Tag: dismissed
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಬಂಧಿತ 9 ಅಭ್ಯರ್ಥಿಗಳ ಜಾಮೀನು ಅರ್ಜಿ ವಜಾ..
ಕಲ್ಬುರ್ಗಿ,ಮೇ,11,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 9 ಅಭ್ಯರ್ಥಿಗಳ ಜಾಮೀನು ಅರ್ಜಿಯನ್ನ ಕಲ್ಬುರ್ಗಿ ನ್ಯಾಯಾಲಯ ವಜಾಗೊಳಿಸಿದೆ.
ಈ ಮೂಲಕ 9 ಅಭ್ಯರ್ಥಿಗಳಿಗೂ ಜೈಲೇ ಗತಿಯಾಗಿದೆ. ಆರೋಪಿಗಳಾದ ವಿಶಾಲ್, ಹಯ್ಯಾಳಿ ದೇಸಾಯಿ....
ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ಧ ಅರ್ಜಿ ವಜಾ..
ಬೆಂಗಳೂರು,ಏಪ್ರಿಲ್,1,2022(www.justkannada.in): ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣಗೆ ಏಪ್ರಿಲ್ 16...
ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ...
ಬೆಳಗಾವಿ,ಜನವರಿ,1,2022(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿಯನ್ನ ಬೆಳಗಾವಿಯ 8ನೇ ಅಧಿಕ ಜಿಲ್ಲಾ...
ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ: ಜಾಮೀನು ಅರ್ಜಿ...
ಮುಂಬೈ,ಅಕ್ಟೋಬರ್,20,2021(www.justkannada.in): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಮುಂಬೈನ ಎನ್ ಡಿ ಪಿಎಸ್ ಆದೇಶಿಸಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್...
ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ.
ಮುಂಬೈ,ಅಕ್ಟೋಬರ್,8,2021(www.justkannada.in): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ಧ ಜಾಮೀನು ಅರ್ಜಿಯನ್ನ ಮುಂಬೈ ಸೆಷನ್ಸ್ ವಜಾಗೊಳಿಸಿದೆ.
14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟ ಶಾರುಖ್...
ಮೈಸೂರು ಮಹಾನಗರ ಪಾಲಿಕೆಯಿಂದ ಏಕಾಏಕಿ 105 ಪೌರಕಾರ್ಮಿಕರು ವಜಾ.
ಮೈಸೂರು,ಜುಲೈ,23,2021(www.justkannada.in): ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ 105 ಪೌರಕಾರ್ಮಿಕರನ್ನ ಮೈಸೂರು ಮಹಾನಗರ ಪಾಲಿಕೆಯಿಂದ ಏಕಾಏಕಿ ವಜಾಗೊಳಿಸಲಾಗಿದೆ.
ಕಳೆದ ಹತ್ತು ವರ್ಷದಿಂದ ಮೈಸೂರು ನಗರದಲ್ಲಿ ಈ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇದೀಗ ಪಾಲಿಕೆಯಿಂದ 105 ಪೌರಕಾರ್ಮಿಕರನ್ನ...
“ವಜಾಗೊಳಿಸಿದ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ”
ಮೈಸೂರು,ಫೆಬ್ರವರಿ,11,2021(www.justkannada.in) : ಎಟಿ ಅಂಡ್ ಎಸ್ ಕಾರ್ಖಾನೆಯಲ್ಲಿ ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಎಟಿ ಅಂಡ್ ಎಸ್ ಇಂಡಿಯಾ ಪ್ರೈ.ಲಿಮಿಟೆಡ್ ಎಂಪ್ಲಾಯೀಸ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ...
ಅವೈಜ್ಞಾನಿಕವಾಗಿರುವ ರಾಜ್ಯೋತ್ಸವ ಸಮಿತಿ ವಜಾಮಾಡಿ : ಸ.ಕ.ರ.ವೇದಿಕೆ ರಾಜ್ಯಾಧ್ಯಕ್ಷ ಅರವಿಂದ ಶರ್ಮಾ ಒತ್ತಾಯ
ಮೈಸೂರು,ನವೆಂಬರ್,12,2020(www.justkannada.in) : ಅವೈಜ್ಞಾನಿಕವಾಗಿರುವ ರಾಜ್ಯೋತ್ಸವ ಸಮಿತಿ ಕೂಡಲೇ ವಜಾಮಾಡಿ ವೈಜ್ಞಾನಿಕವಾಗಿ ಜಿಲ್ಲಾ ರಾಜ್ಯೋತ್ಸವ ಅಯ್ಕೆ ಸಮಿತಿಯ ರಚನೆ ಮಾಡುವಂತೆ ಒತ್ತಾಯಿಸಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಅರವಿಂದ ಶರ್ಮಾ ಅಪರ ಜಿಲ್ಲಾಧಿಕಾರಿಗಳಿಗೆ...
ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಕೇಸ್: ಆರೋಪಿಗಳು ಸಲ್ಲಿಸಿದ್ಧ ಜಾಮೀನು ಅರ್ಜಿ...
ಬೆಂಗಳೂರು,ಅಕ್ಟೋಬರ್,5,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಪ್ರಶಾಂತ್ ರಾಂಕ, ನಿಯಾಜ್,...
ಜಾಮೀನು ಅರ್ಜಿ ವಜಾ : ನಟಿ ರಾಗಿಣಿ, ಸಂಜನಾ ಕಣ್ಣಿರು
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಜಾಮೀನು ಅರ್ಜಿ ವಜಾ ಮಾಹಿತಿ ತಿಳಿದು ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಕಣ್ಣಿರು ಹಾಕಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಇಬ್ಬರು ನ್ಯಾಯಾಂಗ ಬಂಧನಕ್ಕೆ...