Tag: devotees
ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆದ ಲಕ್ಷಾಂತರ ಭಕ್ತರು; ಇಂದು ಅಂತ್ಯಕ್ರಿಯೆಗೆ ಸಿದ್ಧತೆ.
ವಿಜಯಪುರ,ಜನವರಿ,3,2023(www.justkannada.in): ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಪಾರ್ಥೀವ ಶರೀರ ಅಂತಿಮ ದರ್ಶನಕ್ಕಾಗಿ ಸೈನಿಕ ಶಾಲೆ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಲಕ್ಷಾಂತರ ಜನರು ಆಗಮಿಸಿ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.
ಶ್ರೀಗಳ ಅಂತ್ಯಕ್ರಿಯೆ ಇಂದು...
ಸೂರ್ಯಗ್ರಹಣ ಹಿನ್ನೆಲೆ: ನಾಳೆ ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.
ಮೈಸೂರು,ಅಕ್ಟೋಬರ್,24,2022(www.justkannada.in): ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿ ಪ್ರಕಟಣೆ ಹೊರಡಿಸಿದೆ. ನಾಳೆ ಸೂರ್ಯಗ್ರಹಣದ...
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಓಪನ್.
ಹಾಸನ,ಅಕ್ಟೋಬರ್,13,2022(www.justkannada.in): ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರಯಲಾಗಿದ್ದು ಅಕ್ಟೋಬರ್ 27ರವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ.
ಸಚಿವ ಗೋಪಾಲಯ್ಯ ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಯಿತು....
ತೆಲಂಗಾಣದಲ್ಲಿರುವ ಮಹಾತ್ಮ ಗಾಂಧಿ ದೇವಾಲಯಕ್ಕೆ ಹೆಚ್ಚಿದ ಭಕ್ತಾದಿಗಳ ಸಂಖ್ಯೆ.
ನಲಗೊಂಡ (ತೆಲಂಗಾಣ), ಆಗಸ್ಟ್ 15, 2022 (www.justkannada.in): ಭಾರತ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವಂತೆ ತೆಲಂಗಾಣದಲ್ಲಿರುವ ಮಹಾತ್ಮ ಗಾಂಧಿಯ ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.
ತೆಲಂಗಾಣ ರಾಜ್ಯದ, ಹೈದ್ರಾಬಾದ್ ನಿಂದ ಸುಮಾರು...
3ನೇ ಆಷಾಢ ಶುಕ್ರವಾರವೂ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರ: ನಾಡಿನ ಅಧಿದೇವತೆಗೆ ವಿಶೇಷ ಪೂಜಾ ಕೈಂಕರ್ಯ.
ಮೈಸೂರು,ಜುಲೈ,15,2022(www.justkannada.in): ಆಷಾಢಮಾಸದ ಮೂರನೇ ಶುಕ್ರವಾರ ಹಿನ್ನೆಲೆ, ಅಪಾರ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ.
ನಾಡಿನ ಅಧಿದೇವತೆಗೆ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ತಾಯಿ ಚಾಮುಂಡೇಶ್ವರಿ ದೇವಿಗೆ...
ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ಭಕ್ತರ ಕೈಗೆ ನೀಡಬೇಕೆಂಬುದು ನಮ್ಮ ಆಲೋಚನೆ- ಸಚಿವ ಕೋಟಾ ಶ್ರೀನಿವಾಸ್...
ಬೆಂಗಳೂರು,ಡಿಸೆಂಬರ್,31,2021(www.justkannada.in): ಬಿಜೆಪಿ ಆರ್ಎಸ್ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಾಲಯಗಳನ್ನು ಹಸ್ತಾಂತರಿಸುವ ಅಜೇಂಡಾ ಎಂದು ಆರೋಪಿಸಿದ ಡಿಕೆ ಶಿವಕುಮಾರ್ ಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಈ ಕುರಿತು...
ಸುಬ್ರಮಣ್ಯ ಷಷ್ಠಿ ಮಹೋತ್ಸವ: ನಾಗ ಪ್ರತಿಮೆಗೆ ಹಾಲು ತುಪ್ಪ ನೈವೇದ್ಯ: ಸುಬ್ರಹ್ಮಣ್ಯನ ದರ್ಶನ ಪಡೆದ...
ಮೈಸೂರು,ಡಿಸೆಂಬರ್,9,2021(www.justkannada.in): ಪ್ರಸಿದ್ದ ಸುಬ್ರಹ್ಮಣ್ಯ ಷಷ್ಠಿ ಜಾತ್ರಾ ಮಹೋತ್ಸವ ಹಿನ್ನಲೆ, ದೇಗುಲದೊಳಗೆ ಷಷ್ಠಿ ಹಬ್ಬ ಆಚರಣೆ ಮಾಡುವಂತೆ ಜಿಲ್ಲಾಡಳಿತದ ಸೂಚನೆ ನೀಡಿದೆ.
ಕೋವಿಡ್ ಮಾರ್ಗಸೂಚಿಯಂತೆ ಜಾತ್ರೆ ಆಚರಣೆ ಸೂಚನೆ ನೀಡಿದ್ದು , ಸರ್ಕಾರದ ಮಾರ್ಗಸೂಚಿ ಪಾಲಿಸಿ...
ಹೊಳೆನರಸೀಪುರ ಎಂಎಲ್ ಎ ಬದಲಾಗಬೇಕು: ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ ಮೊರೆಯಿಟ್ಟ ಭಕ್ತರು.
ಹಾಸನ,ನವೆಂಬರ್,8,2021(www.justkannada.in): ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಪ್ರಸಿದ್ಧ ಹಾಸನಾಂಬ ದೇಗುಲದ ಹಾಸನಾಂಬಾ ಉತ್ಸವ ಅಕ್ಟೋಬರ್ 28ರಿಂದ ನವೆಂಬರ್ 6ರವರೆಗೆ ಜರುಗಿದ್ದು, 10 ದಿನಗಳಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ.
ಈ ಮಧ್ಯೆ ಹಾಸನಾಂಬೆ...
ಹಾಸನಾಂಬೆ ದೇಗುಲದ ಬಾಗಿಲು ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ಭಾಗ್ಯ.
ಹಾಸನ,ಅಕ್ಟೋಬರ್,28,2021(www.justkannada.in): ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನಕ್ಕೆ ಬಾಗಿಲು ಓಪನ್ ಆಗಿದ್ದು , ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ಭಾಗ್ಯ ಸಿಗಲಿದೆ.
ಇಂದು ಅರ್ಚಕರು ಪೂಜೆ ಸಲ್ಲಿಸಿ ಹಾಸನದ ಹಾಸನಾಂಬೆ ದೇಗುಲದ ಬಾಗಿಲು ಓಪನ್ ಮಾಡಿದ್ದಾರೆ. ಮೊದಲ...
ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ.
ಮೈಸೂರು,ಆಗಸ್ಟ್,20,2021(www.justkannada.in): ಕೊರೊನಾ 3ನೇ ಅಲೆ ಆತಂಕ ಎದುರಾಗಿದ್ದು ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧಿಸಲಾಗಿದೆ.
ಹಬ್ಬದ ದಿನ ಚಾಮುಂಡಿ ಬೆಟ್ಟಕ್ಕೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಭಕ್ತರ...