discussed Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಖರ್ಗೆ, ಸುರ್ಜೇವಾಲ ಭೇಟಿಯಾಗಿ ಚರ್ಚಿಸಿದ ಸಚಿವರು
ನವದೆಹಲಿ,ಏಪ್ರಿಲ್,28,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದ್ದು  ಇದೀಗ ಸಿಎಂ ಸಿದ್ದರಾಮಯ್ಯನವರ ಆಪ್ತರೆಂದೇ ಬಿಂಬಿತವಾಗಿರುವ ಸಚಿವರಾದ ಹೆಚ್.ಸಿ ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ  ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ದೆಹಲಿಯ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಸಚಿವರಾದ ಹೆಚ್.ಸಿ ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ  ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಬೆನ್ನಲ್ಲೆ ಇದೀಗ ಸಿಎಂ ಆಪ್ತರು ಒಬ್ಬೊಬ್ಬರೇ ನಾಯಕರನ್ನ ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

Key words: Ministers, meet, discussed, Mallikarjun Kharge, Surjewala

The post ಖರ್ಗೆ, ಸುರ್ಜೇವಾಲ ಭೇಟಿಯಾಗಿ ಚರ್ಚಿಸಿದ ಸಚಿವರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್
ಬೆಂಗಳೂರು,ಮಾರ್ಚ್,20,2026 (www.justkannada.in):  ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ.

ವಿಧಾನಸೌಧದ ಡಿಸಿಎಂ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಆರ್.ಆಶೋಕ್ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬನಶಂಕರಿ ದೇವಸ್ಥಾನದ ಬಳಿ ಉದ್ದೇಶಿತ ಸ್ಕೈ ವಾಕ್ ನಿರ್ಮಾಣ ಕಾಮಗಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.  ಬಿಜೆಪಿ ಅವಧಿಯಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ತೀರ್ಮಾನ ಆಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರ್.ಅಶೋಕ್ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Key words:  R. Ashok, met, discussed, DCM, DK Shivakumar

The post ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಧಾನಿ ಮೋದಿ ಭೇಟಿ: 5 ವಿಷಯಗಳ ಬಗ್ಗೆ ಚರ್ಚಿಸಲಾಗಿದೆ- ಸಿಎಂ ಸಿದ್ದರಾಮಯ್ಯ
ನವದೆಹಲಿ,ನವೆಂಬರ್,17,2025 (www.justkannada.in): ಇಂದು ದೆಹಲಿ ಪ್ರವಾಸಕ್ಕೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವುರ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇಂದು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿ ರಾಜ್ಯದ ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದಲ್ಲಿ ಬೆಳೆಹಾನಿ, ರೈತರ ಸಂಕಷ್ಟ ಸೇರಿದಂತೆ ಐದು ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದ್ದೇವೆ. ರಾಜ್ಯದಲ್ಲಿ ಒಟ್ಟು 14,58,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆಹಾನಿ ಬಗ್ಗೆ ನಾವು ಜಂಟಿ ಸಮೀಕ್ಷೆ ನಡೆಸಿದ್ದೇವೆ. ರಾಜ್ಯದಲ್ಲಿ 3560 ಕೋಟಿ ನಷ್ಟವಗಿದೆ. ಮಳೆಯಿಂದಾಗಿ ಮೂಲಸೌಕರ್ಯಗಳಿಗೂ ಹಾನಿಯಾಗಿದೆ ಎಂದು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯ ಸರ್ಕಾರವೂ ಬೆಳೆಹಾನಿ ಪರಿಹಾರ ಕೊಡುತ್ತಿದೆ. ರೈತರಿಗೆ ಕೊಡಬೇಕಾದ ಪರಿಹಾರ 2,800 ಕೋಟಿಯಾಗುತ್ತದೆ ಎಂದು ತಿಳಿಸಿದ್ದೇವೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಮೋದಿ ಅವರಿಗೆ ಮನವರಿಕೆ ಮಾಡಿದ್ದೇವೆ.  ಎಫ್ ಆರ್ ಪಿ ನಿಗದಿ ಮಾಡುವವರು ಕೇಂದ್ರ ಸರ್ಕಾರ . ಪ್ರತಿಟನ್ ಕಬ್ಬಿಗೆ 3,500 ರೂ. ಕೊಡಬೇಕು ಎಂದು ರೈತರ ಬೇಡಿಕೆ ಇದೆ. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ರೈತ ಮುಖಂಡರು ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ 3,300 ರೂ ನಿಗದಿ ಮಾಡಿದ್ದೇವೆ. ಬಳಿಕ ರೈತರು ಪ್ರತಿಭಟನೆ ಕೈಬಿಟ್ಟರು.  ಹೀಗಾಗಿ ಕಬ್ಬುಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: PM Modi, meeting, 5 issues, discussed, CM Siddaramaiah

The post ಪ್ರಧಾನಿ ಮೋದಿ ಭೇಟಿ: 5 ವಿಷಯಗಳ ಬಗ್ಗೆ ಚರ್ಚಿಸಲಾಗಿದೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ
ನವದೆಹಲಿ, ನವೆಂಬರ್,15, 2025 (www.justkannada.in):  ನವದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಪುನರಚನೆ ಕುರಿತು ಚರ್ಚೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ಜೆ ಜಾರ್ಜ್ ಸಾಥ್ ನೀಡಿದ್ದಾರೆ.

ರಾಹುಲ್ ಗಾಂಧಿ-ಸಿಎಂ ಸಿದ್ದರಾಮಯ್ಯ ಭೇಟಿ ಅಂತ್ಯವಾದ ಬೆನ್ನಲ್ಲೆ ಡಿಸಿಎಂ ಡಿಕೆ ಶಿವಕುಮಾರ್ ಸಹ ದೆಹಲಿಗೆ ತೆರಳಿದ್ದು ಅವರು ಸಹ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಚರ್ಚಿಸುವ ಸಾಧ್ಯತೆ ಇದೆ. ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ  ಸಂಜೆ 5.30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ  ಭೇಟಿ ರದ್ದಾಗಿದೆ.

Key words: CM, Siddaramaiah, met, discussed, Rahul Gandhi

The post ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ
ಬೆಂಗಳೂರು, ಅಕ್ಟೋಬರ್‌, 21,2025 (www.justkannada.in): ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಲಾಗಿದೆ. ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ  ಹಾಗೂ ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಹೆಚ್.ಡಿ ಕುಮಾರಸ್ವಾಮಿ ಅವರು ನೀಡಿದ್ದಾರೆ ಎಂದರು.

ರಾಜ್ಯ ಸರಕಾರ, ಸಚಿವರು ಅಹಂಕಾರದಿಂದ ಮೆರೆಯುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದ್ದು, ಅಭಿವೃದ್ಧಿ ಇಲ್ಲದೇ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಬೆಂಗಳೂರು ಮಹಾನಗರದ ಅವ್ಯವಸ್ಥೆಯನ್ನು ತಾವೇ ನೋಡುತ್ತಿದ್ದೀರಿ ಎಂದು ಹೇಳಿದರು.

Key words: BY Vijayendra, met, Union Minister, HDK, discussed

The post ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌
ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಮೈಸೂರು-ಕೊಡಗು ಕ್ಷೇತ್ರದ ಸಮಸ್ಯೆಗಳು ಹಾಗೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾದ ಬಗ್ಗೆ ಮನವಿ ಮಾಡಲಾಯಿತು ಎಂದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ ಡಿಆರ್‌ಎಫ್‌ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ತಿಳಿಸಿದರು.

ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದಕ್ಕಾಗಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಬೇಕು ಇದೇ ಸಂದರ್ಭದಲ್ಲಿ ವಿವರಿಸಲಾಯಿತು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದರೆ, ತಡೆಗೋಡೆಗಳನ್ನು, ರಸ್ತೆಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದೆ. ಇದಕ್ಕೆ  ಕೇಂದ್ರ ಸಚಿವ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಯದುವೀರ್ ಹೇಳಿದರು.

ತಂಬಾಕು ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಿಕೊಡಬೇಕು ಎಂದು ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಎಚ್ಚರಿಕೆ ಅಗತ್ಯ

ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಗೃಹ ಸಚಿವರಿಗೆ ತಿಳಿಸಲಾಯಿತು. ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್‌ ಶಾ, ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

Key words: MP, Yaduveer, meet, Union Home Minister, Amit Shah, discussed

The post ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾತಿಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಬೇಕು, ಆಗಲಿ-ಸಚಿವ ಜಮೀರ್ ಅಹ್ಮದ್ ಖಾನ್
ಬೆಂಗಳೂರು,ಏಪ್ರಿಲ್,17,2025 (www.justkannada.in):  ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಇಂದು ಸಚಿವ ಸಂಪುಟ ವಿಶೇಷ ಸಭೆ ಕರೆಯಲಾಗಿದ್ದು, ಜಾತಿಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಬೇಕು, ಆಗಲಿ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಜಾತಿಗಣತಿ ವರದಿಯ ಪ್ರಕಾರ ಅಲ್ಪಸಂಖ್ಯಾತರ ಸಂಖ್ಯೆ 75 ಲಕ್ಷ.  2011ರಲ್ಲಿ  75 ಲಕ್ಷ ಜನಸಂಖ್ಯೆಯೇ ಇತ್ತು. ಜಾಸ್ತಿ ಏನು ಆಗಲಿಲ್ಲ ಇನ್ನೂ ಅರ್ಧ ಪರ್ಸೆಂಟ್ ಕಡಿಮೆ ಆಗಿದೆ.  ನಂಬರ್ ಒನ್ ಅಲ್ಪಸಂಖ್ಯಾತರು ಇದ್ದಾರೆ ಅಂತಾರೆ ಆದರೆ ಕಡಿಮೆ ಇದೆ. ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ವರದಿ ಜಾರಿಯಾದ್ರೆ ಸರ್ಕಾರ ಬೀಳುತ್ತೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್,   ಜಾತಿ ಗಣತಿ ವರದಿ ಬಗ್ಗೆ ಯಾವುದೇ ತೀರ್ಮಾನವೇ ಆಗಿಲ್ಲ. ಇವತ್ತು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಚರ್ಚೆ ಆಗುತ್ತೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ಮಾತನಾಡುತ್ತೇನೆ ಎಂದರು.

Key words:  Caste census, report, discussed, cabinet, else, Minister, Zameer Ahmed Khan

The post ಜಾತಿಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಬೇಕು, ಆಗಲಿ-ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ
ನವದೆಹಲಿ,ಏಪ್ರಿಲ್,3,2025 (www.justkannada.in):  ಸದ್ಯ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷ, ಸರ್ಕಾರ ಮಟ್ಟದಲ್ಲಿ ಆಗಿರುವ ಬೆಳವಣಿಗೆಯ ಬಗ್ಗೆ ಚರ್ಚೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಸೇರಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Key words: CM Siddaramaiah, met, Rahul Gandhi, discussed

The post ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದ ಹಿತಾಸಕ್ತಿಗೆ ಸೌಹಾರ್ದಯುತವಾಗಿ ದನಿ ಎತ್ತುವುದು ಅಗತ್ಯ: ಸಂಸದರ ಸಭೆಯಲ್ಲಿ ಚರ್ಚೆ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ನವದೆಹಲಿ,ಜೂನ್,28,2024 (www.justkannada.in): ರಾಜ್ಯದ ಹಿತಾಸಕ್ತಿಗೆ ಸೌಹಾರ್ದಯುತವಾಗಿ ದನಿ ಎತ್ತುವುದು ಅಗತ್ಯವಿದೆ. ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು  ರಾಜ್ಯದ ಸಂಸದರ ಸಭೆ ನಡೆಸಿ ಚರ್ಚಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ದೆಹಲಿಯ ಕರ್ನಾಟಕ‌ಭವನದಲ್ಲಿ ಪತ್ರಿಕಾಗೋಷ್ಠಿಯ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಸಭೆ ನಡೆಸಿ ಚರ್ಚಿಸಲಾಯಿತು.

ಸಭೆಯಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಸಚಿವರುಗಳು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ರಾಜಕೀಯ ಉದ್ದೇಶವಿಲ್ಲದ, ಅದಕ್ಕೂ ಮೀರಿ ನಮ್ಮ ರಾಜ್ಯದ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರು ಸದನದ ಒಳಗೆ ಹಾಗೂ ಹೊರಗೆ ಒಕ್ಕೊರಲಿನಿಂದ ಸೌಹಾರ್ದಯುತವಾಗಿ ದನಿ ಎತ್ತುವ ಅಗತ್ಯವನ್ನು ಹೇಳಿದ್ದೇವೆ.  ನಾವು ಬೇರೆ ಬೇರೆ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುತ್ತಿರಬಹುದು. ಆದರೆ ಕರ್ನಾಟಕದ ಹಿತಾಸಕ್ತಿಯ ವಿಷಯ ಬಂದಾಗ ನಾವೆಲ್ಲರೂ ಒಂದೇ ವೇದಿಕೆಯವರು. ಈ ವಿಷಯದಲ್ಲಿ ನಮ್ಮ ಹಿಂದಿನವರೂ ಸಹ ಮಾದರಿಗಳಾಗಿದ್ದಾರೆ ಎಂದರು.

ನೆಲ, ಜಲ, ಸಂಪನ್ಮೂಲ, ಭಾಷೆ, ಸಂಸ್ಕೃತಿ, ಐಡೆಂಟಿಟಿ ಇತ್ಯಾದಿ ವಿಚಾರಗಳಿಗೆ ಬಂದಾಗ ನಮಗೆ ಪಕ್ಷಗಳಿಲ್ಲ. ಕರ್ನಾಟಕ ಹಿತಾಸಕ್ತಿಯ ರಕ್ಷಣೆ  ನಮ್ಮ ಆದ್ಯತೆ. ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾದ ಕೆಲಸಗಳು, ಕೇಂದ್ರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳಿಗೆ ಅನುಮೋದನೆ ದೊರಕಿಸಿಕೊಡುವುದು ಹಾಗೂ ಕೆಲವು policy matter ಗಳ ಕುರಿತು ಅವರೊಂದಿಗೆ ಚರ್ಚಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಂಸದರು ಸಚಿವರ ಸಭೆಯಲ್ಲಿ ಚರ್ಚಿಸಿದ ಪ್ರಮುಖ ವಿಷಯಗಳು ಈ ಕೆಳಕಂಡಂತಿವೆ

ಬೆಂಗಳೂರು ಮತ್ತು ಸುತ್ತಮುತ್ತಲ ಜನ ವಸತಿ ಪ್ರದೇಶಗಳಿಗೆ ನಿರಾತಂಕವಾಗಿ ಕುಡಿಯುವ ನೀರನ್ನು ಪೂರೈಸಲು ಹಾಗೂ ಆಣೆಕಟ್ಟೆಯಿಂದ ಹರಿಯುವ ನೀರಿನಿಂದ ವಿದ್ಯುತ್ ಉತ್ಪಾದಿಸಲು ರಾಜ್ಯ ಸರ್ಕಾರವು 67 ಟಿಎಂಸಿ ಸಾಮರ್ಥ್ಯದ ಮೇಕೆದಾಟು ಯೋಜನೆಯನ್ನು ರೂಪಿಸಿದೆ. ಈ ಪ್ರಸ್ತಾವನೆಯು 2018 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಈ ಯೋಜನೆಗೆ ಹಲವು ಹಂತಗಳ ಅನುಮತಿ ಅಗತ್ಯವಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಮಂತ್ರಾಲಯವು environmental clearance ಅನ್ನು ಶೀಘ್ರವಾಗಿ ಮಾಡಿಕೊಡುವಂತೆ ಒತ್ತಾಯಿಸುವುದು.

ಭದ್ರಾ ಯೋಜನೆ ಮೂಲಕ 2.25 ಲಕ್ಷ ಹೆಕ್ಟೇರ್ ಎತ್ತುವರಿ ನೀರಾವರಿ ಮೂಲಕ ವ್ಯವಸಾಯಕ್ಕಾಗಿ / ಕುಡಿಯುವ ನೀರಿಗಾಗಿ ನೀರನ್ನು ಒದಗಿಸುವ ಪ್ರಸ್ತಾವನೆಯು 2020 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಇದಕ್ಕಾಗಿ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ರೂ.5,300 ಕೋಟಿ ಅನುದಾನವನ್ನು ಘೋಷಿಸಲಾಗಿದೆ. ಆದರೆ ಇದುವರೆಗೆ ಯಾವುದೇ ಅನುದಾನವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವುದಿಲ್ಲ. ಈ ಅನುದಾನವನ್ನು ಬಿಡುಗಡೆ ಮಾಡಿಸಲು ನೆರವಾಗಬೇಕು. ಜೊತೆಗೆ, ಈ ಯೋಜನೆಯನ್ನು ಕೂಡಲೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕೆಂದು ಕೇಂದ್ರದ ಮೇಲೆ ಒತ್ತಡ ಹೇರುವುದು.

ಕಳಸಾ ಬಂಡೂರಿ ನಾಲಾ ಯೋಜನೆಗೆ ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ ಅವಾರ್ಡ್ 2018 ರಲ್ಲಿ ಘೋಷಿಸಲಾಗಿತ್ತು. ರಾಜ್ಯ ಸರ್ಕಾರದ ವತಿಯಿಂದ ವಿಸ್ತೃತ ಯೋಜನಾ ವರದಿಯನ್ನು (DPR) ಈಗಾಗಲೆ ಒದಗಿಸಲಾಗಿದೆ. ಅದನ್ನು ಅನುಮೋದಿಸಲು ದಿನಾಂಕ: 30.01.2024 ರಂದು ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ ಸಮಿತಿ ಸಭೆ ಸೇರಿ ದಿನಾಂಕ: 08.01.2024 ರಂದು ವರದಿಯನ್ನು ಸಲ್ಲಿಸಿದೆ. ಈ ವಿಷಯವನ್ನು 77 ನೆ ಸಭೆಯ ಮುಂದೆ ಮಂಡಿಸಲಾಗಿತ್ತು. ಆದರೆ ಸಮಿತಿಯು ಈ ಕುರಿತು ತೀರ್ಮಾನ ಮಾಡಲು ಸಹ ಈ ವಿಷಯವನ್ನು ವಿನಾ ಕಾರಣ ಮುಂದೂಡಲಾಗಿದೆ [ಡೆಫರ್]. ಕಿತ್ತೂರು ಕರ್ನಾಟಕದ ಒಣ ಪ್ರದೇಶಗಳ ಜನರಿಗೆ ನೀರನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಆದ್ದರಿಂದ ಅತಿ ಶೀಘ್ರವಾಗಿ ತೊಡಕುಗಳು ನಿವಾರಣೆಯಾಗುವಂತೆ ನೋಡಿಕೊಳ್ಳುವುದು.

ನಮ್ಮ ಮೆಟ್ರೋ ರೈಲು ಯೋಜನೆಯಡಿಯಲ್ಲಿ ಹಂತ-3 ರ ಕಾಮಗಾರಿಗೆ ರೂ.15611 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರದ ವಸತಿ ಮತ್ತು ನಗರಾಭಿವೃಧ್ಧಿ ಮಂತ್ರಾಲಯಕ್ಕೆ ದಿನಾಂಕ:03.08.2023 ರಂದು ಸಲ್ಲಿಸಲಾಗಿದೆ. ಹಾಗೂ ಡಿಪಿಆರ್ ಅನ್ನೂ ಸಹ ಸಲ್ಲಿಸಲಾಗಿದೆ. ಈ ಯೋಜನೆಯ ಕುರಿತು ಸಾರ್ವಜನಿಕ ಹೂಡಿಕೆಗಳ ಮಂಡಳಿಯು ದಿನಾಂಕ6-5.2024 ರಂದು ಸಭೆ ನಡೆಸಿದೆ. 17-5-2024 ರಂದು ಶಿಫಾರಸ್ಸನ್ನು ಸಹ ಮಾಡಲಾಗಿದೆ. ಪಿಐಬಿಯು ಕೇಳಿದ್ದ ಎಲ್ಲ ಮಾಹಿತಿಯನ್ನು ಒದಗಿಸಲಾಗಿದೆ. ಈ ಪ್ರಸ್ತಾವನೆಯು ಸದ್ಯ ಕೇಂದ್ರ ಸರ್ಕಾರದ ಮುಂದೆ ಇದೆ. ಈ ಪ್ರಸ್ತಾವನೆಯನ್ನು ಶೀಘ್ರವಾಗಿ ಅನುಮೋದನೆ ಮಾಡಿಸುವುದು.

15ನೆ ಹಣಕಾಸು ಆಯೋಗವು ಎರಡು ವರದಿಗಳನ್ನು ನೀಡಿದೆ. ಎರಡೂ ವರದಿಗಳೂ ಸಹ ಅಂತಿಮ ವರದಿಗಳೆ ಮೊದಲನೆಯದು 2020-21 ವರ್ಷಕ್ಕೆ ಸಂಬಂಧಿಸಿದ್ದು ಎರಡನೆಯದು 2021 ರಿಂದ 2026 ವರ್ಷಗಳಿಗೆ ಸಂಬಂಧಿಸಿದ್ದು. ಮೊದಲ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಕರ್ನಾಟಕಕ್ಕೆ ಕೊಡಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಎರಡನೆಯ ವರದಿಯಲ್ಲಿ ಫೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ ರೂ ಮತ್ತು ಕೆರೆ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3,000 ಕೋಟಿ ಸೇರಿ ಒಟ್ಟಿಗೆ 11,495 ಕೋಟಿ ರೂಪಾಯಿಗಳನ್ನು ನೀಡಲು ಶಿಫಾರಸ್ಸು ಮಾಡಲಾಗಿದೆ. ಈ ಅನುದಾನ / ವಿಶೇಷ ಅನುದಾನ ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶಗಳಲ್ಲೊಂದಾದ ಮಹಾತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರಿನಲ್ಲಿ All India Institute of Medical Sciences (AIIMS) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ವಿವಿಧ ದಿನಾಂಕಗಳಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದಿಂದ ತ್ವರಿತ ಅನುಮೋದನೆ ನೀಡಲು ಕೋರಲಾಗಿದೆ.

ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.

ಉಡಾನ್ ಯೋಜನೆಯಡಿ ‘SEA PLANE’ ಕಾರ್ಯಕ್ರಮವನ್ನು ಮಲ್ಪೆ, ಬೈಂದೂರು, ಮಂಗಳೂರು, ಕಾಳಿ ನದಿ ಮುಂತಾದ ಕಡೆ ಪ್ರಾರಂಭಿಸಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಇಲಾಖೆಗೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳು ಸದರಿ ಇಲಾಖೆಯಲ್ಲಿ ಬಾಕಿ ಇದ್ದು ಅವುಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸಿ ಅನುಮೋದನೆ ಕೊಡಿಸುವುದು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air Cargo ಕಾಂಪ್ಲೆಕ್ಸ್ ಆಗಿ ಪರಿಗಣಿಸಲು ಸಿವಿಲ್ ಏವಿಯೇಷನ್ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ದಿನಾಂಕ:05.06.2024 ರಂದು ಕಳುಹಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಹೆಚ್ಚು ರಫ್ತು ಮತ್ತು ಆರ್ಥಿಕ ಬೆಳವಣಿಗೆ ಸುಧಾರಿಸುವುದು. ಆದ್ದರಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆಯುವಂತೆ ನೋಡಿಕೊಳ್ಳುವುದು.

ಪಶ್ಚಿಮ ಘಟ್ಟಗಳ ಜನರ ರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ನಿರ್ಧರಿಸಿ ಪ್ರಸ್ತಾವನೆಯನ್ನು ಕಳಿಸಲಾಗಿದೆ. ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಿ ಸೂಕ್ತ ತೀರ್ಮಾನಗಳನ್ನು ಹೊರಡಿಸಬೇಕಾಗಿರುತ್ತದೆ.

ರಾಜ್ಯವು ರೈಲ್ವೆ ನೆಟ್‌ವರ್ಕಿನಲ್ಲಿ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ಬಹಳ ಹಿಂದುಳಿದಿದೆ. ಹಾಗಾಗಿ ರೈಲ್ವೆ ಯೋಜನೆಗಳಿಗೆ ಆದ್ಯತೆ ನೀಡಬೇಕಾಗಿದೆ.

ಗ್ರಾಮ ಸಡಕ್ ಯೋಜನೆಯಲ್ಲಿ ದೇಶದ ಅನೇಕ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯಕ್ಕೆ ಕಡಿಮೆ ಪ್ರಮಾಣದ ರಸ್ತೆಗಳನ್ನು ಮಂಜೂರು ಮಾಡಲಾಗಿದೆ. ಹಾಗಾಗಿ ತಾವುಗಳು ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚು ಅನುದಾನಗಳನ್ನು ಒದಗಿಸಿಕೊಡಬೇಕು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಬೆಳಗಾವಿಯಲ್ಲಿ 70 ಕಾಮಗಾರಿಗಳು, ಯಾದಗಿರಿಯಲ್ಲಿ 70 ಕಾಮಗಾರಿಗಳು, ಕಲಬುರ್ಗಿಯಲ್ಲಿ 106 ಕಾಮಗಾರಿಗಳು, ಧಾರವಾಡದಲ್ಲಿ 50 ಕಾಮಗಾರಿಗಳು, ಒಟ್ಟು 296 ಕಾಮಗಾರಿಗಳ ಅಂದಾಜು ಮೊತ್ತ ರೂ.770 ಕೋಟಿಗಳು ಬಿಡುಗಡೆಯಾಗಬೇಕಾಗಿರುತ್ತದೆ. ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದಿಂದ ತ್ವರಿತ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುವುದು.

ದೇಶದಲ್ಲಿ 12 ಅತಿ ಹೆಚ್ಚು ಬರಪೀಡಿತ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಇದ್ದು, ಬರವನ್ನು ತಡೆಗಟ್ಟುವ ಸಲುವಾಗಿ National Disaster Risk Management Fund (NDRMF) ಅಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಒದಗಿಸುವಂತೆ ಕೋರಿ ದಿನಾಂಕ: 30.10.2023 ರಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೆ, ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ನೆರೆ ಸಂಭವಿಸಿದ್ದು, ಅವುಗಳನ್ನು ತಡೆಗಟ್ಟಲು 15ನೇ ಹಣಕಾಸು ಆಯೋಗವು ರೂ.250 ಕೋಟಿಗಳ ಅನುದಾನವನ್ನು ಓಆಖಒಈ ಅಡಿಯಲ್ಲಿ ಮೀಸಲಿಟ್ಟಿದ್ದು, ಈ ಅನುದಾನವು ಇನ್ನೂ ಬಿಡಗಡೆಯಾಗಿರುವುದಿಲ್ಲ. ಆದ್ದರಿಂದ ತುರ್ತಾಗಿ ಈ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳುವುದು.

ಕೇಂದ್ರದ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮನವಿಯಂತೆ ದಿನಾಂಕ:20.07.2023 ರಂದು ರಾಜ್ಯ ಸರ್ಕಾರದ ಶಿರಾಡಿ ಘಾಟ್‌ನಲ್ಲಿ 30 ಕಿ.ಮೀ.ನ ಎರಡು ಲೇನ್ ರಸ್ತೆಯನ್ನಾಗಿ ಪರಿವರ್ತಿಸಲು ರೂ.2,580 ಕೋಟಿ ಪ್ರಸ್ತಾವನೆಯನ್ನು ಓಊಂI ರವರಿಗೆ ದಿನಾಂಕ: 03.08.2023 ರಂದು ಸಲ್ಲಿಸಲಾಗಿದ್ದು, ಇದನ್ನು ತ್ವರಿತಗೊಳಿಸಲು ಅನುಮೋದನೆ ನೀಡಿದಲ್ಲಿ ರಾಜ್ಯದ ವಾಣಿಜ್ಯ ಚಟುವಟಿಕೆಗಳನ್ನು ಮಂಗಳೂರು ಬಂದರಿಗೆ ರಫ್ತು ಮಾಡಲು ಉಪಯೋಗವಾಗುತ್ತದೆ. ಇದರ ಜೊತೆಗೆ ರಾಜ್ಯದಿಂದ [ದಿನಾಂಕ 28.07.2017 ಮತ್ತು 7.3.2018] ಒಟ್ಟು 38 ಹೆದ್ದಾರಿ ಕಾಮಗಾರಿಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳಿಸಲಾಗಿದೆ. ಈ ಪ್ರಸ್ತಾವನೆಗಳಲ್ಲಿ ಒಟ್ಟಾರೆ 4,807 ಕಿ.ಮೀ. ರಸ್ತೆ ಒಳಗೊಂಡಿದೆ. ಈ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದೆ ಇವೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು.

MGNREGA ಅಡಿಯಲ್ಲಿ ಕೆಲವು ಅಗತ್ಯವಿರುವ ಶಾಲಾ ಕಟ್ಟಡ, ತರಗತಿ ಕೊಠಡಿ, ಗ್ರಂಥಾಲಯ, ಇತರೆ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಉಪಯೋಗಿಸಲು ಸುಮಾರು ಪ್ರಸ್ತಾವನೆಗಳನ್ನು ನೀಡಲಾಗಿದೆ. ಇದರಿಂದ ಗ್ರಾಮ ಮಟ್ಟದಲ್ಲಿ ಹೆಚ್ಚು ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಮಾಡಲು ಕೇಂದ್ರದ ಭೂ ಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಾಲಯವನ್ನು ಕೋರಲಾಗಿದೆ.

17.ಇದೇ ರೀತಿ 207 ಸಬ್-ರಿಜಿಸ್ಟ್ರಾರ್ ಕಛೇರಿಗಳನ್ನು ಗಣಕೀಕರಣಗೊಳಿಸಲು, ಡಿಜಿಟಲ್ ಇಂಡಿಯಾ ಮಾಡ್ರನೈಸೇಷನ್ ಕಾರ್ಯಕ್ರಮದಡಿಯಲ್ಲಿ ರೂ.365 ಕೋಟಿಗಳ ಅನುದಾನದ ಪ್ರಸ್ತಾವನೆಯನ್ನು ದಿನಾಂಕ:07.06.2024 ರಂದು ಕಳುಹಿಸಲಾಗಿದೆ. ಇದರಿಂದ ಕಂದಾಯ ಇಲಾಖೆಯ ಮೂಲಕ ಉತ್ತಮ ಹಾಗೂ ನುರಿತ ಆಡಳಿತವನ್ನು ನೀಡಲು ಸಾಧ್ಯವಾಗುವುದು. ಈ ಪ್ರಸ್ತಾವನೆಯು ಸಹ ಭೂಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿದೆ. ಇವುಗಳು ತುರ್ತಾಗಿ ಅನುಮೋದನೆಯಾಗುವಂತೆ ನೋಡಿಕೊಳ್ಳುವುದು.

18.ಯುವಜನ ಸಬಲೀಕರಣ ಇಲಾಖೆಯಡಿಯಲ್ಲಿನ ಖೇಲೊ ಇಂಡಿಯಾ ಕಾರ್ಯಕ್ರಮಗಳಡಿಯಲ್ಲಿ ಒಟ್ಟು 16 ವಿವಿಧ ಕಾರ್ಯಕ್ರಮಗಳ ಪ್ರಸ್ತಾವನೆಗಳು ಅನುಮೋದನೆಗಾಗಿ ಕಳೆದ ವರ್ಷದ ನವೆಂಬರ್ ತಿಂಗಳಿನಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇವೆ. ಖೇಲೊ ಇಂಡಿಯಾ ಯೋಜನೆ [ ಅಕ್ಟೋಬರ್-2017 ] ಪ್ರಾರಂಭವಾದಾಗಿದ ಅತ್ಯಂತ ಕಡಿಮೆ ಅನುದಾನ ಪಡೆದ ರಾಜ್ಯ ಕರ್ನಾಟಕವಾಗಿದೆ. ಕರ್ನಾಟಕವು ಅನೇಕ ಹೆಸರಾಂತ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ಕೊಟ್ಟಿದೆ. ಆದ್ದರಿಂದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಈ 16 ಕಾರ್ಯಕ್ರಮಗಳು ಅನುಮೋದನೆಯಾಗುವಂತೆ ನೋಡಿಕೊಳ್ಳಬೇಕು.

19.ಕೇಂದ್ರದ ಆಹಾರ ಮತ್ತು ನಾಗರೀಕ ಸರಬರಾಜು ಮಂತ್ರಾಲಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಡಿಯಲ್ಲಿ ಒಟ್ಟು ರೂ.584 ಕೋಟಿ ಅನುದಾನ ಬಿಡುಗಡೆಯಾಗಬೇಕಾಗಿದೆ ಹಾಗೂ ರಾಜ್ಯ ಸರ್ಕಾರಕ್ಕೆ 2.17 ಲಕ್ಷ ಮೆಟ್ರಿಕ್ ಟನ್ ಲಭ್ಯವಿದ್ದು, ಪ್ರಸ್ತುತ 30,000 ಮೆಟ್ರಿಕ್ ಟನ್ಗಳನ್ನು ಹೆಚ್ಚುವರಿಯಾಗಿ ನೀಡಲು ಕೋರಲಾಗಿದೆ.

20.ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ ಕೊಡುವ ಪ್ರಸ್ತಾವನೆಯು ದಿನಾಂಕ:23.3.2023 ರಿಂದ ಬಾಕಿಯಾಗಿರುತ್ತದೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು. ಇದೇ ಸಚಿವಾಲಯದಲ್ಲಿ ಹೊಸ ಪೋಸ್ಟ್ ಮೆಟ್ರಿಕ್ ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಗಳಿಗೆ ಅನುಮೋದನೆ ನೀಡುವಂತೆ ಕೋರಿ ಪ್ರಸ್ತಾವನೆಯನ್ನು ದಿನಾಂಕ:06-06-2023 ರಂದು ಕಳಿಸಲಾಗಿದೆ.

21.ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವ್ಯಾಪ್ತಿಯಲ್ಲಿ ವಸತಿ, ವಸತಿ ನಿಲಯ ಮುಂತಾದ 5 ಪ್ರಸ್ತಾವನೆಗಳು 2023 ರ ಜೂನ್ ತಿಂಗಳಿAದ ಬಾಕಿಯಾಗಿವೆ.

22.ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ 52 ಯೋಜನೆಗಳನ್ನು ಸಲ್ಲಿಸಲಾಗಿತ್ತು. ಇವುಗಳ ಒಟ್ಟು ಮೊತ್ತ 659 ಕೋಟಿ ರೂ.ಗಳಷ್ಟಾಗಿರುತ್ತದೆ. 32 ವಸತಿ ಶಾಲೆಗಳು, 11 ವಸತಿ ನಿಲಯಗಳು, 4 ಡೇ ಸ್ಕೂಲ್‌ಗಳು, 4 ಕೌಶಲ್ಯ ಕೇಂದ್ರಗಳು ಸೇರಿವೆ. ಇವುಗಳಲ್ಲಿ 12 ಯೋಜನೆಗಳು ಅನುಮೋದನೆಯಾಗಿವೆ. ಆದರೆ ಹಣ ಬಿಡುಗಡೆಯಾಗಿಲ್ಲ. ಉಳಿದ 40 ಯೋಜನೆಗಳು ಬಾಕಿ ಉಳಿದಿವೆ.

23.MSP ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಮರುಪಾವತಿಗೆ ಕಳುಹಿಸಿರುವ ದಾಖಲೆಗಳ ಮೊತ್ತವು ರೂ.1,027.82 ಕೋಟಿಗಳಾಗಿರುತ್ತದೆ. ಅದನ್ನು ಬಿಡುಗಡೆ ಮಾಡಲು ಕೋರಲಾಗಿದೆ.

24.ಮೀನುಗಾರಿಕೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಳಿಯಲ್ಲಿ ಹೊಸದಾಗಿ ಮೀನುಗಾರಿಕಾ ಬಂದರನ್ನು ನಿರ್ಮಿಸುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿರ್ಮಿಸಿರುವ ಮೀನುಗಾರಿಕಾ ಬಂದರನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. 2023 ರಿಂದ ಈ ವಿಷಯ ಬಾಕಿಯಾಗಿದೆ.

25.15ನೆ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವುಂಟಾಗಿದೆ. ಮೊದಲಿನ ಹಣಕಾಸು ಆಯೋಗಗಳು 1971 ರ ಜನಗಣತಿ ವರದಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡುತ್ತಿದ್ದವು. ಆದರೆ 15 ನೆ ಹಣಕಾಸು ಆಯೋಗವು 2011 ರ ಜನಗಣತಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಸಾಧಿಸಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾರಣದಿಂದಾಗಿಯೆ ನಮ್ಮ ರಾಜ್ಯಕ್ಕೆ ಸಮಸ್ಯೆಯಾಗಿದೆ. ಈ ಕಾರಣದಿಂದ ನಮಗೆ 2017-18 ನೆ ಸಾಲಿನ ಬಜೆಟ್‌ಗೆ ಹೋಲಿಸಿದರೆ ಬೃಹತ್ ಪ್ರಮಾಣದಲ್ಲಿ [ಅರ್ಧಕ್ಕರ್ಧ] ತೆರಿಗೆ ಹಂಚಿಕೆ ಹಾಗೂ ಇನ್ನಿತರೆ ಸಂಪನ್ಮೂಲಗಳ ಹಂಚಿಕೆಯು ಕಡಿಮೆಯಾಗಿದೆ. ಈಗ 16 ಹಣಕಾಸು ಆಯೋಗವು ರಚನೆಯಾಗಿದೆ. 16 ನೆ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಯಾವುದೇ ಅನ್ಯಾಯವಾಗದಂತೆ ತಾವುಗಳು ನೋಡಿಕೊಳ್ಳಬೇಕೆಂದು ಮನವಿ ಮಾಡುತ್ತೇವೆ.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎಂದು ಮನವಿ ಮಾಡಿದ್ದೇನೆ.

ಮುಂದಿನ ದಿನಗಳಲ್ಲಿ ಸಂಸತ್ತಿನ ಒಳಗೆ ಹಾಗೂ ಹೊರಗೆ ರಾಜ್ಯದ ಸಂಸದರು ಇನ್ನಷ್ಟು ಪರಿಣಾಮಕಾರಿಯಾಗಿ ದನಿ ಎತ್ತಿ ರಾಜ್ಯದ ಹಿತ ಕಾಪಾಡುವರು ಎಂಬ ಆಶಾ ಭಾವನೆಯೊಂದಿಗೆ ಈ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಆ ವಿಶ್ವಾಸವೂ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: state, CM, Siddaramaiah, discussed, meeting, MPs

The post ರಾಜ್ಯದ ಹಿತಾಸಕ್ತಿಗೆ ಸೌಹಾರ್ದಯುತವಾಗಿ ದನಿ ಎತ್ತುವುದು ಅಗತ್ಯ: ಸಂಸದರ ಸಭೆಯಲ್ಲಿ ಚರ್ಚೆ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್ ಜೊತೆ ಸೀಟು ಹಂಚಿಕೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ-ಮಾಜಿ ಸಿಎಂ ಬಿಎಸ್ ವೈ.
ನವದೆಹಲಿ,ಮಾರ್ಚ್,7,2024(www.justkannada.in): ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಸೀಟು ಹಂಚಿಕೆ ಕುರಿತು ಇನ್ನೂ ಚರ್ಚೆಯಾಗಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಐ, ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರ ಈವರೆಗೆ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ.  ಜೆಡಿಎಸ್ ಜತೆ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ ಇಂದು ಬಹುತೇಕ ಟಿಕೆಟ್ ಅಂತಿಮವಾಗುತ್ತೆ. ಜೆಡಿಎಸ್  ಗೆ 2ರಿಂದ ಮೂರು ಸ್ಥಾನ ಬಿಟ್ಟುಕೊಡಬಹುದು ಎಂದರು.

ಇನ್ನು  ಡಾ. ಸಿಎನ್ ಮಂಜುನಾಥ್ ಸ್ಪರ್ಧೆ ಕುರಿತು ಚರ್ಚೆಯಾಗಿದೆ.  ಹಾವೇರಿಯಿಂದ ಬೊಮ್ಮಾಯಿ,  ಮಾಜಿ ಸಿಎಂ ಶೆಟ್ಟರ್ ಸ್ಪರ್ಧೆಯ ಬಗ್ಗೆಯೂ ಚರ್ಚೆಯಾಗಿದೆ ಎಂದು ಬಿಎಸ್ ವೈ ತಿಳಿಸಿದರು.

Key words: Seat -sharing -with JDS- not – discussed-Former CM -BSY.

The post ಜೆಡಿಎಸ್ ಜೊತೆ ಸೀಟು ಹಂಚಿಕೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ-ಮಾಜಿ ಸಿಎಂ ಬಿಎಸ್ ವೈ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.