿಎಂ ನೇರ ಸವಾಲು ಹಾಕಿದರು. ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲು ಹಾಕಿದರು.

Key words: RSS, BJP, lies, develop, courage, CM Siddaramaiah

ಯುವ ಸಮೂಹ ಪುಸ್ತಕ ಅಧ್ಯಯನದ ಅಭ್ಯಾಸ ರೂಢಿಸಿಕೊಳ್ಳಬೇಕು: ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು,ಫೆಬ್ರವರಿ,3,2025 (www.justkannada.in):  ಯುವ ಸಮೂಹವು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು. ಯೂಟ್ಯೂಬ್, ಸಾಮಾಜಿಕ ಜಾಲತಾಣದ ಮೂಲಕ ಪರಿಪೂರ್ಣವಾದ ಸಮಾಜ ನಿರ್ಮಿಸಲು ಸಾಧ್ಯವಿಲ್ಲ. ಪುಸ್ತಕ ಓದುವುದರಿಂದ ಭೌದ್ಧಿಕವಾಗಿ ಬಲಾಢ್ಯರಾಗಲು ಸಾಧ್ಯವಿದೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರೊ.ಎನ್.ಲಕ್ಷ್ಮೀ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ, ‘ಅರಿವಿನ ಸಿರಿ’ ಅಭಿನಂದನಾ ಗ್ರಂಥ ಹಾಗೂ ನಾಲ್ಕು ಕೃತಿಗಳನ್ನು ಲೋಕಾರ್ಪಣೆ ಮಾಡಿ ಸಚಿವ ಹೆಚ್.ಸಿ ಮಹದೇವಪ್ಪ ಮಾತನಾಡಿದರು.

ನಮ್ಮ ದೇಶದಲ್ಲಿರುವ ಅವೈಜ್ಞಾನಿಕತೆಯನ್ನು ತೊಲಗಿಸಲು ಶಿಕ್ಷಣ ಬಹಳ ಮುಖ್ಯವಾಗಿದೆ. ಶಿಕ್ಷಣವು ವೈಜ್ಞಾನಿಕತೆ ಹಾಗೂ ವೈಚಾರಿಕತೆಯಿಂದ ಕೂಡಿರಬೇಕು. ಮೂಢನಂಬಿಕೆ, ಅನಾಗರಿಕತೆ ಹಾಗೂ ಶೋಷಣೆಯನ್ನು ತೊಡೆದು ಹಾಕಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

“ಶಿಕ್ಷಣವು ಹುಲಿಯ ಹಾಲಿನಂತೆ, ಅದನ್ನು ಕುಡಿದವರು ಘರ್ಜಿಸಲೇ ಬೇಕು” ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಿನಂತೆ ಬಡತನದ ಹಿನ್ನೆಲೆಯಲ್ಲಿ ಬೆಳೆದು ಬಂದ ಪ್ರೊ.ಎನ್.ಲಕ್ಷ್ಮೀ ಅವರು ವಿದ್ಯಾವಂತರಾಗಿ ಪ್ರಾಧ್ಯಾಪಕರ ಹುದ್ದೆಯಲ್ಲಿ ಸುದೀರ್ಘವಾದ ಸೇವೆ ಸಲ್ಲಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಶ್ಲಾಘನೆ ಮಾಡಿದರು.

ಮಹಿಳೆಯರ ಸಮಾನತೆಗಾಗಿ ಬಾಬಾ ಸಾಹೇಬರು ಜಾರಿಗೆ ತಂದ “ಹಿಂದೂ ಕೋಡ್ ಬಿಲ್” ಕುರಿತು ಯಾವುದೇ ಕಾರ್ಯಾಗಾರದಲ್ಲಿ ಚರ್ಚೆಗಳು ನಡೆಯುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕಾದ ಮಹಿಳೆಯರು ಮೌಢ್ಯ, ಕಂದಾಚಾರಕ್ಕೆ ಸಿಲುಕಿದ್ದಾರೆ. ಪ್ರಸ್ತುತದಲ್ಲಿ ಹೆಣ್ಣುಮಕ್ಕಳು ವಿದ್ಯಾವಂತರಾಗಿದ್ದರೂ ಕೂಡಾ ಹೆಚ್ಚು ಮೌಢ್ಯದ ಕಡೆ ವಾಲುತ್ತಿದ್ದಾರೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರೊ.ಎನ್.ಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಕೆ.ಎಸ್.ಒ.ಯು ಕುಲಪತಿ ಶರಣಪ್ಪ ವಿ.ಹಲಸೆ, ವಿಶ್ರಾಂತ ಕುಲಪತಿಗಳಾದ ಪ್ರೊ.ಕೆ.ಎಸ್.ರಂಗಪ್ಪ, ರಾಮೇಗೌಡ, ಪ್ರೊ.ನಾಗಣ್ಣ, ಬಂಜಗೆರೆ ಜಯಪ್ರಕಾಶ್, ಚಿಂತಕ ಪ್ರೊ.ಭಗವಾನ್, ಚಂದ್ರಶೇಖರ್, ಕುಲಸಚಿವ ಪ್ರವೀಣ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Key words: Youth group, develop, book study, Minister, Dr. H.C. Mahadevappa

ಯುವ ಸಮೂಹ ಸೇವಾ ಮನೋಭಾವ ಬೆಳೆಸಿಕೊಂಡು ನಾಡು- ನುಡಿ ಸೇವೆ ಮಾಡಬೇಕು- ಡಿಸಿ ಶಿಲ್ಪಾನಾಗ್
ಮೈಸೂರು,ನವೆಂಬರ್,25,2024 (www.justkannada.in):  ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು- ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ ಕೆಎಎಸ್ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಚಾಮರಾಜನಗರ ಡಿಸಿ ಶಿಲ್ಪಾನಾಗ್ ಅವರು ಮಾತನಾಡಿದರು.

ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡಲು ನಿಷ್ಟೆ ಇರಬೇಕು. ಅಧಿಕಾರಿಗಳಾದ ಮೇಲೆ ನಿಮ್ಮ ನಿಲುವು ಬದಲಾಗಬಾರದು. ರಾಷ್ಟ್ರೀಯ ಐಕ್ಯತೆ, ಸಮಾನತೆ, ಸಾಮಾಜಿಕ ಕಳಕಳಿಯಲ್ಲಿ ತೊಡಗಿಸಿಕೊಳ್ಳಬೇಕು. ಜನರು ಅಧಿಕಾರಿಗಳ ಮೇಲೆ ವಿಶ್ವಾಸ ಇಟ್ಟಿರುತ್ತಾರೆ. ಜೊತೆಗೆ ನಮಗೆ ಸಹಾಯ ಮಾಡಿದವರಿಗೆ ಕೃತಜ್ಞತೆಯಿಂದ ಇರಬೇಕು ಎಂದರು.

ನಾವೆಲ್ಲರೂ ಕೂಡ ವ್ಯವಸ್ಥೆಯನ್ನು ಟೀಕಿಸುತ್ತಿದ್ದೇವೆ, ಸ್ಥಳೀಯ ಸಂಸ್ಥೆಗಳನ್ನು ನಿಂದಿಸುತ್ತೇವೆ, ರಸ್ತೆ ಸರಿಯಿಲ್ಲವೆಂದರೆ ಸರ್ಕಾರವನ್ನು ಟೀಕಿಸುತ್ತೇವೆ.  ಆದರೆ ನಾವು ವ್ಯವಸ್ಥೆಯೊಳಗೆ ಬಂದಾಗ ನಮ್ಮ ಜವಾಬ್ದಾರಿಯನ್ನು ಮರೆಯಬಾರದು ಎಂದರು.

ಉನ್ನತ ಶಿಕ್ಷಣ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿದೆ. ಪದವಿ ಪಡೆದವರೆಲ್ಲ ಯುಪಿಎಸ್‌ಸಿ. ಕೆಪಿಎಸ್‌ಸಿ ಪರೀಕ್ಷೆ ಬರೆಯಬಹುದು. ನಿಮ್ಮಂತ ಯುವ ಸಮೂಹ ಸರ್ಕಾರಿ ಕೆಲಸಕ್ಕೆ ಸೇರಬೇಕು ಎಂದ ಅವರು ಪರೀಕ್ಷೆ ಬಗ್ಗೆ ಭಯಬೇಡ. ಸಿದ್ಧತೆ ನಿರಂತರ ಇರಲಿ. ಪ್ರತಿದಿನ ಪತ್ರಿಕೆ ಓದಿ. ಪರೀಕ್ಷಾ ವೇಳೆಯಲ್ಲಿ ಸಮಯ ನಿರ್ವಹಣೆಯ ಬಗ್ಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.

ಸಮಾಜಕ್ಕೆ ಸೇವೆ ಮಾಡಬೇಕು ಅಂತ ಬಂದಿದ್ದೀರಿ. ಸೇವೆ ಮಾಡಿ. ಸಮಾಜಕ್ಕೆ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗಲ್ಲ. ಕಷ್ಟಪಟ್ಟವರಿಗೆ ಮಾತ್ರ ಸಮಾಜ ಸೇವಾ ಮಾಡುವ ಅವಕಾಶ ಸಿಗುವುದು.  ಇಂದಿನ ಪರೀಕ್ಷಾರ್ಥಿಗಳು ಒಂದು ಪರೀಕ್ಷೆ ಬರೆದ ಕೂಡಲೇ. ಯಶಸ್ಸು ಬೇಕೆಂದು ಅಪೇಕ್ಷಿಸುತ್ತಾರೆ. ಇಲ್ಲವಾದರೆ ಅಲ್ಲಿಗೆ ಬಿಟ್ಟುಬಿಡುತ್ತಾರೆ. ಪರೀಕ್ಷೆ ಬರೆದ ಮೊದಲೆ ವರ್ಷದಲ್ಲಿ ಎಲ್ಲವೂ ನಿರ್ಧಾರವಾಗುವುದಿಲ್ಲ. ಆಗಾಂತ ಐದು ಹತ್ತು ವರ್ಷ ತೆಗೆದುಕೊಳ್ಳಬಾರದು. ನಿಮ್ಮ ಆತ್ಮಗೌರವ ಪರೀಕ್ಷೆಗಳಿಂದ ನಿರ್ಧಾರವಾಗಲ್ಲ ಎಂಬುದನ್ನು ಮೊದಲು ತಿಳಿಯಿರಿ ಎಂದು ಸಲಹೆ ನೀಡಿದರು.

ಪ್ರತಿದಿನ ಓದುತ್ತಾ ಹೋದಂತೆ ನಿಮ್ಮನ್ನು ನೀವು ಭೌದ್ಧಿಕವಾಗಿ ರೂಪಿಸಿಕೊಳ್ಳಬೇಕು. ನಿಮ್ಮ ಶಕ್ತಿ ಮತ್ತು ದೌರ್ಬಲ್ಯವನ್ನ ಅರಿಯಿರಿ ಎಂದರು.

ಬಳಿಕ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳ ಬಗ್ಗೆ ಅಭ್ಯರ್ಥಿಗಳಿಗಿದ್ದ ಗೊಂದಲ ನಿವಾರಿಸಿ, ಕೆಲವು ಸಲಹೆ ನೀಡಿದರು.

ಮೈಸೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ಮಾತನಾಡಿ, ಮನೋಧರ್ಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ಹೀಗಾಗಿ ಎಲ್ಲರೂ ಮನೋಧರ್ಮ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳಿ, ಐಎಎಸ್ ಹಾಗೂ ಕೆಎಎಸ್ ಅಧಿಕಾರಿಯಾಗಬೇಕಾದರೆ ಅದು ನಮ್ಮಿಂದ ಏನನ್ನೊ ಬಯಸುತ್ತಿದೆ ಎಂಬುದನ್ನು ನಾವು ಮನಗಾಣಬೇಕು. ಜೊತೆಗೆ ಅದನ್ನ ಪೂರ್ಣಗೊಳಿಸುವ ಛಲ ವಿಶ್ವಾಸವಿರಬೇಕು ಎಂದು ಹೇಳಿದರು.

ಅಧಿಕಾರಿಗಳಿಗೆ ತುಂಬಾ ಒತ್ತಡ ಇರುತ್ತದೆ. ಎಲ್ಲಾ ಒತ್ತಡವನ್ನು ನಿವಾರಿಸಿಕೊಂಡು ಸಾರ್ವಜನಿಕ ಸೇವೆ ಮಾಡಬೇಕು. ನಮ್ಮ ದೇಶವೇ ನಮಗೆ ನಾಯಕ. ಇಲ್ಲಿನ ಪರೀಕ್ಷಾ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿದೆ. ಸರ್ಕಾರಿ ಸೇವೆಗೆ ಬಂದ ಮೇಲೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ನಿಮ್ಮಲ್ಲಿ ವಿಶಿಷ್ಟ ಚೇತನವಿದೆ. ಸೋಲದೆ ಮುನ್ನುಗ್ಗಿ. ಸೋತೆ ಎಂದು ಕೊರಗಬೇಡಿ. ಸೋಲಿಗೆ ಸಾವಿರ ಕಾರಣ ಇರುತ್ತದೆ. ಗೆಲುವಿಗೆ ಯಾವುದೇ ಕಾರಣವಿರಲ್ಲ. ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ ಪ್ರತಿಯೊಬ್ಬರ ಯಶಸ್ಸಿಗೆ ಪರಿಶ್ರಮ ಇರಬೇಕು, ಜೊತೆಗೆ ನಿಮ್ಮೆಲ್ಲರ ಗೆಲುವಿಗೆ ನೀವೇ ಹೊಣೆಯಾಗುತ್ತೀರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಕೆ.ಬಿ ಪ್ರವೀಣ, ಡೀನ್ ಗಳಾದ ಡಾ. ಎನ್. ಲಕ್ಷ್ಮಿ ಪ್ರೊ. ರಮಾನಾಥಂನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿಬ್ಬಂದಿಗಳಾದ ಸಿದ್ದೇಶ್ ಹೊನ್ನೂರ್, ಗಣೇಶ್ ಕೆ.ಜಿ.ಕೊಪ್ಪಲ್ ಇದ್ದರು.

Key words: youth, develop, spirit, service, DC Shilpanag

ಸಿದ್ಧಗಂಗಾ ಡಾ. ಶಿವಕುಮಾರ ಸ್ವಾಮೀಜಿಗಳಿಗೂ ಭಾರತ ರತ್ನ ನೀಡಿ-ಡಿಸಿಎಂ ಡಿ.ಕೆ ಶಿವಕುಮಾರ್ ಆಗ್ರಹ.
ವಿಜಯಪುರ,ಫೆಬ್ರವರಿ,3,2024(www.justkannada.in):  ಬಿಜೆಪಿ ಹಿರಿಯ ನಾಯಕ , ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿದ್ಧಗಂಗಾ ಡಾ. ಶಿವಕುಮಾರ ಸ್ವಾಮೀಜಿಗಳಿಗೂ ಭಾರತ ರತ್ನ ನೀಡಿ ಎಂದು ಆಗ್ರಹಿಸಿದ್ದಾರೆ.

ಎಲ್​​ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಿರುವ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ.ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ  ಒತ್ತಾಯಿಸಿದರು.

ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಒತ್ತಾಸೆ ಎಂದು ಶಿವಕುಮಾರ್ ಹೇಳಿದರು.

Key  words: Siddaganga Shivakumar Swamiji – Bharat – DCM -DK Shivakumar -demands.

ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಕರೆ.
ದಾವಣಗೆರೆ ಫೆಬ್ರವರಿ,3,2024(www.justkannada.in):  ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ.  ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ , ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು.

ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದು ವಿವರಿಸಿದರು.

ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯವನ್ನು ಧ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಆಶಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋಗದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು KUWJ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇ.ಎಂ.ಮಂಜುನಾಥ್ ಸಮ್ಮೇಳನದ ಆಶಯಗಳನ್ನು ಆಡಿದರು.

Key words: Journalists – reject –stupidity-develop -courage -truth – CM Siddaramaiah

ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು, ಆಗಸ್ಟ್,14,2023(www.justkannada.in):  ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮತ್ತು ನಾನಾ ಕ್ಷೇತ್ರಗಳ ಸಾಧಕರನ್ನು ಪುರಸ್ಕರಿಸಿ ಮಾತನಾಡಿದರು.

ಸಮಾಜದ ಪ್ರಗತಿ ಮತ್ತು ಬೆಳವಣಿಗೆಗೆ ಸೇವಾ ಮನೋಭಾವದ ರಾಜಕಾರಣಿಗಳ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಸೇವಾ ಮನೋಭಾವ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರತಿಭೆ-ಅವಕಾಶ-ಶೈಕ್ಷಣಿಕ ವಾತಾವರಣ ಹಾಗೂ ಪೋಷಕರ ಸಹಕಾರ ಇದ್ದಾಗ ಮಾತ್ರ ಪ್ರತಿಭಾವಂತರು ಸಾಧನೆ ಮಾಡಲು ಸಾಧ್ಯ. ಮಕ್ಕಳು ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ನಾವು ನಾಗರಿಕರಾಗಲು, ಮಾನವೀಯಗೊಳ್ಳಲು ಸಾಧ್ಯ. ಸಮಾಜದ ಹಲವು ಸಮಸ್ಯೆಗಳಿಗೆ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವದಲ್ಲಿ ಪರಿಹಾರ ಇದೆ ಎಂದರು.‌

ನಾವು ಪಡೆದ ಅಂಕಗಳು, ಹುದ್ದೆ ಮತ್ತು ಆಸ್ತಿ ಎಲ್ಲಕ್ಕಿಂತ ಮುಖ್ಯವಾದುದು ಮಾನವೀಯತೆ ಮತ್ತು ವೈಚಾರಿಕತೆ ದೊಡ್ಡದು. ಮಾನವೀಯತೆ ಇಲ್ಲದಿದ್ದರೆ ಪಡೆದ ಅಂಕಗಳು, ಹುದ್ದೆಗಳೆಲ್ಲಾ ನಿಷ್ಪ್ರಯೋಜಕ ಎಂದರು.

ಶ್ರೀನಿರಂಜನಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದಪುರಿ ಮಹಾ ಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು, ಈಶ್ವರಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಶಾಸಕರಾದ ಪ್ರಿಯಕೃಷ್ಣ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಕೊಪ್ಪಳ ವಿವಿ ಕುಲಸಚಿವರಾದ ಡಾ.ಬಿ.ಕೆ.ರವಿ, ರಾಜ್ಯ ಕುರುಬರ ಸಂಘದ ಅಧ್ಯಕ್ಷರಾದ ಸುಬ್ರಮಣಿಯವರು ಸೇರಿ ಹಲವು ಗಣ್ಯರು ವೇದಿಕೆಯಲ್ಲಿದ್ದರು.

Key words: Develop -scientism – rationality-CM Siddaramaiah- students