DHO Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರಿನಲ್ಲಿ ತಾಪಮಾನ ಏರಿಕೆ: ಹೆಚ್ಚು ಬಿಸಿಲಿನ ವೇಳೆ ಅನಗತ್ಯ ಓಡಾಟ ಕಡಿಮೆ ಮಾಡಿ-ಡಿಎಚ್ ಒ ಡಾ.ಕುಮಾರಸ್ವಾಮಿ
ಮೈಸೂರು,ಮಾರ್ಚ್,23,2025 (www.justkannada.in):  ಮೈಸೂರಿನಲ್ಲಿ  ತಾಪಮಾನ ಏರಿಕೆ ಹಿನ್ನಲೆ. ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ. ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ತಿಳಿಸಿದರು.

ಈ ಕುರಿತು ಮಾತನಾಡಿದ ಡಿಎಚ್ ಒ ಕುಮಾರಸ್ವಾಮಿ,  ಹೆಚ್ಚು ಬಿಸಿಲಿನ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಟ ಕಡಿಮೆ ಮಾಡಬೇಕು. ದೇಹದ ನಿರ್ಜಲೀಕರಣ ಆಗದಂತೆ ಗಮನವಹಿಸಬೇಕು. ಉಷ್ಣಾಂಶ ಹೆಚ್ಚಾದಾಗ ಕೆಲವು ತೊಂದರೆಗಳು ಆಗುತ್ತವೆ. ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗಳಿಗೆ ಬೇಸಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ದೇಹ ನಿರ್ಜಲೀಕರಣ  ಮನೆಯಲ್ಲೇ ಓಆರ್ಎಸ್ ದ್ರಾವಣ ಹೇಗೆ  ತಯಾರಿಸಬೇಕು ಆಶಾ ಕಾರ್ಯಕರ್ತೆಯರು ಹೇಳಿಕೊಡುತ್ತಾರೆ. ಈ ನಿಟ್ಟಿನಲ್ಲಿ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದರು.

ಸಾಧ್ಯವಾದಷ್ಟು ನೀರು,ತಂಪು ಪಾನೀಯಗಳ ಸೇವಿಸಬೇಕು,ಮಾಂಸಹಾರ ಕಡಿಮೆ ಮಾಡಿ, ಸಸ್ಯಹಾರವನ್ನೇ ಹೆಚ್ಚು ಬಳಸಬೇಕು. ರೈತರು ಹೊಲ ಗದ್ದೆಗಳಲ್ಲಿ ದುಡಿಯುವವರು ಮುಂಜಾನೆ ಹೋಗಿ 10.30,11 ಗಂಟೆ ಸಮಯಕ್ಕೆ  ಮನೆಗೆ ಬಂದು ವಿರಮಿಸಬೇಕು. ಬಿಸಿಲ ತಾಪದಲ್ಲಿ ಕೆಲಸ ಮಾಡುವುದನ್ನು ಆದಷ್ಟು ಕಡಿಮೆ ಮಾಡಬೇಕು. ಬೇಸಿಗೆ ನಿರ್ವಹಣೆಗೆ ನಾವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ ಕೈಪಿಡಿಗಳು,ಪೋಸ್ಟರ್ ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ. ಜಿಲ್ಲಾ ಮಟ್ಟದಲ್ಲೂ ವೈದ್ಯರಿಗೆ ಬೇಸಿಗೆ ಸಂಧರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರತ್ಯೇಕ ಸಭೆ ಮಾಡಿ ಸೂಚನೆ ಕೊಡಲಾಗಿದೆ ಎಂದರು.

Key words: Temperatures rise , Mysore, DHO, Dr. Kumaraswamy

The post ಮೈಸೂರಿನಲ್ಲಿ ತಾಪಮಾನ ಏರಿಕೆ: ಹೆಚ್ಚು ಬಿಸಿಲಿನ ವೇಳೆ ಅನಗತ್ಯ ಓಡಾಟ ಕಡಿಮೆ ಮಾಡಿ-ಡಿಎಚ್ ಒ ಡಾ.ಕುಮಾರಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಂತುಹುಳುವನ್ನು ನಿಯಂತ್ರಿಸಿದರೆ, ಶೇ.70 ರಷ್ಟು ಅನಿಮಿಯ ತಡೆಗಟ್ಟಲು ಸಾಧ್ಯ- ಡಾ.ಪಿ.ಸಿ.ಕುಮಾರಸ್ವಾಮಿ.
ಮೈಸೂರು,ಡಿಸೆಂಬರ್,9,2024 (www.justkannada.in): ಅನಿಮಿಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚಾಗಿ ಕಂಡುಬರುತ್ತಿದ್ದು, ಅದನ್ನು ನಿಯಂತ್ರಿಸಿ ಅನಿಮಿಯ ಮುಕ್ತ ಭಾರತನ್ನಾಗಿ ಮಾಡಲು ಕ್ರಮವಹಿಸಲಾಗಿದೆ. ಈ ನಿಟ್ಟಿನಲ್ಲಿ ಜಂತುಹುಳುವನ್ನು ನಿಯಂತ್ರಿಸಿದರೆ ಶೇ. 70 ರಷ್ಟು ಅನಿಮಿಯವನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ  ಡಾ. ಪಿ. ಸಿ. ಕುಮಾರಸ್ವಾಮಿ ಅವರು ತಿಳಿಸಿದರು.

ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಆಯೋಜಿಸಲಾಗಿದ್ದ, ರಾಷ್ಟ್ರೀಯ  ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ದೇಶದಾದ್ಯಂತ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿ, ಶಾಲೆಗಳು, ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ವರ್ಷದ ಪದವಿ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿ, 1 ರಿಂದ 19 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಜಂತುಹುಳುವಿನ ಮಾತ್ರೆ ಹಾಗೂ ಅದರಿಂದಾಗುವ ಉಪಯೋಗದ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ 2024 ನೇ ಸಾಲಿನಲ್ಲಿ 701228 ಮಕ್ಕಳಿಗೆ ಜಂತುಹುಳು ಮಾತ್ರೆಯನ್ನು ವಿತರಿಸಿ, ಇದರಿಂದ ಜಂತುಹುಳು ನಿವಾರಣೆ ಮಾಡಲಾಗುತ್ತದೆ. ಮಕ್ಕಳ ಆರೋಗ್ಯದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಬೀರದ ರೀತಿಯಲ್ಲಿ ಮಾತ್ರೆಯನ್ನು ತಯಾರಿಸಲಾಗಿದ್ದು, ಮಕ್ಕಳು ನಿಶ್ಚಿಂತೆಯಿಂದ ಯಾವುದೇ ಭಯ ಅಥವಾ ಹಿಂಜರಿಕೆ ಪಡದೆ 6 ತಿಂಗಳಿಗೊಮ್ಮೆ ತೆಗೆದುಕೊಳ್ಳಬೇಕು. ಇದರಿಂದ ಮಕ್ಕಳಲ್ಲಿ ಕಂಡುಬರುವ ಹೊಟ್ಟೆನೋವು, ಆಯಾಸ ಹಾಗೂ ಇನ್ನಿತರ ಸಮಸ್ಯೆಗಳು ಕಡಿಮೆಯಾಗಿ ಅನಿಮಿಯವನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ. ಹಾಗಾಗಿ ಸದೃಢ ಅರೋಗ್ಯವಂತ ಭಾರತವನ್ನು ನಿರ್ಮಿಸಲು ಇಂದಿನಿಂದಲೇ  ಮಕ್ಕಳು ಹೆಚ್ಚೆಚ್ಚು ಅರೋಗ್ಯ ಅಧಿಕಾರಿಗಳು ಶಿಕ್ಷಕರು ನೀಡುವ ಸಲಹೆಯನ್ನು ಪಾಲಿಸಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ಅರೋಗ್ಯವಂತರಾಗಿರಲು ಮುಖ್ಯವಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸೇವಿಸುವ ಆಹಾರ, ಹಣ್ಣು ಹಾಗೂ ಕುಡಿಯುವ ನೀರು ಶುದ್ಧವಾಗಿದೆಯೇ ಎಂದು ಪರೀಕ್ಷಿಸಿ ನಂತರ ಸೇವಿಸಬೇಕು. ಶೌಚದ ನಂತರ ಕೈಗಳನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೋಳಿಸಿಕೊಳ್ಳಬೇಕು. ಊಟಕ್ಕೆ ಮೊದಲು ಹಾಗೂ ಊಟದ ನಂತರ ಕೈ ಸ್ವಚ್ಛಗೋಳಿಸಿಕೊಳ್ಳಬೇಕು ಅಲ್ಲದೆ ನಮ್ಮ ಸುತ್ತ -ಮುತ್ತಲಿನ ವಾತಾವರಣವನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಆಗಿದ್ದಾಗ ಮಾತ್ರವೇ ನಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಜಿಲ್ಲೆಯಾದ್ಯಂತ  ಅರೋಗ್ಯ ಸಿಬ್ಬಂದಿಗಳು, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ 4000 ಕ್ಕೂ ಅಧಿಕ ಅಧಿಕಾರಿಗಳಿಂದ ಶಾಲಾ-ಕಾಲೇಜಿಗೆ ತೆರಳಿ ಶುದ್ಧ ಕುಡಿಯುವ ನೀರು ಹಾಗೂ ಮಕ್ಕಳ ಅರೋಗ್ಯ ಹಾಗೂ ಜಂತುಹುಳುವಿಗೆ ಸಂಬಂಧಿಸಿದಂತೆ ಸರ್ವೇ  ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಮಸ್ಯೆಗಳು ಕಂಡುಬಂದರೆ ಅವುಗಳಿಗೆ ಚಿಕಿತ್ಸೆಯನ್ನು ನೀಡಲಾಗುವುದು, ಹಾಗಾಗಿ ಪ್ರತಿಯೊಬ್ಬ ಮಕ್ಕಳು ಅಧಿಕಾರಿಗಳೊಂದಿಗೆ ಸ್ಪಂದಿಸಿ ತಮ್ಮಲ್ಲಿರುವ ಸಮಸ್ಯೆಯನ್ನು ಮುಕ್ತವಾಗಿ ಹೇಳಿಕೊಳ್ಳುವ ಮೂಲಕ ಅರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕರಿಸಬೇಕು ಎಂದರು.

ಈಗಾಗಲೇ 100 ದಿನಗಳ ಕ್ಷಯರೋಗ ಅರಿವು ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಮಕ್ಕಳು ಒಂದು ಬಾರಿ ಚೆಕಪ್ ಮಾಡಿಸಿಕೊಳ್ಳುವ ಮೂಲಕ ಮುಂದೆ ಬರುವ ಸಮಸ್ಯೆಯನ್ನು ಈಗಲೇ ನಿಯಂತ್ರಿಸಬಹುದು ಹಾಗೂ ಅದರ ಬಗ್ಗೆ ಇತರರಿಗೂ ಅರಿವನ್ನು ಮೂಡಿಸಬಹುದಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಕಾರ್ಯಕ್ರಮದ ಉಪಯುಕ್ತತೆಯನ್ನು ಅರಿತು ಅದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಮೈಸೂರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅನಂತರಾಜು ಅವರು ಮಾತನಾಡಿ, 01 ವರ್ಷದಿಂದ 19 ವರ್ಷದವರೆಗಿನ ಮಕ್ಕಳಿಗೆ ಇಂದು ಜಂತು ಹುಳುವಿನ ಮಾತ್ರೆಯನ್ನು ವಿತರಿಸಲಾಗುತ್ತಿದ್ದು, ಇದರ ಉದ್ದೇಶ ರೋಗ ಮುಕ್ತ ಉತ್ತಮ ಸಮಾಜದ ಸ್ಥಾಪನೆಯಾಗಿದೆ. ಜಂತು ಹುಳುವನ್ನು ತಡೆಗಟ್ಟಿದರೆ, ಅನಿಮಿಯವನ್ನು ತಡೆಗಟ್ಟಲು ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ನಿರ್ಲಕ್ಷಿಸದೆ ಆರು ತಿಂಗಳಿಗೆ ಒಮ್ಮೆ ಮಾತ್ರೆಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಮಕ್ಕಳಿಗೆ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಅವುಗಳನ್ನು ಹೋಗಲಾಡಿಸಿ,  ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಇದು ಉತ್ತಮ ಮಾರ್ಗವಾಗಿದೆ. ಮಕ್ಕಳು ಮಾತ್ರೆಯನ್ನು ಸೇವಿಸಿ, ಅರೋಗ್ಯಧಿಕಾರಿಗಳ ಸೂಚನೆಗಳನ್ನು ಪಾಲಿಸುವ ಮೂಲಕ ಅರೋಗ್ಯವಂತರಾಗಿ, ಸದೃಢರಾಗಿ ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು. ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿರುವ ಇದನ್ನು ಗಂಭೀರವಾಗಿ ಪರಿಗಣಿಸಿ ಅನುಸರಿಸಿದಾಗ ಮಾತ್ರವೇ ಅರೋಗ್ಯವಂತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳುವಿನ ಮಾತ್ರಗಳನ್ನು ವಿತರಿಸಿ, ಕೈ ಸ್ವಚ್ಛತೆಯ ಬಗ್ಗೆ ಪ್ರಾಯೋಗಿಕವಾಗಿ ಪ್ರದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್. ಸಿ. ಎಚ್ ಅಧಿಕಾರಿಗಳಾದ ಸಿರಾಜ್, ಕಾರ್ಯಕ್ರಮಾಧಿಕಾರಿಗಳಾದ ಗೋಪಿನಾಥ್ ಸೇರಿದಂತೆ ಅರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Key words:  worms, control, anemia, mysore, DHO

The post ಜಂತುಹುಳುವನ್ನು ನಿಯಂತ್ರಿಸಿದರೆ, ಶೇ.70 ರಷ್ಟು ಅನಿಮಿಯ ತಡೆಗಟ್ಟಲು ಸಾಧ್ಯ- ಡಾ.ಪಿ.ಸಿ.ಕುಮಾರಸ್ವಾಮಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಲುಷಿತ ನೀರು ಸೇವಿಸಿ ಸಾವು ಕೇಸ್: ಮೈಸೂರು ಡಿಎಚ್ ಒಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ.
ಮೈಸೂರು,ಮೇ,21,2024 (www.justkannada.in): ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ  ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

ಸಿಎಂ ಕರೆ ಮಾಡಿದ ವೇಳೆ ಮಾಹಿತಿ ನೀಡಿದ ಡಿಎಚ್ ಒ ಅವರು, ಜಿಲ್ಲಾಸ್ಪತ್ರೆ ಹಾಗೂ ಕೆಆರ್. ಆಸ್ಪತ್ರೆಯಲ್ಲಿ ತಲಾ 25 ಬೆಡ್ ಕಾದಿರಿಸಲಾಗಿದೆ. ಬೇಧಿ ಕಾಣಿಸಿಕೊಂಡವರಲ್ಲಿ‌ ಮೂರರಿಂದ ನಾಲ್ಕು ಜನರಿಗೆ ಕಾಲರಾ ಲಕ್ಷಣ ಸಾಧ್ಯತೆ ಇದೆ. ಸದ್ಯ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ಈ ವೇಳೆ ಪದೇ ಪದೇ ಮಾಹಿತಿ ನೀಡುತ್ತಿರಿ ಎಂದು ಡಿಎಚ್ ಓಗೆ  ಸಿಎಂ ಸಿದ್ದರಾಮಯ್ಯ ಸೂಚಿಸಿದರು.

Key words: consumption, contaminated, water, CM Siddaramaiah

The post ಕಲುಷಿತ ನೀರು ಸೇವಿಸಿ ಸಾವು ಕೇಸ್: ಮೈಸೂರು ಡಿಎಚ್ ಒಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಜಿಲ್ಲೆಯಲ್ಲಿ ಝೀಕಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟೆಚ್ಚರ- ಡಿಎಚ್ ಓ ಡಾ.ಕುಮಾರಸ್ವಾಮಿ.
ಮೈಸೂರು,ನವೆಂಬರ್,6,2023(www.justkannada.in): ರಾಜ್ಯಕ್ಕೆ ಝೀಕಾ ವೈರಸ್‌ ಎಂಬ ಹೊಸ ತಳಿ ಕಾಲಿಟ್ಟಿದ್ದು, ಮೈಸೂರು ಜಿಲ್ಲೆಯಲ್ಲೂ ಝೀಕಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು  ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ತಿಳಿಸಿದರು.

ಈ ಕುರಿತು ಮಾತನಾಡಿದ ಡಿಎಚ್ ಓ ಡಾ.ಕುಮಾರಸ್ವಾಮಿ, ನಿಫಾ ವೈರಸ್ ಆಯ್ತು ಈಗ ಝೀಕಾ ವೈರಸ್ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರದ ತಲಕಾಯಲಬೆಟ್ಟ ಗ್ರಾಮದಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದ್ದು ತಲೆನೋವು,ವಾಂತಿ,ಜ್ವರ, ಕೆಮ್ಮು ಸುಸ್ತು ವೈರಸ್ ನ ಲಕ್ಷಣಗಳಾಗಿವೆ. ರಾಜ್ಯದ ಹಲವೆಡೆ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಬೇರೆಡೆ ಝೀಕಾ ಹರಡದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಅಂತೆಯೇ ಮೈಸೂರು ಜಿಲ್ಲೆಯಲ್ಲೂ ಕೂಡ ಝೀಕಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಸದ್ಯಕ್ಕೆ ಮೈಸೂರಿನಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ನಾವು ಈಗಾಗಲೇ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ. ನಮ್ಮ ಜಿಲ್ಲೆಗೆ ಪ್ರವೇಶ ಮಾಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ಜ್ವರ, ತಲೆ ನೋವು ಸಮಸ್ಯೆಗಳು ಕಾಣಿಸಿಕೊಂಡರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರನ್ನ ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ರಕ್ತ ಪರೀಕ್ಷೆಯನ್ನ ಮಾಡಿಕೊಳ್ಳಬೇಕು. ಕಾಯಿಲೆ ಬರುವುದಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ಈಗಾಗಲೇ ನಮ್ಮ‌ ಆಶಾ ಕಾರ್ಯಕರ್ತೆಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಹಳ್ಳಿ ಹಳ್ಳಿಗಳಲ್ಲೂ ಸ್ವಚ್ಛತೆಯ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ‌ ವೈದ್ಯ ಸಿಬ್ಬಂದಿಗಳು ಕೂಡ ಎಲ್ಲಾ ರೀತಿಯಲ್ಲೂ ಸನ್ನದ್ಧರಾಗಿದ್ದಾರೆ. ಅಂತಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ ಎಂದು ಡಾ.ಕುಮಾರಸ್ವಾಮಿ ಮಾಹಿತಿ ನೀಡಿದರು.

Key words: Mysore district – alert – prevent -Zika virus-DHO- Dr. Kumaraswamy.

The post ಮೈಸೂರು ಜಿಲ್ಲೆಯಲ್ಲಿ ಝೀಕಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟೆಚ್ಚರ- ಡಿಎಚ್ ಓ ಡಾ.ಕುಮಾರಸ್ವಾಮಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಡುಪಿ ಜಿಲ್ಲೆಯಲ್ಲಿ ಯಾವುದೇ ಟೊಮ್ಯಾಟೋ ಜ್ವರ ಕಂಡು ಬಂದಿಲ್ಲ- ಡಿಹೆಚ್.ಓ ನಾಗಭೂಷಣ್ ಉಡುಪ ಸ್ಪಷ್ಟನೆ.
ಉಡುಪಿ,ಮೇ,16,2022(www.jkustkannada.in): ಕರೋನಾ ,ಡೆಲ್ಟಾ ವೈರಸ್ ಬಳಿಕ ಇದೀಗ ಟೊಮ್ಯಾಟೋ ಜ್ವರದ ಭೀತಿ ಎದುರಾಗಿದ್ದು ಕೇರಳಾದಲ್ಲಿ ಮಕ್ಕಳಲ್ಲಿ ಈ ಜ್ವರ  ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ , ಮೈಸೂರು ಗಡಿ ಭಾಗಗಳಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು ಈ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಟೊಮ್ಯಾಟೋ ಜ್ವರ ಕಂಡು ಬಂದಿಲ್ಲ ಎಂದು ಅಲ್ಲಿನ ಡಿಹೆಚ್.ಓ ನಾಗಭೂಷಣ್ ಉಡುಪ ಸ್ಪಷ್ಟನೆ ನೀಡಿದ್ದಾರೆ.

ಆರೋಗ್ಯ ಇಲಾಖೆ  ಸೂಚನೆಯಂತೆ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೇರಳಾದಿಂದ ಬರುತ್ತಿರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಗಡಿಯಲ್ಲಿ ಸಂಪೂರ್ಣ ತಪಾಸಣೆ  ಮಾಡಲಾಗುತ್ತಿದೆ ಎಂದು ನಾಗಭೂಷಣ ಉಡುಪ ತಿಳಿಸಿದ್ದಾರೆ.

Key words: No tomato- fever – found -Udupi -district-DHO

The post ಉಡುಪಿ ಜಿಲ್ಲೆಯಲ್ಲಿ ಯಾವುದೇ ಟೊಮ್ಯಾಟೋ ಜ್ವರ ಕಂಡು ಬಂದಿಲ್ಲ- ಡಿಹೆಚ್.ಓ ನಾಗಭೂಷಣ್ ಉಡುಪ ಸ್ಪಷ್ಟನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್ ಲಸಿಕಾ ಕೇಂದ್ರಗಳಿಗೆ ಸಾರ್ವಜನಿಕರು ಬರಬೇಡಿ- ಮೈಸೂರು ಡಿಎಚ್ ಒ ಪ್ರಸಾದ್ ಮನವಿ.
ಮೈಸೂರು,ಜೂನ್,28,2021(www.justkannada.in):  ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆಯಾಗಿರುವ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಹೀಗಾಗಿ ಕೋವಿಡ್ ಲಸಿಕಾ ಕೇಂದ್ರಗಳಿಗೆ ಸಾರ್ವಜನಿಕರು ಬರದಂತೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪ್ರಸಾದ್ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮೈಸೂರು ಡಿಎಚ್ ಒ ಪ್ರಸಾದ್, ಮೈಸೂರಿನಲ್ಲಿ ಕೋವಿಡ್ ಲಸಿಕೆ ಕೊರತೆಯಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಲಸಿಕಾ ಅಭಿಯಾನವನ್ನ ಸ್ಥಗಿತಗೊಳಿಸಿದ್ದೇವೆ. ಅದ್ದರಿಂದ ಸಾರ್ವಜನಿಕರು ಕೋವಿಡ್ ಲಸಿಕಾ ಕೇಂದ್ರಗಳಿಗೆ ಬರಬೇಡಿ.  ಜುಲೈ 1ರ ನಂತರ ಲಸಿಕಾ ಅಭಿಯಾನ ಆರಂಭಿಸುತ್ತೇವೆ. ಸಾರ್ವಜನಿಕರು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

Key words: Do not -come  covid vaccination- centers- public- Mysore-DHO -Prasad

The post ಕೋವಿಡ್ ಲಸಿಕಾ ಕೇಂದ್ರಗಳಿಗೆ ಸಾರ್ವಜನಿಕರು ಬರಬೇಡಿ- ಮೈಸೂರು ಡಿಎಚ್ ಒ ಪ್ರಸಾದ್ ಮನವಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್: ಆತಂಕ ಪಡುವ ಅಗತ್ಯವಿಲ್ಲ-ಡಿಹೆಚ್ ಒ ಪ್ರಸಾದ್.
ಮೈಸೂರು,ಜೂನ್,23,2021(www.justkannada.in):  ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ವಿಚಾರ ಸಂಬಂಧ ಇದರಿಂದ ಯಾರೂ ಆತಂಕ ಪಡಬೇಕಾಗಿಲ್ಲ‌ ಎಂದು ಮೈಸೂರು ಡಿಹೆಚ್.ಒ ಪ್ರಸಾದ್  ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಎಚ್ ಒ ಪ್ರಸಾದ್, ಮೇ 2 ರಂದು ಸ್ಯಾಂಪಲ್ ಕೊಟ್ಟು ಮೇ 4 ರಂದು ಕೊರೊನಾ ದೃಢ ಆಗಿತ್ತು. ಆತ ಈಗ ಸಂಪೂರ್ಣ ಗುಣಮುಖ ಆಗಿದ್ದಾನೆ. ಪ್ರತಿ ತಿಂಗಳು ಜಿಲ್ಲೆಯಿಂದ 40 ಸ್ಯಾಪ್ ಕಳುಹಿಸಲಾಗುತ್ತೆ. ರ್ಯಾಂಡಮ್ ಆಗಿ ಕಳುಹಿಸಿದ 40 ಸ್ಯಾಂಪಲ್‌ ನಲ್ಲಿ ಒಂದು ಡೆಲ್ಟಾ ಫ್ಲಸ್ ಸೋಂಕು ಇರೋದು ಗೊತ್ತಾಗಿದೆ. ನಾವು ತಕ್ಷಣ ಕಾರ್ಯಪ್ರವೃತ್ತರಾದೆವು. ಪ್ರಥಮ ಹಾಗೂ ಸೆಕೆಂಡರಿ ಸಂಪರ್ಕಿತರ ನಿಗಾ ವಹಿಸಲಾಗಿದೆ. ಯಾವುದೇ ಆತಂಕ ಇಲ್ಲ. ಹೆಚ್ಚು ಹರಡುವಿಕೆಯ ಲಕ್ಷಣ ಇರುವುದರಿಂದ ಮತ್ತಷ್ಟು ಎಚ್ಚರಿಕೆ ವಹಿಸಬೇಕು ಎಂದರು.

ಚೆಲುವಾಂಬ ಆಸ್ಪತ್ರೆ ಅಧೀಕ್ಷಕಿ ಸುಧಾರುದ್ರಪ್ಪ  ಮಾತನಾಡಿ, ಡೆಲ್ಟಾ ಪ್ಲಸ್ ಮಕ್ಕಳಿಗೂ ಕಾಡುವ ಸಮಸ್ಯೆ. ಹಾಗಾಗಿ ಮಕ್ಕಳನ್ನ ಪೋಷಕರು ಹೆಚ್ಚಿನ ನಿಗಾ ವಹಿಸವೇಕು. ಈ ಡೆಲ್ಟಾ ವಯಸ್ಸಿನ ಅಂತರವಿಲ್ಲದೆ ಬರಲಿದೆ.ಮಕ್ಕಳಿಗೆ ಅನಗತ್ಯವಾಗಿ ಹೊರಗೆ ಬರದಿರುವಂತೆ ನಿಗಾ ವಹಿಸಿ ಎಂದು ಎಚ್ಚರಿಕೆ ನೀಡಿದರು.

Key words: Delta Plus-Virus –Mysore-no worry-  DHO -Prasad.

The post ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್: ಆತಂಕ ಪಡುವ ಅಗತ್ಯವಿಲ್ಲ-ಡಿಹೆಚ್ ಒ ಪ್ರಸಾದ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಡಿ ಎಚ್ ಒ ಡಾ.ಅಮರನಾಥ್ ಗೆ ಕೊರೊನಾ ಪಾಸಿಟಿವ್
ಮೈಸೂರು,ಏಪ್ರಿಲ್,17,2021(www.justkannada.in) :  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ  ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಹೀಗಾಗಿ, ಡಿ ಎಚ್ ಒ ಡಾ.ಅಮರನಾಥ್ ಸಂಪರ್ಕದಲ್ಲಿದ್ದವರು ಹಾಗೂ ಕಚೇರಿ ಸಿಬ್ಬಂದಿಗೆ ಕೊರೊನಾ ಆತಂಕ ಎದುರಾಗಿದೆ. ಈ ನಡುವೆ  ಡಿಎಚ್ ಓ  ಚೇಂಬರ್ ಸೀಲ್ ಡೌನ್ ಮಾಡಲಾಗಿದೆ.

key words : Mysore-DHO-Dr.Amarnath-Corona-Positive

The post ಮೈಸೂರು ಡಿ ಎಚ್ ಒ ಡಾ.ಅಮರನಾಥ್ ಗೆ ಕೊರೊನಾ ಪಾಸಿಟಿವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೊನಾ ಟೆಸ್ಟ್ ಗೆ ಮಾವುತರಿಂದ ನಕಾರ: ಡಿಎಚ್ ಒ ಜೊತೆ ವಾಗ್ವಾದ
ಮೈಸೂರು,ಅಕ್ಟೊಂಬರ್,03,2020(www.justkannada.in) : ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಅರಮನೆಗೆ ಆಗಮಿಸಿ ಬೀಡುಬಿಟ್ಟಿರುವ ದಸರಾ ಆನೆಗಳ ಮಾವುತರಿಗೆ, ಕಾವಾಡಿಗರಿಗೆ ಇಂದು ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಮಾವುತರು ಕಾವಾಡಿಗರು ಕೋವಿಡ್ ಟೆಸ್ಟ್ ಮಾಡಿಸಲು ನಿರಾಕರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾವು ಕಾಡಿನ ಜನ ನಮಗೆ ಯಾವ ರೋಗ ಇಲ್ಲ. ರೋಗ ಇದ್ದರೆ ಟೆಸ್ಟ್ ಮಾಡಿಸೋಣ ರೋಗ ಇಲ್ಲದಿದ್ದರೆ ಯಾಕೆ ಎಂದು ಕೊರೊನಾ ಟೆಸ್ಟ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಭಾನುವಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ನೇತೃತ್ವದಲ್ಲಿ ಆನೆಗಳ ಮಾವುತರಿಗೆ ಕಾವಾಡಿಗರಿಗೆ ಕೊರೊನಾ ಟೆಸ್ಟ್ ಮಾಡಲು ಮುಂದಾದರು.

.ಈ ಸಂದರ್ಭ  ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಮಾವುತರು ನಿರಾಕರಿಸಿದ್ದು .ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ವಾಗ್ವಾದಗಿಳಿದ ಘಟನೆಯೂ ನಡೆದಿದೆ.  ನಾವು ಕಾಡಿನ ಜನ ನಮಗೆ ಯಾವ ರೋಗ ಇಲ್ಲ. ರೋಗ ಇದ್ದರೆ ಟೆಸ್ಟ್ ಮಾಡಿಸೋಣ ರೋಗ ಇಲ್ಲದಿದ್ದರೆ ಯಾಕೆ? ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ವಾದಿಸಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಟೆಸ್ಟ್ ಮಾಡಿಸಲ್ಲ.  ನಮಗೆ ಕೊರೊನಾ ಟೆಸ್ಟ್ ಮಾಡಿಸಿದ್ರೆ ಅನೆಗೂ ಕೊರಾನಾ ಪರೀಕ್ಷೆ ಮಾಡಿಸಿ ಎಂದು ವಾಗ್ವಾದ ನಡೆಸಿದ್ದು,  ಈ ಸಂದರ್ಭ ಆರೋಗ್ಯ ಸಿಬ್ಬಂದಿ ಮಾವುತರ ಮನವೊಲಿಕೆಗೆ ಮುಂದಾದರು.

key words :mysore-dasara-2020-mavutha-kavadi- corona-test-DHO

The post ಕೊರೊನಾ ಟೆಸ್ಟ್ ಗೆ ಮಾವುತರಿಂದ ನಕಾರ:  ಡಿಎಚ್ ಒ ಜೊತೆ ವಾಗ್ವಾದ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಾಲ್ಲೂಕು ವೈದ್ಯಾಧಿಕಾರಿ ಸಾವಿಗೆ ಕಾರಣವೇನು ಗೊತ್ತೆ…?
ಮೈಸೂರು,ಆ,20,2020(www.justkannada.in):  ಮೇಲಾಧಿಕಾರಿಗಳಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ನಾಗೇಂದ್ರ ಅವರ ಸಾವಿಗೆ ಕಾರಣ ಏನೆಂಬುದು ಬಹಿರಂಗವಾಗಿದೆ.

ನಗರದ ಆಲನಹಳ್ಳಿ ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ  ನಾಗೇದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಆರೋಪ ಕೇಳಿ ಬಂದಿದೆ. ಕೋವಿಡ್ 19 ಸಂದರ್ಭದಲ್ಲಿ ನಿರಂತರವಾಗಿ ಕೆಲಸ  ಮಾಡಿದ್ದ ನಾಗೇಂದ್ರ ಅವರು ತಮ್ಮ ಕೆಲಸದ ಒತ್ತಡದ ಬಗ್ಗೆ ಕುಟುಂಬದವರೊಡನೆ ಅಳಲು ತೋಡಿಕೊಂಡಿದ್ದರು.

ತಾಲ್ಲೂಕು ವೈದ್ಯಾಧಿಕಾರಿ ಸಾವಿಗೆ ಕಾರಣವೇನು…?

ಮೃತ ತಾಲ್ಲೂಕು ಆರೋಗ್ಯಾಧಿಕಾರಿ  ನಾಗೇಂದ್ರ ಅವರು ಆಗಸ್ಟ್ 10 ರಂದು ಮೈಸೂರು ಡಿಹೆಚ್ ಒ ಅವರಿಗೆ ಪತ್ರ ಬರೆದು ಪ್ರಭಾರ ಹುದ್ದೆಯಿಂದ ತಮ್ಮನ್ನ ವಿಮುಕ್ತಗೊಳಿಸುವಂತೆ ಮನವಿ ಮಾಡಿದ್ದರು. ಕಳೆದ ಜನವರಿಯಿಂದ ನಂಜನಗೂಡು ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇದರಿಂದಾಗಿ ನನಗೆ ಕಾರ್ಯ ಒತ್ತಡ ಹೆಚ್ಚಾಗಿದ್ದು ಹೀಗಾಗಿ ಪ್ರಭಾರ ಹುದ್ದೆಯಿಂದ ರಿಲೀವ್ ಮಾಡಿ ಎಂದು ಡಿಎಚ್ ಒಗೆ ಪತ್ರ ಬರೆದಿದ್ದರು.

ಜತೆಗೆ ಟ್ವೀಟ್ ಮಾಡಿದ್ದ ನಾಗೇಂದ್ರ ಅವರು,  ಸಿಇಒ ಕಠಿಣ ರೀತಿಯಲ್ಲಿ ವರ್ತಿಸುತ್ತಿದ್ದಾರೆ.  ಎಲ್ಲದಕ್ಕೂ ನಮ್ಮನ್ನ ಜವಾಬ್ದಾರಿಯನ್ನಾಗಿ ಮಾಡುತ್ತಿದ್ದಾರೆ. ನಾವು ಏನೇ ಹೇಳಿದರೂ ಅದನ್ನು ಕೇಳುವ ಸ್ಥಿತಿಯಲ್ಲಿ ಅವರಿರಲಿಲ್ಲ. ನಾನು ಹೇಳುವುದನ್ನ ಕೇಳು ಎಂದು ನಮಗೆ ಹೇಳುತ್ತಿದ್ದರು ಎಂದು ಟ್ವೀಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಹೀಗೆ ಮಾನಸಿಕ ಖಿನ್ನತೆಗೊಳಗಾಗಿದ್ದ ಆರೋಗ್ಯಾಧಿಕಾರಿ ನಾಗೇಂದ್ರ ಅವರ ಈ ಪತ್ರಗಳು ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಕಡೆ  ಬೊಟ್ಟು ಮಾಡು ತೋರಿಸುತ್ತಿವೆ.

ಈ ಮಧ್ಯೆ  ಟಿಎಚ್ಓ ಡಾ. ನಾಗೇಂದ್ರ ಅವರ ಸಾವಿನ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಘಟನೆಯ ಸತ್ಯಾಂಶ  ತಿಳಿಯಲು ಸೂಕ್ತ ತನಿಖೆಗೆ ಆದೇಶಿಸಿದ್ದಾರೆ. ಹೀಗಾಗಿ ತನಿಖೆಯ ನಂತರ ಸತ್ಯಾಂಶ ಹೊರಬರುವ ವಿಶ್ವಾಸ ವ್ಯಕ್ತವಾಗಿದೆ.

ಹಾಗೆಯೇ ಮುಂದಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಹಿತ ಕಾಪಾಡಲು ಸರ್ಕಾರ ಬದ್ಧ ಏನೇ ಇದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಎನ್ನುವ ಮೂಲಕ ಸರ್ಕಾರ ನಿಮ್ಮ ಜೊತೆ ಇದೆ ಎಂದು ಸಚಿವ ಡಾ. ಸುಧಾಕರ್ ಅಭಯ ನೀಡಿದರು.

Key words: nanjanagud –taluk  health officer-suciude-reason-letter- DHO

The post ತಾಲ್ಲೂಕು ವೈದ್ಯಾಧಿಕಾರಿ ಸಾವಿಗೆ ಕಾರಣವೇನು ಗೊತ್ತೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.