Home Tags Dispute

Tag: dispute

ಕಾವೇರಿ ನೀರು ವಿವಾದ ಕುರಿತು ವಕೀಲರ ಜೊತೆ ಸಭೆ: ರೈತರ ಹಿತ ಕಾಯುವ ಕೆಲಸ...

0
ನವದೆಹಲಿ, ಆಗಸ್ಟ್ 31,2023(www.justkannada.in):  ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ಹೀಗಾಗಿ ದೆಹಲಿ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ. ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ...

ಕಾವೇರಿ ನದಿ ನೀರು ವಿವಾದ: ಕೋರ್ಟ್ ತೀರ್ಮಾನಕ್ಕೆ ಎಲ್ಲರೂ ಬದ್ದ- ಸಚಿವ ಹೆಚ್.ಸಿ ಮಹದೇವಪ್ಪ

0
ಮೈಸೂರು,ಆಗಸ್ಟ್,21,2023(www.justkannada.in): ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾದ ಹಿನ್ನೆಲೆ  ಕಾವೇರಿ ನದಿ ನೀರು ವಿವಾದ ಮತ್ತೆ ಭುಗಿಲೆದ್ದಿದ್ದು ಈ ಕುರಿತು ಮಾತನಾಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್,ಸಿ ಮಹದೇವಪ್ಪ, ಕೋರ್ಟ್ ತೀರ್ಮಾನಕ್ಕೆ...

ಕಾವೇರಿ ನದಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್ ಹೊಸ ಪೀಠದಲ್ಲಿ ವಿಚಾರಣೆ.

0
ನವದೆಹಲಿ,ಆಗಸ್ಟ್,21,2023(www.justkannada.in): ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರದ ಛಾಯೆ ಆವರಿಸುತ್ತಿದೆ. ರೈತರು ಜನರಿಗೆ ನೀರಿನ ಅಭಾವ ಉಂಟಾಗಿದ್ದು ಈ ಮಧ್ಯೆಯೂ ತಮಿಳುನಾಡು ಸರ್ಕಾರ ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ ತೆಗೆದಿದ್ದು, ಸುಪ್ರೀಂಕೋರ್ಟ್ ಗೆ...

ಮಹದಾಯಿ ವಿವಾದ: ಗೋವಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.

0
ನವದೆಹಲಿ,ಫೆಬ್ರವರಿ,13,2023(www.justkannada.in):  ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ ಮೇಲುಗೈ ಸಾಧಿಸಿದ್ದು, ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಮಹಾದಾಯಿ ಕಾಮಗಾರಿ ಪ್ರಶ್ನಿಸಿ ಗೋವಾ ಸಲ್ಲಿಸಿದ್ಧ ಅರ್ಜಿಯನ್ನ ನ್ಯಾ. ಸಂಜೀವ್ ನೇತೃತ್ವದ ಪೀಠ ವಜಾಗೊಳಿಸಿದೆ....

ಬೆಳಗಾವಿ ಮುಂತಾದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು : ನಿರ್ಣಯ ಅಂಗೀಕಾರ

0
ಮುಂಬೈ,ಡಿಸೆಂಬರ್,27,2022(www.justkannada.in): ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತೆ ಮತ್ತೆ ಕ್ಯಾತೆ ತೆಗೆಯುತ್ತಲೇ ಇದ್ದು ಇಂದು ವಿವಾದಾತ್ಮಕ ನಿರ್ಣಯವೊಂದನ್ನು ಅಂಗೀಕರಿಸಿದೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು"ಎಂದು ಕೇಂದ್ರ...

ಇಂದು ಸಂಜೆ ಅಮಿತ್ ಶಾ ಭೇಟಿ ಮಾಡಿ ಗಡಿ ವಿವಾದದ ಬಗ್ಗೆ ನಮ್ಮ ನಿಲುವು...

0
ಬೆಂಗಳೂರು,ಡಿಸೆಂಬರ್,14,2022(www.justkannada.in): ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿ ಮಹಾರಾಷ್ಟ್ರ –ಕರ್ನಾಟಕ ಗಡಿ ವಿವಾದದ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು...

ಸಂಘರ್ಷದ ಬದಲು ಸಂಬಂಧ ಗಟ್ಟಿಯಾಗಬೇಕು: ಯಾವುದೇ ಪ್ರಚೋದನಕಾರಿ ಕೆಲಸ ಮಾಡಬೇಡಿ- ಸಿ.ಟಿ ರವಿ.

0
ಬೆಂಗಳೂರು,ಡಿಸೆಂಬರ್,7,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ, ಎರಡು ರಾಜ್ಯಗಳ ನಡುವೆ ಸಂಘರ್ಷದ ಬದಲು ಸಂಬಂಧ ಗಟ್ಟಿಯಾಗಬೇಕು. ಯಾವುದೇ...

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದ ಅಧ್ಯಾಯ: ಆದ್ರೂ ಮಹಾರಾಷ್ಟ್ರದಿಂದ ಖ್ಯಾತೆ- ಸಿಎಂ ಬೊಮ್ಮಾಯಿ ಕಿಡಿ.

0
ಹುಬ್ಬಳ್ಳಿ,ಡಿಸೆಂಬರ್,5,2022(www.justkannada.in): ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದ ಅಧ್ಯಾಯ: ಆದರೂ ಮಹಾರಾಷ್ಟ್ರ ಕ್ಯಾತೆ ತೆಗದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು  ಸಿಎಂಬಸವರಾಜ  ಬೊಮ್ಮಾಯಿ ಕಿಡಿ ಕಾರಿದರು. ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವ ವಿಚಾರ ಕುರಿತು...

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ- ಸಿಎಂ ಬೊಮ್ಮಾಯಿ.

0
ಶಿವಮೊಗ್ಗ,ನವೆಂಬರ್,25,2022(www.justkannada.in): ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಡಿವಿವಾದ ಸಂಬಂಧ ಮುಂದಿನ ವಾರ ಸರ್ವಪಕ್ಷ...

ಗಡಿ ವಿವಾದ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ನಮ್ಮ ಒಲವು- ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ.

0
ಮುಂಬೈ,ನವೆಂಬರ್,24,2022(www.justkannada.in): ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಪದೇ ಪದೇ ಖ್ಯಾತೆ ವಿಚಾರ ಸಂಬಂಧ  ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಮುಂದಾಗಿದೆ. ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ, ಗಡಿ ವಿವಾದ  ಮಾತುಕತೆ ಮೂಲಕ...
- Advertisement -

HOT NEWS