Dhoni Practice to Strong Come Back Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಐಪಿಎಲ್: ಸ್ಟ್ರಾಂಗ್ ಕಮ್ ಬ್ಯಾಕ್’ಗೆ ಧೋನಿ ರೆಡಿ! ಪ್ರಾಕ್ಟೀಸ್’ನಲ್ಲಿ ಬೌಂಡರಿಗಳ ಸುರಿಮಳೆ
ಬೆಂಗಳೂರು, ಆಗಸ್ಟ್ 24, 2021 (www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ ಪುನಾರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೂಲ್ ಕ್ಯಾಪ್ಟನ್ ಧೋನಿ ಜತೆ  ಸುರೇಶ್ ರೈನಾ ಕೂಡ ಭರ್ಜರಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.

ಸೆಪ್ಟೆಂಬರ್ 19 ರಿಂದ ಯುಎಇ ದುಬೈನಲ್ಲಿ ಆರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ ಎರಡನೇ ಚರಣಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ನೆಟ್​ನಲ್ಲಿ ಬೆವರು ಹರಿಸುತ್ತಿದ್ದು, ಬೌಂಡರಿ-ಸಿಕ್ಸರ್​ಗಳ ಮಳೆ ಸುರಿಸುತ್ತಿದ್ದಾರೆ. ಸಿಎಸ್​ಕೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಧೋನಿಯ ಅಬ್ಬರದ ಬ್ಯಾಟಿಂಗ್ ವಿಡಿಯೋವನ್ನು ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ.

ಎಲ್ಲರಿಗಿಂತ ಮೊದಲೇ ಐಪಿಎಲ್‌ ಭಾಗ-2ಕ್ಕೆ ಸಿದ್ದತೆ ನಡೆಸುತ್ತಿರುವ ಚೆನ್ನೈ ತಂಡವು ಒಟ್ಟಾಗಿ ಮೈದಾನಕ್ಕಿಳಿದಿದೆ. ಧೋನಿ ಬ್ಯಾಟ್‌ ಹಿಡಿದು ಮೈದಾನಕ್ಕಿಳಿದ ಫೋಟೋಗಳು ಅಭಿಮಾನಿಗಳನ್ನು ಸೆಳೆಯುತ್ತಿವೆ.

The post ಐಪಿಎಲ್: ಸ್ಟ್ರಾಂಗ್ ಕಮ್ ಬ್ಯಾಕ್’ಗೆ ಧೋನಿ ರೆಡಿ! ಪ್ರಾಕ್ಟೀಸ್’ನಲ್ಲಿ ಬೌಂಡರಿಗಳ ಸುರಿಮಳೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.