25.6 C
Bengaluru
Wednesday, December 7, 2022
Home Tags Disqualified mla

Tag: disqualified mla

ಸಿಎಂ ಬಿಎಸ್ ವೈ ಭೇಟಿಯಾಗಿ ಸಮಾಲೋಚಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್….

0
ಬೆಂಗಳೂರು,ಡಿ,14,2019(www.justkannada.in):  ಹೊಸಕೋಟೆ ಬಿಜೆಪಿ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಸಮಾಲೋಚನೆ ನಡೆಸಿದರು. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಅನರ್ಹ ಶಾಸಕ ಎಂಟಿಬಿ...

ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ: ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ- ಮೈಸೂರಿನಲ್ಲಿ ಅನರ್ಹ...

0
ಮೈಸೂರು,ಡಿ,12,2019(www.justkannada.in): ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ. ಆದರೆ ಸಿಎಂ ಬಿಎಸ್ ವೈ ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ...

ಅವರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ ನಾವು ಅಧಿಕಾರಕ್ಕೆ ಬಂದಿಲ್ಲ: ಅನರ್ಹ ಶಾಸಕರಿಗೆ ಸಚಿವ ಸ್ಥಾನ...

0
ಹುಬ್ಬಳ್ಳಿ,ಡಿ,8,2019(www.justkannada.in): ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಅವರು ರಾಜೀನಾಮೆ ನೀಡಿದ್ದಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು...

ರಾಜಕೀಯ ಬದಲಾವಣೆ ಪಕ್ಕಾ: ಅನರ್ಹ ಶಾಸಕರನ್ನ ಸೋಲಿಸುವುದೇ ನಮ್ಮ ಗುರಿ- ಮೈತ್ರಿ ಬಗ್ಗೆ ಡಿ.ಕೆ...

0
ಬೆಂಗಳೂರು,ಡಿ,4,2019(www.justkannada.in):  ಉಪಚುನಾವಣೆ ಬಳಿಕ ರಾಜಕೀಯ ಬದಲಾವಣೆ ಪಕ್ಕ. ನಾನು ಬದಲಾವಣೆ ಮಾಡುವುದಿಲ್ಲ ಜನರೇ ಬದಲಾವಣೆ ಮಾಡುತ್ತಾರೆ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು. ಯಶವಂತ ಪುರ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ...

ಬಿಕರಿಯಾದ ಶಾಸಕರು ದೇಶದ್ರೋಹಿಗಳು, ಹೊಣೆಗೇಡಿಗಳು-ಅನರ್ಹ ಶಾಸಕರ ವಿರುದ್ದ ಸಾಹಿತಿ ದೇವನೂರು ಮಹದೇವ್ ಕಿಡಿ….

0
ಮೈಸೂರು,ನ,27,2019(www.justkannada.in): ಅನರ್ಹರು ತಮ್ಮನ್ನು ಮಾತ್ರ ಮಾರಿಕೊಂಡಿಲ್ಲ, ಅವರನ್ನು ಆಯ್ಕೆ ಮಾಡಿದ್ದ ಮತದಾರರನ್ನೂ ಮಾರಿಕೊಂಡಿದ್ದಾರೆ. ಬಿಕರಿಯಾದ ಶಾಸಕರು ದೇಶದ್ರೋಹಿಗಳು, ನಮಕ್ಕರಾಮ್ ಗಳು, ಹೊಣೆಗೇಡಿಗಳು ಎಂದು ಅನರ್ಹ ಶಾಸಕರ ವಿರುದ್ದ ಸಾಹಿತಿ ದೇವನೂರು ಮಹದೇವ್ ಕಿಡಿ...

ಮಾತೃಭೂಮಿಗೆ ಹಾಗೂ ಮಾತೃಪಕ್ಷಕ್ಕೆ ಮೋಸ ಮಾಡಿದವರಿಗೆ ಜನರು ತಕ್ಕ ಪಾಠ ಕಲಿಸ್ತಾರೆ-ಮಾಜಿ ಸಚಿವ ಡಿ.ಕೆ...

0
ರಾಮನಗರ,ನ,27,2019(www.justkannada.in):  ಯಾರು ಮಾತೃಭೂಮಿಗೆ ಹಾಗೂ ಮಾತೃಪಕ್ಷಕ್ಕೆ ಮೋಸ ಮಾಡಿದ್ದಾರೆಯೋ ಅವರಿಗೆ ಜನರು ತಕ್ಕ ಪಾಠಕಲಿಸುತ್ತಾರೆ ಎಂದು ಅನರ್ಹ ಶಾಸಕರ ವಿರುದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​  ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಜನರಿಗೆ ಮೋಸ ಮಾಡಿದ ಅನರ್ಹರಿಗೆ ಬುದ್ದಿ ಕಲಿಸುವ ಕಾರ್ಯ ಈಗ ಆಗಬೇಕು- ಮಾಜಿ ಸಚಿವ...

0
ಬೆಳಗಾವಿ,ನ,18,2019(www.justkannada.in): ಜನರಿಗೆ ಮೋಸ ಮಾಡಿದ ಅನರ್ಹರಿಗೆ ಬುದ್ದಿ ಕಲಿಸುವ ಕಾರ್ಯ ಈಗ ಆಗಬೇಕು ಎಂದು ಅನರ್ಹ ಶಾಸಕರ ವಿರುದ್ದ ಮಾಜಿ ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು. ಅಥಣಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ...

ಸಿದ್ಧರಾಮಯ್ಯ ದರ್ಪದ ಲೀಡರ್: ನಿಷ್ಠಾವಂತರಿಗೆ ಕಾಂಗ್ರೆಸ್ ನಲ್ಲಿ ಬೆಲೆ ಇಲ್ಲ- ರಮೇಶ್ ಜಾರಕಿಹೊಳಿ ಕಿಡಿ…

0
ಬೆಳಗಾವಿ,ನ,16,2019(www.justkannada.in):  ಸಿದ್ಧರಾಮಯ್ಯ ದರ್ಪದ ಲೀಡರ್ ಆಗಿದ್ದಾರೆ. ಅವರು ಬ್ಲಾಕ್ ಮೇಲ್ ಮಾಡಿ ಸಿಎಂ ಆಗಿದ್ದರು ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಲ್ಲಿ ಮಾಸ್...

 ಇಂದಿನಿಂದ ಲಖನ್ ನನ್ನ ತಮ್ಮನಲ್ಲ, ವಿರೋಧಿ- ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿ…

0
ಬೆಳಗಾವಿ,ನ,15,2019(www.justkannada.in): ಇಂದಿನಿಂದ ಡಿಸೆಂಬರ್ 5ರವರೆಗೆ ಲಖನ್ ಜಾರಕಿಹೊಳಿ ನನ್ನ ತಮ್ಮನಲ್ಲ. ನನ್ನ ವಿರೋಧಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಗೋಕಾಕ್​ನಲ್ಲಿ ನನ್ನ...

ನನ್ನನ್ನು ಪಕ್ಷಕ್ಕೆ ಕರೆದುಕೊಂಡು ಬಂದವರು ವಿ.ಶ್ರೀನಿವಾಸ್ ಪ್ರಸಾದ್- ಅಪರೇಷನ್ ಕಮಲ ಹೇಗಾಯ್ತು  ಎಂಬ ಬಗ್ಗೆ...

0
ಮೈಸೂರು,ನ,15,2019(www.justkannada.in): ನನ್ನನ್ನು ಬಿಜೆಪಿ ಪಕ್ಷಕ್ಕೆ ಕರೆದುಕೊಂಡು ಬಂದವರು ವಿ.ಶ್ರೀನಿವಾಸ್ ಪ್ರಸಾದ್. ಪ್ರಸಾದ್ ಮತ್ತು ನನ್ನ ಅವಿನಾಭಾವ  ಸಂಬಂಧದಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಕಾರಣವಾಯ್ತು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದರು. ಬಿಜೆಪಿ ಸೇರ್ಪಡೆ ನಂತರ ಮೊದಲ...
- Advertisement -

HOT NEWS

3,059 Followers
Follow