Tag: died
ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ಗೆ ಸಿಲುಕಿ ಮಹಿಳೆ ಸಾವು.
ಬೆಂಗಳೂರು,ನವೆಂಬರ್,9,2023(www.justkannada.in): ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ಗೆ ಸಿಲುಕಿ ಕೂದಲು ಸಿಲುಕಿ ಮಹಿಳೆಯ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ. 33 ವರ್ಷದ ಶ್ವೇತಾ ಮೃತಪಟ್ಟ ಮಹಿಳೆ....
ಮೈಸೂರಿನಲ್ಲಿ ಭೀಕರ ಅಪಘಾತ ; ಮೀಸಲು ಪಡೆ ಪೇದೆಗಳಿಬ್ಬರು ದುರ್ಮರಣ.
ಮೈಸೂರು,ಆಗಸ್ಟ್,14,2023(www.justkannada.in): ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ ಘಟನೆ ನಡೆದಿದೆ.
ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ...
ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್: ನಡುರಸ್ತೆಯಲ್ಲೇ ಪ್ರಾಣಬಿಟ್ಟ ಯುವಕ.
ಹಾಸನ,ಮೇ,12,2023(www.justkannada.in): ಅಪಘಾತ ಸಂಭವಿಸಿ ಒಂದು ಗಂಟೆಯಾದರೂ ಸಕಾಲಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಯುವಕನೋರ್ವ ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣ ಬಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಬೇಲೂರು ರಸ್ತೆಯ ಕಲ್ಕೆರೆ ಗ್ರಾಮದ ಬಳಿ ಈ ಘಟನೆ...
ಮತದಾನ ಮಾಡಿ ಹೊರಬಂದ ಬಳಿಕ ವ್ಯಕ್ತಿ ಸಾವು: ಮತ ಚಲಾಯಿಸಲು ಬಂದಿದ್ದ ವೇಳೆಯೇ ಮೃತಪಟ್ಟ...
ಹಾಸನ/ಬೆಳಗಾವಿ,ಮೇ,10,2023(www.justkannada.in): ಮತದಾನ ಮಾಡಿ ಹೊರ ಬಂದ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತಪಟ್ಟ ವ್ಯಕ್ತಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ...
ಸೇತುವೆ ಮೇಲಿಂದ ಬಸ್ ಬಿದ್ದು 15 ಮಂದಿ ದುರ್ಮರಣ.
ಮಧ್ಯಪ್ರದೇಶ,ಮೇ,9,2023(www.justkannada.in): ಸೇತುವೆ ಮೇಲಿಂದ ಬಸ್ ಬಿದ್ದು 15 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಂದೋರ್ ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್...
ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ರೈತರು ಸಾವು.
ಬೆಳಗಾವಿ,ಏಪ್ರಿಲ್,21,2023(www.justkannada.in): ಹೊಲಕ್ಕೆ ಹೊರಟಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಿಲ್ಲೆಯ ಖಾನಾಪುರ ತಾಲೂಕಿನ ಗೋಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೊಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ...
ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವು.
ತುಮಕೂರು,ಏಪ್ರಿಲ್,20,2023(www.justkannada.in): ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿತೇಶ್ (14) ಪ್ರಜ್ವಲ್ (13) ಮೃತಪಟ್ಟ ಬಾಲಕರು. ಮನೆ ಮೇಲೆ...
ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಬಲಿ.
ಬೆಂಗಳೂರು,ಏಪ್ರಿಲ್,18,2023(www.justkannada.in): ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹನುಮಾನ್ ಮತ್ತು ಹಂಸ ದಂಪತಿಯ ಮಗು 2...
ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರು ಸಾವು.
ದಕ್ಷಿಣ ಕನ್ನಡ,ಮಾರ್ಚ್,25,2023(www.justkannada.in): ಕೆಲಸ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಸೋಮಶೇಖರ ರೆಡ್ಡಿ(45), ಶಾಂತ (40)...
ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣ.
ಕೋಲಾರ,ಮಾರ್ಚ್,17,2023(www.justkannada.in): ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣಕ್ಕೀಡಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ.
ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಆಂಧ್ರ ಮೂಲದ ಶಫಿ(55), ಶಮಾ(50) ಮೃತಪಟ್ಟವರು. ಕೆಂಪೇಗೌಡ...