31 C
Bengaluru
Thursday, March 30, 2023
Home Tags Development

Tag: development

ಉತ್ತರ ಕರ್ನಾಟಕ ಅಭಿವೃದ್ದಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ- ಸಿಎಂ ಬಸವರಾಜ ಬೊಮ್ಮಾಯಿ.

0
ವಿಜಯಪುರ,ಮಾರ್ಚ್,21,2023(www.justkannada.in): ಉತ್ತರ ಕರ್ನಾಟಕ ಅಭಿವೃದ್ದಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ನಾಲತವಾಡದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ...

ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಎಂದಿದ್ದ ಶಾಸಕ ಶಿವಲಿಂಗೇ‍ಗೌಡರಿಗೆ ತಿರುಗೇಟು ಕೊಟ್ಟ ಹೆಚ್.ಡಿ...

0
ಹಾಸನ,ಮಾರ್ಚ್,6,2023(www.justkannada.in): ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗೆ  ಮಾಜಿ ಸಿಎಂ ಸಿದ್ದರಾಮಯ್ಯ ಕೊಡುಗೆ ನೀಡಿದ್ದಾರೆ ಎಂದಿದ್ದ ಶಾಸಕ ಶಿವಲಿಂಗೇ‍ಗೌಡರಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿರುಗೇಟು ನೀಡಿದ್ದಾರೆ. ಅರಸೀಕೆರೆಗೆ ಕುಡಿಯೊ ನೀರು ಯೋಜನೆ ಕೊಟ್ಟಿದ್ದು ನಾವು. ನಾವು...

ಕಾಂಗ್ರೆಸ್ ವಿರುದ್ದ ವಾಗ್ದಾಳಿ: ಶಿವಮೊಗ್ಗದಲ್ಲಿ ಅಭಿವೃದ್ಧಿ ಮಂತ್ರ ಪಠಿಸಿದ ಪ್ರಧಾನಿ ಮೋದಿ.

0
ಶಿವಮೊಗ್ಗ,ಫೆಬ್ರವರಿ,27,2023(www.justkannada.in): ಮಲೆನಾಡ ಅಭಿವೃದ್ಧಿಗೆ ನಮ್ಮ ಡಬಲ್ ಇಂಜಿನ್  ಸರ್ಕಾರ ಬದ್ಧವಾಗಿದೆ. ಬಡವರ ಪರ ಕೆಲಸ ಮಾಡುತ್ತಿದ್ದು, ಅಭಿವೃದ್ಧಿಯ ರಥ ಹಳ್ಳಿ ಹಳ್ಳಿಗೂ ತಲುಪಲಿ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು. ನೂತನ ಶಿವಮೊಗ್ಗ ಏರ್...

ಸರ್ವ ಸ್ಪರ್ಶಿ, ಸರ್ವವ್ಯಾಪಿ ಬಜೆಟ್ ದೇಶದ ಅಭಿವೃದ್ದಿಗೆ ಪೂರಕ- ವಿಪಕ್ಷಗಳ ಟೀಕೆಗೆ ಸಿಎಂ ಬೊಮ್ಮಾಯಿ...

0
ಬೆಂಗಳೂರು,ಫೆಬ್ರವರಿ,2,2023(www.justkannada.in):  ನಿನ್ನೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2023-23ನೇ ಕೇಂದ್ರ ಬಜೆಟ್ ಬಗ್ಗೆ ಟೀಕೆ ವ್ಯಕ್ತಪಡಿಸಿದ ವಿಪಕ್ಷಗಳ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಇಂದು ಸುದ್ಧಿಗೋಷ್ಠಿ...

ಸಮಗ್ರ ಅಭಿವೃದ್ಧಿ ದೃಷ್ಟಿಯ ಪರಿಪೂರ್ಣ ಬಜೆಟ್‌- ಸಚಿವ ಅಶ್ವತ್ ನಾರಾಯಣ್

0
ಬೆಂಗಳೂರು,ಫೆಬ್ರವರಿ,1,2023(www.justkannada.in):  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ ರಚನಾತ್ಮಕ ನೀತಿಗಳ ಪ್ರತಿಫಲನವಾಗಿದೆ. ಇದು ಸಮಾಜದ ಆಧಾರಸ್ತಂಭವಾದ ರೈತರು, ದೀನದಲಿತರು, ಮಹಿಳೆಯರು ಕುಶಲಕರ್ಮಿಗಳು, ಯುವಜನರು, ಉದ್ಯಮಿಗಳು ಮತ್ತು ತೆರಿಗೆದಾರರ ಸಬಲೀಕರಣ...

ಅಭಿವೃದ್ಧಿ ಬಗ್ಗೆ ಮಾತನಾಡಲು ಅಲ್ಲ, ಕೇವಲ ಪ್ರಚಾರಕ್ಕಾಗಿ ಮೋದಿ ಅಮಿತ್ ಶಾ ಬರ್ತಿದ್ದಾರೆ-ಆರ್. ಧೃವನಾರಾಯಣ್...

0
ಮೈಸೂರು ,ಜನವರಿ,13,2023(www.justkannada.in): ಕೇವಲ ಪ್ರಚಾರಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಯಾರಾದರೂ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರಾ..? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಆರ್. ಧೃವನಾರಾಯಣ್  ವಾಗ್ದಾಳಿ ನಡೆಸಿದರು. ಇಂದು ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ...

ವಿವಿಧ ಅಭಿವೃದ್ಧಿ ಕಾಮಗಾರಿ ಕ್ರಿಯಾ ಯೋಜನೆಗೆ ಅನುಮೋದನೆ: 312 ಸಿಎ ನಿವೇಶನ ಹಂಚಿಕೆಗೆ ನಿರ್ಧಾರ-ಮುಡಾ...

0
ಮೈಸೂರು,ಜನವರಿ,9,2023(www.justkannada.in): ವಿವಿಧ ಅಭಿವೃದ್ಧಿ ಕಾಮಗಾರಿ ಕ್ರಿಯಾ ಯೋಜನೆಗೆ ಅನುಮೋದನೆ ಮತ್ತು 312 ಸಿಎ ನಿವೇಶನ ಹಂಚಿಕೆಗೆ ಮಾಸಿಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಯಶಸ್ವಿನಿ ಸೋಮಶೇಖರ್ ತಿಳಿಸಿದರು. ಇಂದು...

ಕಾಂಗ್ರೆಸ್ ನದ್ದು ಅಸ್ತಿತ್ವಕ್ಕಾಗಿ ಹೋರಾಟ. ಬಿಜೆಪಿಯದ್ದು ದೇಶದ ಅಭಿವೃದ್ಧಿಗಾಗಿ ಹೋರಾಟ-ಸಿಎಂ ಬೊಮ್ಮಾಯಿ.

0
ಬೆಂಗಳೂರು,ಜನವರಿ,2,2023(www.justkannada.in): ಕಾಂಗ್ರೆಸ್ ಯಾವಾಗಲೂ ಪವರ್ ಪಾಲಿಟಿಕ್ಸ್ ಮಾಡುತ್ತದೆ.   ಇಬ್ಬರ ನಡುವೆ ಬೆಂಕಿ ಹಚ್ಚೋದೇ ಕಾಂಗ್ರೆಸ್ ಪಕ್ಷದ ಕೆಲಸ . ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಆದರೆ ಬಿಜೆಪಿ ಭಾರತೀಯ ಅಭಿವೃದ್ಧಿಗಾಗಿ ಹೋರಾಡುತ್ತಿದೆ. ಬಿಜೆಪಿ...

ಹುಬ್ಬಳ್ಳಿಯಲ್ಲಿ ಜಿಟಿಟಿಸಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ.

0
ಹುಬ್ಬಳ್ಳಿ,ಡಿಸೆಂಬರ್,27,2022(www.justkannada.in):  ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್...

ಮೂಲಸೌಲಭ್ಯ ಅಭಿವೃದ್ಧಿಗೆ 100 ಟ್ರಿಲಿಯನ್ ಡಾಲರ್ ಹೂಡಿಕೆ- ಪ್ರಧಾನಿ ಮೋದಿ.

0
ಬೆಂಗಳೂರು,ನವೆಂಬರ್,16,2022(www.justkannada.in):  ಭಾರತದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್‍ ‌ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು. ದೇಶದಲ್ಲಿ ಬಂಡವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ....
- Advertisement -

HOT NEWS

3,059 Followers
Follow