Tag: discussed – former -ED officials
ಮಾಜಿ ಇಡಿ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ: ಯಾವುದೇ ಹಣ ಸಾಗಟವಾಗಿಲ್ಲ- ಡಿ.ಕೆ ಶಿವಕುಮಾರ್.
ಬೆಂಗಳೂರು,ಜೂನ್,22,2022(www.justkannada.in): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಇಡಿ ಅಧಿಕಾರಿಗಳ ಜತೆ ಚರ್ಚಸಿದ್ದೇನೆ. ಈ ಪ್ರಕರಣದಲ್ಲಿ ಯಾವುದೇ ಹಣ ಸಾಗಾಟವಾಗಿಲ್ಲ. ಸುಮ್ಮನೇ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ...